Date : Monday, 03-06-2024
ಜಕಾರ್ತ: ಇಂಡೋನೇಷ್ಯಾದ ಉತ್ತರ ಮಲುಕು ಪ್ರಾಂತ್ಯದ ಹಲ್ಮಹೇರಾ ದ್ವೀಪದಲ್ಲಿರುವ ಮೌಂಟ್ ಇಬುವಿನಲ್ಲಿ ಜ್ವಾಲಾಮುಖಿ ಸ್ಫೋಟಗೊಂಡಿದ್ದು, ದಟ್ಟವಾದ ಕಪ್ಪು ಜ್ವಾಲಾಮುಖಿಯು ಬೂದಿಯನ್ನು ಶಿಖರದಲ್ಲಿ 7,000 ಮೀಟರ್‌ಗಳಷ್ಟು ಎತ್ತರಕ್ಕೆ ಚಿಮ್ಮಿಸಿದೆ ಎಂದು ಜ್ವಾಲಾಮುಖಿ ಮತ್ತು ಭೂವೈಜ್ಞಾನಿಕ ಅಪಾಯ ತಗ್ಗಿಸುವಿಕೆ ಕೇಂದ್ರ ತಿಳಿಸಿದೆ. “ಸ್ಥಳೀಯ ಕಾಲಮಾನ...
Date : Monday, 03-06-2024
ಕಚಾರ್: ಅಸ್ಸಾಂನ ಕ್ಯಾಚಾರ್ ಜಿಲ್ಲೆಯಲ್ಲಿ ಪೊಲೀಸರು ರೂ 9.5 ಕೋಟಿ ಮೌಲ್ಯದ 1.90 ಕೆಜಿ ಹೆರಾಯಿನ್ ವಶಪಡಿಸಿಕೊಂಡಿದ್ದಾರೆ ಮತ್ತು ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಆರು ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಚಾರ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ನುಮಲ್ ಮಹತ್ತಾ...
Date : Sunday, 02-06-2024
ಗುವಾಹಟಿ: ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಘೋಷಣೆಯಾಗಿದೆ. ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಸರಾಗವಾಗಿ ಜಯಭೇರಿ ಬಾರಿಸಿದೆ. ಹತ್ತು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ 60 ವಿಧಾನಸಭಾ ಕ್ಷೇತ್ರಗಳ ಪೈಕಿ 50 ಸ್ಥಾನಗಳಿಗೆ ಮತ ಎಣಿಕೆ...
Date : Saturday, 01-06-2024
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಭಾರೀ ಹಗರಣದ ಸಂಬಂಧ ಇದೇ ಜೂನ್ 6ರೊಳಗೆ ಸಚಿವ ನಾಗೇಂದ್ರ ಅವರು ರಾಜೀನಾಮೆ ಕೊಡದೆ ಇದ್ದಲ್ಲಿ ಬಿಜೆಪಿ ಎಸ್‍ಟಿ ಮೋರ್ಚಾ ವತಿಯಿಂದ ರಾಜ್ಯಾದ್ಯಂತ ಉಗ್ರವಾದ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಎಸ್.ಟಿ ಮೋರ್ಚಾ ರಾಜ್ಯ ಅಧ್ಯಕ್ಷ...
Date : Saturday, 01-06-2024
ಬೆಂಗಳೂರು: ಕಾಂಗ್ರೆಸ್ ಪಕ್ಷವು ಸುಳ್ಳು ಆರೋಪ ಮಾಡಿ ಪತ್ರಿಕೆಗಳಲ್ಲಿ ಜಾಹೀರಾತು ನೀಡಿತ್ತು. ಜನರ ದಾರಿ ತಪ್ಪಿಸಿ ಅವರ ದೃಷ್ಟಿಕೋನ ಬದಲಾಗುವಂತೆ ಮಾಡಿತ್ತು. ಇದರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗಿತ್ತು ಎಂದು ವಿಧಾನಪರಿಷತ್ ಸದಸ್ಯ ಮತ್ತು ಬಿಜೆಪಿ ಮಾಜಿ ರಾಜ್ಯ ಕಾರ್ಯದರ್ಶಿ ಕೇಶವ್...
Date : Saturday, 01-06-2024
ಕನ್ಯಾಕುಮಾರಿ: ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ತಮ್ಮ 45 ಗಂಟೆಗಳ ಧ್ಯಾನವನ್ನು ಅಂತ್ಯಗೊಳಿಸಿದರು. ಪ್ರಧಾನಿ ಮೋದಿ ಅವರು ಆಧ್ಯಾತ್ಮಿಕ ಪ್ರವಾಸಕ್ಕಾಗಿ ಪ್ರಸ್ತುತ ಕನ್ಯಾಕುಮಾರಿಯಲ್ಲಿದ್ದಾರೆ. ವೇದಾಂತ ಕೇಸರಿ ಸ್ವಾಮಿ ವಿವೇಕಾನಂದರು ‘ಭಾರತ ಮಾತೆಯ’ ಬಗ್ಗೆ...
Date : Saturday, 01-06-2024
ನವದೆಹಲಿ: ಬೆಂಗಳೂರಿನಲ್ಲಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) 2024 ರ ಆರೋಗ್ಯ ಪ್ರಚಾರಕ್ಕಾಗಿ ನೆಲ್ಸನ್ ಮಂಡೇಲಾ ಪ್ರಶಸ್ತಿಯನ್ನು ಪಡೆದುಕೊಂಡಿದೆ. ನಿಮ್ಹಾನ್ಸ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಡಿಯಲ್ಲಿ...
Date : Saturday, 01-06-2024
ನವದೆಹಲಿ: ಅಂತಾರಾಷ್ಟ್ರೀಯ ತೈಲ ಬೆಲೆಯಲ್ಲಿ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೆಟ್ ಇಂಧನ ಅಥವಾ ಎಟಿಎಫ್ ದರವನ್ನು ಇಂದು ಶೇ.6.5ರಷ್ಟು ಮತ್ತು ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಬಳಸುವ ವಾಣಿಜ್ಯ ಎಲ್‌ಪಿಜಿಯ 19 ಕೆಜಿ ಸಿಲಿಂಡರ್‌ಗೆ 69 ರೂಪಾಯಿ ಇಳಿಕೆ ಮಾಡಲಾಗಿದೆ. ಸರ್ಕಾರಿ ಸ್ವಾಮ್ಯದ ಇಂಧನ...
Date : Saturday, 01-06-2024
ಗುವಾಹಟಿ: ಈಶಾನ್ಯದಲ್ಲಿ ರೆಮಲ್ ಚಂಡಮಾರುತ ಸೃಷ್ಟಿಸಿದ ಆವಾಂತರಕ್ಕೆ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥವಾಗಿದೆ. ಅಸ್ಸಾಂನಲ್ಲಿ ಇಂದು ಕೂಡ ಪ್ರವಾಹ ಜನರನ್ನು ಬಾಧಿಸಿದೆ, 6 ಜನರು ಸಾವನ್ನಪ್ಪಿದ್ದಾರೆ ಮತ್ತು 11 ಜಿಲ್ಲೆಗಳಲ್ಲಿ ಸುಮಾರು 3,50,000 ಜನರು ಸಂತ್ರಸ್ತರಾಗಿದ್ದಾರೆ, ರೆಮಲ್ ಚಂಡಮಾರುತದ ನಂತರ ನಿರಂತರ...
Date : Saturday, 01-06-2024
ನವದೆಹಲಿ: ಭಾರತವನ್ನು ಇನ್ನಷ್ಟು ಬಲಿಷ್ಠಗೊಳಿಸಲು ಮತ್ತು ಸ್ವಾವಲಂಬಿಯಾಗಿಸಲು ನಾನು ಮತ ಚಲಾಯಿಸಿದ್ದೇನೆ ಎಂದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ. ಮಾಧ್ಯಮವೊಂದಕ್ಕೆ ವಿಶೇಷ ಸಂದರ್ಶನ ನೀಡಿದ ನಡ್ಡಾ ಅವರು, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತದ ಜನರು ದೇಶದ ಭವಿಷ್ಯದ ಬಗ್ಗೆ...