News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 7th October 2026

×
Home About Us Advertise With s Contact Us

ಮೋದಿ ಟೀಕೆ ಬಳಿಕ ಮಮತಾ ಬ್ಯಾನರ್ಜಿ ಯೂ ಟರ್ನ್: ರಾಮಕೃಷ್ಣ ಮಿಷನ್‌ ಬಗ್ಗೆ ಶ್ಲಾಘನೆ

ಕೋಲ್ಕತ್ತಾ: ರಾಮಕೃಷ್ಣ ಮಿಷನ್‌ ಬಗ್ಗೆ ವಿವಾದಾತ್ಮಕ ಕೇಳಿಕೆ ನೀಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರ ಟೀಕೆಗೆ ಗುರಿಯಾಗಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು  ರಾಮಕೃಷ್ಣ ಮಿಷನ್ ಅನ್ನು ಶ್ಲಾಘಿಸಿದ್ದಾರೆ ಮತ್ತು ತಾನು ಯಾವುದೇ ಸಂಸ್ಥೆಯ ವಿರುದ್ಧ ಇಲ್ಲ ಎಂದು...

Read More

ಅಹಮದಾಬಾದ್ ಏರ್‌ಪೋರ್ಟ್‌ನಿಂದ 4 ಶಂಕಿತ ಇಸಿಸ್‌ ಉಗ್ರರನ್ನು ಬಂಧಿಸಿದ ಗುಜರಾತ್‌ ಎಟಿಎಸ್

ಅಹಮದಾಬಾದ್: ಗುಜರಾತಿನ ಸರ್ದಾರ್ ವಲ್ಲಭಾಯಿ ಪಟೇಲ್ ವಿಮಾನ ನಿಲ್ದಾಣದಲ್ಲಿ ಇಸ್ಲಾಮಿಕ್ ಸ್ಟೇಟ್ (ಇಸಿಸ್) ನ ನಾಲ್ವರು ಭಯೋತ್ಪಾದಕರನ್ನು ಬಂಧಿಸಿರುವುದಾಗಿ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಸೋಮವಾರ ತಿಳಿಸಿದೆ. ವಿಮಾನ ನಿಲ್ದಾಣದಿಂದ ಬಂಧಿಸಲಾದ ನಾಲ್ವರು ಆರೋಪಿಗಳು ಶ್ರೀಲಂಕಾದ ಪ್ರಜೆಗಳು ಮತ್ತು ಇಸ್ಲಾಮಿಕ್...

Read More

ಕಾಂಗ್ರೆಸ್‌ ನಿರಂತರವಾಗಿ ಸಂವಿಧಾನವನ್ನು ಅವಮಾನಿಸುತ್ತಾ ಬಂದಿದೆ: ಮೋದಿ

ಪುರಿ: ತಮ್ಮ ಅಧಿಕಾರಾವಧಿಯಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತಂದಿರುವ ಕಾಂಗ್ರೆಸ್ ಪಕ್ಷ ಮತ್ತು ಗಾಂಧಿ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಕುಟುಂಬದ ನಾಲ್ಕು ತಲೆಮಾರುಗಳು ಕಾಲಕಾಲಕ್ಕೆ ಭಾರತೀಯ ಸಂವಿಧಾನವನ್ನು ಅವಮಾನಿಸುತ್ತಾ ಬಂದಿದೆ ಎಂದು ಹೇಳಿದ್ದಾರೆ. ಮಾಜಿ ಪ್ರಧಾನಿಗಳಾದ...

Read More

5ನೇ ಹಂತದ ಚುನಾವಣೆಯಲ್ಲಿ ಕಣದಲ್ಲಿದ್ದಾರೆ ರಾಜನಾಥ್‌, ರಾಹುಲ್‌, ಸ್ಮೃತಿ ಇರಾನಿ, ಒಮರ್‌ ಅಬ್ದುಲ್ಲಾ

ನವದೆಹಲಿ: ಐದನೇ ಹಂತದ ಲೋಕಸಭೆ ಚುನಾವಣೆಗೆ ಇಂದು ಎಂಟು ರಾಜ್ಯಗಳ ಒಟ್ಟು 49 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಈ ಬಾರಿ 695 ಅಭ್ಯರ್ಥಿಗಳು ಕಣದಲ್ಲಿದ್ದಾರೆ, ಇದರಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷಗಳ ಹಲವಾರು ರಾಜಕೀಯ ಪ್ರಮುಖರು ಸೇರಿದ್ದಾರೆ. ರಾಹುಲ್ ಗಾಂಧಿ ರಾಯ್ಬರೇಲಿಯಿಂದ...

Read More

“ಆಡಳಿತದಲ್ಲಿ ಯಾವುದೇ ತಾರತಮ್ಯ ಇರಬಾರದು ಎಂಬುದು ನಮ್ಮ ಧ್ಯೇಯ”- ಮೋದಿ

ನವದೆಹಲಿ: ಬಿಜೆಪಿ ವಿರುದ್ಧ ಪ್ರತಿಪಕ್ಷಗಳ ಕೋಮು ರಾಜಕಾರಣದ ಆರೋಪಕ್ಕೆ ತಿರುಗೇಟು ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳು ಕೇವಲ ಕೋಮುವಾದ ಮಾತ್ರವಲ್ಲ, ಅವರ ರಾಜಕೀಯವೂ ಜಾತಿವಾದಿ ಮತ್ತು ವೋಟ್ ಬ್ಯಾಂಕ್ ವಿಚಾರಗಳಿಂದ ಕೂಡಿದೆ ಎಂದು ಹೇಳಿದ್ದಾರೆ. ಎನ್‌ಡಿಟಿವಿಗೆ  ಸಂದರ್ಶನ ನೀಡಿದ ಅವರು,...

Read More

ಇರಾನ್‌ ಅಧ್ಯಕ್ಷರ ಸಾವು: ದುಃಖದ ಸಮಯದಲ್ಲಿ ಇರಾನ್‌ ಜೊತೆ ಭಾರತ ನಿಲ್ಲುತ್ತದೆ ಎಂದ ಮೋದಿ

ನವದೆಹಲಿ: ಹೆಲಿಕಾಪ್ಟರ್ ಅಪಘಾತದಲ್ಲಿ ಸಾವನ್ನಪ್ಪಿದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ದುಃಖದ ಸಮಯದಲ್ಲಿ ಭಾರತ ಇರಾನ್‌ನ ಜೊತೆ ನಿಲ್ಲುತ್ತದೆ ಎಂದು ಹೇಳಿದ್ದಾರೆ. “ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್‌ನ ಅಧ್ಯಕ್ಷ ಡಾ. ಸೆಯದ್...

Read More

ಇಂದು 5ನೇ ಹಂತದ ಚುನಾವಣೆ: ದೇಶದ 49 ಲೋಕಸಭಾ ಸ್ಥಾನಗಳಿಗೆ ಮತದಾನ

ನವದೆಹಲಿ: ಐದನೇ ಹಂತದ ಲೋಕಸಭೆ ಚುನಾವಣೆಗೆ ದಾಖಲೆ ಪ್ರಮಾಣದಲ್ಲಿ ಮತದಾನ ಮಾಡುವಂತೆ ಮತದಾರರಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಮನವಿ ಮಾಡಿದ್ದು, ಪ್ರಜಾಪ್ರಭುತ್ವದ ಹಬ್ಬದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಹಿಳೆಯರು ಮತ್ತು ಯುವ ಮತದಾರರಿಗೆ ವಿಶೇಷ ಮನವಿ ಮಾಡಿದ್ದಾರೆ. 2024ರ ಲೋಕಸಭೆ ಚುನಾವಣೆಯ...

Read More

ಮೋದಿ ಒಡೆದು ಆಳುವ ರಾಜಕೀಯವನ್ನು ರಿಪೋರ್ಟ್‌ ಕಾರ್ಡ್‌ ರಾಜಕೀಯವಾಗಿ ಬದಲಾಯಿಸಿದ್ದಾರೆ: ಜೆಪಿ ನಡ್ಡಾ

ನವದೆಹಲಿ: ‘ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್ ಮತ್ತು ಸಬ್ಕಾ ಪ್ರಾಯಸ್’ ಎಂಬ ಮಂತ್ರದೊಂದಿಗೆ ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ರಾಜಕೀಯ ಸಂಸ್ಕೃತಿಯನ್ನು ಒಡೆದು ಆಳುವ ರಾಜಕೀಯದಿಂದ ದೇಶಕ್ಕೆ ಮುಕ್ತಿ ನೀಡಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ...

Read More

ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌ಗೆ ಮೋಸ್ಟ್‌ ವಾಂಟೆಡ್‌ ನಕ್ಸಲನ ಹತ್ಯೆ

ನವದೆಹಲಿ: ಛತ್ತೀಸ್‌ಗಢದಲ್ಲಿ ಇಂದು ಮೋಸ್ಟ್‌ ವಾಂಟೆಡ ನಕ್ಸಲನ ಹತ್ಯೆಯಾಗಿದೆ. 16 ಪ್ರಕರಣಗಳಿಗೆ ಸಂಬಂಧಿಸಿದಂತೆ ಬೇಕಾಗಿದ್ದ ಮತ್ತು ತಲೆ ಮೇಲೆ 1 ಲಕ್ಷ ರೂಪಾಯಿ ಬಹುಮಾನವನ್ನು ಹೊತ್ತಿದ್ದ ನಕ್ಸಲೀಯನನ್ನು ಶನಿವಾರ ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಪೊಲೀಸರು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು...

Read More

ಗುಂಪು ಹಲ್ಲೆ: ನಿವಾಸದಿಂದ ಹೊರಬರದಂತೆ ಕರ್ಗಿಸ್ಥಾನದಲ್ಲಿನ ತನ್ನ ವಿದ್ಯಾರ್ಥಿಗಳಿಗೆ ಭಾರತ ಸಲಹೆ

ನವದೆಹಲಿ: ಕರ್ಗಿಸ್ಥಾನದಲ್ಲಿ ಅಂತರರಾಷ್ಟ್ರೀಯ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಗುಂಪು ಹಿಂಸಾಚಾರಗಳು ನಡೆಯುತ್ತಿರುವ ವರದಿಗಳು ಬರುತ್ತಿವೆ. ಅದರಲ್ಲೂ ಭಾರತ, ಪಾಕಿಸ್ಥಾನ, ಬಾಂಗ್ಲಾ ವಿದ್ಯಾರ್ಥಿಗಳು ಟಾರ್ಗೆಟ್‌ ಆಗುತ್ತಿದ್ದಾರೆ ಎನ್ನಲಾಗಿದೆ. ಈಗಾಗಲೇ ಸ್ಥಳಿಯರು ನಡೆಸಿದ ಹಿಂಸಾಚಾದಲ್ಲಿ ನಾಲ್ವರು ಪಾಕಿಸ್ಥಾನಿಗಳು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕಿರ್ಗಿಸ್ತಾನ್‌ನ ಬಿಷ್ಕೆಕ್‌ನಲ್ಲಿರುವ...

Read More

Recent News

Back To Top