News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಬಿಜೆಪಿ ಮೀಸಲಾತಿಯನ್ನು ಎಂದಿಗೂ ಬದಲಾಯಿಸುವುದಿಲ್ಲ: ಅಮಿತ್‌ ಶಾ

ನವದೆಹಲಿ: ಮೊದಲ ಹಂತದಲ್ಲಿ 21 ರಾಜ್ಯಗಳಲ್ಲಿ ಮತ್ತು ಕೇಂದ್ರಾಡಳಿತ ಸ್ಥಾನಗಳಲ್ಲಿ 102 ಕ್ಷೇತ್ರಗಳಿಗೆ ಮತದಾನ ನಡೆಯುವ ಮೂಲಕ ಇಂದು ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬ ಆರಂಭಗೊಂಡಿದೆ. ಈ ಸಂದರ್ಭದಲ್ಲಿ ಮಾತನಾಡಿರುವ ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರು, ಗೆಲುವು ಈ ಬಾರಿಯೂ ಎನ್‌ಡಿಎಯದ್ದೇ...

Read More

ಹಿಂದಿನ ವರ್ಷಕ್ಕೆ ಹೋಲಿಸಿದರೆ ಅಗ್ನಿವೀರ್ ಅರ್ಜಿಗಳಲ್ಲಿ ಶೇ.10 ರಷ್ಟು ಹೆಚ್ಚಳ

ನವದೆಹಲಿ: ಈ ತಿಂಗಳಿನಿಂದ ಅಗ್ನಿವೀರರ ನೇಮಕಾತಿಗೆ ಪರೀಕ್ಷೆ ನಡೆಸಲು ಸೇನೆ ಮುಂದಾಗಿದ್ದು, ಹಿಂದಿನ ವರ್ಷಕ್ಕೆ ಹೋಲಿಸಿದರೆ ಬಂದಿರುವ ಅರ್ಜಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಪುರುಷ ಮತ್ತು ಮಹಿಳಾ ಅರ್ಜಿದಾರರು ಸೇರಿದಂತೆ ಒಟ್ಟು 12.8 ಲಕ್ಷ ಯುವಕರು ಅಗ್ನಿವೀರ್ ಆಗಲು ಅರ್ಜಿ ಸಲ್ಲಿಸಿದ್ದಾರೆ ಎಂದು...

Read More

ಚೀನಾ, ರಷ್ಯಾ, ಇರಾಕ್, ಯುಎಇ, ಸಿಂಗಾಪುರ ದೇಶಗಳಿಗೆ ಹೆಚ್ಚಳಗೊಂಡ ಭಾರತದ ರಫ್ತು

ನವದೆಹಲಿ: ಚೀನಾ, ರಷ್ಯಾ, ಇರಾಕ್, ಯುಎಇ, ಸಿಂಗಾಪುರ್ ದೇಶಗಳಿಗೆ ಭಾರತದ ರಫ್ತುʻ ಈಗಷ್ಟೇ ಮುಕ್ತಾಯಗೊಂಡ ಹಣಕಾಸು ವರ್ಷದ ಗಣನೀಯವಾಗಿ ಏರಿಕೆಯಾಗಿದೆ. UK, ಆಸ್ಟ್ರೇಲಿಯಾ, ಸೌದಿ ಅರೇಬಿಯಾ, ನೆದರ್ಲ್ಯಾಂಡ್ಸ್ ಮತ್ತು ದಕ್ಷಿಣ ಆಫ್ರಿಕಾ ಟಾಪ್ 10 ಪಟ್ಟಿಯಲ್ಲಿರುವ ಇತರ ದೇಶಗಳು. ಭಾರತದ ಒಟ್ಟಾರೆ...

Read More

ಭಾರತವು 2024 ರಲ್ಲಿ ಶೇ 6.5 ರ ಬೆಳವಣಿಗೆಯ ವೇಗವನ್ನು ಕಾಯ್ದುಕೊಳ್ಳಲಿದೆ: UNCTD ವರದಿ

ನವದೆಹಲಿ: ವ್ಯಾಪಾರ ಮತ್ತು ಅಭಿವೃದ್ಧಿ ಕುರಿತ ವಿಶ್ವಸಂಸ್ಥೆಯ ಸಮ್ಮೇಳನ (ಯುಎನ್‌ಸಿಟಿಡಿ) ಬಿಡುಗಡೆ ಮಾಡಿದ ವರದಿಯ ಪ್ರಕಾರ, ಭಾರತವು 2024 ರಲ್ಲಿ ಶೇ 6.5 ರ ಬೆಳವಣಿಗೆಯ ವೇಗವನ್ನು ಕಾಯ್ದುಕೊಳ್ಳುವ ನಿರೀಕ್ಷೆಯಿದೆ. 2023 ರಲ್ಲಿ ಭಾರತದ ಆರ್ಥಿಕ ಬೆಳವಣಿಗೆಯು 6.7 ಶೇಕಡಾಕ್ಕೆ ಏರಿತು,...

Read More

ಇಸ್ರೇಲ್‌ ಕ್ಷಿಪಣಿ ದಾಳಿ ಹಿನ್ನೆಲೆ ವಾಯು ರಕ್ಷಣಾ ವ್ಯವಸ್ಥೆಯನ್ನು ಸಕ್ರಿಯಗೊಳಿಸಿದ ಇರಾನ್

ನವದೆಹಲಿ: ಇಸ್ರೇಲ್ ಇರಾನಿನ ಮೇಲೆ ಕ್ಷಿಪಣಿ ಮತ್ತು ಡ್ರೋನ್ ದಾಳಿಯನ್ನು ನಡೆಸಲಾರಂಭಿಸಿದ ಹಿನ್ನೆಲೆಯಲ್ಲಿ ಇರಾನ್ ಇಂದು ಬೆಳಿಗ್ಗೆ ತನ್ನ ವಾಯು ರಕ್ಷಣಾ ವ್ಯವಸ್ಥೆಯನ್ನು ಸಕ್ರಿಯಗೊಳಿಸಿದೆ. ಇರಾನ್ ವಿಮಾನ ನಿಲ್ದಾಣದ ಮೇಲೆ ಇಸ್ರೇಲ್ ಕ್ಷಿಪಣಿ ಉಡಾವಣೆ ಮಾಡಿದೆ ಎಂದು ಯುಎಸ್ ಅಧಿಕಾರಿಯನ್ನು ಉಲ್ಲೇಖಿಸಿ...

Read More

ಲೋಕಸಭೆ ಚುನಾವಣೆ 2024ರ ಮೊದಲ ಹಂತದ ಮತದಾನ ಆರಂಭ

ನವದೆಹಲಿ: ಲೋಕಸಭೆ ಚುನಾವಣೆ 2024ರ ಮೊದಲ ಹಂತದ ಮತದಾನವು 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ವ್ಯಾಪಿಸಿರುವ 102 ಸಂಸದೀಯ ಕ್ಷೇತ್ರಗಳಲ್ಲಿ ಇಂದು ಆರಂಭಗೊಂಡಿದ್ದು, ಮೆಗಾ ಏಳು ಹಂತದ ಚುನಾವಣಾ ಕಸರತ್ತು ಬೆಳಗ್ಗೆ 7:00 ಗಂಟೆಗೆ ಆರಂಭವಾಗಿದೆ. ಸಂಜೆ 6:00 ಗಂಟೆಯವರೆಗೆ...

Read More

ಒಡಿಶಾದ ಕರಾವಳಿಯಿಂದ ಸ್ವದೇಶಿ ತಂತ್ರಜ್ಞಾನ ಕ್ರೂಸ್ ಕ್ಷಿಪಣಿಯ ಯಶಸ್ವಿ ಪರೀಕ್ಷೆ ನಡೆಸಿದ ಡಿಆರ್‌ಡಿಒ

ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಮತ್ತೊಂದು ಮಹತ್ತರವಾದ ಮೈಲಿಗಲ್ಲನ್ನು ಸಾಧಿಸಿದೆ. ಇಂದು ಒಡಿಶಾದ ಕರಾವಳಿಯ ಚಂಡೀಪುರದ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ (ಐಟಿಆರ್) ನಿಂದ ಸ್ವದೇಶಿ ತಂತ್ರಜ್ಞಾನ ಕ್ರೂಸ್ ಕ್ಷಿಪಣಿ (ಐಟಿಸಿಎಂ) ನ ಯಶಸ್ವಿ ಹಾರಾಟ ಪರೀಕ್ಷೆಯನ್ನು ನಡೆಸಿದೆ....

Read More

ಇರಾನ್‌ ವಶಪಡಿಸಿಕೊಂಡ ಹಡಗಿನಲ್ಲಿದ್ದ ಭಾರತೀಯ ಮಹಿಳೆ ವಾಪಾಸ್

ನವದೆಹಲಿ: ವಿದೇಶದಲ್ಲಿರುವ ಭಾರತೀಯರ ಸುರಕ್ಷತೆಯನ್ನು ಕಾಯ್ದುಕೊಳ್ಳುವಲ್ಲಿ ನರೇಂದ್ರ ಮೋದಿ ಸರ್ಕಾರ ಸದಾ ಬದ್ಧವಾಗಿರುತ್ತದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಇರಾನ್ ವಶಪಡಿಸಿಕೊಂಡ ಇಸ್ರೇಲ್ ಮೂಲದ ಸರಕು ಹಡಗಿನಲ್ಲಿದ್ದ 17 ಭಾರತೀಯ ಸಿಬ್ಬಂದಿಯ ಪೈಕಿ ಒಬ್ಬರಾಗಿದ್ದ ಮಹಿಳೆ ಕೊನೆಗೂ ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ...

Read More

ಸೂರ್ಯನ ಪ್ರತಾಪದಿಂದ ರಕ್ಷಿಸಿಕೊಳ್ಳಲು ಎಸಿ ಹೆಲ್ಮೆಟ್‌ ಪಡೆದ ವಡೋದರ ಟ್ರಾಫಿಕ್‌ ಪೊಲೀಸರು

ವಡೋದರಾ: ಬಿಸಿಲ ಬೇಗೆ ವಿಪರೀತವಾಗುತ್ತಿದ್ದು, ಜನರು ಹೊರ ಬರಲು ಹಿಂದು ಮುಂದು ನೋಡುವ ಪರಿಸ್ಥಿತಿ ಉದ್ಭವವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಕಟ್ಟಡ ಕಾರ್ಮಿಕರು, ಸಂಚಾರಿ ಪೊಲೀಸರು, ಬೀದಿ ಬದಿ ವ್ಯಾಪಾರಿಗಳ ಪರಿಸ್ಥಿತಿ ಮನಕಲಕುತ್ತದೆ. ಈ ನಡುವೆ ಬೇಸಿಗೆಯ ತಾಪದಿಂದ ತಪ್ಪಿಸಿಕೊಳ್ಳಲು ವಡೋದರಾ ಸಂಚಾರಿ...

Read More

ಜಾಮೀನಿಗಾಗಿ ಸಿಹಿ ತಿಂದು ದೇಹದ ಸಕ್ಕರೆಯಂಶ ಹೆಚ್ಚಿಸಲು ಪ್ರಯತ್ನಿಸುತ್ತಿದ್ದಾರೆ ಕೇಜ್ರಿವಾಲ್

ನವದೆಹಲಿ: ಅಬಕಾರಿ ನೀತಿಯಲ್ಲಿ ಅಕ್ರಮವೆಸಗಿದ ಆರೋಪಕ್ಕೆ ತುತ್ತಾಗಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಜಾರಿ ನಿರ್ದೇಶನಾಲಯ ಮತ್ತೊಂದು ಗಂಭೀರ ಆರೋಪ ಮಾಡಿದೆ. ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಮ್ಮ ದೇಹದ ಸಕ್ಕರೆ ಮಟ್ಟವನ್ನು ಹೆಚ್ಚಿಸಲು ಉದ್ದೇಶಪೂರ್ವಕವಾಗಿಯೇ...

Read More

Recent News

Back To Top