News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 7th October 2026

×
Home About Us Advertise With s Contact Us

“ನಿಮ್ಮ ಪ್ರತಿ ಸುಳ್ಳುಗಳಿಗಾಗಿ ನಿಮ್ಮನ್ನು ನ್ಯಾಯಾಲಯಕ್ಕೆ ಎಳೆಯುತ್ತೇನೆ”- ಎಎಪಿ ವಿರುದ್ಧ ಗುಡುಗಿದ ಸ್ವಾತಿ ಮಲಿವಾಲ್

ನವದೆಹಲಿ: ಎಎಪಿ ನಾಯಕರ ವಿರುದ್ಧ ತೀವ್ರವಾಗಿ ಹರಿಹಾಯ್ದ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರು, ತಮ್ಮ ವಿರುದ್ಧ ಸುಳ್ಳು ಹಬ್ಬಿಸುತ್ತಿರುವ ಎಎಪಿ  ವಿರುದ್ಧ ಮೊಕದ್ದಮೆ ಹೂಡುವುದಾಗಿ ಬೆದರಿಕೆ ಹಾಕಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಬಿಭವ್ ಕುಮಾರ್...

Read More

ಕಾಂಗ್ರೆಸ್‌ನಿಂದ ದಲಿತರನ್ನು ವಂಚಿಸುವ ಮೀಸಲಾತಿ ಅಂಗೀಕಾರ: ಛಲವಾದಿ ನಾರಾಯಣಸ್ವಾಮಿ 

ಬೆಂಗಳೂರು: ಹೊರಗುತ್ತಿಗೆ ನೇಮಕಾತಿ ವಿಚಾರದಲ್ಲಿ ದಲಿತರಿಗೆ ವಂಚನೆ ಮಾಡುವ ಮೀಸಲಾತಿಯನ್ನು ರಾಜ್ಯದ ಕಾಂಗ್ರೆಸ್ ಸರಕಾರ ಅಂಗೀಕರಿಸಿದೆ ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದ್ದಾರೆ. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ...

Read More

ಒಡಿಶಾದಲ್ಲಿ ಬಿಜೆಪಿ ಸರ್ಕಾರ ರಚಿಸಿದರೆ ಪುರಿ ದೇಗುಲದ ಕಣ್ಮರೆಯಾದ ಬೀಗದ ಕೀ ಬಗ್ಗೆ ತನಿಖೆ: ಮೋದಿ ಭರವಸೆ

ಭುವನೇಶ್ವರ: ಪುರಿ ಜಗನ್ನಾಥ ದೇಗುಲಕ್ಕೆ ಸಂಬಂಧಿಸಿದ ರತ್ನ ಭಂಡಾರ (ಖಜಾನೆ) ವಿಚಾರದಲ್ಲಿ ನವೀನ್ ಪಟ್ನಾಯಕ್ ನೇತೃತ್ವದ ಬಿಜೆಡಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ಅವರು,  ಸೋಮವಾರ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸುವ ವೇಳೆ ವಿವಾದಾತ್ಮಕ ವಿಷಯದ ಬಗ್ಗೆ ದೇಗುಲದ...

Read More

ಪೂಜಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆ, 1991 ಕೇವಲ ವಿವಾದ ರಹಿತ ಸ್ಥಳಗಳಿಗೆ ಅನ್ವಯಿಸುತ್ತದೆ: ಹಿಂದೂ ಪರ ವಕೀಲರು

ನವದೆಹಲಿ: ಪೂಜಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆ, 1991 ಕೇವಲ ವಿವಾದ ರಹಿತ ಸ್ಥಳಗಳಿಗೆ ಅನ್ವಯಿಸುತ್ತದೆಯೇ ಹೊರತು ವಿವಾದಿತ ಸ್ಥಳಗಳಿಗೆ ಅಲ್ಲ. ಹೀಗಾಗಿ ಮಥುರಾದಲ್ಲಿನ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ವಿವಾದದ ಪ್ರಕರಣಕ್ಕೆ ಈ ಕಾಯ್ದೆ ಅನ್ವಯಿಸುವುದಿಲ್ಲ ಎಂದು ಹಿಂದೂ...

Read More

ಭಾರತದಿಂದ ಮೊದಲ ಬ್ಯಾಚ್ ಮಲೇರಿಯಾ ಲಸಿಕೆಯನ್ನು ಆಫ್ರಿಕಾಗೆ ರವಾನಿಸಿದ SII

ನವದೆಹಲಿ: ಪುಣೆ ಮೂಲದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (SII), ತನ್ನ ಮೊದಲ ಬ್ಯಾಚ್ ಮಲೇರಿಯಾ ಲಸಿಕೆ R21/Matrix-M ಅನ್ನು ಆಫ್ರಿಕಾಕ್ಕೆ ರವಾನಿಸಿರುವುದಾಗಿ ಸೋಮವಾರ ಪ್ರಕಟಿಸಿದೆ. “ಮೊದಲ ಸಾಗಣೆಯನ್ನು ಮುಂದಿನ ದಿನಗಳಲ್ಲಿ ಸೆಂಟ್ರಲ್ ಆಫ್ರಿಕನ್ ರಿಪಬ್ಲಿಕ್ (CAR) ಗೆ ಕಳುಹಿಸಲಾಗುವುದು, ನಂತರ...

Read More

ಇಂಡಿ ಒಕ್ಕೂಟ ರಾಜಕೀಯ ವೇದಿಕೆಯಲ್ಲ, ಕೋಟಿ ಕೋಟಿ ಹಗರಣಗಾರರ ಸಮಾವೇಶ: ಮೋದಿ

ನವದೆಹಲಿ: ಇಂಡಿ ಅಲಯನ್ಸ್ ವೇದಿಕೆ ರಾಜಕೀಯ ವೇದಿಕೆಯಲ್ಲ, ಲಕ್ಷ-ಕೋಟಿ ಹಗರಣಗಾರರ ಸಮಾವೇಶದಂತೆ ತೋರುತ್ತದೆ. ಸುಮಾರು 20 ಲಕ್ಷ ಕೋಟಿ ರೂಪಾಯಿಗಳ ಹಗರಣಗಾರರು ಅವರ ವೇದಿಕೆಯಲ್ಲಿ ಒಟ್ಟಿಗೆ ಕುಳಿತುಕೊಳ್ಳುತ್ತಾರೆ. ಅವರು ಒಟ್ಟಿಗೆ ಸೇರಿದಾಗ,  ಕೋಮುವಾದ ಮತ್ತು ಕಟ್ಟಾ ಸ್ವಜನಪಕ್ಷಪಾತ ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು...

Read More

ಮೋದಿ ನೇತೃತ್ವದ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ: ಪ್ರಶಾಂತ್‌ ಕಿಶೋರ್

ನವದೆಹಲಿ: ಚುನಾವಣಾ ತಜ್ಞ ಎಂದೇ ಹೆಸರುವಾಸಿಯಾಗಿರುವ ಪ್ರಶಾಂತ್ ಕಿಶೋರ್ ಅವರು 2024 ರ ಲೋಕಸಭೆ ಚುನಾವಣೆಯನ್ನು ವಿಶ್ಲೇಷಿಸಿದ್ದಾರೆ ಮತ್ತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ದಿಟ್ಟ ಭವಿಷ್ಯ ನುಡಿದಿದ್ದಾರೆ. ಎನ್‌ಡಿಟಿವಿಗೆ ಸಂದರ್ಶನ ನೀಡಿದ ಅವರು,...

Read More

ಲೋಕಸಭಾ ಚುನಾವಣೆಯಲ್ಲಿ ಭಾಗಿಯಾಗದ ಜಯಂತ್‌ ಸಿನ್ಹಾ: ಶೋಕಾಸು ನೋಟಿಸ್‌ ನೀಡಿದ ಬಿಜೆಪಿ

ನವದೆಹಲಿ: ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಭಾಗವಹಿಸದ ಕೇಂದ್ರದ ಮಾಜಿ ಸಚಿವ ಜಯಂತ್ ಸಿನ್ಹಾ ಅವರಿಗೆ ಬಿಜೆಪಿ ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, ಅವರ ನಡೆ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದಿದೆ ಎಂದು ಆರೋಪಿಸಿದೆ. ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಜಯಂತ್ ಸಿನ್ಹಾ ಅವರು...

Read More

ಆರ್‌ಎಸ್‌ಎಸ್‌ ಸದಸ್ಯನಾಗಿದ್ದೆ ಎಂದು ಬೀಳ್ಕೊಡುಗೆ ವೇಳೆ ಹೆಮ್ಮೆಯಿಂದ ಹೇಳಿಕೊಂಡ ಕಲ್ಕತ್ತಾ ಹೈಕೋರ್ಟ್‌ ನ್ಯಾಯಾಧೀಶ

ಕೋಲ್ಕತ್ತಾ: ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಸೋಮವಾರ ನಿವೃತ್ತರಾದ ನ್ಯಾಯಮೂರ್ತಿ ಚಿತ್ತ ರಂಜನ್ ದಾಸ್ ಅವರು‌ ತಾನು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸದಸ್ಯ ಎಂದು ಹೇಳಿದ್ದಾರೆ.  ಹೈಕೋರ್ಟ್‌ನಲ್ಲಿ ನ್ಯಾಯಾಧೀಶರು ಮತ್ತು ಬಾರ್‌ನ ಸದಸ್ಯರ ಸಮ್ಮುಖದಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ನ್ಯಾಯಮೂರ್ತಿ...

Read More

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನ: ಭಾರತದಾದ್ಯಂತ ನಾಳೆ ಶೋಕಾಚರಣೆ

ನವದೆಹಲಿ: ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರ ಗೌರವಾರ್ಥ ಮಂಗಳವಾರ ಭಾರತದಾದ್ಯಂತ ಒಂದು ದಿನದ ಶೋಕಾಚರಣೆಯನ್ನು ಆಚರಿಸಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯ ಪ್ರಕಟಿಸಿದೆ. ರಾಷ್ಟ್ರಧ್ವಜವನ್ನು ಭಾರತದಾದ್ಯಂತ ಅರ್ಧಕ್ಕೆ ಇಳಿಸಲಾಗುತ್ತದೆ. ನಿಯಮಿತವಾಗಿ ರಾಷ್ಟ್ರ ಧ್ವಜ ಹಾರಿಸುವ ಎಲ್ಲಾ...

Read More

Recent News

Back To Top