Date : Wednesday, 13-03-2024
ನವದೆಹಲಿ: ಪ್ರತಿ ವರ್ಷ ಸೆಪ್ಟೆಂಬರ್ 17 ರಂದು ‘ಹೈದರಾಬಾದ್ ವಿಮೋಚನಾ ದಿನ’ ಆಚರಿಸುವುದಾಗಿ ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಘೋಷಿಸಿದೆ. ಭಾರತ ಸರ್ಕಾರವು ಈ ದಿನವನ್ನು ಆಚರಿಸಲು ನಿರ್ಧರಿಸಿದೆ ಮತ್ತು ದಶಕಗಳ ಹಿಂದೆ ಹೈದರಾಬಾದ್ ಅನ್ನು ವಿಮೋಚನೆಗೊಳಿಸಿದ ಮತ್ತು ಯುವಕರ ಮನಸ್ಸಿನಲ್ಲಿ...
Date : Wednesday, 13-03-2024
ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಈಗ ನಿಷ್ಕ್ರಿಯವಾಗಿರುವ ಚುನಾವಣಾ ಬಾಂಡ್‌ಗಳ ಖರೀದಿದಾರರು ಮತ್ತು ಸ್ವೀಕರಿಸುವವರ ವಿವರಗಳನ್ನು ಚುನಾವಣಾ ಆಯೋಗಕ್ಕೆ ಮಂಗಳವಾರ ಸಲ್ಲಿಸಿದೆ. ಈ ಕ್ರಮವು ಸುಪ್ರೀಂಕೋರ್ಟ್‌ನ ಆದೇಶಕ್ಕೆ ಅನುಗುಣವಾಗಿದೆ. ಮಾರ್ಚ್ 12 ರಂದು ದಿನದ ವ್ಯವಹಾರ ಮುಗಿಯುವ ಮೊದಲು...
Date : Tuesday, 12-03-2024
ನವದೆಹಲಿ: ಉದ್ಯಮಿ ಮತ್ತು ಮಹೀಂದ್ರಾ & ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ತಾವು ನೀಡಿದ ಭರವಸೆಯಂತೆ ಎಲೆಕ್ಟ್ರಿಕ್ ವಾಹನವನ್ನು ಚೆಸ್ ತಾರೆ ಆರ್ ಪ್ರಗ್ನಾನಂದ ಅವರ ಪೋಷಕರಿಗೆ ಉಡುಗೊರೆಯಾಗಿ ನೀಡಿದ್ದಾರೆ. ಈ ಮೂಲಕ ಅವರ ಬಹುಕಾಲದ ಕನಸನ್ನು ಈಡೇರಿಸಿದ್ದಾರೆ....
Date : Tuesday, 12-03-2024
ನವದೆಹಲಿ: ಬಿಜೆಪಿಯ ನಯಾಬ್ ಸಿಂಗ್ ಸೈನಿ ಇಂದು ಚಂಡೀಗಢದಲ್ಲಿ ನಡೆದ ಸರಳ ಸಮಾರಂಭದಲ್ಲಿ ಹರಿಯಾಣದ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಇಂದು ಬೆಳಿಗ್ಗೆ ಮನೋಹರ್ ಲಾಲ್ ಖಟ್ಟರ್ ಅವರ ರಾಜೀನಾಮೆಯಿಂದ ಉಲ್ಭಣಿಸಿದ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಸೈನಿ ಸಿಎಂ ಆಗಿ...
Date : Tuesday, 12-03-2024
ಮುಂಬಯಿ: ಲಿಂಗ ಸಮಾನತೆಯ ದೃಷ್ಟಿಯಿಂದ ಮಹಾರಾಷ್ಟ್ರ ಸರ್ಕಾರ ಇಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. 2014ರ ಮೇ 1ರಿಂದ ಜನಿಸಿದ ಮಕ್ಕಳ ಜನನ ಪ್ರಮಾಣಪತ್ರಗಳು, ಶೈಕ್ಷಣಿಕ ದಾಖಲೆಗಳು, ಆಸ್ತಿ ಪತ್ರಗಳು, ಆಧಾರ್ ಕಾರ್ಡ್‌ಗಳು, ಪ್ಯಾನ್ ಕಾರ್ಡ್‌ಗಳು ಮತ್ತು ಇತರವುಗಳು ಸೇರಿದಂತೆ ವಿವಿಧ ಸರ್ಕಾರಿ...
Date : Tuesday, 12-03-2024
ನವದೆಹಲಿ: ಜೆಎನ್‌ಯುನಲ್ಲಿ ನಡೆದ ವಿಷಯಗಳನ್ನೇ ಆಧರಿಸಿ ಬಾಲಿವುಡ್‌ನಲ್ಲಿ ಸಿನಿಮಾವೊಂದು ನಿರ್ಮಾಣವಾಗುತ್ತಿದೆ. ವಿನಯ್ ಶರ್ಮಾ ಅವರ ಚಿತ್ರ “JNU: ಜಹಾಂಗೀರ್ ನ್ಯಾಷನಲ್ ಯೂನಿವರ್ಸಿಟಿ” ಸಿನಿಮಾದ ಮೊದಲ ಪೋಸ್ಟರ್ ಅನ್ನು ಇಂದು ಅನಾವರಣಗೊಳಿಸಲಾಗಿದೆ. ಚಿತ್ರದಲ್ಲಿ ಊರ್ವಶಿ ರೌಟೇಲಾ, ಸಿದ್ಧಾರ್ಥ್ ಬೋಡ್ಕೆ, ಪಿಯೂಷ್ ಮಿಶ್ರಾ, ರಶ್ಮಿ...
Date : Tuesday, 12-03-2024
ಸಿಕಂದರಾಬಾದ್: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನುಷ್ಠಾನದ ಕುರಿತು ಪ್ರತಿಪಕ್ಷಗಳ ಆರೋಪದ ಬಗ್ಗೆ ಟೀಕಾ ಪ್ರಹಾರ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ‘ತುಷ್ಟೀಕರಣ’ ಮತ್ತು ‘ವೋಟ್ ಬ್ಯಾಂಕ್ ರಾಜಕೀಯ’ಕ್ಕಾಗಿ ಕಾನೂನನ್ನು ವಿರೋಧಿಸುತ್ತಿದೆ ಎಂದು ಹೇಳಿದ್ದಾರೆ. “ನಾವು ಸಿಎಎ...
Date : Tuesday, 12-03-2024
ನವದೆಹಲಿ: ಕೇಂದ್ರವು ಪೌರತ್ವ (ತಿದ್ದುಪಡಿ) ಕಾಯಿದೆ, 2019 ಅನ್ನು ಜಾರಿಗೆ ತಂದ ನಂತರ ದೆಹಲಿಯ ಹಲವು ಭಾಗಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ನಗರದ ಈಶಾನ್ಯ ಭಾಗಗಳು, ಶಾಹೀನ್ ಬಾಗ್, ಜಾಮಿಯಾ ನಗರ ಮತ್ತು ಇತರ ಸೂಕ್ಷ್ಮ ಪ್ರದೇಶಗಳಲ್ಲಿ ಅರೆಸೈನಿಕ ಸಿಬ್ಬಂದಿ ರಾತ್ರಿ ಗಸ್ತು...
Date : Tuesday, 12-03-2024
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಕುರಿತು ವಿದೇಶಿ ಸುದ್ದಿ ಸಂಸ್ಥೆ ಅಲ್ ಜಜೀರಾ ನೀಡಿರುವ ಹೇಳಿಕೆಯನ್ನು ಕೇಂದ್ರ ಸರಕಾರದ ಪತ್ರಿಕಾ ಮಾಹಿತಿ ಬ್ಯೂರೋ (ಪಿಐಬಿ) ಸತ್ಯ ಪರಿಶೀಲನಾ ವಿಭಾಗ ತಳ್ಳಿಹಾಕಿದ್ದು, ಅದನ್ನು ‘ತಪ್ಪು ದಾರಿಗೆಳೆಯುವ ಹೇಳಿಕೆ’ ಎಂದು ಬಣ್ಣಿಸಿದೆ. ಹೆಚ್ಚುವರಿಯಾಗಿ,...
Date : Tuesday, 12-03-2024
ನವದೆಹಲಿ: ಹರಿಯಾಣ ರಾಜ್ಯದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಸೇರಿದಂತೆ ಅವರ ಇಡೀ ಸಚಿವ ಸಂಪುಟವೇ ರಾಜೀನಾಮೆಯನ್ನು ಸಲ್ಲಿಸಿದೆ. ರಾಜ್ಯಪಾಲ ಬಂಡಾರು ದತ್ತಾರೇಯ ಅವರನ್ನು ಭೇಟಿಯಾದ ಬಳಿಕ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮಂಗಳವಾರ...