News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ದೂರ ಸಂಪರ್ಕ ಇಲಾಖೆ ಹೆಸರಿನಲ್ಲಿ ಬರುತ್ತಿರುವ ವಂಚಕ ಕರೆಗಳ ಬಗ್ಗೆ ಜಾಗರೂಕರಾಗಿರುವಂತೆ ಕೇಂದ್ರ ಸಲಹೆ

ನವದೆಹಲಿ: ದೂರ ಸಂಪರ್ಕ ಇಲಾಖೆ (DoT)  ಹೆಸರಿನಲ್ಲಿ ಬರುತ್ತಿದ್ದ ದೂರವಾಣಿ ಕರೆಗಳ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಕೇಂದ್ರ ಸರ್ಕಾರ ನಿರ್ದೇಶನ ಹೊರಡಿಸಿದೆ. ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ತಮ್ಮ ಮೊಬೈಲ್ ಸಂಖ್ಯೆಗಳನ್ನು ಸಂಪರ್ಕ ಕಡಿತಗೊಳಿಸುವಂತೆ ಬೆದರಿಕೆ ಹಾಕುವ ಬಗ್ಗೆ ಕರೆಗಳು ಬರುತ್ತಿರುವ ಬಗ್ಗೆ...

Read More

ಅ‌ಫ್ಘಾನ್: ಮಹಿಳೆಯರನ್ನು ಕಲ್ಲಿನಿಂದ ಹೊಡೆದು ಕೊಲ್ಲುವ ಷರಿಯಾ ಕಾನೂನು ಆರಂಭಿಸಿದ ತಾಲಿಬಾನ್

ನವದೆಹಲಿ:  ವ್ಯಭಿಚಾರದ ಆರೋಪದಲ್ಲಿ ಸಿಲುಕುವ ಮಹಿಳೆಯರನ್ನು ಕಲ್ಲಿನಿಂದ ಹೊಡೆದು ಕೊಲ್ಲುವುದಾಗಿ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಘೋಷಿಸಿದೆ ಎಂದು ವರದಿಯೊಂದು ತಿಳಿಸಿದೆ. ತಾಲಿಬಾನ್‌ನ ಸರ್ವೋಚ್ಚ ನಾಯಕ ಮುಲ್ಲಾ ಹಿಬತುಲ್ಲಾ ಅಖುಂದ್ಜಾದಾ ಅವರು ಸಾರ್ವಜನಿಕವಾಗಿ ಮಹಿಳೆಯರನ್ನು ಕಲ್ಲೆಸೆದು ಕೊಲ್ಲುವುದನ್ನು ಪುನರಾರಂಭಿಸುವುದಾಗಿ ಘೋಷಿಸಿದ್ದಾನೆ. ಕಳೆದ ಶನಿವಾರ ರಾಜ್ಯ...

Read More

ಆದಾಯ ತೆರಿಗೆ ಇಲಾಖೆಯಿಂದ ಹೊಸದಾಗಿ ರೂ 1,700 ಕೋಟಿ ನೋಟಿಸ್ ಸ್ವೀಕರಿಸಿದ ಕಾಂಗ್ರೆಸ್

ನವದೆಹಲಿ: ತೆರಿಗೆ ನೋಟಿಸ್‌ಗಳನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ ಒಂದು ದಿನದ ನಂತರ ಕಾಂಗ್ರೆಸ್ ಆದಾಯ ತೆರಿಗೆ ಇಲಾಖೆಯಿಂದ ರೂ 1,700 ಕೋಟಿ ನೋಟಿಸ್ ಸ್ವೀಕರಿಸಿದೆ ಎಂದು ಮೂಲಗಳು ತಿಳಿಸಿವೆ. ಹೊಸ ಸೂಚನೆಯು 2017-18 ರಿಂದ 2020-21ರ ಮೌಲ್ಯಮಾಪನ...

Read More

ಬುಲೆಟ್ ರೈಲು ಯೋಜನೆಗಾಗಿನ ಭಾರತದ ಮೊದಲ ಬ್ಯಾಲೆಸ್ಟ್‌ಲೆಸ್ ಟ್ರ್ಯಾಕ್ ಸಿಸ್ಟಮ್‌ನ ವೀಡಿಯೊ ಹಂಚಿಕೊಂಡ ಅಶ್ವಿನ್‌ ವೈಷ್ಣವ್

ನವದೆಹಲಿ:  ಭಾರತೀಯ ರೈಲ್ವೆಯ ಪ್ರತಿ ಮೈಲಿಗಲ್ಲುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಕೇಂದ್ರ ರೈಲ್ವೇ ಸಚಿವ ಅಶ್ವಿನ್‌ ವೈಷ್ಣವ್‌ ಅವರು ಮತ್ತೊಂದು ಮಹತ್ವದ ವಿಡಿಯೋವನ್ನು ಹಂಚಿಕೊಂಡು ರೈಲ್ವೇ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ್ದಾರೆ. ಮುಂಬೈ ಮತ್ತು ಅಹಮದಾಬಾದ್ ನಡುವಿನ ಬುಲೆಟ್ ರೈಲು ಯೋಜನೆಗಾಗಿ...

Read More

AI, ಹವಾಮಾನ ಬದಲಾವಣೆ, ನಾರಿಶಕ್ತಿ ಬಗ್ಗೆ ಮೋದಿ ಮತ್ತು ಬಿಲ್‌ಗೇಟ್ಸ್‌ ಚರ್ಚೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೈಕ್ರೋಸಾಫ್ಟ್‌ ಸಂಸ್ಥಾಪಕ ಬಿಲ್ ಗೇಟ್ಸ್ ಅವರೊಂದಿಗೆ ಚಾಯ್‌ ಪೇ ಚರ್ಚಾ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಉಭಯ ನಾಯಕರು ಕೃತಕ ಬುದ್ಧಿಮತ್ತೆಯಿಂದ ಹಿಡಿದು ಡಿಜಿಟಲ್ ತಂತ್ರಜ್ಞಾನದಲ್ಲಿ ಭಾರತದ ಪ್ರಭಾವಶಾಲಿ ಪ್ರಗತಿಯವರೆಗಿನ ನಿರ್ಣಾಯಕ ವಿಷಯಗಳ ಬಗ್ಗೆ ಚರ್ಚೆ...

Read More

ಗ್ಯಾಂಗ್‌ಸ್ಟರ್-ರಾಜಕಾರಣಿ ಮುಕ್ತಾರ್‌ ಅನ್ಸಾರಿ ನಿಧನ ಹಿನ್ನೆಲೆ ಬಿಗಿ ಭದ್ರತೆಯಲ್ಲಿ ಯುಪಿ

ಲಕ್ನೋ: ಗ್ಯಾಂಗ್‌ಸ್ಟರ್‌ ಮತ್ತು ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ಸಾವನ್ನಪ್ಪಿದ ನಂತರ ಉತ್ತರ ಪ್ರದೇಶದ ಹಲವಾರು ನಗರಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. 2005 ರಿಂದ ಜೈಲಿನಲ್ಲಿರುವ ಅನ್ಸಾರಿಗೆ ವಿಷ ನೀಡಲಾಗಿದೆ ಎಂದು ಅವರ ಕುಟುಂಬ ಆರೋಪಿಸಿದೆ. ಅನ್ಸಾರಿ ನಿಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ದೊಡ್ಡ...

Read More

ಬೆದರಿಸುವುದು ಹಳೆಯ ಕಾಂಗ್ರೆಸ್ ಸಂಸ್ಕೃತಿ: ಮೋದಿ

ನವದೆಹಲಿ: ರಾಜಕೀಯ ಮತ್ತು ವೃತ್ತಿಪರತೆಯನ್ನು ಬಳಸಿಕೊಂಡು ನ್ಯಾಯಾಂಗದ ಸಮಗ್ರತೆಗೆ ಧಕ್ಕೆ ತರುವ ಪ್ರಯತ್ನಗಳ ಬಗ್ಗೆ ಕಳವಳ ವ್ಯಕ್ತಪಡಿಸಿ ದೇಶದಾದ್ಯಂತ ನೂರಾರು ವಕೀಲರು ಮತ್ತು ಕೆಲವು ವಕೀಲರ ಸಂಘಗಳು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರಿಗೆ ಪತ್ರ ಬರೆದ ನಂತರ ಪ್ರಧಾನಿ...

Read More

ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಮೋದಿ ಕಾರಣಕರ್ತರು: ಗೋವಿಂದ ಕಾರಜೋಳ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಜೀ ಅವರ ಅಭಿವೃದ್ಧಿ ಎಂಬುದು ಕೇವಲ ಭಾಷಣಕ್ಕೆ ಸೀಮಿತ ಆಗಲಿಲ್ಲ. ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಅವರು ಕಾರಣಕರ್ತರಾಗಿದ್ದಾರೆ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಮೆಚ್ಚುಗೆ ಸೂಚಿಸಿದರು. ಹೋಟೆಲ್ “ಜಿ.ಎಂ. ರಿಜಾಯ್ಸ್” ನ ಬಿಜೆಪಿ...

Read More

ಭಾರತದ ಅತ್ಯಂತ ಶ್ರೀಮಂತ ಮಹಿಳೆ ಸಾವಿತ್ರಿ ಜಿಂದಾಲ್ ಬಿಜೆಪಿ ಸೇರ್ಪಡೆ

ನವದೆಹಲಿ: ಭಾರತದ ಅತ್ಯಂತ ಶ್ರೀಮಂತ ಮಹಿಳೆ ಸಾವಿತ್ರಿ ಜಿಂದಾಲ್ ಅವರು ಗುರುವಾರ ಬಿಜೆಪಿ ಸೇರಿದ್ದಾರೆ. ಅವರ ಮಗಳು ಸೀಮಾ ಜಿಂದಾಲ್ ಕೂಡ ಪಕ್ಷಕ್ಕೆ ಸೇರ್ಪಡೆಗೊಂಡರು. ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಮರುದಿನವೇ ಅವರ ಬಿಜೆಪಿ ಸೇರ್ಪಡೆ ನಡೆದಿದೆ. ಹರಿಯಾಣದ ಮಾಜಿ ಸಚಿವರೂ...

Read More

ಕೇಜ್ರಿವಾಲ್‌ ಮತ್ತು ಎಎಪಿಗಾಗಿ ಪ್ರತ್ಯೇಕ ಕಾನೂನು ರಚಿಸಬೇಕೇ?: ಅನುರಾಗ್‌ ಠಾಕೂರ್‌ ಪ್ರಶ್ನೆ

ನವದೆಹಲಿ: ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಇಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಆಪಾದಿತ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪದಲ್ಲಿ ಜೈಲು ಸೇರಿರುವ ಆಮ್ ಆದ್ಮಿ ಪಕ್ಷದ ನಾಯಕ ಮತ್ತು ಅವರ ಸಹೋದ್ಯೋಗಿಗಳಿಗೆ...

Read More

Recent News

Back To Top