Date : Wednesday, 17-04-2024
ನವದೆಹಲಿ: ಟೆಸ್ಲಾ ಮುಖ್ಯಸ್ಥ ಎಲೋನ್ ಮಸ್ಕ್ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಮುಂದಿನ ವಾರ ನವದೆಹಲಿಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಅವರು ಮುಖ್ಯವಾಗಿ ಹೊಸ ಕಾರ್ಖಾನೆಯನ್ನು ನಿರ್ಮಿಸಲು ಭಾರತದಲ್ಲಿ $ 2- $ 3...
Date : Wednesday, 17-04-2024
ನವದೆಹಲಿ: ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರು ಪ್ರಸ್ತುತ ಉಜ್ಬೇಕಿಸ್ತಾನ್ ಭೇಟಿಯಲ್ಲಿದ್ದು, ಉಜ್ಬೇಕ್ ಅಕಾಡೆಮಿ ಆಫ್ ಆರ್ಮ್ಡ್ ಫೋರ್ಸ್‌ನಲ್ಲಿ ಅತ್ಯಾಧುನಿಕ ಸೈಬರ್ ಸೆಕ್ಯುರಿಟಿ ಲ್ಯಾಬ್ ಅನ್ನು ಹೊಂದಿರುವ ಅತ್ಯಾಧುನಿಕ ಐಟಿ ಪ್ರಯೋಗಾಲಯ ಸೌಲಭ್ಯವನ್ನು ಇಂದು ಉದ್ಘಾಟಿಸಿದರು ಎಂದು ಮೂಲಗಳು...
Date : Wednesday, 17-04-2024
ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾಗವಹಿಸುವ ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳ ಚುನಾವಣಾ ಪ್ರಚಾರ ಸಭೆಯು ಇದೇ 20ರಂದು ಮಧ್ಯಾಹ್ನ ಚಿಕ್ಕಬಳ್ಳಾಪುರದಲ್ಲಿ ನಡೆಯಲಿದೆ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ವಿ....
Date : Wednesday, 17-04-2024
ಅಯೋಧ್ಯೆ: ಇಂದು ಮಧ್ಯಾಹ್ನ ಅಯೋಧ್ಯೆಯ ಭವ್ಯವಾದ ರಾಮಮಂದಿರವು ರಾಮನವಮಿಯ ಸಂದರ್ಭದಲ್ಲಿ ರಾಮ ಲಲಾ ವಿಗ್ರಹದ ಹಣೆಗೆ ‘ಸೂರ್ಯ ತಿಲಕ’ ಎಂದು ಕರೆಯಲ್ಪಡುವ ಸೂರ್ಯನ ಕಿರಣದಿಂದ ಅಭಿಷೇಕಿಸಲ್ಪಟ್ಟು ವಿಶಿಷ್ಟ ಘಟನೆಗೆ ಸಾಕ್ಷಿಯಾಯಿತು. ಅತ್ಯಾಧುನಿಕ ವೈಜ್ಞಾನಿಕ ಪರಿಣತಿಯನ್ನು ಬಳಸಿಕೊಂಡು, 5.8 ಸೆಂಟಿಮೀಟರ್ ಬೆಳಕಿನ ಕಿರಣವು...
Date : Wednesday, 17-04-2024
ಬೆಂಗಳೂರು: ಶೋಭಾ ಕರಂದ್ಲಾಜೆಯವರು 2.5 ಲಕ್ಷದಿಂದ 3 ಲಕ್ಷ ಮತಗಳ ಅಂತರದಿಂದ ಗೆಲ್ಲುವುದು ನಿಶ್ಚಿತ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿ ಮಾಜಿ ಶಾಸಕ ಅಖಂಡ...
Date : Wednesday, 17-04-2024
ನವದೆಹಲಿ: ರಾಮನವಮಿಯ ಶುಭ ಸಂದರ್ಭದಲ್ಲಿ ಒಡಿಶಾ ಮೂಲದ ಖ್ಯಾತ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಭಗವಾನ್ ರಾಮನನ್ನು ಚಿತ್ರಿಸುವ ರುದ್ರರಮಣೀಯ ಮರಳಿನ ಶಿಲ್ಪವನ್ನು ಒಡಿಶಾ ಕರಾವಳಿಯಲ್ಲಿ ಅನಾವರಣಗೊಳಿಸಿದ್ದಾರೆ. ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣವಾದ ಬಳಿಕ ದೇಶವು ಮೊದಲ ಬಾರಿಗೆ ಭಗವಾನ್...
Date : Wednesday, 17-04-2024
ನವದೆಹಲಿ: ಒಡಿಶಾದ ಕರಾವಳಿಯಲ್ಲಿ ಬಿಸಿಗಾಳಿ ಅಪ್ಪಳಿಸುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ಒಡಿಶಾ ಮತ್ತು ಗಂಗಾನದಿ ತೀರದ ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್ 17 ರಿಂದ ಏಪ್ರಿಲ್ 20 ರವರೆಗೆ ಶಾಖದ ಅಲೆಯ ಪರಿಸ್ಥಿತಿಗಳನ್ನು ಊಹಿಸಿದೆ. ಮುಂದಿನ 2-3 ದಿನಗಳಲ್ಲಿ ಉತ್ತರ...
Date : Wednesday, 17-04-2024
ರಾಯ್ಪುರ: ಮಂಗಳವಾರ ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಕನಿಷ್ಠ 29 ನಕ್ಸಲೀಯರು ಹತರಾಗಿದ್ದಾರೆ ಎಂದು ಗಡಿ ಭದ್ರತಾ ಪಡೆ ತಿಳಿಸಿದೆ. “ಹೆಚ್ಚಿನ ಸಂಖ್ಯೆಯ ನಕ್ಸಲರನ್ನು ತಟಸ್ಥಗೊಳಿಸಲಾಗಿದೆ. ಭದ್ರತಾ ಪಡೆಗಳ ಯೋಧರನ್ನು ನಾನು ಅಭಿನಂದಿಸುತ್ತೇನೆ. ನಾವೆಲ್ಲರೂ ಸಿಎಂ ವಿಷ್ಣು ದೇವ್...
Date : Wednesday, 17-04-2024
ನವದೆಹಲಿ: ದೇಶವ್ಯಾಪಿ ಇಂದು ರಾಮನವಮಿಯ ಸಂಭ್ರಮ ಮನೆ ಮಾಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನರಿಗೆ ರಾಮನವಮಿ ಶುಭಾಶಯಗಳನ್ನು ತಿಳಿಸಿದ್ದಾರೆ. ಅಯೋಧ್ಯೆಯಲ್ಲಿ ಇಂದು ಭಗವಾನ್ ರಾಮನ ಜನ್ಮದಿನವನ್ನು ಆಚರಿಸಲು ಜನರು ಅತೀವ ಸಂತಸದಲ್ಲಿ ಇದ್ದಾರೆ ಎಂದು ಮೋದಿ ಬಣ್ಣಿಸಿದ್ದಾರೆ. ರಾಮಮಂದಿರದ...
Date : Wednesday, 17-04-2024
ನವದೆಹಲಿ: ಭಾರತೀಯ ಚುನಾವಣಾ ಆಯೋಗವು ರಾಜಕೀಯ ಪ್ರೇರಿತ ಕೆಲವೊಂದು ಪೋಸ್ಟ್‌ಗಳನ್ನು ತೆಗೆದುಹಾಕುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಎಲೋನ್ ಮಸ್ಕ್ ನೇತೃತ್ವದ ಎಕ್ಸ್ ಸಂಸ್ಥೆಯು ಭಾರತದಲ್ಲಿನ ಚುನಾಯಿತ ರಾಜಕಾರಣಿಗಳು, ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳ ರಾಜಕೀಯ ಭಾಷಣವನ್ನು ಒಳಗೊಂಡಿರುವ ಕೆಲವು ಪೋಸ್ಟ್‌ಗಳನ್ನು ತಡೆಹಿಡಿದಿದೆ. ಸಾಮಾಜಿಕ...