News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕಾಂಗ್ರೆಸ್‌ನ ಮಾಜಿ ವಕ್ತಾರ ರೋಹನ್ ಗುಪ್ತಾ ಇಂದು ಬಿಜೆಪಿಗೆ ಸೇರ್ಪಡೆ

ನವದೆಹಲಿ: ಕಾಂಗ್ರೆಸ್‌ನ ಮಾಜಿ ವಕ್ತಾರ ರೋಹನ್ ಗುಪ್ತಾ ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಚುನಾವಣಾ ಋತುವಿನಲ್ಲಿ ಆಡಳಿತ ಪಕ್ಷಕ್ಕೆ ಮತ್ತೊಂದು ಮಹತ್ವದ ಸೇರ್ಪಡೆ ಇದಾಗಿದೆ. ರೋಹನ್ ಗುಪ್ತಾ ಅವರು ಇತರ ಕೆಲವು ನಾಯಕರೊಂದಿಗೆ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ಅದರ...

Read More

ಮದ್ಯ ನೀತಿ ಹಗರಣ: ಜೈಲಿನಿಂದಲೇ ಬಿಆರ್‌ಎಸ್‌ ನಾಯಕಿ ಕವಿತಾ ಬಂಧನ

ನವದೆಹಲಿ: ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಆಪಾದಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಈಗಾಗಲೇ ನ್ಯಾಯಾಂಗ ಬಂಧನದಲ್ಲಿ ಇರುವ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕೆ.ಕವಿತಾ ಅವರನ್ನು ಕೇಂದ್ರ ತನಿಖಾ ದಳವು (ಸಿಬಿಐ) ತಿಹಾರ್ ಜೈಲಿನಲ್ಲಿ ಬಂಧಿಸಿದೆ. ತೆಲಂಗಾಣ ಮಾಜಿ...

Read More

ಭಾರತಕ್ಕೆ ತನ್ನ ಹೊಸ ಹೈಕಮಿಷನರ್ ಆಗಿ ಲಿಂಡಿ ಕ್ಯಾಮರೂನ್ ಅವರನ್ನು ನೇಮಿಸಿದ ಯುಕೆ

ಲಂಡನ್: ಯುಕೆಯು ಭಾರತಕ್ಕೆ ತನ್ನ ಹೊಸ ಹೈಕಮಿಷನರ್ ಆಗಿ ಲಿಂಡಿ ಕ್ಯಾಮರೂನ್ ಅವರನ್ನು ನೇಮಿಸಿದೆ. ಕ್ಯಾಮರೂನ್ ಅವರು ಅಲೆಕ್ಸ್ ಎಲ್ಲಿಸ್ ಅವರ ಉತ್ತರಾಧಿಕಾರಿಯಾಗಲಿದ್ದಾರೆ. “ಲಿಂಡಿ ಕ್ಯಾಮರೂನ್  ಅವರನ್ನು ರಿಪಬ್ಲಿಕ್ ಆಫ್ ಇಂಡಿಯಾಗೆ ಬ್ರಿಟಿಷ್ ಹೈ ಕಮಿಷನರ್ ಆಗಿ ನೇಮಿಸಲಾಗಿದೆ, ಅಲೆಕ್ಸ್ ಎಲ್ಲಿಸ್...

Read More

ಕಾಂಗ್ರೆಸ್ ಪಕ್ಷಕ್ಕೆ ವಿಶ್ವಾಸಾರ್ಹ ನಾಯಕತ್ವ ಇಲ್ಲ: ಯಡಿಯೂರಪ್ಪ

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ವಿಶ್ವಾಸಾರ್ಹ ನಾಯಕತ್ವ ಇಲ್ಲ; ಜೊತೆಗೆ ಸರಕಾರದ ಸಾಧನೆಯ ಬೆಂಬಲವೂ ಇಲ್ಲದೆ ಕೇವಲ ಕೇಂದ್ರ ಸರಕಾರದ ಅನುದಾನದ ಬಗ್ಗೆ ಜನರ ದಾರಿ ತಪ್ಪಿಸಿ, ವಿವಾದ ಸೃಷ್ಟಿಸಿ ತನ್ಮೂಲಕ ಜನರ ಬೆಂಬಲ ಗಳಿಸುವ ಭ್ರಮೆಯಲ್ಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ...

Read More

ಪಾಕಿಸ್ಥಾನಕ್ಕೆ ಬೇಕಾದರೆ ಭಯೋತ್ಪಾದಕರನ್ನು ಎದುರಿಸಲು ನೆರವು ನೀಡುತ್ತೇವೆ: ರಾಜನಾಥ್‌ ಸಿಂಗ್

ನವದೆಹಲಿ: ಪಾಕಿಸ್ಥಾನಕ್ಕೆ ತನ್ನ ನೆಲದಲ್ಲಿನ ಭಯೋತ್ಪಾದಕ ಚಟುವಟಿಕೆಗಳನ್ನು ನಿರ್ಮೂಲನೆ ಮಾಡಲು ಬೇಕಾದ ನೆರವನ್ನು ಭಾರತ ನೀಡಲು ಸಿದ್ಧ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಪುನರುಚ್ಚರಿಸಿದ್ದಾರೆ. ಸುದ್ದಿ ಸಂಸ್ಥೆ ಎಎನ್‌ಐಗೆ ಮಾತನಾಡಿದ ಅವರು, “ಪಾಕಿಸ್ಥಾನವು ಅಸಮರ್ಥ ಎಂದು ಭಾವಿಸಿದರೆ, ಭಯೋತ್ಪಾದನೆಯನ್ನು ತಡೆಯಲು...

Read More

ಜಮ್ಮು-ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕನ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರ ಜಿಲ್ಲೆಯ ರಾಜ್‌ಪೋರಾ ಪ್ರದೇಶದ ಫ್ರೆಸ್ಸಿಪೋರಾ ಗ್ರಾಮದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಮಾಹಿತಿ ನೀಡಿದ...

Read More

ಕೊರೋನಾ ಅವಧಿಯಲ್ಲಿ ಮೋದಿ ತುಂಬಿದ ನೈತಿಕ ಸ್ಥೈರ್ಯ ಸ್ಮರಿಸಿದ ಸಾಮಾಜಿಕ ಕಾರ್ಯಕರ್ತ

ನವದೆಹಲಿ: ಮಾಜಿ ಶಾಸಕ ಮತ್ತು ಸಾಮಾಜಿಕ ಕಾರ್ಯಕರ್ತ ಜಿತೇಂದರ್ ಸಿಂಗ್ ಶುಂಟಿ ಅವರು ಬುಧವಾರ ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಫೋನ್ ಕರೆಯನ್ನು ನೆನಪಿಸಿಕೊಂಡಿದ್ದಾರೆ ಮತ್ತು ಮೋದಿಯವರ ಶ್ಲಾಘನೆಯ ಮಾತುಗಳು ಹೆಚ್ಚು ಸಾಮಾಜಿಕ...

Read More

ಭಾರತಕ್ಕೆ ಆಗಮಿಸಿ ಮೋದಿ ಭೇಟಿ ಮಾಡುವುದಾಗಿ ಘೋಷಿಸಿದ ಎಲೋನ್‌ ಮಸ್ಕ್

ನವದೆಹಲಿ: ಅಮೆರಿಕದ ಎಲೆಕ್ಟ್ರಿಕ್ ಕಾರು ತಯಾರಕ ಟೆಸ್ಲಾದ ಸಿಇಒ ಎಲೋನ್ ಮಸ್ಕ್ ಅವರು ತಮ್ಮ ಭಾರತ ಭೇಟಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಯೋಜಿತ ಸಭೆಯನ್ನು ಖಚಿತಪಡಿಸಿದ್ದಾರೆ. X ನಲ್ಲಿನ ಪೋಸ್ಟ್‌ನಲ್ಲಿ, “ಭಾರತದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು...

Read More

ನಿರ್ಮಾಣ ಕಾರ್ಯಕ್ಕಾಗಿ ಇಸ್ರೇಲ್‌ಗೆ ತೆರಳುತ್ತಿದ್ದಾರೆ 6,000 ಕ್ಕೂ ಹೆಚ್ಚು ಭಾರತೀಯ ಕಾರ್ಮಿಕರು

ನವದೆಹಲಿ: ಇಸ್ರೇಲ್-ಹಮಾಸ್ ಸಂಘರ್ಷದ ನಂತರ ಕಾರ್ಮಿಕರ ಕೊರತೆಯನ್ನು ಎದುರಿಸುತ್ತಿರುವ ಇಸ್ರೇಲ್‌ ದೇಶದ ನಿರ್ಮಾಣ ವಲಯಕ್ಕೆ ಸಹಾಯ ಮಾಡಲು 6,000 ಕ್ಕೂ ಹೆಚ್ಚು ಭಾರತೀಯ ಕಾರ್ಮಿಕರು ಏಪ್ರಿಲ್ ಮತ್ತು ಮೇ ಅವಧಿಯಲ್ಲಿ ಇಸ್ರೇಲ್‌ಗೆ ಆಗಮಿಸಲಿದ್ದಾರೆ. ಇಸ್ರೇಲ್ ಪ್ರಧಾನ ಮಂತ್ರಿ ಕಚೇರಿ (ಪಿಎಂಒ), ಹಣಕಾಸು...

Read More

ಭಾರತ, ಚೀನಾ ನಡುವಿನ ಸ್ಥಿರ ಮತ್ತು ಶಾಂತಿಯುತ ಸಂಬಂಧ ಇಡೀ ಪ್ರಪಂಚಕ್ಕೆ ಮುಖ್ಯ: ಮೋದಿ

ನವದೆಹಲಿ: ಭಾರತ ಮತ್ತು ಚೀನಾ ನಡುವಿನ ಸ್ಥಿರ ಮತ್ತು ಶಾಂತಿಯುತ ಸಂಬಂಧವು ಇಡೀ ಪ್ರದೇಶ ಮತ್ತು ಜಗತ್ತಿಗೆ ಮುಖ್ಯವಾಗಿದೆ ಎಂದು ಪ್ರತಿಪಾದಿಸಿದ ಪ್ರಧಾನಿ ನರೇಂದ್ರ ಮೋದಿ, ರಾಜತಾಂತ್ರಿಕ ಮತ್ತು ಮಿಲಿಟರಿ ಮಟ್ಟದಲ್ಲಿ ಧನಾತ್ಮಕ ಮತ್ತು ರಚನಾತ್ಮಕ ದ್ವಿಪಕ್ಷೀಯ ತೊಡಗಿಸಿಕೊಳ್ಳುವಿಕೆ ಮೂಲಕ ಉಭಯ...

Read More

Recent News

Back To Top