News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಭೂಕುಸಿತದಿಂದ 2000 ಜನರು ಸಮಾಧಿಯಾಗಿದ್ದಾರೆ: ವಿಶ್ವಸಂಸ್ಥೆಗೆ ಪಪುವಾ ನ್ಯೂಗಿನಿ ವರದಿ

ಪಪುವಾ: ಬೃಹತ್ ಭೂಕುಸಿತದಿಂದಾಗಿ 2,000 ಕ್ಕೂ ಹೆಚ್ಚು ಜನರು ಸಮಾಧಿಯಾಗಿದ್ದಾರೆ ಎಂದು ಪಪುವಾ ನ್ಯೂಗಿನಿಯಾ ವಿಶ್ವಸಂಸ್ಥೆಗೆ ಮಾಹಿತಿ ನೀಡಿದೆ. ವರದಿಯ ಪ್ರಕಾರ, ದೇಶದ ರಾಷ್ಟ್ರೀಯ ವಿಪತ್ತು ಕೇಂದ್ರವು ಪೋರ್ಟ್ ಮೊರೆಸ್ಬಿಯಲ್ಲಿರುವ ಯುಎನ್ ಕಚೇರಿಗೆ ವಿನಾಶ ಮತ್ತು ಸಾವುನೋವುಗಳನ್ನು ವರದಿ ನೀಡಿದೆ. ಭೂಕುಸಿತವು...

Read More

ಮೇ.31ರೊಳಗೆ ಆಧಾರ್-ಪ್ಯಾನ್‌ ಲಿಂಕ್‌ ಮಾಡಿ ಹೆಚ್ಚಿನ ತೆರಿಗೆ ಪಾವತಿ ತಪ್ಪಿಸುವಂತೆ ಐಟಿ ಇಲಾಖೆ ಸೂಚನೆ

ನವದೆಹಲಿ: ಪ್ಯಾನ್ ಕಾರ್ಡ್​ಗೆ ಆಧಾರ್ ಅನ್ನು ಲಿಂಕ್ ಮಾಡಲು ಇದೇ ಮೇ 31ಕ್ಕೆ ಡೆಡ್​ಲೈನ್ ನಿಗದಿಯಾಗಿದೆ. ಅಷ್ಟರೊಳಗೆ ಲಿಂಕ್ ಮಾಡದೇ ಹೋದರೆ ಹೆಚ್ಚಿನ ಟಿಡಿಎಸ್ ಪಾವತಿಸಬೇಕಾಗುತ್ತದೆ ಎಂದು ಆದಾಯ ತೆರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ಇಂದು ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಐಟಿ...

Read More

370 ನೇ ವಿಧಿ ಕೇವಲ ನಾಲ್ಕೈದು ಕುಟುಂಬಗಳ ಅಜೆಂಡಾ ಆಗಿತ್ತು: ಮೋದಿ

ನವದೆಹಲಿ: 370ನೇ ವಿಧಿಯು ಕಾಶ್ಮೀರದ ಜನರ ಅಥವಾ ದೇಶದ ಜನರ ಅಜೆಂಡಾ ಆಗಿರಲಿಲ್ಲ, ಅದು ಕೇವಲ ನಾಲ್ಕೈದು ಕುಟುಂಬಗಳ ಅಜೆಂಡಾ ಆಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 370 ನೇ ವಿಧಿ ರದ್ಧತಿ ಕಾಶ್ಮೀರಿ ಜನತೆಗೆ ಸಂತೋಷವನ್ನು ನೀಡಿದೆ. ಈ...

Read More

ವೀರ ಸಾವರ್ಕರ್‌ ಜನ್ಮದಿನ: ಮೋದಿ, ಅಮಿತ್‌ ಶಾ ಮುಂತಾದ ಗಣ್ಯರಿಂದ ಸ್ಮರಣೆ

ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ, ಹಿಂದುತ್ವ ಸಿದ್ಧಾಂತವಾದಿ ವೀರ್ ಸಾವರ್ಕರ್ ಅವರ ಜನ್ಮದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಸಾವರ್ಕರ್ ಅವರು ಮಾತೃಭೂಮಿಯ ಸೇವೆಗೆ ತಮ್ಮ ಜೀವನವನ್ನು ಮುಡಿಪಾಗಿಟ್ಟವರು ಎಂದು ಹೇಳಿದರು. ಎಕ್ಸ್ ಪೋಸ್ಟ್‌ನಲ್ಲಿ, “ಮಾತೃಭೂಮಿಯ ಸೇವೆಯಲ್ಲಿ ತಮ್ಮ...

Read More

ಮಾನವ ಕಳ್ಳಸಾಗಾಣೆ ಮತ್ತು ಸೈಬರ್‌ ವಂಚನೆ: ಐವರನ್ನು ಬಂಧಿಸಿದ ಎನ್‌ಐಎ

ನವದೆಹಲಿ: ಸಂಘಟಿತ ಮಾನವ ಕಳ್ಳಸಾಗಣೆ ಮತ್ತು ಸೈಬರ್ ವಂಚನೆ ಸಿಂಡಿಕೇಟ್ ವಿರುದ್ಧದ ಪ್ರಮುಖ ಕಾರ್ಯಾಚರಣೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಐದು ವ್ಯಕ್ತಿಗಳನ್ನು ಬಂಧಿಸಿದೆ. ರಾಜ್ಯ ಪೊಲೀಸ್ ಪಡೆಗಳೊಂದಿಗೆ ಎನ್‌ಐಎ ನಡೆಸಿದ ಜಂಟಿ ಕಾರ್ಯಾಚರಣೆಯು ಆರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು...

Read More

ವಾಲ್ಮೀಕಿ ನಿಗಮದಲ್ಲಿ 187 ಕೋಟಿ ರೂ ಹಗರಣ, ಅಕೌಂಟೆಂಟ್‌ ಆತ್ಮಹತ್ಯೆ: ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ  ಸುಮಾರು 187 ಕೋಟಿ ರೂಪಾಯಿಗಳ ಹಗರಣ ನಡೆದಿದೆ ಎಂದು ಹೇಳಲಾಗಿದ್ದು, ಈ ಪೈಕಿ 85 ಕೋಟಿ ರೂ. ಹಣವನ್ನು ಕಾನೂನು ಬಾಹಿರವಾಗಿ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪವಿದೆ. ಈ ಹಗರಣವನ್ನು...

Read More

ಸಾರ್ವಜನಿಕ ಒಳಿತಿಗಾಗಿ ದಾನ ಮಾಡುವುದು ಅತ್ಯಂತ ಪ್ರಮುಖ ಆಧ್ಯಾತ್ಮಿಕ ಮೌಲ್ಯಗಳಲ್ಲಿ ಒಂದು: ರಾಷ್ಟ್ರಪತಿ

ನವದೆಹಲಿ:  ಸ್ವಾರ್ಥವನ್ನು ತೊರೆದು ಮೇಲೇರುತ್ತಾ ಜನಕಲ್ಯಾಣ ಮನೋಭಾವದಿಂದ ಕೆಲಸ ಮಾಡುವುದು ಆಂತರಿಕ ಆಧ್ಯಾತ್ಮಿಕತೆಯ ಸಾಮಾಜಿಕ ಅಭಿವ್ಯಕ್ತಿಯಾಗಿದೆ. ಸಾರ್ವಜನಿಕ ಒಳಿತಿಗಾಗಿ ದಾನ ಮಾಡುವುದು ಅತ್ಯಂತ ಪ್ರಮುಖ ಆಧ್ಯಾತ್ಮಿಕ ಮೌಲ್ಯಗಳಲ್ಲಿ ಒಂದಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು. ಬ್ರಹ್ಮಕುಮಾರಿಯರಿಂದ ನವದೆಹಲಿಯ ಭಾರತ ಮಂಟಪದಲ್ಲಿ...

Read More

ಅತ್ಯಾಧುನಿಕ ಹಸಿರು ಹೈಡ್ರೋಜನ್ ಇಂಧನ ಸೆಲ್ ಬಸ್ಸನ್ನು ಭಾರತೀಯ ಸೇನೆಗೆ ಹಸ್ತಾಂತರಿಸಿದ ಇಂಡಿಯನ್‌ ಆಯಿಲ್

ನವದೆಹಲಿ: ಸುಸ್ಥಿರ, ಪರಿಸರ ಸ್ನೇಹಿ ಸಾರಿಗೆ ಪರಿಹಾರಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಇಂಡಿಯನ್ ಆಯಿಲ್ ಅತ್ಯಾಧುನಿಕ ಹಸಿರು ಹೈಡ್ರೋಜನ್ ಇಂಧನ ಸೆಲ್ ಬಸ್ ಅನ್ನು ಭಾರತೀಯ ಸೇನೆಗೆ ಹಸ್ತಾಂತರಿಸಿದೆ. ನವದೆಹಲಿಯ ಇಂಡಿಯಾ ಗೇಟ್‌ನ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಸೇನಾ ಮುಖ್ಯಸ್ಥ ಜನರಲ್ ಮನೋಜ್...

Read More

‘ರಾಷ್ಟ್ರ ಮೊದಲು’ ಎಂಬುದು ಸರ್ಕಾರದ ಪ್ರತಿಯೊಂದು ನಿರ್ಧಾರದ ಕೇಂದ್ರಬಿಂದು: ಮೋದಿ

ನವದೆಹಲಿ: ಆತ್ಮನಿರ್ಭರ ಭಾರತ್ ದೃಷ್ಟಿಯ ಅಡಿಯಲ್ಲಿ, ಸ್ಥಳೀಯ ಪ್ರತಿಭೆಗಳನ್ನು ಉತ್ತೇಜಿಸುವುದು ಮತ್ತು ಉದ್ಯೋಗಾವಕಾಶವನ್ನು ಹೆಚ್ಚಿಸುವುದು ನಮ್ಮ ಸರ್ಕಾರದ ಗುರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸುದ್ದಿ ಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮೋದಿ ಅವರು, ನೇರ ಲಾಭ ವರ್ಗಾವಣೆ ಮೂಲಕ 38...

Read More

ಕಾಶ್ಮೀರದಲ್ಲಿ ಉಗ್ರರು, ಕಲ್ಲು ತೂರಾಟಗಾರರ ಕುಟುಂಬ ಸದಸ್ಯರಿಗೆ ಉದ್ಯೋಗ ದೊರೆಯುವುದಿಲ್ಲ: ಅಮಿತ್‌ ಶಾ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೇ ಉಗ್ರರ ಕುಟುಂಬದ ಸದಸ್ಯರಿಗೆ ಅಥವಾ ಕಲ್ಲು ತೂರಾಟಗಾರರ ನಿಕಟ ಸಂಬಂಧಿಗಳಿಗೆ ಸರ್ಕಾರಿ ಉದ್ಯೋಗ ಸಿಗುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಠಿಣ ಸಂದೇಶ ರವಾನಿಸಿದ್ದಾರೆ. ನರೇಂದ್ರ ಮೋದಿ ಸರ್ಕಾರವು ಭಯೋತ್ಪಾದಕರನ್ನು...

Read More

Recent News

Back To Top