News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ವಿಕಸಿತ ಭಾರತ ನಿರ್ಮಾಣಕ್ಕಾಗಿ ಭಾರತ ಗೆಲ್ಲಿಸಿ ಚುನಾವಣೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: 2024ರ ಈ ಲೋಕಸಭಾ ಚುನಾವಣೆಯು ‘ವಿಕಸಿತ ಭಾರತ ನಿರ್ಮಿಸಿ ಭಾರತ ಗೆಲ್ಲಿಸುವ ಚುನಾವಣೆ’ಯಾಗಿದೆ. ರಾಜ್ಯ ಚುನಾವಣಾ ಸಮಿತಿಯು ಜವಾಬ್ದಾರಿಯುತ ಸ್ಥಾನ ನಿರ್ವಹಿಸಲಿದ್ದು, ಅತ್ಯಂತ ಕ್ರಿಯಾಶೀಲ ನಿರ್ವಹಣೆಯ ಮೂಲಕ ಯಶಸ್ವಿಯಾಗಿ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ...

Read More

ಕಣಿವೆಗೆ ಐದು ದಿನಗಳ ಭೇಟಿ ನೀಡಿದ ಬಿಎಸ್‌ಎಫ್‌ನ ಪಶ್ಚಿಮ ಕಮಾಂಡ್‌ನ ವಿಶೇಷ ಮಹಾನಿರ್ದೇಶಕ

ನವದೆಹಲಿ: ಬಿಎಸ್‌ಎಫ್‌ನ ಪಶ್ಚಿಮ ಕಮಾಂಡ್‌ನ ವಿಶೇಷ ಮಹಾನಿರ್ದೇಶಕ (ಎಸ್‌ಡಿಜಿ) ಯೋಗೇಶ್ ಬಹದ್ದೂರ್ ಖುರಾನಿಯಾ ಅವರು ಕಾಶ್ಮೀರ ಕಣಿವೆಗೆ ಐದು ದಿನಗಳ ಭೇಟಿಯನ್ನು ಮುಕ್ತಾಯಗೊಳಿಸಿದರು, ಅವರ ಭೇಟಿಯು ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಉದ್ದಕ್ಕೂ ಭದ್ರತಾ ಪರಿಸ್ಥಿತಿ ಮತ್ತು ಕಾರ್ಯಾಚರಣೆಯ ಸನ್ನದ್ಧತೆಯನ್ನು ನಿರ್ಣಯಿಸುವ...

Read More

‘ಇಂಡಿ’ ಒಕ್ಕೂಟಕ್ಕೆ ನಾಯಕರೇ ಇಲ್ಲ- ಆರ್.ಅಶೋಕ್

ಬೆಂಗಳೂರು: ಈಚೆಗೆ ನಡೆದ 4 ರಾಜ್ಯಗಳ ಚುನಾವಣಾ ಸೆಮಿಫೈನಲ್‍ನಲ್ಲಿ 3 ರಾಜ್ಯಗಳನ್ನು ನಾವು ದೊಡ್ಡ ಅಂತರದಲ್ಲಿ ಗೆದ್ದಿದ್ದೇವೆ. ಕಾಂಗ್ರೆಸ್ ಸೆಮಿಫೈನಲ್‍ನಲ್ಲಿ ಸೋತು ಸುಣ್ಣವಾಗಿದೆ. ನಾವಂತೂ ಫೈನಲ್‍ಗೆ ತಲುಪಿದ್ದೇವೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ತಿಳಿಸಿದರು. ಹೋಟೆಲ್ “ಜಿ.ಎಂ....

Read More

ಭಾರತದ ನೆರವಿನೊಂದಿಗೆ ಭೂತಾನ್‌ನಲ್ಲಿ ನಿರ್ಮಿಸಲಾದ ಆಧುನಿಕ ಆಸ್ಪತ್ರೆ ಉದ್ಘಾಟನೆ

ಥಿಂಪು: ಪ್ರಧಾನಿ ನರೇಂದ್ರ ಮೋದಿ ಮತ್ತು ಭೂತಾನ್ ಪ್ರಧಾನಿ ತ್ಶೆರಿಂಗ್ ಟೋಬ್ಗೇ ಅವರು ಶನಿವಾರ  ಭಾರತದ ನೆರವಿನೊಂದಿಗೆ ಭೂತಾನ್‌ನಲ್ಲಿ ನಿರ್ಮಿಸಲಾದ ಆಧುನಿಕ ಆಸ್ಪತ್ರೆಯನ್ನು ಉದ್ಘಾಟಿಸಿದರು, ಇದು ಭಾರತ-ಭೂತಾನ್ ಅಭಿವೃದ್ಧಿ ಸಹಕಾರಕ್ಕೆ ಉಜ್ವಲ ಉದಾಹರಣೆಯಾಗಿದೆ. ಗ್ಯಾಲ್ತ್ಯಯೆನ್‌ ಜೆಟ್ಸನ್‌ ಪೆಮ ವಾಂಗ್‌ಚುಕ್ ಹೆಸರಿನ ತಾಯಿ...

Read More

ಮಾಸ್ಕೋ ಕನ್ಸರ್ಟ್ ಹಾಲ್‌ನಲ್ಲಿ ನಡೆದ ದಾಳಿಯನ್ನು ಕಟುವಾಗಿ ಖಂಡಿಸಿದ ಮೋದಿ

ಮಾಸ್ಕೋ: ರಷ್ಯಾದ ಮಾಸ್ಕೋ ಕನ್ಸರ್ಟ್ ಹಾಲ್‌ನಲ್ಲಿ ನಿನ್ನೆ ನಡೆದ ದಾಳಿಯಲ್ಲಿ ಸುಮಾರು 60 ಜನರು ಸಾವನ್ನಪ್ಪಿದರು ಮತ್ತು 145 ಮಂದಿ ಗಾಯಗೊಂಡಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರವಾಗಿ ಖಂಡಿಸಿದ್ದಾರೆ. ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಘಟನೆಯನ್ನು ಖಂಡಿಸಿರುವ ಮೋದಿ, ಈ...

Read More

ಇಂದು ಭಗತ್‌ ಸಿಂಗ್‌, ರಾಜ್‌ಗುರು, ಸುಖದೇವ್‌ ಹುತಾತ್ಮರಾದ ದಿನ

ನವದೆಹಲಿ: ಭಾರತವು ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರ ಪುಣ್ಯತಿಥಿಯನ್ನು ಇಂದು ಆಚರಿಸುತ್ತಿದೆ. ಭಗತ್ ಸಿಂಗ್, ಶಿವರಾಮ್ ರಾಜಗುರು ಮತ್ತು ಸುಖದೇವ್ ಥಾಪರ್ ಅವರು ದೇಶಕ್ಕಾಗಿ ತಮ್ಮನ್ನೇ ಬಲಿದಾನಗೈದ ಮಹಾನ್‌ ದಿನವಿಂದು. ಈ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ಕಲಿಗಳಿಗೆ ಶ್ರದ್ಧಾಂಜಲಿಗಳ ಮಹಾಪೂರವೇ ಹರಿದುಬರುತ್ತಿದೆ. “ಭಾರತ ಮಾತೆಯ...

Read More

ಏಳು ದಿನಗಳ ಕಾಲ ಇಡಿ ಕಸ್ಟಡಿಗೆ ಅರವಿಂದ್‌ ಕೇಜ್ರಿವಾಲ್

ನವದೆಹಲಿ: ಅರವಿಂದ್ ಕೇಜ್ರಿವಾಲ್ ಅವರನ್ನು ಏಳು ದಿನಗಳ ಕಾಲ ಅಂದರೆ ಮಾರ್ಚ್ 28 ರವರೆಗೆ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಲಾಗಿದೆ. ದೆಹಲಿ ಮುಖ್ಯಮಂತ್ರಿ ಅವರು ಸುಪ್ರೀಂ ಕೋರ್ಟ್ ಅರ್ಜಿಯನ್ನು ಹಿಂಪಡೆದ ಗಂಟೆಗಳ ನಂತರ ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಶುಕ್ರವಾರ ತಡವಾಗಿ...

Read More

ರಷ್ಯಾ: ಮಾಸ್ಕೋ ಕನ್ಸರ್ಟ್ ಹಾಲ್‌ನಲ್ಲಿ ಗುಂಡಿನ ದಾಳಿ, 60 ಸಾವು

ಮಾಸ್ಕೋ: ರಷ್ಯಾ ರಾಜಧಾನಿ ಮಾಸ್ಕೋ ಕನ್ಸರ್ಟ್ ಹಾಲ್‌ನಲ್ಲಿ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ ಪರಿಣಾಮ 60 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 115 ಜನರು ಗಾಯಗೊಂಡಿದ್ದಾರೆ ಎಂದು ರಷ್ಯಾದ ಅಧಿಕಾರಿಗಳು ತಿಳಿಸಿದ್ದಾರೆ. ಐದು ಮಕ್ಕಳು ಸೇರಿದಂತೆ 115 ಜನರನ್ನು...

Read More

ಭೂತಾನ್‌ನ ಅತ್ಯುನ್ನತ ಗೌರವವನ್ನು 140 ಕೋಟಿ ಭಾರತೀಯರಿಗೆ ಅರ್ಪಿಸಿದ ಮೋದಿ

ಥಿಂಪು:  ಭೂತಾನ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಆರ್ಡರ್ ಆಫ್ ಡ್ರುಕ್ ಗ್ಯಾಲ್ಪೋ’ ಸ್ವೀಕರಿಸಿದ ಮೊದಲ ವಿದೇಶಿ ಸರ್ಕಾರದ ಮುಖ್ಯಸ್ಥರಾದ ಪ್ರಧಾನಿ ನರೇಂದ್ರ ಮೋದಿ ಅವರು ಆ ಗೌರವವನ್ನು 140 ಕೋಟಿ ಭಾರತೀಯರಿಗೆ ಅರ್ಪಿಸಿದ್ದಾರೆ. ಶುಕ್ರವಾರ ಭೂತಾನ್ ರಾಜರಿಂದ ಪ್ರಧಾನಿ ಮೋದಿ ಪ್ರಶಸ್ತಿ...

Read More

ಬಿಜೆಡಿ ಜೊತೆ ಮೈತ್ರಿ ಇಲ್ಲ, ಒಡಿಶಾದಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಬಿಜೆಪಿ

ಭುವನೇಶ್ವರ: ಒಡಿಶಾದಲ್ಲಿ ಮುಂಬರುವ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ಮನಮೋಹನ್ ಸಮಲ್ ಶುಕ್ರವಾರ ಹೇಳಿದ್ದಾರೆ. ಚುನಾವಣೆಗೆ ಬಿಜೆಪಿ ಮತ್ತು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ನೇತೃತ್ವದ ಬಿಜು ಜನತಾ ದಳ (ಬಿಜೆಡಿ)...

Read More

Recent News

Back To Top