News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಒಡಿಶಾ, ಆಂಧ್ರ ಪ್ರದೇಶದ ಜನತೆಗೆ ಧನ್ಯವಾದ ಹೇಳಿದ ಪ್ರಧಾನಿ ಮೋದಿ

ನವದೆಹಲಿ: ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಆಶೀರ್ವಾದ ಮಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಒಡಿಶಾ ಜನರಿಗೆ ಧನ್ಯವಾದ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಮೋದಿ ಅವರು, ಇದು ಉತ್ತಮ ಆಡಳಿತಕ್ಕೆ ಮತ್ತು ಒಡಿಶಾದ ವಿಶಿಷ್ಟ ಸಂಸ್ಕೃತಿಯನ್ನು ಆಚರಿಸುವ ಅದ್ಭುತ ವಿಜಯವಾಗಿದೆ. ಜನರ...

Read More

ಎನ್‌ಡಿಎ ಸತತ ಮೂರನೇ ಗೆಲುವು “ಜನರ ಗೆಲುವು”- ಮೋದಿ

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಸತತ ಮೂರನೇ ಗೆಲುವು “ಜನರ ಗೆಲುವು” ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾರೆ. ಅಲ್ಲದೇ ಕೇಂದ್ರದಲ್ಲಿ ಸತತ ಮೂರನೇ ಅವಧಿಗೆ ಎನ್‌ಡಿಎ ಸರ್ಕಾರ ರಚಿಸುವುದು ಖಚಿತ ಎಂದು ಹೇಳಿದ್ದಾರೆ. ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷದ...

Read More

ಆಂಧ್ರದಲ್ಲಿ ಮತ್ತೆ ಪುಟಿದೆದ್ದ ಚಂದ್ರಬಾಬು ನಾಯ್ಡು

  ನವದೆಹಲಿ: ಆಂಧ್ರಪ್ರದೇಶದಲ್ಲಿ ರಾಜಕೀಯ ಮಹತ್ವದ ತಿರುವು ಪಡೆದುಕೊಂಡಿದೆ, ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಪಕ್ಷ ಟಿಡಿಪಿ 16 ಲೋಕಸಭೆ ಮತ್ತು 130 ವಿಧಾನಸಭಾ ಸ್ಥಾನಗಳಲ್ಲಿ ಜಯ ಸಾಧಿಸಿದೆ. ಅವರ ತೆಲುಗು ದೇಶಂ ಪಕ್ಷ (ಟಿಡಿಪಿ)...

Read More

ಭಾರತೀಯ ಬೀಚ್‌ಗಳನ್ನು ಅನ್ವೇಷಿಸಿ: ಇಸ್ರೇಲ್‌ ಪ್ರಜೆಗಳಿಗೆ ಇಸ್ರೇಲ್‌ ರಾಯಭಾರ ಕಛೇರಿಯ ಕರೆ

ನವದೆಹಲಿ: ಇಸ್ರೇಲಿ ಪಾಸ್‌ಪೋರ್ಟ್ ಹೊಂದಿರುವ ವ್ಯಕ್ತಿಗಳ ಪ್ರವೇಶಕ್ಕೆ ಮಾಲ್ಡೀವ್ಸ್ ನಿಷೇಧವನ್ನು ಘೋಷಿಸಿದ ನಂತರ, ಭಾರತದಲ್ಲಿನ ಇಸ್ರೇಲ್ ರಾಯಭಾರ ಕಚೇರಿಯು ಇಸ್ರೇಲ್ ನಾಗರಿಕರನ್ನು ಭಾರತಕ್ಕೆ ಭೇಟಿ ನೀಡುವಂತೆ ಮತ್ತು ಭಾರತೀಯ ಬೀಚ್‌ಗಳನ್ನು ಅನ್ವೇಷಿಸುವಂತೆ ಕೇಳಿದೆ. ಇಸ್ರೇಲಿ ಪ್ರವಾಸಿಗರನ್ನು ಭಾರತದಲ್ಲಿ ಹೃತ್ಪೂರ್ವಕವಾಗಿ ಸ್ವಾಗತಿಸಲಾಗುತ್ತದೆ ಎಂದು...

Read More

ಭರದಿಂದ ಸಾಗುತ್ತಿದೆ ಲೋಕಸಭಾ ಚುನಾವಣಾ ಮತ ಎಣಿಕೆ: ಮುನ್ನಡೆಯಲ್ಲಿ ಎನ್‌ಡಿಎ

ನವದೆಹಲಿ: ಬಿಗಿ ಭದ್ರತೆಯ ನಡುವೆ ಲೋಕಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಬೆಳಗ್ಗೆ 8 ಗಂಟೆಗೆ ಎಣಿಕೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶದ ಸುಳಿವು ಲಭಿಸಲಿದೆ. ಸಂಜೆ ವೇಳೆಗೆ ಎಲ್ಲೆಡೆ ಸ್ಪಷ್ಟ ಫಲಿತಾಂಶ ಹೊರಬೀಳಲಿದೆ. ಈಗಾಗಲೇ ಬ್ಯಾಲೆಟ್‌ ಪೇಪರ್‌ ಮತ ಎಣಿಕೆ...

Read More

64.2 ಕೋಟಿ ಮತದಾರರ ಭಾಗವಹಿಸುವಿಕೆ ಮೂಲಕ ಭಾರತ ವಿಶ್ವ ದಾಖಲೆ ನಿರ್ಮಿಸಿದೆ: ಚುನಾವಣಾ ಆಯೋಗ

ನವದೆಹಲಿ: ಭಾರತ ಚುನಾವಣಾ ಆಯೋಗ ಇಂದು ಪತ್ರಿಕಾಗೋಷ್ಠಿ ನಡೆಸಿದ್ದು, 2024 ರ ಲೋಕಸಭೆ ಚುನಾವಣೆಯಲ್ಲಿ 31.2 ಕೋಟಿ ಮಹಿಳೆಯರು ಸೇರಿದಂತೆ 64.2 ಕೋಟಿ ಮತದಾರರು ಭಾಗವಹಿಸುವ ಮೂಲಕ ಭಾರತ ವಿಶ್ವ ದಾಖಲೆ ನಿರ್ಮಿಸಿದೆ ಎಂದು ಮಾಹಿತಿ ನೀಡಿದೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯ...

Read More

‘ಅಗ್ನಿಪಥ್’ ಯೋಜನೆ ಪ್ರಮುಖ ಸುಧಾರಣೆಗಳಲ್ಲಿ ಒಂದು: ಸಿಡಿಎಸ್‌ ಅನಿಲ್‌ ಚೌಹ್ಹಾನ್

ನವದೆಹಲಿ: ‘ಅಗ್ನಿಪಥ್’ ಯೋಜನೆಯ ಅನುಷ್ಠಾನವು ಮೂರು ಸೇವೆಗಳ ಯುವ ಪ್ರೊಫೈಲ್ ಅನ್ನು ನಿರ್ವಹಿಸುವ ಪ್ರಮುಖ ಸುಧಾರಣೆಗಳಲ್ಲಿ ಒಂದಾಗಿದೆ ಎಂದು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್) ಜನರಲ್ ಅನಿಲ್ ಚೌಹಾಣ್ ಹೇಳಿದ್ದಾರೆ. ಒಡಿಶಾದಲ್ಲಿರುವ ಭಾರತೀಯ ನೌಕಾಪಡೆಯ ಪ್ರಧಾನ ತರಬೇತಿ ಸೌಲಭ್ಯವಾದ ಐಎನ್‌ಎಸ್ ಚಿಲ್ಕಾದಲ್ಲಿ...

Read More

ಮೋದಿ ಭೇಟಿಯಾದ ಬಿಹಾರ ಸಿಎಂ ನಿತೀಶ್‌ ಕುಮಾರ್

ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇಂದು ದೆಹಲಿಗೆ ಆಗಮಿಸಿ  ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು. ಲೋಕಸಭಾ ಚುನಾವಣೆಯ ಫಲಿತಾಂಶ ಸಮೀಪಿಸುತ್ತಿರುವಂತೆ ಈ ಭೇಟಿ ನಡೆದಿರುವುದು ಭಾರೀ ಕುತೂಹಲ ಕೆರಳಿಸಿದೆ. ಲೋಕಸಭಾ ಚುನಾವಣೆಯಲ್ಲಿ ನಿತೀಶ ಕುಮಾರ್‌...

Read More

21ನೇ ಶತಮಾನದ ಜಗತ್ತು ಹಲವು ಭರವಸೆಗಳೊಂದಿಗೆ ಭಾರತದತ್ತ ನೋಡುತ್ತಿದೆ: ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ರಾಕ್ ಸ್ಮಾರಕದಲ್ಲಿ 45 ಗಂಟೆಗಳ ಧ್ಯಾನವನ್ನು ಮುಕ್ತಾಯಗೊಳಿಸಿದ ಬಳಿಕ ತಮ್ಮ ಆಧ್ಯಾತ್ಮಿಕ ಪ್ರಯಾಣ, 2024 ರ ಲೋಕಸಭಾ ಚುನಾವಣೆ ಮತ್ತು ಭಾರತದ ಭವಿಷ್ಯವನ್ನು ಪ್ರತಿಬಿಂಬಿಸುವ ಕುರಿತು ದೇಶದ ಜನತೆಗೆ ಪತ್ರ...

Read More

ಬಿಸಿಗಾಳಿ, ಚಂಡಮಾರುತ ಸೇರಿದಂತೆ ವಿವಿಧ ವಿಷಯಗಳನ್ನು ಅವಲೋಕಿಸಲು ಮೋದಿ ಸರಣಿ ಸಭೆ

ನವದೆಹಲಿ: ಬಿಸಿಗಾಳಿ ಮತ್ತು ಚಂಡಮಾರುತದ ನಂತರದ ಪರಿಸ್ಥಿತಿ ಸೇರಿದಂತೆ ಹಲವು ವಿಷಯಗಳನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ಭಾನುವಾರ ಏಳು ಸಭೆಗಳನ್ನು ನಡೆಸಿದ್ದಾರೆ. ರೆಮಲ್ ಚಂಡಮಾರುತ ಪೀಡಿತ ರಾಜ್ಯಗಳಲ್ಲಿ ಚಂಡಮಾರುತದ ಪ್ರಭಾವದ ಬಗ್ಗೆ ಪ್ರಧಾನ ಮಂತ್ರಿಗೆ ವಿವರಿಸಲಾಯಿತು. ಮಿಜೋರಾಂ, ಅಸ್ಸಾಂ,...

Read More

Recent News

Back To Top