News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 7th October 2026

×
Home About Us Advertise With s Contact Us

ಅಮಿತ್‌ ಶಾ ಅವರ ನಕಲಿ ವಿಡಿಯೋ ಹರಿಬಿಟ್ಟ ಕಾಂಗ್ರೆಸ್‌ ಕಾರ್ಯಕರ್ತನ ಬಂಧನ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮೀಸಲಾತಿಯನ್ನು ಹಿಂಪಡೆಯುವುದಾಗಿ ಹೇಳಿರುವಂತೆ ನಕಲಿ ವಿಡಿಯೋ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ಸಾಂ ಪೊಲೀಸರು ಇಂದು ಕಾಂಗ್ರಸ್‌ ಕಾರ್ಯಕರ್ತನೊಬ್ಬನನ್ನುಬಂಧಿಸಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಹಿಮಂತ ಬಿಸ್ವಾ ಶರ್ಮಾ...

Read More

ನಾಮಪತ್ರ ಹಿಂಪಡೆದು ಬಿಜೆಪಿ ಸೇರಿದ ಇಂಧೋರ್‌ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ

ಇಂಧೋರ್: ಲೋಕಸಭೆ ಚುನಾವಣೆ ಈ ಸಮಯದಲ್ಲಿ ರಾಜಕೀಯ ವಲಯದಲ್ಲಿ ಹಲವು ಮಹತ್ವದ ಘಟನೆಗಳು ಸಂಭವಿಸುತ್ತಿವೆ. ಸೂರತ್‌ನ ಲೋಕಸಭಾ ಅಭ್ಯರ್ಥಿ ನಾಮಪತ್ರ ವಾಪಾಸ್‌ ಪಡೆದ ಬಳಿಕ ಇದೀಗ ಇಂದೋರ್‌ನ ಕಾಂಗ್ರೆಸ್‌ ಅಭ್ಯರ್ಥಿ ಅಕ್ಷಯ್‌ ಕಾಂತಿ ಬಾಮ್‌ ಅವರು ಕಣದಿಂದ ಹಿಂದೆ ಸರಿದಿದ್ದಾರೆ. ಅವರು...

Read More

ಲೂಟಿಕೋರ ಕಾಂಗ್ರೆಸ್ಸಿಗರ ಕೈಯಲ್ಲಿ ದೇಶ ಕೊಡಲು ಸಾಧ್ಯವೇ: ನರೇಂದ್ರ ಮೋದಿ ಪ್ರಶ್ನೆ

ಬಾಗಲಕೋಟೆ : ಕಾಂಗ್ರೆಸ್‍ನ ಇತಿಹಾಸ ದೇಶದ ಲೂಟಿ ಮಾಡುವುದೇ ಆಗಿದೆ. ಅಂಥ ಪಕ್ಷದವರ ಕೈಯಲ್ಲಿ ದೇಶ ಕೊಡಲು ಸಾಧ್ಯವೇ ಎಂದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜನರನ್ನು ಪ್ರಶ್ನಿಸಿದರು. ಬಾಗಲಕೋಟೆಯಲ್ಲಿ ಇಂದು ಬೆಳಿಗ್ಗೆ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಕಾಂಗ್ರೆಸ್...

Read More

ಕಳೆದ ಹತ್ತು ವರ್ಷಗಳಲ್ಲಿ ಸ್ಟಾರ್ಟ್‌ಅಪ್‌ ಪರಿಸರ ವ್ಯವಸ್ಥೆ 300 ಪಟ್ಟು ವೃದ್ಧಿಸಿದೆ: ಜಿತೇಂದ್ರ ಸಿಂಗ್

ನವದೆಹಲಿ: 2014 ರಲ್ಲಿ ಕೇವಲ 350 ಇದ್ದ ಸ್ಟಾರ್ಟ್‌ಅಪ್‌ಗಳ ಸಂಖ್ಯೆ ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಕಳೆದ ಹತ್ತು ವರ್ಷಗಳಲ್ಲಿ 300 ಪಟ್ಟು ಹೆಚ್ಚಾಗಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಭಾನುವಾರ ಹೇಳಿದ್ದಾರೆ. ದೇಶವು ಇಂದು ಜಾಗತಿಕವಾಗಿ...

Read More

ಗುಜರಾತ್ ಕರಾವಳಿಯಲ್ಲಿ ಪಾಕಿಸ್ಥಾನ ದೋಣಿ ವಶ: 600 ಕೋಟಿ ರೂ ಮೌಲ್ಯದ ಡ್ರಗ್ಸ್‌ ವಶ

ಅಹಮದಾಬಾದ್‌: ಭಾರತೀಯ ಕೋಸ್ಟ್ ಗಾರ್ಡ್ (ಐಸಿಜಿ) ಗುಜರಾತ್ ಕರಾವಳಿಯಲ್ಲಿ ಪಾಕಿಸ್ತಾನದ ದೋಣಿಯಿಂದ 600 ಕೋಟಿ ರೂಪಾಯಿ ಮೌಲ್ಯದ 86 ಕೆಜಿ ಡ್ರಗ್ಸ್ ವಶಪಡಿಸಿಕೊಂಡಿದೆ ಮತ್ತು 14 ಸಿಬ್ಬಂದಿಯನ್ನು ಭಾನುವಾರ ಬಂಧಿಸಿದೆ. ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ...

Read More

ಚೀನಾದ ಮುಂದೆ ಭಾರತ ಎಂದಿಗೂ ತಲೆಬಾಗಿಲ್ಲ, ಮುಂದೆ ಬಾಗುವುದೂ ಇಲ್ಲ: ರಾಜನಾಥ್

ಅಹಮದಾಬಾದ್‌: ಭಾರತ ಮತ್ತು ಚೀನಾ ನಡುವಿನ ಮಾತುಕತೆಗಳು ಸುಗಮವಾಗಿ ಮತ್ತು ಉತ್ತಮ ವಾತಾವರಣದಲ್ಲಿ ನಡೆಯುತ್ತಿವೆ ಮತ್ತು ಭಾರತ ಎಂದಿಗೂ ತಲೆಬಾಗುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಹೇಳಿದ್ದಾರೆ. ಲೋಕಸಭೆ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು...

Read More

ಬಿಜೆಪಿ ಮೀಸಲಾತಿಯನ್ನು ತೆಗೆದುಹಾಕುವುದಿಲ್ಲ, ಹಾಗೆ ಮಾಡಲು ಯಾರಿಗೂ ಅವಕಾಶ ನೀಡುವುದಿಲ್ಲ: ಅಮಿತ್‌ ಶಾ

ಇಟಾವಾ: ಬಿಜೆಪಿಯು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗೆ ಮೀಸಲಾತಿಯನ್ನು ತೆಗೆದುಹಾಕುವುದಿಲ್ಲ ಅಥವಾ ಅದನ್ನು ತೆಗೆದುಹಾಕಲು ಯಾರಿಗೂ ಅವಕಾಶ ನೀಡುವುದಿಲ್ಲ. ಇದು ಮೋದಿಯ ಗ್ಯಾರಂಟಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರೆ, ಇದನ್ನು “ಮೋದಿ ಗ್ಯಾರಂಟಿ” ಎಂದು ಕರೆದಿದ್ದಾರೆ....

Read More

ಶ್ರೀಲಂಕಾದಲ್ಲಿ ಸೀತಾ ಮಾತೆ ದೇಗುಲ ಪ್ರತಿಷ್ಠಾಪನೆಗೆ ಅಯೋಧ್ಯೆಯ ಸರಯೂ ನದಿ ನೀರು

ಅಯೋಧ್ಯಾ: ಸೀತಾ ದೇವಿಗೆ ಸಮರ್ಪಿತವಾಗಿರುವ ಸೀತಾ ಮಾತೆಯ ದೇವಾಲಯದ ಪ್ರತಿಷ್ಠಾಪನೆ ಸಮಾರಂಭಕ್ಕಾಗಿ ಭಾರತವು ಶ್ರೀಲಂಕಾಕ್ಕೆ ಪವಿತ್ರ ಸರಯೂ ನದಿ ನೀರನ್ನು ಕಳುಹಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಸೀತಾ ಮಾತೆಯ ದೇವಾಲಯದ ಪ್ರತಿಷ್ಠಾಪನೆ ಮೇ 19 ರಂದು ನಡೆಯಲಿದೆ. ಶ್ರೀಲಂಕಾದ ಪ್ರತಿನಿಧಿಗಳು ಉತ್ತರ ಪ್ರದೇಶ...

Read More

‘ಇಂಡಿ’ ಒಕ್ಕೂಟಕ್ಕೆ ಅಧಿಕಾರ ಕೊಟ್ಟರೆ ವರ್ಷಕ್ಕೊಬ್ಬ ಪ್ರಧಾನಿ: ನರೇಂದ್ರ ಮೋದಿ

ಬೆಂಗಳೂರು: ಕರ್ನಾಟಕದಲ್ಲಿ ಎರಡೂವರೆ ವರ್ಷದ ಆಡಳಿತ ಸಂಬಂಧ ಸಮರ ಮುಂದುವರೆದಿದೆ. ಇಂಡಿ ಒಕ್ಕೂಟದಲ್ಲಿ ನಾಯಕ ಯಾರೆಂಬ ಸ್ಪಷ್ಟತೆಯೇ ಇಲ್ಲ. ಎಲ್ಲರನ್ನೂ ಸಂತೋಷದಲ್ಲಿ ಇಡಲು ಒಂದು ವರ್ಷಕ್ಕೊಬ್ಬರನ್ನು ಪ್ರಧಾನಿ ಮಾಡುವ ಚಿಂತನೆ ಇಂಡಿ ಒಕ್ಕೂಟದ್ದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಿಳಿಸಿದರು. ದಾವಣಗೆರೆಯಲ್ಲಿ...

Read More

ಮುಂಬೈ ನಾರ್ತ್ ಸೆಂಟ್ರಲ್ ಕ್ಷೇತ್ರದಲ್ಲಿ ಖ್ಯಾತ ವಕೀಲ ಉಜ್ವಲ್‌ ನಿಕಮ್‌ರನ್ನು ಕಣಕ್ಕಿಳಿಸಲಿದೆ ಬಿಜೆಪಿ

ನವದೆಹಲಿ: ಮಾಜಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಉಜ್ವಲ್ ನಿಕಮ್ ಅವರು ಬಿಜೆಪಿ ಟಿಕೆಟ್‌ ಪಡೆದು ಮುಂಬೈ ನಾರ್ತ್ ಸೆಂಟ್ರಲ್ ಕ್ಷೇತ್ರದಿಂದ ಕಾಂಗ್ರೆಸ್‌ನ ವರ್ಷಾ ಗಾಯಕ್ವಾಡ್ ವಿರುದ್ಧ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಹಾಲಿ ಸಂಸದೆ ಪೂನಂ ಮಹಾಜನ್ ಅವರನ್ನು ಕೈಬಿಡಲು ಬಿಜೆಪಿ ನಿರ್ಧರಿಸಿದೆ....

Read More

Recent News

Back To Top