News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 7th October 2026

×
Home About Us Advertise With s Contact Us

ದೆಹಲಿಯಲ್ಲಿ ಸಿಖ್ ಸಮುದಾಯದ 800 ಕ್ಕೂ ಹೆಚ್ಚು ಸದಸ್ಯರು ಬಿಜೆಪಿ ಸೇರ್ಪಡೆ

ನವದೆಹಲಿ: ಇಂದು ದೆಹಲಿಯಲ್ಲಿ ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಅವರ ಸಮ್ಮುಖದಲ್ಲಿ ಸಿಖ್ ಸಮುದಾಯದ 800 ಕ್ಕೂ ಹೆಚ್ಚು ಸದಸ್ಯರು ಬಿಜೆಪಿ ಸೇರ್ಪಡೆಗೊಂಡರು. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಅವರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆದಿದ್ದು,...

Read More

ಭಯೋತ್ಪಾದನೆ, ನಕ್ಸಲಿಸಂನಿಂದ ಮುಕ್ತಿ ಪಡೆಯಲು ಮೋದಿಯನ್ನು ಮತ್ತೊಮ್ಮೆ ಗೆಲ್ಲಿಸುವಂತೆ ಅಮಿತ್‌ ಶಾ ಕರೆ

ಪೋರಬಂದರ್: ದೇಶವನ್ನು ಭಯೋತ್ಪಾದನೆ, ನಕ್ಸಲಿಸಂ ಮತ್ತು ಬಡತನವನ್ನು ತೊಡೆದುಹಾಕಲು ಮತ್ತು ಭಾರತವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ಮಾಡಲು ನರೇಂದ್ರ ಮೋದಿ ಅವರನ್ನು ಮೂರನೇ ಅವಧಿಗೆ ಪ್ರಧಾನಿಯನ್ನಾಗಿ ಮಾಡಬೇಕೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಜನರನ್ನು ಒತ್ತಾಯಿಸಿದ್ದಾರೆ. ಕಳೆದ...

Read More

ಆರ್ಚರಿ ವಿಶ್ವಕಪ್‌ನಲ್ಲಿ ಭಾರತ ಮಹತ್ವದ ಸಾಧನೆ: 3 ಬಂಗಾರದ ಪದಕ ಗೆದ್ದ ಕ್ರೀಡಾಳುಗಳು

ನವದೆಹಲಿ: ಶಾಂಘೈನಲ್ಲಿ ನಡೆಯುತ್ತಿರುವ ಆರ್ಚರಿ ವಿಶ್ವಕಪ್‌ನಲ್ಲಿ ಭಾರತ ಮಹತ್ವದ ಸಾಧನೆ ಮಾಡಿದೆ. ಈಗಾಗಲೇ ಭಾರತೀಯ ಬಿಲ್ಲುಗಾರರು ಮೂರು ಬಂಗಾದ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಪುರುಷರ ತಂಡ, ಮಹಿಳಾ ಮತ್ತು ಮಿಶ್ರ ತಂಡದ ಸ್ಪರ್ಧೆಯಲ್ಲಿ ಬಂಗಾರ ಭಾರತದ ಪಾಲಾಗಿದೆ. ಜ್ಯೋತಿ ಸುರೇಖಾ ವೆನ್ನಮ್, ಅದಿತಿ...

Read More

ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್‌ನಿಂದ ಸಂಘರ್ಷ ಪೀಡಿತ ಮೇಟಿ, ಕುಕಿ ಬುಡಕಟ್ಟು ಯುವತಿಯರಿಗೆ ಶೈಕ್ಷಣಿಕ ಉಪಕ್ರಮ

ಉಖ್ರುಲ್ : ಮಣಿಪುರದ ಉಖ್ರುಲ್‌ನಲ್ಲಿರುವ ಅಸ್ಸಾಂ ರೈಫಲ್ಸ್ ತಮ್ಮ ಶೈಕ್ಷಣಿಕ ಉತ್ಕೃಷ್ಟತೆಯ ಕೇಂದ್ರದಲ್ಲಿ ಮೇಟಿ, ಕುಕಿ ಮತ್ತು ನಾಗಾ ಬುಡಕಟ್ಟುಗಳಿಗೆ ಸೇರಿದ 37 ವಿದ್ಯಾರ್ಥಿನಿಯರಿಗೆ ಆಶ್ರಯ ನೀಡಿದೆ. ಪರಸ್ಪರ ಹಿಂಸಾಚಾರದಲ್ಲಿ ತೊಡಗಿರುವ ಎರಡು ಬುಡಕಟ್ಟು ಕುಕಿ ಮತ್ತು ಮೇಟಿ ಸೇರಿದಂತೆ ಇತರ...

Read More

ಮಣಿಪುರದಲ್ಲಿ ಕುಕಿ ಉಗ್ರರ ದಾಳಿ: ಇಬ್ಬರು ಸಿಆರ್‌ಪಿಎಫ್‌ ಯೋಧರು ಹುತಾತ್ಮ

ನವದೆಹಲಿ: ಮಣಿಪುರದ ಬಿಷ್ಣುಪುರ್ ಜಿಲ್ಲೆಯಲ್ಲಿ ಇಂದು ಮುಂಜಾನೆ ಶಂಕಿತ ಕುಕಿ ಉಗ್ರರು ನಡೆಸಿದ ದಾಳಿಯಲ್ಲಿ ಇಬ್ಬರು ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಮೂಲಗಳ ಪ್ರಕಾರ, ಶಂಕಿತ ಕುಕಿ ಉಗ್ರಗಾಮಿಗಳ ಗುಂಪು ನರನ್ಸೇನಾ ಗ್ರಾಮದ ಬೆಟ್ಟದಿಂದ ಕಣಿವೆ ಪ್ರದೇಶದ ಕಡೆಗೆ ಕೇಂದ್ರ...

Read More

ಕೇರಳದಲ್ಲಿ ಸಿಪಿಐ(ಎಂ) ಮತ ಯಂತ್ರ ಹೈಜಾಕ್‌ ಮಾಡಿದೆ: ಕಾಂಗ್ರೆಸ್‌ ಆರೋಪ

ತಿರುವನಂತಪುರಂ: ಕೇರಳದ 20 ಲೋಕಸಭಾ ಸ್ಥಾನಗಳಿಗೆ ಮತದಾನ ಮುಗಿದ ಒಂದು ದಿನದ ನಂತರ, ಮತದಾನದ ಶೇಕಡಾವಾರು ಪ್ರಮಾಣವನ್ನು ಕಡಿಮೆ ಮಾಡುವ ಉದ್ದೇಶದಿಂದ ರಾಜ್ಯದಲ್ಲಿ ಆಡಳಿತಾರೂಢ ಸಿಪಿಐ(ಎಂ) ಮತದಾರರಿಗೆ ಕಿರುಕುಳ ನೀಡುತ್ತಿದೆ ಮತ್ತು ಚುನಾವಣಾ ಯಂತ್ರವನ್ನು ಹೈಜಾಕ್ ಮಾಡಿದೆ ಎಂದು ಕಾಂಗ್ರೆಸ್ ಶನಿವಾರ...

Read More

ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ 3,454 ಕೋಟಿ ರೂ ಬರ ಪರಿಹಾರ ಬಿಡುಗಡೆ

ನವದೆಹಲಿ: ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರವನ್ನು ಬಿಡುಗಡೆ ಮಾಡಿದೆ.ತಮಿಳುನಾಡಿಗೆ ಚಂಡಮಾರುತ ಹಾಗೂ ಪ್ರವಾಹ ಪರಿಹಾರವಾಗಿ 275 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರವು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ  ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ 18,174 ಕೋಟಿ...

Read More

ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸುವಂತೆ ಸುವೇಂದು ಅಧಿಕಾರಿ ಮನವಿ

ನವದೆಹಲಿ: ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ನಾಯಕ ಮತ್ತು ಪಶ್ಚಿಮ ಬಂಗಾಳ ವಿಧಾನಸಭೆಯ ಎಲ್‌ಪಿ ಸುವೇಂದು ಅಧಿಕಾರಿ, ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ. ಪಶ್ಚಿಮ ಬಂಗಾಳದ...

Read More

“ದೆಹಲಿ ಸರ್ಕಾರ ಆಡಳಿತದ ಬದಲು ಅಧಿಕಾರಕ್ಕೆ ಆದ್ಯತೆ ನೀಡುತ್ತಿದೆ”- ದೆಹಲಿ ಹೈಕೋರ್ಟ್‌ ಅಸಮಾಧಾನ

ನವದೆಹಲಿ: ದೆಹಲಿ ಹೈಕೋರ್ಟ್ ಶುಕ್ರವಾರ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಯೋಜನಾ ವಿಳಂಬ ಮತ್ತು ಎಂಸಿಡಿ ಶಾಲೆಗಳಿಗೆ ಸರಬರಾಜು ಕೊರತೆಗೆ ಸಂಬಂಧಿಸಿದಂತೆ ತೀವ್ರವಾಗಿ ಟೀಕಿಸಿದೆ.   ಆಡಳಿತದ ಬದಲು ಅಧಿಕಾರದ ಆದ್ಯತೆಯನ್ನು ಸೂಚಿಸುತ್ತದೆ. ವಿಚಾರಣೆಯ ಸಂದರ್ಭದಲ್ಲಿ, ದೆಹಲಿ...

Read More

ಕಾಂಗ್ರೆಸ್ ಹಿಂದೂಗಳ ವಿರುದ್ಧ ಪಕ್ಷಪಾತದ ಧೋರಣೆ ಹೊಂದಿದೆ: ಮೋದಿ

ನವದೆಹಲಿ: ಕಾಂಗ್ರೆಸ್ ಹಿಂದೂಗಳ ವಿರುದ್ಧ ಪಕ್ಷಪಾತದ ಧೋರಣೆ ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ. ಬಿಹಾರದ ಅರಾರಿಯಾದಲ್ಲಿ ನಡೆದ ಸಮಾವೇಶದಲ್ಲಿ ವಿವಿಪ್ಯಾಟ್‌ ವಿಷಯದಲ್ಲಿ ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ಕಾಂಗ್ರೆಸ್‌ ಪಕ್ಷವು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು....

Read More

Recent News

Back To Top