Date : Monday, 27-05-2024
ನವದೆಹಲಿ: ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ ಮಧ್ಯಂತ ಜಾಮೀನು ಪಡೆದುಕೊಂಡು ಜೈಲಿನಿಂದ ಹೊಬಂದಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇದೀಗ ತಮ್ಮ ಜಾಮೀನನ್ನು ವಿಸ್ತರಿಸುವಂತೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಧ್ಯಂತರ...
Date : Monday, 27-05-2024
ನವದೆಹಲಿ: ಲಾವೋಸ್‌ನಲ್ಲಿ ಅಕ್ರಮ ಕೆಲಸದ ಆಮಿಷಕ್ಕೆ ಒಳಗಾಗಿದ್ದ 13 ಭಾರತೀಯರನ್ನು ರಕ್ಷಿಸಲಾಗಿದ್ದು, ಅವರನ್ನು ಭಾರತಕ್ಕೆ ಕಳುಹಿಸಲಾಗುತ್ತಿದೆ ಎಂದು ಆಗ್ನೇಯ ಏಷ್ಯಾದ ದೇಶವಾದ ಲಾವೋಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಭಾನುವಾರ ತಿಳಿಸಿದೆ. ಕಳೆದ ತಿಂಗಳು, ಲಾವೋಸ್‌ನಲ್ಲಿ 17 ಭಾರತೀಯ ಕಾರ್ಮಿಕರನ್ನು ರಕ್ಷಿಸಿ ಭಾರತಕ್ಕೆ...
Date : Monday, 27-05-2024
ಅಹಮದಾಬಾದ್: ಅದಾನಿ ಪೋರ್ಟ್ಸ್ ಆಂಡ್ ಸ್ಪೆಷಲ್ ಎಕನಾಮಿಕ್ ಝೋನ್ ಲಿಮಿಟೆಡ್ (APSEZ) ನ ಪ್ರಮುಖ ಮುಂದ್ರಾ ಬಂದರು ಅತಿದೊಡ್ಡ ಕಂಟೈನರ್ ಹಡಗನ್ನು ಸ್ವಾಗತಿಸುವ ಮೂಲಕ ಮತ್ತೊಂದು ದಾಖಲೆಯನ್ನು ಸೃಷ್ಟಿಸಿದೆ ಎಂದು ಕಂಪನಿಯು ಇಂದು ಪ್ರಕಟಿಸಿದೆ. ಇದು ಭಾರತದ ಬಂದರಿಗೆ ಆಗಮಿಸಿದ ಇದುವರೆಗಿನ...
Date : Monday, 27-05-2024
ಹಮೀರ್‌ಪುರ: ಅಗ್ನಿಪಥ ಯೋಜನೆ ಕುರಿತು ಸುಳ್ಳು ಪ್ರಚಾರ ಮಾಡುವ ಮೂಲಕ ದೇಶದ ಯುವಕರನ್ನು ದಾರಿತಪ್ಪಿಸುತ್ತಿರುವ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿರುವ ಕೇಂದ್ರ ವಾರ್ತಾ ಮತ್ತು ಪ್ರಸಾರ ಮತ್ತು ಯುವಜನ ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ...
Date : Monday, 27-05-2024
ನವದೆಹಲಿ: ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರ ಅಧಿಕಾರಾವಧಿಯನ್ನು ಕೇಂದ್ರವು ಭಾನುವಾರ ಒಂದು ತಿಂಗಳ ಅವಧಿಗೆ ವಿಸ್ತರಿಸಿದೆ. “ಮೇ 26 ರಂದು ಸಂಪುಟ ನೇಮಕಾತಿ ಸಮಿತಿಯು ಆರ್ಮಿ ಸ್ಟಾಫ್ ಜನರಲ್ ಮನೋಜ್ ಸಿ ಪಾಂಡೆ ಅವರ ಸಾಮಾನ್ಯ ವಯಸ್ಸನ್ನು ಮೀರಿ...
Date : Monday, 27-05-2024
ಕೋಲ್ಕತ್ತಾ: ರೆಮಲ್ ಚಂಡಮಾರುತವು ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶದಲ್ಲಿ ಭಾರೀ ವಿನಾಶವನ್ನು ಸೃಷ್ಟಿಮಾಡುತ್ತಿದೆ. ಪಶ್ಚಿಮಬಂಗಾಳ ಮತ್ತು ಬಾಂಗ್ಲಾ ಕರಾವಳಿಯ ನಡುವೆ ಡೆಪ್ರೆಶನ್ ಸೃಷ್ಟಿಸಿದೆ, ಗಂಟೆಗೆ 135 ಕಿಮೀ ವೇಗದಲ್ಲಿ ಗಾಳಿ ಬೀಸಿದ್ದು ಅನೇಕ ಮರಗಳು ಕುಸಿದು ಬಿದ್ದಿವೆ ಭಾನುವಾರ ರಾತ್ರಿ 8:30...
Date : Saturday, 25-05-2024
ರಾಯ್ಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ 33 ನಕ್ಸಲೀಯರು, ಅವರಲ್ಲಿ ಮೂವರು ತಲೆಗೆ 5 ಲಕ್ಷ ರೂ.ಗಳ ಬಹುಮಾನವನ್ನು ಹೊಂದಿದ್ದವರು ಭದ್ರತಾ ಪಡೆಗಳ ಮುಂದೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಕ್ಸಲೀಯರು ಪೊಲೀಸ್ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್)...
Date : Saturday, 25-05-2024
ನವದೆಹಲಿ: 2022 ರಲ್ಲಿ ಕೇಂದ್ರವು ಅನಾವರಣಗೊಳಿಸಿರುವ ಅಲ್ಪಾವಧಿಯ ರಕ್ಷಣಾ ನೇಮಕಾತಿ ಯೋಜನೆ ಅಗ್ನಿಪಥ್ ಯೋಜನೆಯ ಬಗ್ಗೆ ತಪ್ಪು ಕಲ್ಪನೆಯನ್ನು ಹರಡಲಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಆರೋಪಿಸಿದ್ದಾರೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ...
Date : Saturday, 25-05-2024
ನವದೆಹಲಿ: ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ಎಂದು ಕರೆಸಿಕೊಳ್ಳುವ ಭಾರತದಲ್ಲಿ ಚುನಾವಣಾ ಹಬ್ಬ ನಡೆಯುತ್ತಿದೆ. ಬಹುತೇಕ ನಾಗರಿಕರು ಮತದಾನದ ತಮ್ಮ ಹಕ್ಕನ್ನು ಅತ್ಯುತ್ಸಾಹದಿಂದ ಚಲಾವಣೆ ಮಾಡುತ್ತಿದ್ದಾರೆ. ಗಣ್ಯರಿಂದ ಹಿಡಿದು ಜನಸಾಮಾನ್ಯರವರೆಗೆ ದೇಶದ ಬಗ್ಗೆ ಕಾಳಜಿ, ಅಭಿಮಾನ ಇರುವವರು ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಪ್ರಜಾಪ್ರಭುತ್ವ...
Date : Saturday, 25-05-2024
ನವದೆಹಲಿ: ದಕ್ಷಿಣ ಕೊರಿಯಾದ ಯೆಚಿಯಾನ್‌ನಲ್ಲಿ ಇಂದು ನಡೆದ ಆರ್ಚರಿ ವಿಶ್ವಕಪ್‌ನ ಎರಡನೇ ಸುತ್ತಿನಲ್ಲಿ ಮಹಿಳಾ ಕಾಂಪೌಂಡ್ ಆರ್ಚರಿ ವಿಭಾಗದಲ್ಲಿ ಭಾರತದ ಜ್ಯೋತಿ ಸುರೇಖಾ ವೆನ್ನಮ್, ಪರ್ನೀತ್ ಕೌರ್ ಮತ್ತು ಅದಿತಿ ಸ್ವಾಮಿ ಅವರನ್ನೊಳಗೊಂಡ ಸತತ ಮೂರನೇ ಚಿನ್ನದ ಪದಕ ಗೆದ್ದಿದ್ದಾರೆ. ಅಲ್ಲದೇ...