Date : Saturday, 08-06-2024
ರಾಯ್‌ಪುರ: ಛತ್ತೀಸ್‌ಗಢದ ಬಸ್ತಾರ್ ಪ್ರದೇಶದ ನಾರಾಯಣಪುರ ಜಿಲ್ಲೆಯ ಗಡಿಯಲ್ಲಿ ಶುಕ್ರವಾರ ನಡೆದ ಎನ್‌ಕೌಂಟರ್‌ನಲ್ಲಿ ಏಳು ಮಾವೋವಾದಿಗಳು ಸಾವನ್ನಪ್ಪಿದ್ದಾರೆ ಮತ್ತು ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಅದೇ ಜಿಲ್ಲೆಯಲ್ಲಿ ಹೊಸದಾಗಿ ಸ್ಥಾಪಿಸಲಾದ ಪೊಲೀಸ್ ಶಿಬಿರದ ಮೇಲೆ ನಕ್ಸಲರು ದಾಳಿಯನ್ನು ನಡೆಸಿದ ಎರಡು ದಿನಗಳ...
Date : Saturday, 08-06-2024
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಅಸೆಂಬ್ಲಿ ಚುನಾವಣೆ ನಡೆಸುವ ಪ್ರಕ್ರಿಯೆಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಅಧಿಕೃತವಾಗಿ ಪ್ರಾರಂಭಿಸಿದೆ. “ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದ ಶಾಸಕಾಂಗ ಸಭೆಗೆ, ಸಾರ್ವತ್ರಿಕ ಚುನಾವಣೆಗೆ 1968 ರ ಚುನಾವಣಾ ಚಿಹ್ನೆಗಳ ಪ್ಯಾರಾ 10 ಬಿ...
Date : Saturday, 08-06-2024
ನವದೆಹಲಿ: ಲೋಕಸಭೆ ಚುನಾವಣೆಯ ಸಮಯದಲ್ಲಿ ತಮ್ಮ ಜವಾಬ್ದಾರಿಗಳನ್ನು ತ್ವರಿತವಾಗಿ ಮತ್ತು ನಿಖರತೆಯಿಂದ ನಿರ್ವಹಿಸಿದ್ದಕ್ಕಾಗಿ ಎಲ್ಲಾ ಚುನಾವಣಾಧಿಕಾರಿಗಳು ಮತ್ತು ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಚುನಾವಣಾ ಅಧಿಕಾರಿಗಳು ಮತ್ತು ಸಿಬ್ಬಂದಿ ಕೇವಲ ಚುನಾವಣಾ...
Date : Saturday, 08-06-2024
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೇಂದ್ರದಲ್ಲಿ ಹೊಸ ಸರ್ಕಾರ ರಚಿಸಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಿದ್ದಾರೆ. ನಾಳೆ ಸಂಜೆ 7.15ಕ್ಕೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಮೋದಿ ನಿನ್ನೆ ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಹೊಸ...
Date : Saturday, 08-06-2024
ಹೈದರಾಬಾದ್: ಈಟಿವಿ ನೆಟ್‌ವರ್ಕ್ ಮತ್ತು ರಾಮೋಜಿ ಫಿಲ್ಮ್ ಸಿಟಿಯ ಮುಖ್ಯಸ್ಥ ರಾಮೋಜಿ ರಾವ್ ಅವರು ಇಂದು ಹೈದರಾಬಾದ್‌ನಲ್ಲಿ ನಿಧನರಾಗಿದ್ದಾರೆ. 87 ನೇ ವಯಸ್ಸಿನಲ್ಲಿ ಅವರು ನಿಧನರಾದರು. ಅಧಿಕ ರಕ್ತದೊತ್ತಡ ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಜೂನ್ 5 ರಂದು ಹೈದರಾಬಾದ್‌ನ...
Date : Friday, 07-06-2024
ನವದೆಹಲಿ: ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ಸರಕಾರವು “ಸಮ್ಮಿಶ್ರ ಧರ್ಮವನ್ನು ಎತ್ತಿಹಿಡಿಯುವ” ಕುಟುಂಬವೆಂದು ಗುರುತಿಸಲ್ಪಟ್ಟಿದೆ ಎಂದು ಬಿಜೆಪಿಯ ಹಿರಿಯ ನಾಯಕ ರಾಜನಾಥ್ ಸಿಂಗ್ ಶುಕ್ರವಾರ ಹೇಳಿದ್ದಾರೆ ಮತ್ತು “ಸಮ್ಮಿಶ್ರವು ಬಲವಂತವಲ್ಲ ಆದರೆ ದೇಶಕ್ಕಾಗಿನ ಬದ್ಧತೆಯಾಗಿದೆ”...
Date : Friday, 07-06-2024
ನವದೆಹಲಿ: ಸತತ ಮೂರನೇ ಬಾರಿಗೆ ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಅವರನ್ನು ಇಂದು ಭೇಟಿಯಾದರು. ಪ್ರಧಾನಿ ಮೋದಿ ಅವರು ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ...
Date : Friday, 07-06-2024
ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಭಾರತದ ಶಿಕ್ಷಣ ಕ್ಷೇತ್ರದಲ್ಲಿನ ಗುಣಾತ್ಮಕ ಬದಲಾವಣೆಗಳನ್ನು ಶ್ಲಾಘಿಸಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿನ ಮಹತ್ತರವಾದ ಬದಲಾವಣೆಗೆ ಇತ್ತೀಚಿನ ಕ್ಯೂಎಸ್ ವರ್ಲ್ಡ್ ಯೂನಿವರ್ಸಿಟಿ ಶ್ರೇಯಾಂಕಗಳು ಸಾಕ್ಷಿಯಾಗಿದೆ. ಮುಂಬರುವ ಅವಧಿಯಲ್ಲಿ ಸಂಶೋಧನೆ ಮತ್ತು ಆವಿಷ್ಕಾರವನ್ನು ಇನ್ನಷ್ಟು ಹೆಚ್ಚಿಸುವ ಸರ್ಕಾರ...
Date : Friday, 07-06-2024
ನವದೆಹಲಿ: 2024 ರ ಲೋಕಸಭಾ ಚುನಾವಣೆಯ ನಂತರ ಪ್ರಜಾಪ್ರಭುತ್ವದ ಶಕ್ತಿಯು ಇವಿಎಂ ವಿರುದ್ಧ ಆರೋಪ ಮಾಡುತ್ತಿದ್ದವರನ್ನು ಮೌನಗೊಳಿಸಿತು ಎನ್ನುವ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ವಿದ್ಯುನ್ಮಾನ ಮತಯಂತ್ರಗಳ (ಇವಿಎಂಗಳ) ವಿಶ್ವಾಸಾರ್ಹತೆಯ ಬಗ್ಗೆ ಆರೋಪ ಮಾಡುತ್ತಿದ್ದ ಇಂಡಿ ಒಕ್ಕೂಟವನ್ನು ತರಾಟೆಗೆ...
Date : Friday, 07-06-2024
ನವದೆಹಲಿ: ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)ದ ಪ್ರಮುಖ ಸದಸ್ಯರು ಇಂದು ಸಭೆ ಸೇರಿ, ಸತತ ಮೂರನೇ ಅವಧಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಧಾನಿಯಾಗಿ ಸರ್ವಾನುಮತದಿಂದ ಅನುಮೋದಿಸಿದರು. ಈ ವೇಳೆ ಮೋದಿ ಸಂಸದೀಯ ನಾಯಕನಾಗುವ ನಿರ್ಣಯವನ್ನು ಅಂಗೀಕರಿಸಿದರು. ಟಿಡಿಪಿ...