News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 7th October 2026

×
Home About Us Advertise With s Contact Us

ಈರುಳ್ಳಿ ರಫ್ತು ಮೇಲಿನ ನಿಷೇಧವನ್ನು ತೆಗೆದುಹಾಕಿದ ಕೇಂದ್ರ ಸರ್ಕಾರ

ನವದೆಹಲಿ: ಕೊನೆಗೂ ಈರುಳ್ಳಿ ರಫ್ತು ಮೇಲಿನ ನಿಷೇಧವನ್ನು ಕೇಂದ್ರ ಸರ್ಕಾರ ತೆಗೆದುಹಾಕಿದೆ. ವಿದೇಶಿ ವ್ಯಾಪಾರದ ಮಹಾನಿರ್ದೇಶನಾಲಯದ ಈ ಆದೇಶವು ತಕ್ಷಣವೇ ಜಾರಿಗೆ ಬರಲಿದೆ. ಪ್ರತಿ ಮೆಟ್ರಿಕ್ ಟನ್‌ ಈರುಳ್ಳಿಗೆ USD 550 ರ ಕನಿಷ್ಠ ರಫ್ತು ಬೆಲೆ ನಿಗದಿಪಡಿಸಲಾಗಿದೆ ಎಂದು ಅಧಿಸೂಚನೆಯಲ್ಲಿ...

Read More

ಸುರಪುರ ಕ್ಷೇತ್ರದಲ್ಲಿ ಹಲ್ಲೆ- ಕಾಂಗ್ರೆಸ್ ವಿರುದ್ಧ ಬಿಜೆಪಿ ದೂರು

ಬೆಂಗಳೂರು: ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರನಿರತ ಬಿಜೆಪಿ ಕಾರ್ಯಕರ್ತರ ಮೇಲೆ ನಿನ್ನೆ ಹಲ್ಲೆ ಮಾಡಲಾಗಿದೆ ಎಂದು ಬಿಜೆಪಿ ನಿಯೋಗ ದೂರು ನೀಡಿದೆ. ನಿಯೋಗವು ಇಂದು ಈ ಕುರಿತು ನೃಪತುಂಗ ರಸ್ತೆಯಲ್ಲಿರುವ ಚುನಾವಣಾ ಆಯೋಗ ಕಚೇರಿಗೆ ಭೇಟಿ ನೀಡಿ ದೂರು...

Read More

ದೇಶದ ಸರ್ವತೋಮುಖ ಅಭಿವೃದ್ಧಿಗೆ ಮೋದಿಯವರಿಗೆ ಮತ ಕೊಡಿ: ಆರ್.ಅಶೋಕ್

ಬೆಂಗಳೂರು: ದೇಶವನ್ನು 10 ವರ್ಷಗಳ ಕಾಲ ಸರ್ವತೋಮುಖ ಅಭಿವೃದ್ಧಿಯತ್ತ ಒಯ್ದ ನರೇಂದ್ರ ಮೋದಿಯವರು ಸಮರ್ಥ ನಾಯಕ. ದೇಶ, ಬಡವರಿಗೆ ಒಳ್ಳೆಯದು ಮಾಡಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ತಿಳಿಸಿದರು. ಬೀದರ್‌ನಲ್ಲಿ ರೆಡ್ಡಿ ಸಮುದಾಯದ ಸಾರ್ವಜನಿಕ ಸಭೆಯಲ್ಲಿ ಇಂದು...

Read More

ಅಮೇಥಿಯಿಂದ ಗಾಂಧಿ ಕುಟುಂಬವನ್ನು ಕಣಕ್ಕಿಳಿಸದೇ ಇರುವ ಮೂಲಕ ಕಾಂಗ್ರೆಸ್‌ ಸೋಲೊಪ್ಪಿಕೊಂಡಿದೆ: ಸ್ಮೃತಿ ಇರಾನಿ

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ರಾಯ್‌ಬರೇಲಿಯಿಂದ ಲೋಕಸಭಾ ಕಣಕ್ಕಿಳಿಯುತ್ತಿರುವುದು ಅಮೇಥಿ ಜನರಿಗೆ ದೊರೆತ ಜಯ ಎಂದು ಕೇಂದ್ರ ಸಚಿವೆ ಮತ್ತು ಅಮೇಥಿಯ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಬಣ್ಣಿಸಿದ್ದಾರೆ. ಅಮೇಥಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಗಾಂಧಿ ಕುಟುಂಬದ ಯಾವುದೇ...

Read More

ಪಶ್ಚಿಮಬಂಗಾಳದಲ್ಲಿ ಹಿಂದೂಗಳನ್ನು ಎರಡನೇ ದರ್ಜೆ ನಾಗರಿಕರನ್ನಾಗಿಸಲಾಗುತ್ತಿದೆ: ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬರ್ಧಮಾನ್-ದುರ್ಗಾಪುರದಲ್ಲಿ ಸಾರ್ವಜನಿಕ ಸಮಾವೇಶವನ್ನು ಇಂದು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿರುದ್ಧ ಕಟುವಾದ ವಾಗ್ದಾಳಿ ನಡೆಸಿದರು. ಪಕ್ಷವು ರಾಜ್ಯದಲ್ಲಿ ಹಿಂದೂಗಳನ್ನು ಎರಡನೇ ದರ್ಜೆಯ ನಾಗರಿಕರನ್ನಾಗಿ ಮಾಡಿದೆ ಎಂದು ಆರೋಪಿಸಿದರು. ಬಿಜೆಪಿ ಟಿಎಂಸಿ...

Read More

ಮುಂದಿನ ವಾರ ಭಾರತಕ್ಕೆ ಮಾಲ್ಡೀವ್ಸ್‌ ವಿದೇಶಾಂಗ ಸಚಿವರ ಭೇಟಿ ಸಾಧ್ಯತೆ

ನವದೆಹಲಿ: ಭಾರತದೊಂದಿಗಿನ ಹದಗೆಡುತ್ತಿರುವ ಸಂಬಂಧದ ನಡುವೆ ಮಾಲ್ಡೀವ್ಸ್ ವಿದೇಶಾಂಗ ಸಚಿವ ಮೂಸಾ ಜಮೀರ್ ಮುಂದಿನ ವಾರ ನವದೆಹಲಿಗೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಅವರ ಭೇಟಿಯ ದಿನಾಂಕಗಳನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಉಭಯ ಆಡಳಿತಗಳು ಸಮಾಲೋಚನೆಗಳನ್ನು ನಡೆಸುತ್ತಿವೆ ಎನ್ನಲಾಗಿದೆ....

Read More

ಇಂದು ಅಯೋಧ್ಯೆಗೆ ಭೇಟಿ ನೀಡಿ ರಾಮ ಲಲಾನ ದರ್ಶನ ಪಡೆಯಲಿದ್ದಾರೆ ಪಾಕಿಸ್ಥಾನದ 200 ಹಿಂದೂಗಳು

ಅಯೋಧ್ಯಾ: ಪಾಕಿಸ್ಥಾನದ 200 ಹಿಂದೂಗಳು ಇಂದು ಅಯೋಧ್ಯೆಗೆ ಭೇಟಿ ನೀಡಿ ರಾಮ ಲಲಾ ದರ್ಶನವನ್ನು ಪಡೆದುಕೊಳ್ಳುತ್ತಿದ್ದಾರೆ. ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಧಿಕಾರಿಗಳ ಪ್ರಕಾರ, ರಾಮ ಲಲನ ದರ್ಶನವನ್ನು ಪಡೆಯಲು ಪಾಕಿಸ್ತಾನದಿಂದ 200 ಸಿಂಧಿ ಸಮುದಾಯದ ಸದಸ್ಯರ ನಿಯೋಗ ಶುಕ್ರವಾರ ಅಯೋಧ್ಯೆಗೆ...

Read More

ವಿಶ್ವಸಂಸ್ಥೆಯಲ್ಲಿ ಪಾಕಿಸ್ಥಾನಿಯ ಭಾರತ ವಿರೋಧಿ ಹೇಳಿಕೆಗಳಿಗೆ ಭಾರತದ ತೀಕ್ಷ್ಣ ಪ್ರತಿಕ್ರಿಯೆ

ನವದೆಹಲಿ: ತಮ್ಮ ಭೂಪ್ರದೇಶದಲ್ಲಿ ಪಾಕಿಸ್ತಾನಿ ಪ್ರಜೆಗಳ ಕಾನೂನುಬಾಹಿರ ಹತ್ಯೆಗಳಲ್ಲಿ ಭಾರತ ಭಾಗಿಯಾಗಿದೆ ಎಂದು ಆರೋಪಿಸಿ ಪಾಕಿಸ್ತಾನದ ಯುಎನ್ ರಾಯಭಾರಿ ಮುನೀರ್ ಅಕ್ರಂ ಅವರು ಮಾಡಿದ ಭಾರತ ವಿರೋಧಿ ಹೇಳಿಕೆಗಳಿಗೆ ಭಾರತ ತಕ್ಕ ತಿರುಗೇಟು ನೀಡಿದೆ. ಎಲ್ಲಾ ಆರೋಪಗಳಿಗೆ ಪಾಯಿಂಟ್-ಬೈ ಪಾಯಿಂಟ್ ಮತ್ತು...

Read More

ಸ್ವಯಂ ಗುಂಡಿ ಮುಚ್ಚುವ ಉನ್ನತ ತಂತ್ರಜ್ಞಾನ ಬಳಸಿ ರಸ್ತೆ ನಿರ್ಮಾಣ ಮಾಡಲು ಯೋಜಿಸುತ್ತಿದೆ NHAI

ನವದೆಹಲಿ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ದೇಶದಲ್ಲಿ ರಸ್ತೆ ನಿರ್ವಹಣೆಗೆ ಕ್ರಾಂತಿಕಾರಿ ತಂತ್ರಜ್ಞಾನವನ್ನು ಪರಿಚಯಿಸಲು ಯೋಜಿಸುತ್ತಿದೆ. ಡಿಡಿ ನ್ಯೂಸ್ ಪ್ರಕಾರ, ಈ ತಂತ್ರಜ್ಞಾನವು ಹೊಸ ರೀತಿಯ ಆಸ್ಫಾಲ್ಟ್ ಅನ್ನು ಬಳಸಿಕೊಂಡು ರಸ್ತೆಯನ್ನು ‘ರಿಪೇರಿ’ ಮಾಡಲು ಅನುವು ಮಾಡಿಕೊಡುತ್ತದೆ. ಈ ತಂತ್ರಜ್ಞಾನದಡಿ...

Read More

ಖಲಿಸ್ಥಾನಿಗಳಿಗೆ ಉತ್ತೇಜನ ನೀಡುತ್ತಿರುವ ಕೆನಡಾ: ಭಾರತದ ಆಕ್ರೋಶ

ನವದೆಹಲಿ: ತನ್ನ ನೆಲದಲ್ಲಿ ಭಾರತ ವಿರೋಧಿ ಅಂಶಗಳನ್ನು ಪೋಷಿಸುತ್ತಿರುವ ಕೆನಡಾದ ವಿರುದ್ಧ ಭಾರತ ಮತ್ತೊಮ್ಮೆ ಅಸಮಾಧಾನ ವ್ಯಕ್ತಪಡಿಸಿದೆ. ಖಲಿಸ್ತಾನ್ ಸಂಘಟನೆಯ ನಾಐಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಕುರಿತು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಮಾಡಿದ ಹೇಳಿಕೆಯನ್ನು ಅಲ್ಲಗೆಳೆದಿರುವ ಭಾರತ, ಈ...

Read More

Recent News

Back To Top