Date : Thursday, 16-05-2024
ನವದೆಹಲಿ: ಭಾರತದ ಅತ್ಯಂತ ಹೆಮ್ಮೆಯ ಫುಟ್ಬಾಲ್ ಆಟಗಾರ ಸುನಿಲ್ ಛೆಟ್ರಿ ಅಂತರಾಷ್ಟ್ರೀಯ ಫುಟ್ಬಾಲ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. 39 ರ ಹರೆಯದ ಛೆಟ್ರಿ ಅವರು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ವೀಡಿಯೊದ ಮೂಲಕ ನಿವೃತ್ತಿ ಘೋಷಿಸಿದ್ದಾರೆ. ಜೂನ್ 6 ರಂದು ಕೋಲ್ಕತ್ತಾದಲ್ಲಿ ಕುವೈತ್...
Date : Thursday, 16-05-2024
ನವದೆಹಲಿ: ಸಿಎಎ ಜಾರಿಗೊಳಿಸಿದ ಸುಮಾರು ನಾಲ್ಕೂವರೆ ವರ್ಷಗಳ ನಂತರ ಪೌರತ್ವ ತಿದ್ದುಪಡಿ ಕಾಯ್ದೆ ಅಥವಾ ಸಿಎಎ ಅಡಿಯಲ್ಲಿ ಕೇಂದ್ರವು 14 ವ್ಯಕ್ತಿಗಳಿಗೆ ಪೌರತ್ವ ಪ್ರಮಾಣಪತ್ರಗಳ ಮೊದಲ ಸೆಟ್ ಅನ್ನು ಬುಧವಾರ ಹಸ್ತಾಂತರ ಮಾಡಿದೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ಪೌರತ್ವ...
Date : Thursday, 16-05-2024
ಬ್ರಾಟಿಸ್ಲಾವಾ: ಸ್ಲೋವಾಕಿಯಾದ ಪ್ರಧಾನಿ ರಾಬರ್ಟ್ ಫಿಕೊ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ತೀವ್ರವಾಗಿ ಗಾಐಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಈ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಆಘಾತ ವ್ಯಕ್ತಪಡಿಸಿದ್ದಾರೆ. ಸದ್ಯ ಫಿಕೋ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ...
Date : Wednesday, 15-05-2024
ನವದೆಹಲಿ: ಬಿಜೆಪಿ ಸರ್ಕಾರವು ಪಾಕ್ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ಹಿಂಪಡೆಯಲು ಬದ್ಧವಾಗಿದೆ ಮತ್ತು ಪಾಕಿಸ್ತಾನದಿಂದ ಇದನ್ನು ತಡೆಯಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಮತ್ತು ಹಿರಿಯ ಬಿಜೆಪಿ ನಾಯಕ ಅಮಿತ್ ಶಾ ಪ್ರತಿಪಾದಿಸಿದ್ದಾರೆ. ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದ...
Date : Wednesday, 15-05-2024
ನವದೆಹಲಿ: 6ಜಿ ತಂತ್ರಜ್ಞಾನವು ರಾಷ್ಟ್ರದ ಡಿಜಿಟಲ್ ಆರ್ಥಿಕತೆಯನ್ನು ಬಲಪಡಿಸುವ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಕಾರ್ಯದರ್ಶಿ ಎಸ್. ಕೃಷ್ಣನ್ ಹೇಳಿದ್ದಾರೆ. ನವದೆಹಲಿಯಲ್ಲಿ ಭಾರತ್ 6G 2024 ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಕೃಷ್ಣನ್, 6G ತಂತ್ರಜ್ಞಾನದ...
Date : Wednesday, 15-05-2024
ನವದೆಹಲಿ: “ಇಂಡಿಯಾ ಸ್ಕಿಲ್ ಕಾಂಪಿಟಿಷನ್ 2024″ಎಂಬ ಹೆಸರಿನ ದೇಶದ ಅತಿದೊಡ್ಡ ಕೌಶಲ್ಯ ಸ್ಪರ್ಧೆಯು ಇಂದಿನಿಂದ ದೆಹಲಿಯಲ್ಲಿ ಪ್ರಾರಂಭವಾಗಲಿದ್ದು, ಇದರಲ್ಲಿ 30 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ 900 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಕೌಶಲ್ಯಾಭಿವೃದ್ಧಿ ಮತ್ತು ವಾಣಿಜ್ಯೋದ್ಯಮ ಸಚಿವಾಲಯವು ಯಶೋಭೂಮಿ, ದ್ವಾರಕಾ,...
Date : Wednesday, 15-05-2024
ನವದೆಹಲಿ: ಬಿಜೆಪಿಯ ಮಹಿಳಾ ಮೋರ್ಚಾ ಕಾರ್ಯಕರ್ತರು ಸೇರಿದಂತೆ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಬಳಿ ಇಂದು ಬೃಹತ್ ಪ್ರತಿಭಟನೆ ನಡೆಸಿದರು, ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲೆ ನಡೆದ ಅನುಚಿತ ಘಟನೆಯ ತನಿಖೆಗೆ...
Date : Wednesday, 15-05-2024
ವಾರಣಾಸಿ: ‘ನುಸುಳುಕೋರರು’ ಮತ್ತು ‘ಹೆಚ್ಚು ಮಕ್ಕಳಿರುವವರು’ ಎಂಬ ತನ್ನ ಹೇಳಿಕೆಗೆ ಸ್ಪಷ್ಟನೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಕೇವಲ ಮುಸ್ಲಿಮರ ಬಗ್ಗೆ ಮಾತ್ರ ಮಾತನಾಡಿಲ್ಲ, ಪ್ರತಿಯೊಂದು ಬಡ ಕುಟುಂಬದ ಬಗ್ಗೆಯೂ ಮಾತನಾಡಿದ್ದು ಎಂಬುದಾಗಿ ಹೇಳಿದ್ದಾರೆ. ಹಿಂದೂ-ಮುಸ್ಲಿಂ ಎಂದು ವಿಭಜಿಸಿ ಮಾತನಾಡುವ...
Date : Wednesday, 15-05-2024
ಕೋಲ್ಕತ್ತಾ: ಪಶ್ಚಿಮಬಂಗಾಳದ ಉತ್ತರ 24 ಪರಗಣದ ಬೊಂಗಾವ್‌ನಲ್ಲಿ ಮಂಗಳವಾರ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿರುದ್ಧ ತೀಕ್ಷ್ಣ ವಾಗ್ದಾಳಿಯನ್ನು ನಡೆಸಿದರು. “ಜನರಿಗೆ ಮಾ, ಮಾತಿ, ಮಾನುಷ್ (ಮಾತೆ, ಮಣ್ಣು,...
Date : Wednesday, 15-05-2024
ನವದೆಹಲಿ: ಯುದ್ಧ ಪೀಡಿತ ಗಾಜಾದ ರಫಾದಲ್ಲಿ ಇತ್ತೀಚಿಗೆ ಸಾವನ್ನಪ್ಪಿದ ಭಾರತೀಯನ ಬಗ್ಗೆ ವಿಶ್ವಸಂಸ್ಥೆಯು ಸಂತಾಪ ಸೂಚಿಸಿದೆ ಮತ್ತು ಭಾರತದ ಕ್ಷಮೆಯಾಚನೆ ಮಾಡಿದೆ. 2022 ರಲ್ಲಿ ಭಾರತೀಯ ಸೇನೆಯಿಂದ ಅಕಾಲಿಕವಾಗಿ ನಿವೃತ್ತರಾದ 46 ವರ್ಷದ ಕರ್ನಲ್ ವೈಭವ್ ಅನಿಲ್ ಕಾಳೆ ಅವರು ಎರಡು...