Date : Tuesday, 30-04-2024
ಬೆಂಗಳೂರು: 800ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡರೂ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರವನ್ನು ಕಾಂಗ್ರೆಸ್ ಸರಕಾರ ನೀಡಿಲ್ಲ. ಇದು ರೈತವಿರೋಧಿಗಳ ಸರಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪ ವ್ಯಕ್ತಪಡಿಸಿದರು. ಕಲಬುರಗಿ ಲೋಕಸಭಾ ಕ್ಷೇತ್ರದ ಕಲಬುರಗಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕಮಲಾಪುರದಲ್ಲಿ...
Date : Tuesday, 30-04-2024
ಇಸ್ಲಾಮಾಬಾದ್: ಪಾಕಿಸ್ತಾನವು ಅನಿಶ್ಚಿತ ರಾಜಕೀಯ ಮತ್ತು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ. ಆ ದೇಶದ ಭಾರತ ವಿರೋಧಿ ನೀತಿಗಳೇ ಆ ದೇಶವನ್ನು ಬೆಳೆಯಲು ಬಿಡುತ್ತಿಲ್ಲ ಎಂದು ಅಲ್ಲಿನ ಕೆಲವು ನಾಯಕರು ಅರಿತುಕೊಂಡಿದ್ದಾರೆ. ಈ ವರ್ಷ ಫೆಬ್ರವರಿಯಲ್ಲಿ ಪಾಕಿಸ್ಥಾನ ಚುನಾವಣೆಯನ್ನು ಎದುರಿಸಿತ್ತು ಮತ್ತು ಪ್ರಚಾರದ...
Date : Tuesday, 30-04-2024
ನವದೆಹಲಿ: ಭಾರತದ ನೂತನ ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ದಿನೇಶ್ ತ್ರಿಪಾಠಿ ಅವರು ಮಂಗಳವಾರ ನೌಕಾಪಡೆಯ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡರು. ಸಮಾರಂಭದ ವೀಡಿಯೋ ವೈರಲ್ ಆಗಿದ್ದು, ತ್ರಿಪಾಠಿ ತನ್ನ ಹೊಸ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಮೊದಲು ತಾಯಿಯ ಪಾದಗಳನ್ನು ಸ್ಪರ್ಶಿಸುವ ಮೂಲಕ ಆಶೀರ್ವಾದ ಪಡೆದಿದ್ದಾರೆ....
Date : Tuesday, 30-04-2024
ನವದೆಹಲಿ: ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಇಂದು ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳಾ ಸದಸ್ಯರು ಸೇರಿದಂತೆ ಕನಿಷ್ಠ ಏಳು ಮಾವೋವಾದಿಗಳು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎನ್‌ಕೌಂಟರ್ ಸ್ಥಳದಿಂದ ಎಕೆ 47 ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಾವೋವಾದಿಗಳು...
Date : Tuesday, 30-04-2024
ಗುವಾಹಟಿ: ಜೆಡಿಎಸ್ ಮುಖಂಡ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ ಅಶ್ಲೀಲ ವಿಡಿಯೋ ಪ್ರಕರಣ ದೇಶವ್ಯಾಪಿ ಭಾರೀ ಸುದ್ದಿ ಮಾಡುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ಜೆಡಿಎಸ್ ಜೊತೆಗೆ ಬಿಜೆಪಿಯನ್ನೂ ಟಾರ್ಗೆಟ್ ಮಾಡುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹ ಸಚಿವ...
Date : Tuesday, 30-04-2024
ಬೆಂಗಳೂರು: ನೇಹಾ ಹತ್ಯೆ ಪ್ರಕರಣವನ್ನು ಮೂರು ತಿಂಗಳ ನಂತರ ಜನರು ಮರೆತ ಬಳಿಕ ಮುಚ್ಚಿ ಹಾಕಲು ಪ್ರಯತ್ನ ನಡೆದಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆಕ್ಷೇಪಿಸಿದರು. ಹುಬ್ಬಳ್ಳಿಯಲ್ಲಿ ಕಾಲೇಜ್ ಕ್ಯಾಂಪಸ್ ನಲ್ಲಿ ಇತ್ತೀಚೆಗೆ ಬರ್ಬರವಾಗಿ ಹತ್ಯೆಗೀಡಾದ ನೇಹಾ...
Date : Tuesday, 30-04-2024
ನವದೆಹಲಿ: ಅಮೆರಿಕ ಮೂಲದ ಖಲಿಸ್ತಾನಿ ಭಯೋತ್ಪಾದಕ ಗುರುಪತ್‌ವಂತ್ ಸಿಂಗ್ ಪನ್ನೂನ್‌ನನ್ನು ಕೊಲ್ಲಲು ಭಾರತೀಯ ಗುಪ್ತಚರ ಅಧಿಕಾರಿಯೊಬ್ಬರು ಹಿಟ್ ತಂಡವನ್ನು ನೇಮಿಸಿಕೊಂಡಿದ್ದಾರೆ ಎಂದು ದಿ ವಾಷಿಂಗ್ಟನ್ ಪೋಸ್ಟ್ ಮಾಡಿರುವ ಆರೋಪಗಳನ್ನು ಭಾರತವು “ಆಧಾರರಹಿತ” ಎಂದು ತಳ್ಳಿಹಾಕಿದೆ. ಭಾನುವಾರ ಪ್ರಕಟವಾದ ವರದಿಯು ಪನ್ನುನ್‌ನನ್ನು ಕೊಲ್ಲುವ...
Date : Tuesday, 30-04-2024
ಹೈದರಾಬಾದ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭಾಷಣದ ನಕಲಿ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಪ್ರಕರಣದಲ್ಲಿ ದೆಹಲಿ ಪೊಲೀಸರು ಮೇ 1 ರಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರನ್ನು ವಿಚಾರಣೆಗೆ ಕರೆದಿದ್ದಾರೆ ಮತ್ತು ಕೆಲವು ಬಿಜೆಪಿ ಆಡಳಿತದ...
Date : Tuesday, 30-04-2024
ನವದೆಹಲಿ: ಬಿಜೆಪಿ ನೇತೃತ್ವದ ಸರ್ಕಾರವನ್ನು ನೇರವಾಗಿ ಎದುರಿಸಲು ಸಾಧ್ಯವಾಗದ ರಾಜಕೀಯ ಪ್ರತಿಸ್ಪರ್ಧಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ನಕಲಿ ವೀಡಿಯೊಗಳನ್ನು ಪ್ರಸಾರ ಮಾಡಲು ಮತ್ತು ಉದ್ವಿಗ್ನತೆಯನ್ನು ಸೃಷ್ಟಿಸಲು ತಂತ್ರಜ್ಞಾನವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪಶ್ಚಿಮ ಮಹಾರಾಷ್ಟ್ರದಲ್ಲಿ ಮೂರು ಪ್ರಚಾರ ಸಭೆಗಳನ್ನು...
Date : Tuesday, 30-04-2024
ನವದೆಹಲಿ: ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಭಾಗವಹಿಸಿದ್ದ ಸಮಾರಂಭದಲ್ಲಿ ‘ಖಾಲಿಸ್ತಾನ’ ಕುರಿತು ಪ್ರತ್ಯೇಕತಾವಾದಿ ಘೋಷಣೆಗಳನ್ನು ಹಾಕಿದ ಘಟನೆ ಭಾನುವಾರ ಟೊರೆಂಟೋದಲ್ಲಿ ನಡೆದಿದೆ. ಘಟನೆಯನ್ನು ಭಾರತ ಗಂಭೀರವಾಗಿ ಪರಿಗಣಿಸಿದ್ದು, ಕೆನಡಾದ ಡೆಪ್ಯುಟಿ ಹೈಕಮಿಷನರ್ ಅವರಿಗೆ ಸಮನ್ಸ್ ಜಾರಿಗೊಳಿಸಿದೆ. ಇದು ಉಭಯ ದೇಶಗಳ...