Date : Friday, 07-06-2024
ನವದೆಹಲಿ: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳದೆ ಏಕಾಂಗಿಯಾಗಿ ಸ್ಪರ್ಧೆ ನಡೆಸುವುದಾಗಿ ಎಎಪಿ ಘೋಷಣೆ ಮಾಡಿದೆ. ಆಮ್ ಆದ್ಮಿ ಪಕ್ಷದ ) ದೆಹಲಿ ರಾಜ್ಯ ಸಂಚಾಲಕ ಗೋಪಾಲ್ ರಾಯ್ ಅವರು ಈ ಬಗ್ಗೆ ಮಾಹಿತಿಯನ್ನು ನೀಡಿದ್ದು, ಎಎಪಿ ಮತ್ತು ಕಾಂಗ್ರೆಸ್...
Date : Friday, 07-06-2024
ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ಮುಸ್ಲಿಂ ಮಹಿಳೆಯರು ಕಾಂಗ್ರೆಸ್ ಕಛೇರಿಯ ಮುಂದೆ ‘ಗ್ಯಾರಂಟಿ ಕಾರ್ಡ್’ ಹಿಡಿದು ಫಲಿತಾಂಶ ಬಂದಾಗಿನಿಂದ ಕ್ಯೂ ನಿಂತಿದ್ದಾರೆ. ಚುನಾವಣಾ ಪ್ರಚಾರದ ಸಮಯದಲ್ಲಿ ಕಾಂಗ್ರೆಸ್ ಜನರಿಗೆ 1 ಲಕ್ಷ ರೂಪಾಯಿ ಮತ್ತು ಜನರಿಗೆ ಉದ್ಯೋಗ ನೀಡುವ ಭರವಸೆಯನ್ನು ನೀಡಿತ್ತು....
Date : Friday, 07-06-2024
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಮತ್ತೊಮ್ಮೆ ತನ್ನ ರೆಪೊ ದರವನ್ನು ಶೇ.6.5ಕ್ಕೆ ಉಳಿಸಿಕೊಂಡಿದ್ದು, ಯಥಾಸ್ಥಿತಿಯನ್ನು ಮುಂದುವರೆಸಿದೆ. ಕೇಂದ್ರ ಬ್ಯಾಂಕ್ ಸತತ ಎಂಟನೇ ಬಾರಿಗೆ ಅದೇ ದರವನ್ನು ಉಳಿಸಿಕೊಂಡಿರುವುದು ಗಮನಾರ್ಹ. ಜೂನ್ 7 ರಂದು ಮೂರು ದಿನಗಳ ಹಣಕಾಸು ನೀತಿ ಸಮಿತಿ ಸಭೆಯ...
Date : Friday, 07-06-2024
ನವದೆಹಲಿ: ಬಿಜೆಪಿ, ಚುನಾವಣೋತ್ತರ ಸಮೀಕ್ಷೆಗಳು ಮತ್ತು ಸಂಶಯಾಸ್ಪದ ವಿದೇಶಿ ಹೂಡಿಕೆದಾರರ ನಡುವೆ ಸಂಬಂಧವಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬಿಜೆಪಿ ತಿರುಗೇಟು ನೀಡಿದೆ. “ಮಾರುಕಟ್ಟೆ ಹೂಡಿಕೆದಾರರನ್ನು ದಾರಿತಪ್ಪಿಸಲು ಕಾಂಗ್ರೆಸ್ ನಾಯಕ ಪಿತೂರಿ ನಡೆಸುತ್ತಿದ್ದಾರೆ” ಎಂದು ಅದು ಆರೋಪಿಸಿದೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ...
Date : Friday, 07-06-2024
ನವದೆಹಲಿ: ಆಯುಷ್ಮಾನ್ ಭಾರತ್ ಆರೋಗ್ಯ ಖಾತೆ (ABHA) ಆಧಾರಿತ ಸ್ಕ್ಯಾನ್ ಮತ್ತು ಶೇರ್ ಸೇವೆಯ ಮೂಲಕ ಹೊರ-ರೋಗಿ ವಿಭಾಗ (OPD) ನೋಂದಣಿಗಾಗಿ ಮೂರು ಕೋಟಿಗೂ ಹೆಚ್ಚು ಟೋಕನ್‌ಗಳನ್ನು ಜನರೇಟ್ ಮಾಡುವ ಮೂಲಕ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರವು ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ. ABHA...
Date : Thursday, 06-06-2024
ನವದೆಹಲಿ: ಆಪರೇಷನ್ ಬ್ಲೂ ಸ್ಟಾರ್‌ನ 40 ನೇ ವಾರ್ಷಿಕೋತ್ಸವವನ್ನು ಇಂದು ಗುರುತಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಅಮೃತಸರದ ಗೋಲ್ಡನ್ ಟೆಂಪಲ್ ಆವರಣದಲ್ಲಿ ಸಿಖ್ ಸಮುದಾಯದ ಹಲವಾರು ಸದಸ್ಯರು ಖಾಲಿಸ್ತಾನ್ ಪರ ಘೋಷಣೆಗಳನ್ನು ಎತ್ತಿದ್ದಾರೆ. ಪ್ರತಿಭಟನಾಕಾರರು 1980 ರ ದಶಕದಲ್ಲಿ ಪಂಜಾಬ್‌ನಲ್ಲಿ ಖಲಿಸ್ತಾನ್ ಪರ...
Date : Thursday, 06-06-2024
ಕಠ್ಮಂಡು: ನೇಪಾಳದ ಸುನ್ಸಾರಿ ಜಿಲ್ಲೆಯಲ್ಲಿ “ನೇಪಾಳ-ಭಾರತ ಅಭಿವೃದ್ಧಿ ಸಹಕಾರ” ಹೈ ಇಂಪ್ಯಾಕ್ಟ್ ಸಮುದಾಯ ಅಭಿವೃದ್ಧಿ ಯೋಜನೆಯಡಿ ನಿರ್ಮಿಸಲಾದ ಎರಡು ಶಾಲಾ ಕಟ್ಟಡಗಳನ್ನು ಉದ್ಘಾಟಿಸಲಾಗಿದೆ ಎಂದು ಕಠ್ಮಂಡುವಿನ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. ರಾಮಧುನಿ ಪುರಸಭೆಯಲ್ಲಿ ಶ್ರೀ ಭಡಗೌನ್ ಸಿನುವಾರಿ ಮಾಧ್ಯಮಿಕ ಶಾಲೆ...
Date : Thursday, 06-06-2024
ನವದೆಹಲಿ: ವಾರಾಂತ್ಯದಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಶ್ರೀಲಂಕಾ, ಬಾಂಗ್ಲಾದೇಶ ಸೇರಿದಂತೆ ಹಲವಾರು ನೆರೆಯ ರಾಷ್ಟ್ರಗಳ ನಾಯಕರನ್ನು ಭಾರತ ಆಹ್ವಾನಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ...
Date : Thursday, 06-06-2024
ನವದೆಹಲಿ: ಬುಧವಾರ ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನಿರ್ಗಮಿಸುತ್ತಿರುವ ಸಚಿವ ಸಂಪುಟಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೀಳ್ಕೊಡುಗೆ ಸಮಾರಂಭ ಏರ್ಪಡಿಸಿದ್ದರು. ದೆಹಲಿಯಲ್ಲಿ ನಡೆದ ಔತಣಕೂಟದಲ್ಲಿ ಪ್ರಧಾನಿ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧಂಖರ್, ಅವರ ಪತ್ನಿ ಸುದೇಶ್ ಧಂಖರ್...
Date : Thursday, 06-06-2024
ನವದೆಹಲಿ: ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ – 2024 ರ ಲೋಕಸಭೆ ಚುನಾವಣೆಯಲ್ಲಿ 293 ಸ್ಥಾನಗಳನ್ನು ಗೆದ್ದು ಬಹುಮತ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರ ರಚನೆಗೆ ಮುಂದಾಗಿದೆ. ಸರ್ಕಾರ ರಚಿಸಲು ಬೇಕಾದ ಸಂಖ್ಯೆ 272. ಈಗಾಗಲೇ ಟಿಡಿಪಿ ಮತ್ತು ಜೆಡಿಯು ಮೋದಿಗೆ...