Date : Thursday, 04-04-2024
ನವದೆಹಲಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರ ಗೌರವ್ ವಲ್ಲಭ್ ಅವರು ಇಂದು ಬೆಳಗ್ಗೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ರಾಜೀನಾಮೆಯನ್ನು ಘೋಷಿಸಿ ಸಾಮಾಜಿಕ ಮಾಧ್ಯಮ ಪೋಸ್ಟ್ ಮಾಡಿರುವ ಅವರು, ಪಕ್ಷದ ಕಾರ್ಯಚಟುವಟಿಕೆಯಲ್ಲಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. “ಕಾಂಗ್ರೆಸ್ ಪಕ್ಷವು ಪ್ರಸ್ತುತ...
Date : Thursday, 04-04-2024
ನವದೆಹಲಿ: ರಷ್ಯಾದ ಡೆಪ್ಯುಟಿ ಚೀಫ್ ಆಫ್ ಮಿಷನ್ ರೋಮನ್ ಬಾಬುಶ್ಕಿನ್ ಅವರು ಬಾಹ್ಯಾಕಾಶ ಪರಿಶೋಧನೆಯಲ್ಲಿ ಭಾರತದ ಗಮನಾರ್ಹ ಸಾಧನೆಗಳನ್ನು ಶ್ಲಾಘಿಸಿದರು ಮತ್ತು ಅದರ ಬಾಹ್ಯಾಕಾಶ ಪ್ರಯತ್ನಗಳಿಗೆ ರಷ್ಯಾದ ಅಚಲ ಬೆಂಬಲವನ್ನು ಒತ್ತಿ ಹೇಳಿದರು. 1984 ರಲ್ಲಿ ಸೋವಿಯತ್ ಬಾಹ್ಯಾಕಾಶ ನೌಕೆ ಸೋಯುಜ್...
Date : Thursday, 04-04-2024
ಅಸ್ತಾನ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಭಯೋತ್ಪಾದನೆಯ ಬೆದರಿಕೆಯನ್ನು ಎದುರಿಸುವಲ್ಲಿ ದ್ವಂದ್ವ ನೀತಿಯನ್ನು ದೂರವಿಡಬೇಕೆಂದು ಕರೆ ನೀಡಿದ್ದಾರೆ. ಅಲ್ಲದೇ ಗಡಿಯಾಚೆಗಿನ ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಸೇರಿದಂತೆ ಭಯೋತ್ಪಾದನೆ ಮಾಡುವವರನ್ನು ಪರಿಣಾಮಕಾರಿಯಾಗಿ ಮತ್ತು ತ್ವರಿತವಾಗಿ ವ್ಯವಹರಿಸಬೇಕು ಎಂದು ಅವರು ಹೇಳಿದರು....
Date : Wednesday, 03-04-2024
ನವದೆಹಲಿ: ವಿಶ್ವ ಬ್ಯಾಂಕ್ ಭಾರತೀಯ ಆರ್ಥಿಕತೆಗೆ ತನ್ನ ಪ್ರಕ್ಷೇಪಣಗಳನ್ನು ಪರಿಷ್ಕರಿಸಿದೆ, 2024 ರಲ್ಲಿ ಭಾರತೀಯ ಆರ್ಥಿಕತೆ 7.5 ಶೇಕಡಾ ಬೆಳವಣಿಗೆ ದರವನ್ನು ಹೊಂದಲಿದೆ ಎಂದು ಊಹಿಸಿದೆ. ಇದು ಇದೇ ಅವಧಿಯ ಹಿಂದಿನ ಅಂದಾಜಿಗಿಂತ ಶೇಕಡಾ 1.2 ರಷ್ಟು ಹೆಚ್ಚಳವಾಗಿದೆ ಎಂದು ಮೂಲಗಳು...
Date : Wednesday, 03-04-2024
ನವದೆಹಲಿ: ಖ್ಯಾತ ಬಾಕ್ಸರ್ ಮತ್ತು ಕಾಂಗ್ರೆಸ್ ನಾಯಕನಾಗಿದ್ದ ವಿಜೇಂದರ್ ಸಿಂಗ್ ಅವರು ಲೋಕಸಭೆ ಚುನಾವಣೆಗೂ ಮುನ್ನ ಇಂದು ದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. 2019 ರ ಲೋಕಸಭಾ ಚುನಾವಣೆಯ ಮೊದಲು ಕಾಂಗ್ರೆಸ್ ಸೇರಿದ್ದ ಅವರು ಟಿಕೆಟ್ ಪಡೆದು ದಕ್ಷಿಣ ದೆಹಲಿ ಕ್ಷೇತ್ರದಿಂದ ಸಾರ್ವತ್ರಿಕ...
Date : Wednesday, 03-04-2024
ವಯನಾಡ್: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ನಾಮಪತ್ರ ಸಲ್ಲಿಸಿದ್ದಾರೆ. ರಾಹುಲ್ ಅವರು ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಸೇರಿದಂತೆ ಪಕ್ಷದ ಇತರ ಹಿರಿಯ ನಾಯಕರೊಂದಿಗೆ...
Date : Wednesday, 03-04-2024
ನವದೆಹಲಿ: ಭಾರತವು ಇಂದು ಐತಿಹಾಸಿಕ ಮೈಲಿಗಲ್ಲನ್ನು ಗುರುತಿಸುತ್ತಿದೆ. ಏಪ್ರಿಲ್ 3, 1984 ರಂದು ಮೊದಲ ಭಾರತೀಯ ಗಗನಯಾತ್ರಿ ಬಾಹ್ಯಾಕಾಶಕ್ಕೆ ಜಿಗಿದ 40 ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ, ಮೊದಲ ಭಾರತೀಯ ಗಗನಯಾತ್ರಿ ರಾಕೇಶ್ ಶರ್ಮಾ ಅವರು ಸೋವಿಯತ್ ಬಾಹ್ಯಾಕಾಶ ನೌಕೆ ಸೋಯುಜ್ T-11...
Date : Wednesday, 03-04-2024
ಕೊಯಮತ್ತೂರು: ಕಚ್ಚತೀವು ದ್ವೀಪ ವಿವಾದದ ಕುರಿತು ಪ್ರಧಾನಿಯವರು ಗಮನವಹಿಸಿದ ನಂತರ ತಮಿಳುನಾಡಿನ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ ಹತಾಶೆಗೊಂಡಿದೆ ಎಂದು ತಮಿಳುನಾಡು ಬಿಜೆಪಿ ಮುಖ್ಯಸ್ಥ ಮತ್ತು ಪಕ್ಷದ ಕೊಯಮತ್ತೂರು ಅಭ್ಯರ್ಥಿ ಕೆ ಅಣ್ಣಾಮಲೈ ಹೇಳಿದ್ದಾರೆ. . ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ...
Date : Wednesday, 03-04-2024
ರಾಯ್ಪುರ: ಛತ್ತೀಸ್‌ಗಢದಲ್ಲಿ ಲೋಕಸಭೆ ಚುನಾವಣೆಗೂ ಮುನ್ನ ಭದ್ರತಾ ಪಡೆಗಳು ನಕ್ಸಲರ ವಿರುದ್ಧ ಭರ್ಜರಿ ಕಾರ್ಯಾಚರಣೆಯನ್ನು ನಡೆಸಿದ್ದು, ಕನಿಷ್ಠ 13 ಮಾವೋವಾದಿ ನಕ್ಸಲರನ್ನು ಹತ್ಯೆ ಮಾಡಲಾಗಿದೆ. ಮಂಗಳವಾರ ಬಿಜಾಪುರ ಜಿಲ್ಲೆಯ ದೂರದ ಅರಣ್ಯದಲ್ಲಿ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸುಮಾರು...
Date : Wednesday, 03-04-2024
ನವದೆಹಲಿ: ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ಭಾರತಕ್ಕಿಂತ ಚೀನಾದ ಪರವಾಗಿದ್ದರು ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. ಅಹಮದಾಬಾದ್‌ನ ಗುಜರಾತ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯಲ್ಲಿ ಮಾತನಾಡಿದ ಅವರು, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ (ಯುಎನ್‌ಎಸ್‌ಸಿ)...