Date : Wednesday, 20-03-2024
ನವದೆಹಲಿ: ಏಪ್ರಿಲ್ 19 ರಂದು ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ ಮತದಾನ ನಡೆಯಲಿರುವ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ವ್ಯಾಪಿಸಿರುವ 102 ಸಂಸದೀಯ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯು ಅಧಿಸೂಚನೆಯನ್ನು ಹೊರಡಿಸುವುದರೊಂದಿಗೆ ಇಂದು ಪ್ರಾರಂಭವಾಗಿದೆ. ರಾಷ್ಟ್ರಪತಿಗಳ ಪರವಾಗಿ ಚುನಾವಣಾ ಆಯೋಗ...
Date : Tuesday, 19-03-2024
ನವದೆಹಲಿ: ಈ ವರ್ಷದ ಅಂತ್ಯದ ವೇಳೆಗೆ ಭಾರತವು ಮೊದಲ ಸ್ವದೇಶಿ ಸೆಮಿಕಂಡಕ್ಟರ್ ಚಿಪ್ ಬಿಡುಗಡೆಗೆ ಸಾಕ್ಷಿಯಾಗಲಿದೆ ಎಂದು ಕೇಂದ್ರ ಸಂವಹನ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ರೈಸಿಂಗ್ ಭಾರತ್ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಈ ಹಿಂದೆ...
Date : Tuesday, 19-03-2024
ನವದೆಹಲಿ: ಪ್ರಧಾನ ಮಂತ್ರಿ ಮುದ್ರಾ ಯೋಜನೆ (ಪಿಎಂಎಂವೈ) ಅಡಿಯಲ್ಲಿ ಇಲ್ಲಿಯವರೆಗೆ ರೂ 27.75 ಲಕ್ಷ ಕೋಟಿ ಮೊತ್ತದ ಸಾಲವನ್ನು ವಿತರಿಸಲಾಗಿದೆ ಮತ್ತು 47 ಕೋಟಿಗೂ ಹೆಚ್ಚು ಸಣ್ಣ ಮತ್ತು ಹೊಸ ಉದ್ಯಮಿಗಳು ಯೋಜನೆಯಿಂದ ಪ್ರಯೋಜನ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ರೂ...
Date : Tuesday, 19-03-2024
ನವದೆಹಲಿ: ಮಿಜೋರಾಂನ ಸೈಚುವಲ್ ಎಂಬ ಕುಗ್ರಾಮದ 11 ವರ್ಷ ವಯಸ್ಸಿನ ಸ್ಯಾಮ್ಯುಯೆಲ್ ಲಾಲ್ಬಿಕ್ಲುವಾ ದೇಶದ ಅತ್ಯಂತ ಕಿರಿಯ ಪ್ಯಾರಾಗ್ಲೈಡಿಂಗ್ ಪೈಲಟ್ ಆಗುವ ಮೂಲಕ ಭಾರತೀಯ ವಾಯುಯಾನ ಇತಿಹಾಸದ ಪುಟಗಳಲ್ಲಿ ತಮ್ಮ ಹೆಸರನ್ನು ಅಚ್ಚೊತ್ತಿದ್ದಾನೆ. ಮಾರ್ಚ್ 16 ರಂದು ಹಿಮಾಚಲ ಪ್ರದೇಶದ ಬಿರ್...
Date : Tuesday, 19-03-2024
ನವದೆಹಲಿ: ತಮಿಳುನಾಡಿನ ಸೇಲಂನಲ್ಲಿ ಇಂದು ಸಮಾವೇಶವನ್ನು ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ‘ಶಕ್ತಿ’ ಹೇಳಿಕೆಗೆ ಸಂಬಂಧಿಸಿದಂತೆ ಇಂಡಿ ಒಕ್ಕೂಟದ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಮತ್ತು ಡಿಎಂಕೆ ಪ್ರಮುಖ ಘಟಕಗಳಾಗಿರುವ ವಿರೋಧ ಪಕ್ಷದ...
Date : Tuesday, 19-03-2024
ಬೆಂಗಳೂರು: ಬಿಜೆಪಿ- ಜೆಡಿಎಸ್ ನಡುವೆ ಏನೇ ಸಣ್ಣಪುಟ್ಟ ವ್ಯತ್ಯಾಸಗಳಿದ್ದರೂ ಸಹ ಎಲ್ಲವೂ ಸುಖಾಂತ್ಯ ಆಗಲಿದೆ. ಬಿಜೆಪಿ- ಜೆಡಿಎಸ್ ಮೈತ್ರಿ ಸುಸೂತ್ರವಾಗಿ ಮುಂದುವರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು. ಡಾಲರ್ಸ್ ಕಾಲೋನಿ ನಿವಾಸದಲ್ಲಿ ಇಂದು ಮಾಧ್ಯಮ...
Date : Tuesday, 19-03-2024
ನವದೆಹಲಿ: 1992ರ ಬ್ಯಾಚ್‌ನ ಐಎಫ್‌ಎಸ್ ಅಧಿಕಾರಿ ವಿನಯ್ ಕುಮಾರ್ ಅವರನ್ನು ರಷ್ಯಾಗೆ ಭಾರತದ ಮುಂದಿನ ರಾಯಭಾರಿಯಾಗಿ ನೇಮಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ. ಪ್ರಸ್ತುತ ಅವರು ಮ್ಯಾನ್ಮಾರ್‌ಗೆ ಭಾರತದ ರಾಯಭಾರಿಯಾಗಿದ್ದಾರೆ. ಇತ್ತೀಚೆಗಷ್ಟೇ ಅಧ್ಯಕ್ಷೀಯ ಚುನಾವಣೆಗೆ ಒಳಗಾದ ರಷ್ಯಾ, ಭಾರತಕ್ಕೆ...
Date : Tuesday, 19-03-2024
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯನ್ನು ಪ್ರಶ್ನಿಸಿ ಸಲ್ಲಿಸಲಾದ ಸುಮಾರು 237 ಅರ್ಜಿಗಳ ವಿಚಾರಣೆ ಸುಪ್ರೀಂಕೋರ್ಟ್ ನಡೆಸುತ್ತಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸುತ್ತಿದೆ....
Date : Tuesday, 19-03-2024
ನವದೆಹಲಿ: ಹಿಂದೂ ಮಹಾಸಾಗರ ಪ್ರದೇಶದಲ್ಲಿ ಸಮುದ್ರಯಾನದ ಸ್ವಾತಂತ್ರ್ಯವನ್ನು ಕಾಪಾಡಲು ಮತ್ತು ಕಡಲ್ಗಳ್ಳತನ ಮತ್ತು ಭಯೋತ್ಪಾದನೆಯನ್ನು ಎದುರಿಸಲು ಭಾರತದ ಬದ್ಧತೆಯನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪುನರುಚ್ಚರಿಸಿದ್ದಾರೆ. ಬಲ್ಗೇರಿಯನ್ ಅಧ್ಯಕ್ಷ ರುಮೆನ್ ರಾದೇವ್ ಅವರ ಸಂದೇಶಕ್ಕೆ ಪ್ರತಿಕ್ರಿಯೆಯಾಗಿ ಮೋದಿ ಈ ಹೇಳಿಕೆಗಳನ್ನು ನೀಡಿದ್ದಾರೆ,...
Date : Tuesday, 19-03-2024
ನವದೆಹಲಿ: ಲೋಕಸಭೆ ಚುನಾವಣೆಗೆ ವಿವಿಧ ರಾಜ್ಯಗಳ ಸಂಭಾವ್ಯ ಅಭ್ಯರ್ಥಿಗಳ ಕುರಿತು ಚರ್ಚಿಸಲು ಬಿಜೆಪಿ ಸೋಮವಾರ ಪಕ್ಷದ ಪ್ರಧಾನ ಕಚೇರಿಯಲ್ಲಿ ಕೋರ್ ಕಮಿಟಿ ಸಭೆಗಳನ್ನು ಕರೆದಿದೆ. ಉತ್ತರ ಪ್ರದೇಶ, ರಾಜಸ್ಥಾನ, ಪಶ್ಚಿಮ ಬಂಗಾಳ, ಹರಿಯಾಣ, ಒಡಿಶಾ, ಸಿಕ್ಕಿಂ, ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯಗಳ...