News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಅಂತರಿಕ್ಷದ ಅನುಭವಗಳನ್ನು ಮೋದಿ ಜೊತೆ ಮುಕ್ತವಾಗಿ ಹಂಚಿಕೊಂಡ ಶುಭಾಂಶು ಶುಕ್ಲಾ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಿನ್ನೆ ಸಂಜೆ ಗಗನಯಾತ್ರಿ ಶುಭಾಂಶು ಶುಕ್ಲಾ ಅವರನ್ನು ಭೇಟಿಯಾಗಿದ್ದು, ಇಬ್ಬರೂ ಹಲವು ಹೊತ್ತು ಸಂವಾದ ನಡೆಸಿದ್ದಾರೆ. ಸೋಮವಾರ ನವದೆಹಲಿಯಲ್ಲಿರುವ ಪ್ರಧಾನ ಮಂತ್ರಿಯವರ ನಿವಾಸದಲ್ಲಿ ಇಬ್ಬರೂ ಭೇಟಿಯಾದರು, ಅಲ್ಲಿ ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್...

Read More

ಚೀನಿ ವಿದೇಶಾಂಗ ಸಚಿವರ ಜೊತೆ ಜೈಶಂಕರ್‌ ಸಭೆ: ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಚರ್ಚೆ

ನವದೆಹಲಿ: ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ನಿನ್ನೆ ನವದೆಹಲಿಯಲ್ಲಿ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರೊಂದಿಗೆ ಮಾತುಕತೆ ನಡೆಸಿದರು. ಸಭೆಯ ಆರಂಭಿಕ ಭಾಷಣದಲ್ಲಿ, ಡಾ. ಜೈಶಂಕರ್, ದ್ವಿಪಕ್ಷೀಯ ಸಂಬಂಧದಲ್ಲಿ ಕಠಿಣ ಅವಧಿಯನ್ನು ಕಂಡ ನಂತರ ಭಾರತ ಮತ್ತು ಚೀನಾ...

Read More

ಧರ್ಮಸ್ಥಳ ಪ್ರಕರಣ: ದೂರುದಾರ, ಆತನ ಹಿಂದಿರುವ ವ್ಯಕ್ತಿಗಳ ಕುರಿತು ತನಿಖೆಗೆ ಆಗ್ರಹ

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ವಿಚಾರದ ದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ನಿನ್ನೆ ಇಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಶನಿವಾರ...

Read More

ಟ್ರಂಪ್ ಜೊತೆಗಿನ ಭೇಟಿಯ ವಿವರಗಳನ್ನು ಮೋದಿ ಜೊತೆ ಹಂಚಿಕೊಂಡ ರಷ್ಯಾ ಅಧ್ಯಕ್ಷ ಪುಟಿನ್

ನವದೆಹಲಿ: ಉಕ್ರೇನ್ ಮೇಲಿನ ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸುವ ಬಗ್ಗೆ ಚರ್ಚಿಸಲು ಅಲಾಸ್ಕಾದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾದ ಕೆಲವು ದಿನಗಳ ನಂತರ, ರಷ್ಯಾದ ವ್ಲಾಡಿಮಿರ್ ಪುಟಿನ್ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದರು ಎಂದು...

Read More

ನಿರ್ಮಾಣ ಕ್ಷೇತ್ರದಲ್ಲಿ ಸ್ಥಳೀಯ ವಸ್ತುಗಳನ್ನು ಮಾತ್ರ ಬಳಸುವಂತೆ ಕೇಂದ್ರ ಸಚಿವರ ಮನವಿ

ನವದೆಹಲಿ: ಪ್ರಪಂಚದಾದ್ಯಂತ ನಡೆಯುತ್ತಿರುವ ಬದಲಾವಣೆಗಳನ್ನು ಗಮನದಲ್ಲಿಟ್ಟುಕೊಂಡು, ನಿರ್ಮಾಣ ಕ್ಷೇತ್ರದಲ್ಲಿ ಸ್ಥಳೀಯ ವಸ್ತುಗಳನ್ನು ಮಾತ್ರ ಬಳಸುವಂತೆ ಕೇಂದ್ರ ಕಲ್ಲಿದ್ದಲು ಗಣಿ ಸಚಿವ ಜಿ ಕಿಶನ್ ರೆಡ್ಡಿ ನಿರ್ಮಾಣ ಸಂಸ್ಥೆಗಳಿಗೆ ಮನವಿ ಮಾಡಿದ್ದಾರೆ. ಕಾನ್ಫೆಡರೇಶನ್ ಆಫ್ ರಿಯಲ್ ಎಸ್ಟೇಟ್ ಡೆವಲಪರ್ಸ್ ಅಸೋಸಿಯೇಷನ್ಸ್ ಆಫ್ ಇಂಡಿಯಾ...

Read More

2040 ರ ವೇಳೆಗೆ ಚಂದ್ರನ ಮೇಲೆ ಕಾಲಿಡಲಿದ್ದಾರೆ ಭಾರತೀಯ ಗಗನಯಾತ್ರಿ

ನವದೆಹಲಿ:  ಭಾರತವು 2040 ರ ವೇಳೆಗೆ ಚಂದ್ರನ ಮೇಲೆ ಕಾಲಿಡಲು ತನ್ನ ಮೊದಲ ಗಗನಯಾತ್ರಿಯನ್ನು ಕಳುಹಿಸಲಿದೆ ಎಂದು ಬಾಹ್ಯಾಕಾಶ ಇಲಾಖೆಯ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಘೋಷಿಸಿದ್ದಾರೆ. ಈ ಐತಿಹಾಸಿಕ ಮಿಷನ್ ದೇಶದ ಬಾಹ್ಯಾಕಾಶ ಪರಿಶೋಧನಾ ಪ್ರಯಾಣದಲ್ಲಿ ಒಂದು ಪ್ರಮುಖ...

Read More

ಶ್ರೀನಗರದ ಲಾಲ್ ಚೌಕ್‌ನಲ್ಲಿ ಕೃಷ್ಣ ಜನ್ಮಾಷ್ಟಮಿ: ಬದಲಾದ ಕಾಶ್ಮೀರದ ಅಭಿವ್ಯಕ್ತಿ

ಶ್ರೀನಗರ: ಕಾಶ್ಮೀರದಲ್ಲಿ ಹಿಂದೆ ಊಹಿಸಲೂ ಸಾಧ್ಯವಿಲ್ಲ ಎಂದು ಭಾವಿಸಲಾಗಿದ್ದ ಘಟನೆಗಳು ಇಂದು ನಡೆಯುತ್ತಿವೆ.  ಕಾಶ್ಮೀರದ ಹೃದಯಭಾಗವಾದ ಶ್ರೀನಗರದ ಲಾಲ್ ಚೌಕ್‌ನಲ್ಲಿ ಕೃಷ್ಣ ಜನ್ಮಾಷ್ಟಮಿಯನ್ನು ಹಿಂದೂಗಳು ಈ ಬಾರಿ ನಿರ್ಭಯವಾಗಿ ಆಚರಿಸಿದ್ದಾರೆ. ಈ ಬೆಳವಣಿಗೆ ಆಧ್ಯಾತ್ಮಿಕ ಸ್ವರೂಪದ್ದಾಗಿದ್ದರೂ, ಈ ಪ್ರದೇಶದಲ್ಲಿ ಸಂಭವಿಸುತ್ತಿರುವ ವಿಶಾಲವಾದ...

Read More

ಮಹಾಬಲಿಪುರಂನಲ್ಲಿ ASI ಅಂಡರ್‌ವಾಟರ್ ಆರ್ಕಿಯಾಲಜಿ ವಿಂಗ್ ಅನ್ವೇಷಣೆ ಪುನರಾರಂಭ

ನವದೆಹಲಿ: ಭಾರತೀಯ ಪುರಾತತ್ವ ಸಮೀಕ್ಷೆ (ASI)ಯ ಅಂಡರ್‌ವಾಟರ್ ಆರ್ಕಿಯಾಲಜಿ ವಿಂಗ್ (UAW) ಮಹಾಬಲಿಪುರಂ ಕರಾವಳಿಯಲ್ಲಿ ಮುಳುಗಿರುವ ಅವಶೇಷಗಳ ಕುರಿತ ನೀರೊಳಗಿನ ಪುರಾತತ್ವ ಅಧ್ಯಯನಗಳನ್ನು ಪುನರಾರಂಭಿಸಿದೆ. ಅಂಡರ್‌ವಾಟರ್ ಆರ್ಕಿಯಾಲಜಿ ವಿಂಗ್ ತಾನು ನಡೆಸಿದ ಕೊನೆಯ ಪ್ರಮುಖ ಸಮೀಕ್ಷೆಯ ಸುಮಾರು ಎರಡು ದಶಕಗಳ ನಂತರ,...

Read More

AI, ರಕ್ಷಣೆ, ಸೆಮಿಕಂಡೆಕ್ಟರ್‌ನಲ್ಲಿ ಪಾಲುದಾರಿಕೆ ಬಲಪಡಿಸಲು ಭಾರತ, ದಕ್ಷಿಣಕೊರಿಯಾ ಸಜ್ಜು

ನವದೆಹಲಿ: ಭಾರತ ಮತ್ತು ದಕ್ಷಿಣ ಕೊರಿಯಾ ಸೆಮಿಕಂಡಕ್ಟರ್‌ಗಳು, ಕೃತಕ ಬುದ್ಧಿಮತ್ತೆ, ಶುದ್ಧ ಇಂಧನ, ಹಡಗು ನಿರ್ಮಾಣ ಮತ್ತು ರಕ್ಷಣೆಯಂತಹ ಹೈಟೆಕ್ ವಲಯಗಳಲ್ಲಿ ಹೊಸ “ಕೈಗಾರಿಕಾ ಮಹತ್ವಾಕಾಂಕ್ಷೆ”ಯನ್ನು ಸ್ಥಾಪಿಸುವ ಮೂಲಕ ತಮ್ಮ ಕಾರ್ಯತಂತ್ರದ ಪಾಲುದಾರಿಕೆಯನ್ನು ವಿಸ್ತರಿಸಲು ನಿರ್ಧರಿಸಿವೆ ಎಂದು ಮೂಲಗಳು ವರದಿ ಮಾಡಿವೆ....

Read More

ಯುಪಿಯ ಮೊದಲ, ದೇಶದ 2ನೇ ಹಸಿರು ಹೈಡ್ರೋಜನ್ ಸ್ಥಾವರ ಉದ್ಘಾಟಿಸಿದ ಯೋಗಿ

ನವದೆಹಲಿ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾನುವಾರ ಗೋರಖ್‌ಪುರ ಜಿಲ್ಲೆಯ ಖಾನಿಂಪುರ ಗ್ರಾಮದಲ್ಲಿ ಟೊರೆಂಟ್ ಗ್ಯಾಸ್ ಆಂಡ್ ಟೊರೆಂಟ್ ಪವರ್ ಸ್ಥಾಪನೆ ಮಾಡಿರುವ ರಾಜ್ಯದ ಮೊದಲ ಮತ್ತು ದೇಶದ ಎರಡನೇ ಹಸಿರು ಹೈಡ್ರೋಜನ್ ಸ್ಥಾವರವನ್ನು ಉದ್ಘಾಟಿಸಿದ್ದಾರೆ. ಶುದ್ಧ ಇಂಧನ ಪರಿವರ್ತನೆಯಲ್ಲಿ...

Read More

Recent News

Back To Top