Date : Monday, 10-06-2024
ನವದೆಹಲಿ: ನರೇಂದ್ರ ಮೋದಿ ಅವರು ನಿನ್ನೆ ಸತತ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಎನ್‌ಡಿಎ ನೂತನ ಸಂಪುಟದಲ್ಲಿ ಮೋದಿ ಸೇರಿದಂತೆ 72 ಮಂದಿ ಸಚಿವರಿದ್ದಾರೆ. ಇವರಲ್ಲಿ ವಿವಿಧ ರಾಜ್ಯಗಳ ಐವರು ಮಾಜಿ ಮುಖ್ಯಮಂತ್ರಿಗಳೂ ಇದ್ದಾರೆ. ಇದು...
Date : Monday, 10-06-2024
ಶ್ರೀನಗರ: ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಭಾನುವಾರ ಸಂಜೆ ಉಗ್ರರ ದಾಳಿ ನಡೆದಿದೆ. ಶಿವಖೋಡಿಯಿಂದ ಕತ್ರಾಗೆ ತೆರಳುತ್ತಿದ್ದ ಬಸ್ ಮೇಲೆ ಉಗ್ರರು ಸುಮಾರು 30ರಿಂದ 40 ಸುತ್ತು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಕನಿಷ್ಠ 10 ಮಂದಿ ಹತ್ಯೆಯಾಗಿದ್ದಾರೆ ಮತ್ತು 33 ಮಂದಿಗೆ ಗಾಯಗಳಾಗಿವೆ....
Date : Monday, 10-06-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮೂರನೇ ಅವಧಿಯಲ್ಲಿ ಭಾರತವು ಶಾಂತಿ, ಪ್ರಗತಿ ಮತ್ತು ಸಮೃದ್ಧಿಗಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತದೆ ಎಂದು ಹೇಳಿದ್ದಾರೆ. ತಮ್ಮ ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಂತರ ನಿನ್ನೆ ರಾತ್ರಿ ರಾಷ್ಟ್ರಪತಿ ಭವನದಲ್ಲಿ ಭಾರತದ ನೆರೆಹೊರೆ...
Date : Sunday, 09-06-2024
ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಆಯೋಜಿಸಲಾದ ಅದ್ಧೂರಿ ಸಮಾರಂಭದಲ್ಲಿ ದೇಶ ವಿದೇಶಗಳ ಹಲವು ಗಣ್ಯರ ಸಮ್ಮುಖದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಜ್ಞಾ ವಿಧಿ ಬೋಧಿಸಿದರು....
Date : Sunday, 09-06-2024
ನವದೆಹಲಿ: ಇಂದು ಪ್ರಮಾಣ ವಚನ ಸಮಾರಂಭಕ್ಕೂ ಮುನ್ನ ಎನ್‌ಡಿಎ ನಾಯಕರನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ನೂತನವಾಗಿ ಅಯ್ಕೆಯಾಗುವ ಸಚಿವರಿಗೆ ಸಲಹೆಗಳನ್ನು ನೀಡಿದ್ದಾರೆ. ಸರ್ಕಾರದ ಮೇಲೆ ಕೇಂದ್ರೀಕರಿಸಿ ಮತ್ತು ಯೋಜನೆಗಳನ್ನು ಸಮಯಕ್ಕೆ ಪೂರ್ಣಗೊಳಿಸುವುದನ್ನು ಖಚಿತಪಡಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ....
Date : Saturday, 08-06-2024
ನವದೆಹಲಿ: ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಜೂನ್ 12 ರಂದು ಸಂಜೆ 4.55 ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತೆಲುಗು ದೇಶಂ ಪಕ್ಷದ ನಾಯಕ ಕೆ ರಘು ರಾಮ ಕೃಷ್ಣರಾಜು ಮಾಹಿತಿ ನೀಡಿದ್ದಾರೆ. ”ಜೂನ್ 12ರಂದು ಸಂಜೆ...
Date : Saturday, 08-06-2024
ನವದೆಹಲಿ: ಅಮೆರಿಕದ ಟೆಕ್ ಬಿಲಿಯನೇರ್ ಎಲೋನ್ ಮಸ್ಕ್ ಅವರು ತಮ್ಮ ಐತಿಹಾಸಿಕ ಚುನಾವಣಾ ಗೆಲುವಿಗಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೇ ಭಾರತದಲ್ಲಿ ‘ಉತ್ತೇಜಕ ಕೆಲಸ’ವನ್ನು ಮುನ್ನಡೆಸುವ ಉತ್ಸಾಹವನ್ನು ವ್ಯಕ್ತಪಡಿಸಿದ್ದಾರೆ. “ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಚುನಾವಣೆಗಳಲ್ಲಿ ನಿಮ್ಮ ವಿಜಯಕ್ಕಾಗಿ ಪ್ರಧಾನಿ...
Date : Saturday, 08-06-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲು ವೇದಿಕೆ ಸಜ್ಜಾಗಿದೆ. ನಾಳೆ ಪ್ರಮಾಣವಚನ ಸಮಾರಂಭ ನಡೆಯಲಿದ್ದು, ಗಣ್ಯಾತೀಗಣ್ಯರು ಆಗಮಿಸಲಿದ್ದಾರೆ. ಈಗಾಗಲೇ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಸಶೆಲ್ಸ್ ದೇಶದ ಉಪಾಧ್ಯಕ್ಷ ಅಹ್ಮಮದ್ ಅಫೀಫ್ ಭಾರತಕ್ಕೆ ಆಗಮಿಸಿದ್ದಾರೆ...
Date : Saturday, 08-06-2024
ಲಕ್ನೋ : ಉತ್ತರ ಪ್ರದೇಶದಲ್ಲಿ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅತೃಪ್ತಿಕರ ಸಾಧನೆ ಮಾಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ತಮ್ಮ ಸಚಿವರ ಸಭೆ ನಡೆಸಿದರು. ಲಕ್ನೋದ ಲೋಕಭವನದಲ್ಲಿ ಬೆಳಗ್ಗೆ 11 ಗಂಟೆಗೆ ಸಭೆ ಆರಂಭವಾಯಿತು. ಸಭೆಯಲ್ಲಿ ಹಾಜರಿರುವಂತೆ...
Date : Saturday, 08-06-2024
ನವದೆಹಲಿ: ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರ ಸತತ ಮೂರನೇ ಅವಧಿಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಜೂನ್ 9 ರಂದು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯಲಿದೆ. ರಾಷ್ಟ್ರ ರಾಜಧಾನಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಮತ್ತು ನಾಯಕರಿಗೆ ವಿಶೇಷ ಕಾರ್ಯಕ್ರಮಗಳನ್ನು ಸಹ ಏರ್ಪಡಿಸಲಾಗಿದೆ....