Date : Sunday, 05-05-2024
ನವದೆಹಲಿ: ಜಾರ್ಖಂಡ್ ಮತ್ತು ಬಿಹಾರದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಉತ್ತರ ಪ್ರದೇಶದ ಪವಿತ್ರ ನಗರ ಅಯೋಧ್ಯೆಗೆ ಆಗಮಿಸಿದರು. ರಾಮಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ‘ಪ್ರಾಣ-ಪ್ರತಿಷ್ಠಾನ’ ಸಮಾರಂಭದ ನಂತರ ರಾಮಮಂದಿರಕ್ಕೆ ಪ್ರಧಾನಿ...
Date : Saturday, 04-05-2024
ನವದೆಹಲಿ: ಇತ್ತೀಚೆಗೆ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ದೆಹಲಿಯ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ಅವರು ಶನಿವಾರ ಭಾರತೀಯ ಜನತಾ ಪಕ್ಷಕ್ಕೆ ಸೇರಿದ್ದಾರೆ. ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಮತ್ತು ದೆಹಲಿ...
Date : Saturday, 04-05-2024
ನವದೆಹಲಿ: ಮೀಸಲಾತಿಗೆ ಸಂಬಂಧಿಸಿದಂತೆ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಇಂದು ಮಹತ್ವದ ಹೇಳಿಕೆ ನೀಡಿದ್ದಾರೆ. ಗುಜರಾತಿನಲ್ಲಿ ಇಂದು ಮಾತನಾಡಿದ ಅವರು, ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳ ಸಾಂವಿಧಾನಿಕ ಹಕ್ಕು ಮತ್ತು ಬಿಜೆಪಿ ಅಧಿಕಾರದಲ್ಲಿರುವವರೆಗೂ ಅದು ಹಾಗೆಯೇ ಇರುತ್ತದೆ ಎಂದು ಹೇಳಿದರು....
Date : Saturday, 04-05-2024
ನವದೆಹಲಿ: ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಭಾರತದಲ್ಲಿ 18ನೇ ಲೋಕಸಭಾ ಚುನಾವಣೆ ನಡೆಯುತ್ತಿದೆ. ಭಾರತದ ಪಾಲಿಗೆ ಇದು ಪ್ರಜಾಪ್ರಭುತ್ವದ ಮಹಾನ್ ಹಬ್ಬವೇ ಆಗಿದೆ. ಈ ಹಬ್ಬದ ವೀಕ್ಷಣೆಗೆ ವಿಶ್ವದ 23 ದೇಶಗಳ 75 ಪ್ರತಿನಿಧಿಗಳು ಭಾರತಕ್ಕೆ ಆಗಮಿಸಿದ್ದಾರೆ. 23 ದೇಶಗಳ ಚುನಾವಣಾ ನಿರ್ವಹಣಾ...
Date : Saturday, 04-05-2024
ನವದೆಹಲಿ: ರೋಹಿತ್ ವೇಮುಲಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಪೊಲೀಸರು ಸಲ್ಲಿಸಿರುವ ಮುಕ್ತಾಯ ವರದಿಯನ್ನು ಉಲ್ಲೇಖಿಸಿ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ದಲಿತರನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿವೆ ಎಂದು ಆರೋಪಿಸಿದೆ. “ತೆಲಂಗಾಣದಲ್ಲಿ ಕಾಂಗ್ರೆಸ್...
Date : Saturday, 04-05-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾ ಕಾಂಗ್ರೆಸ್ ವಿರುದ್ಧ ತಮ್ಮ ಟೀಕೆಗಳನ್ನು ಮತ್ತಷ್ಟು ಚುರುಕುಗೊಳಿಸಿದ್ದು, ಹಿಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಪಾಕಿಸ್ತಾನದೊಂದಿಗೆ ವ್ಯವಹರಿಸುವಲ್ಲಿ ದುರ್ಬಲವಾಗಿದ್ದವು ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಪಾಕಿಸ್ಥಾನದ ಬಗ್ಗೆ ಮೃದು ಧೋರಣೆಯನ್ನು ಹೊಂದಿತ್ತು, ಇದರ...
Date : Saturday, 04-05-2024
ನವದೆಹಲಿ: ಪುರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುಚರಿತ ಮೊಹಂತಿ ಟಿಕೆಟ್ ಹಿಂದಿರುಗಿಸಿದ್ದಾರೆ. ಪಕ್ಷವು ತನಗೆ ಫಂಡಿಂಗ್ ಅನ್ನು ನಿರಾಕರಿಸಿದೆ ಎಂದು ಮೊಹಂತಿ ಹೇಳಿಕೊಂಡಿದ್ದಾರೆ. ಉಮೇದುವಾರಿಕೆ ಹಿಂಪಡೆಯುವ ಪತ್ರದ ಕುರಿತು ಮಾತನಾಡಿದ ಕಾಂಗ್ರೆಸ್ ನಾಯಕಿ ಸುಚರಿತ, “ಪಕ್ಷಕ್ಕೆ ನನಗೆ ಹಣ ನೀಡಲು...
Date : Saturday, 04-05-2024
ಬೆಂಗಳೂರು: ದೇಶದ ಸುರಕ್ಷತೆ, ಅಭಿವೃದ್ಧಿಗಾಗಿ ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರಕ್ಕೆ ಮತದಾರರಿಂದ ತಕ್ಕ ಉತ್ತರ ಸಿಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ವಿಶ್ವಾಸದಿಂದ ನುಡಿದರು. ಅರವಿಂದ ನಗರದ ಹುಬ್ಬಳ್ಳಿ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ...
Date : Saturday, 04-05-2024
: ಭಾರತದ ಮೊದಲ ವೃತ್ತಿಪರ ಮಹಿಳಾ ಕುಸ್ತಿಪಟುವಿಗೆ ಇಂದು ಗೂಗಲ್ ವಿಶೇಷ ಡೂಡಲ್ ಮೂಲಕ ಗೌರವಾರ್ಪಣೆ ಮಾಡಿದೆ. ಮಹಿಳಾ ಕಸುತಿಪಟು ಹಮೀದಾ ಬಾನು ಅವರ ಚಿತ್ರವುಳ್ಳ ಡೂಡಲ್ ಅನ್ನು ವಿನ್ಯಾಸಪಡಿಸಲಾಗಿದೆ. ಬೆಂಗಳೂರು ಮೂಲದ ಕಲಾವಿದೆ ದಿವ್ಯಾ ನೇಗಿ ಇದನ್ನು ವಿನ್ಯಾಸ...
Date : Saturday, 04-05-2024
ನವದೆಹಲಿ: ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ ಭೀತಿ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಉಭಯ ದೇಶಗಳಿಗೆ ಪ್ರಯಾಣಿಸುವ ಭಾರತೀಯರಿಗೆ ಸಲಹೆಯನ್ನು ಬಿಡುಗಡೆ ಮಾಡಿದೆ. ಎರಡೂ ರಾಷ್ಟ್ರಗಳಿಗೆ ಪ್ರಯಾಣಿಸುವವರು ಜಾಗರೂಕರಾಗಿರಬೇಕು ಮತ್ತು ಭಾರತೀಯ ರಾಯಭಾರಿ ಕಚೇರಿಯೊಂದಿಗೆ ಸಂಪರ್ಕದಲ್ಲಿ ಇರಬೇಕು ಎಂದು...