Date : Wednesday, 27-03-2024
ಬೆಂಗಳೂರು: ನಗರದ ನೃಪತುಂಗ ರಸ್ತೆಯಲ್ಲಿರುವ ಚುನಾವಣಾ ಆಯೋಗ ಕಚೇರಿಗೆ ಇಂದು ಭೇಟಿ ನೀಡಿದ ಬಿಜೆಪಿ ನಿಯೋಗವು ಡಿ.ಕೆ.ಶಿವಕುಮಾರ್ ಅವರ ವಿರುದ್ಧ ದೂರು ನೀಡಿತು. ಡಿ.ಕೆ.ಶಿವಕುಮಾರ್ ಅವರು ತಮ್ಮ ಅಧಿಕೃತ ಫೇಸ್‍ಬುಕ್ ಪೇಜಿನಲ್ಲಿ ಕರ್ನಾಟಕ ಸರಕಾರದ ಚಿಹ್ನೆ, ಕಾಂಗ್ರೆಸ್ ಪಕ್ಷದ ಚಿಹ್ನೆ ಬಳಸಿಕೊಂಡು...
Date : Wednesday, 27-03-2024
ವಯನಾಡ್: 2019 ರಲ್ಲಿ ಅಮೇಥಿಯ ಜನರು ಮಾಡಿದ್ದನ್ನು ಪುನರಾವರ್ತಿಸಲು ವಯನಾಡಿನ ಜನರು ಸಿದ್ಧರಾಗಿದ್ದಾರೆ ಎಂದು ಕೇರಳದ ವಯನಾಡು ಕ್ಷೇತ್ರದ ಬಿಜೆಪಿ ಲೋಕಸಭಾ ಅಭ್ಯರ್ಥಿಯಾದ ಕೆ ಸುರೇಂದ್ರನ್ ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಜನರು ಈ ಬಾರಿ ಸೋಲಿಸುವುದು...
Date : Wednesday, 27-03-2024
ನವದೆಹಲಿ: ಮಾರ್ಚ್ 31 ರಂದು ಮೀರತ್‌ನಿಂದ ಉತ್ತರಪ್ರದೇಶ ಲೋಕಸಭಾ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರ ಕಹಳೆ ಮೊಳಗಿಸಲಿದ್ದಾರೆ. ಅಂದು ಅವರು ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಿಜೆಪಿ ಮೀರತ್ ಕ್ಷೇತ್ರದಿಂದ ಅರುಣ್ ಗೋವಿಲ್ ಅವರನ್ನು ಕಣಕ್ಕಿಳಿಸಿದೆ, 1980...
Date : Wednesday, 27-03-2024
ರಾಯ್ಪುರ: ಛತ್ತೀಸ್‌ಗಢದಲ್ಲಿ ನಕ್ಸಲರ ವಿರುದ್ಧ ಬೃಹತ್ ಕಾರ್ಯಾಚರಣೆಯನ್ನು ನಡೆಸಲಾಗಿದ್ದು, ಬರೋಬ್ಬರಿ ಆರು ಮಂದಿ ನಕ್ಸಲರು ಕೊಲಲ್ಪಟ್ಟಿದ್ದಾರೆ. ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳಾ ಕಾರ್ಯಕರ್ತರು ಸೇರಿದಂತೆ ಆರು ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು...
Date : Wednesday, 27-03-2024
ನವದೆಹಲಿ: ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್‌ನ ಅಧ್ಯಕ್ಷ ಸ್ವಾಮಿ ಸ್ಮರಣಾನಂದ ಮಹಾರಾಜ್ ಅವರು ಮಂಗಳವಾರ 95 ನೇ ವಯಸ್ಸಿನಲ್ಲಿ ನಿಧನರಾದರು. ಅವರು ವಯೋಸಹಜ ಕಾಯಿಲೆಗಳಿಂದಾಗಿ ಜನವರಿ 29 ರಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಸ್ವಾಮಿ ಆತ್ಮಸ್ಥಾನಂದರ ಮರಣದ ನಂತರ ಸ್ವಾಮಿ ಸ್ಮರಣಾನಂದ...
Date : Wednesday, 27-03-2024
ನವದೆಹಲಿ: ಮೊದಲ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ಆದರೆ, ಬಿಹಾರದಲ್ಲಿ ಗುರುವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಮೊದಲ ಹಂತದಲ್ಲಿ 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102 ಲೋಕಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ....
Date : Tuesday, 26-03-2024
ನವದೆಹಲಿ: ಮುಂಬರುವ ವರ್ಷಗಳಲ್ಲಿ ಭಾರತವು ಬೆಳವಣಿಗೆಯ ಕೇಂದ್ರದಲ್ಲಿರಲಿದೆ ಮತ್ತು ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ಮತ್ತು ಪಿಗ್ಗಿಬ್ಯಾಕ್ ಕ್ಷೇತ್ರದಲ್ಲಿ ಭಾರತ ಏನು ಮಾಡಿದೆ ಎಂಬುದನ್ನು ನಕಲು ಮಾಡುವುದು ಶ್ರೀಲಂಕಾದ ಹಿತಾಸಕ್ತಿಯಾಗಿದೆ ಎಂದು ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಹೇಳಿದ್ದಾರೆ. ಇಂದು ಕೊಲಂಬೊದಲ್ಲಿ ಶ್ರೀಲಂಕಾಕ್ಕೆ...
Date : Tuesday, 26-03-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪಶ್ಚಿಮಬಂಗಾಳದ ಬಸಿರ್‌ಹತ್‌ನ ಬಿಜೆಪಿ ಅಭ್ಯರ್ಥಿ ಮತ್ತು ಸಂದೇಶಖಾಲಿ ಸಂತ್ರಸ್ತರಲ್ಲಿ ಒಬ್ಬರಾದ ರೇಖಾ ಪಾತ್ರ ಅವರನ್ನು ಕರೆದರು. ರೇಖಾ ಅವರ ಪ್ರಚಾರದ ಸಿದ್ಧತೆಗಳು ಮತ್ತು ಬಿಜೆಪಿಗೆ ಜನರ ಬೆಂಬಲದ ಬಗ್ಗೆ ಪ್ರಧಾನಿ ಅವರೊಂದಿಗೆ ಮಾತನಾಡಿದರು....
Date : Tuesday, 26-03-2024
ನವದೆಹಲಿ: ಬಿಜೆಪಿ ಮಂಗಳವಾರ ಲೋಕಸಭೆ ಚುನಾವಣೆಗೆ ಇನ್ನೂ ಮೂವರು ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿದೆ. ಇತ್ತೀಚಿನ ಪಟ್ಟಿಯಲ್ಲಿ, ಪಕ್ಷವು ರಾಜಸ್ಥಾನಕ್ಕೆ ಇಬ್ಬರು ಮತ್ತು ಮಣಿಪುರಕ್ಕೆ ಒಬ್ಬ ಅಭ್ಯರ್ಥಿಯನ್ನು ಹೆಸರಿಸಿದೆ. ರಾಜಸ್ಥಾನಕ್ಕೆ, ಪಕ್ಷವು ಕರೌಲಿ-ಧೋಲ್‌ಪುರದಿಂದ ಇಂಧು ದೇವಿ ಜಾತವ್ ಮತ್ತು ದೌಸಾದಿಂದ ಕನ್ಹಯ್ಯಾ...
Date : Tuesday, 26-03-2024
ಇಸ್ಲಾಮಾಬಾದ್: ಪಾಕಿಸ್ತಾನದ ವಾಯುವ್ಯ ಪ್ರಾಂತ್ಯದ ಖೈಬರ್-ಪಖ್ತುಂಖ್ವಾದಲ್ಲಿ ಮಂಗಳವಾರ ಸ್ಫೋಟಕ ತುಂಬಿದ ವಾಹನವೊಂದು ಬಸ್‌ಗೆ ಡಿಕ್ಕಿ ಹೊಡೆದು ಕನಿಷ್ಠ ಆರು ಚೀನೀ ಪ್ರಜೆಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚೀನಿಯರು ದಾಸು ಜಲವಿದ್ಯುತ್ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಪ್ರಾಂತ್ಯದ...