Date : Thursday, 23-05-2024
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಮೂರು ಪ್ರಸಿದ್ಧ ಹೋಟೆಲ್‌ಗಳಿಗೆ ಬಾಂಬ್ ಸ್ಫೋಟದ ಬೆದರಿಕೆಯ ಇಮೇಲ್‌ಗಳು ಬಂದಿವೆ ಎಂದು ಬೆಂಗಳೂರು ಪೊಲೀಸರು ಗುರುವಾರ ಹೇಳಿದ್ದಾರೆ. ಈ ಹೋಟೆಲ್‌ಗಳಲ್ಲಿ ದಿ ಒಟೆರಾ ಕೂಡ ಸೇರಿದೆ ಎಂದು ಆಗ್ನೇಯ ಬೆಂಗಳೂರು ಡಿಸಿಪಿ ತಿಳಿಸಿದ್ದಾರೆ. ಇಮೇಲ್‌ಗಳ ಬಗ್ಗೆ...
Date : Thursday, 23-05-2024
ಬೆಂಗಳೂರು: ವಾಯುಸೇನಾ ಮುಖ್ಯಸ್ಥ ಚೀಫ್ ಮಾರ್ಷಲ್ ವಿಆರ್ ಚೌಧರಿ ಅವರು ಬೆಂಗಳೂರಿನ ಕಮಾಂಡ್ ಹಾಸ್ಪಿಟಲ್ ಏರ್ ಫೋರ್ಸ್‌ನಲ್ಲಿ ಭಾರತೀಯ ವಾಯುಪಡೆಯ ಮೊದಲ ತುರ್ತು ವೈದ್ಯಕೀಯ ಪ್ರತಿಕ್ರಿಯೆ ವ್ಯವಸ್ಥೆಯನ್ನು ಉದ್ಘಾಟಿಸಿದರು ಎಂದು ರಕ್ಷಣಾ ಸಚಿವಾಲಯದ ಪ್ರಕಟಣೆ ಬುಧವಾರ ತಿಳಿಸಿದೆ. ಮೇ 21 ರಂದು...
Date : Thursday, 23-05-2024
ನವದೆಹಲಿ: ಅಶ್ಲೀಲ ವಿಡಿಯೋ ಹೊರಬಂದ ಬಳಿಕ ದೇಶ ಬಿಟ್ಟು ಪಲಾಯನ ಮಾಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಕೋರಿ ಕರ್ನಾಟಕ ಸರ್ಕಾರ ಮಾಡಿರುವ ಮನವಿಯನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರಕ್ರಿಯೆಗೊಳಿಸುತ್ತಿದೆ. ಹಲವು ಮಹಿಳೆಯರಿಗೆ ಲೈಂಗಿಕ ಕಿರುಕುಳ...
Date : Thursday, 23-05-2024
ನವದೆಹಲಿ: ಈ ವರ್ಷದ ಕೊನೆಯಲ್ಲಿ, ಅಮೆರಿಕವು ಭಾರತೀಯ ಗಗನಯಾತ್ರಿಯನ್ನು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಕಳುಹಿಸಲಿದೆ ಎಂದು ಭಾರತದಲ್ಲಿನ ಯುಎಸ್ ರಾಯಭಾರಿ ಎರಿಕ್ ಗಾರ್ಸೆಟ್ಟಿ ಹೇಳಿದ್ದಾರೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತು ಯುಎಸ್ ಬಾಹ್ಯಾಕಾಶ ಸಂಸ್ಥೆ ನಾಸಾ ನಡುವಿನ ಸಹಕಾರಿ...
Date : Thursday, 23-05-2024
ನವದೆಹಲಿ: 2014ರ ಲೋಕಸಭೆ ಚುನಾವಣೆಯಲ್ಲಿ ಭ್ರಷ್ಟಾಚಾರವ ಮುಖ್ಯ ವಿಷಯವಾಗಿತ್ತು, 2019ರಲ್ಲಿ ಫಲಾನುಭವಿಗಳ ಆಧಾರದ ಮೇಲೆ ಚುನಾವಣೆ ಎದುರಿಸಿದೆವು,632024ರಲ್ಲಿ ವಿಕ್ಷಿತ್ ಭಾರತ ಮುಖ್ಯ ವಿಷಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಆಂಗ್ಲ ದೈನಿಕವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮೋದಿ ಅವರು, ದೇಶದ ಆಕಾಂಕ್ಷೆಗಳ...
Date : Thursday, 23-05-2024
ನವದೆಹಲಿ: ಭಾರತೀಯ ವಾಯುಪಡೆ (ಐಎಎಫ್) ಮೊದಲ ಬಾರಿಗೆ ಪೂರ್ವ ವಲಯದ ಸುಧಾರಿತ ಲ್ಯಾಂಡಿಂಗ್ ಮೈದಾನದಲ್ಲಿ ರಾತ್ರಿ ದೃಷ್ಟಿ ಕನ್ನಡಕ (ಎನ್‌ವಿಜಿ) ಬಳಸಿ ವಿಮಾನವನ್ನು ಯಶಸ್ವಿಯಾಗಿ ಇಳಿಸಿದೆ. “ವಾಯುಸೇನೆಯ C-130J ವಿಮಾನವು ಈಸ್ಟರ್ನ್ ಸೆಕ್ಟರ್‌ನಲ್ಲಿರುವ ಅಡ್ವಾನ್ಸ್ಡ್ ಲ್ಯಾಂಡಿಂಗ್ ಗ್ರೌಂಡ್‌ನಲ್ಲಿ ಯಶಸ್ವಿ ನೈಟ್ ವಿಷನ್...
Date : Thursday, 23-05-2024
ಟೆಹ್ರಾನ್: ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಅವರು ಬುಧವಾರ ಇರಾನ್ ರಾಜಧಾನಿ ಟೆಹ್ರಾನ್‌ಗೆ ಬಂದಿಳಿದಿದ್ದು, ಇರಾನ್‌ನ ಹಂಗಾಮಿ ಅಧ್ಯಕ್ಷ ಮೊಹಮ್ಮದ್ ಮೊಖ್ಬರ್ ಅವರನ್ನು ಭೇಟಿ ಮಾಡಿದರು. ಈ ವೇಳೆ ಹೆಲಿಕಾಪ್ಟರ್ ಅಪಘಾತದಲ್ಲಿ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಸಚಿವ ಹುಸೇನ್...
Date : Thursday, 23-05-2024
ನವದೆಹಲಿ: ಇಂದು ದೇಶದಾದ್ಯಂತ ಬುದ್ಧ ಪೂರ್ಣಿಮೆಯನ್ನು ಆಚರಿಸಲಾಗುತ್ತಿದೆ. ಭಗವಾನ್ ಬುದ್ಧನ ಬದುಕು, ಸಂದೇಶ, ತ್ಯಾಗವನ್ನು ಸ್ಮರಿಸಲಾಗುತ್ತಿದೆ. ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, “ಬುದ್ಧ ಪೂರ್ಣಿಮೆಯ ಶುಭ ಸಂದರ್ಭದಲ್ಲಿ, ನಾನು ಪ್ರಪಂಚದಾದ್ಯಂತದ ಎಲ್ಲಾ ಸಹ ನಾಗರಿಕರು ಮತ್ತು ಭಗವಾನ್ ಬುದ್ಧನ ಅನುಯಾಯಿಗಳಿಗೆ ನನ್ನ...
Date : Thursday, 23-05-2024
ಕೋಲ್ಕತ್ತಾ: 2010 ರಿಂದ ಪಶ್ಚಿಮ ಬಂಗಾಳದಲ್ಲಿ ನೀಡಲಾದ ಎಲ್ಲಾ ಇತರ ಹಿಂದುಳಿದ ವರ್ಗಗಳ (OBC) ಪ್ರಮಾಣಪತ್ರಗಳನ್ನು ಕಲ್ಕತ್ತಾ ಹೈಕೋರ್ಟ್ ರದ್ದುಗೊಳಿಸಿದೆ. OBC ಪ್ರಮಾಣಪತ್ರಗಳನ್ನು ನೀಡುವ ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಪಿಐಎಲ್ ಮೇಲೆ ತೀರ್ಪು ನೀಡಿದ ನ್ಯಾಯಮೂರ್ತಿ ತಪಬ್ರತ ಚಕ್ರವರ್ತಿ ಮತ್ತು ರಾಜಶೇಖರ್...
Date : Thursday, 23-05-2024
ನವದೆಹಲಿ: ಲೋಕಸಭೆ ಚುನಾವಣೆಯ ಆರನೇ ಹಂತದ ಪ್ರಚಾರಕ್ಕೆ ಇಂದು ತೆರೆ ಬೀಳಲಿದೆ. ಎಂಟು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹರಡಿರುವ 58 ಕ್ಷೇತ್ರಗಳಿಗೆ ಶನಿವಾರ ಮೇ 25 ರಂದು ಈ ಹಂತದಲ್ಲಿ ಮತದಾನ ನಡೆಯಲಿದೆ. ಇವುಗಳಲ್ಲಿ ಬಿಹಾರದ 8 ಸ್ಥಾನಗಳು, ಹರಿಯಾಣದ...