Date : Tuesday, 12-03-2024
ನವದೆಹಲಿ: ಹರಿಯಾಣ ರಾಜ್ಯದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಸೇರಿದಂತೆ ಅವರ ಇಡೀ ಸಚಿವ ಸಂಪುಟವೇ ರಾಜೀನಾಮೆಯನ್ನು ಸಲ್ಲಿಸಿದೆ. ರಾಜ್ಯಪಾಲ ಬಂಡಾರು ದತ್ತಾರೇಯ ಅವರನ್ನು ಭೇಟಿಯಾದ ಬಳಿಕ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮಂಗಳವಾರ...
Date : Tuesday, 12-03-2024
ಅಯೋಧ್ಯಾ: ರಾಮಲಲಾರ ಭಕ್ತರು ಇನ್ನು ಮುಂದೆ ಪ್ರತಿದಿನ ಅಯೋಧ್ಯೆ ಮಂದಿರದಲ್ಲಿ ನೇರವೇರುವ ಆರತಿಯ ನೇರ ಪ್ರಸಾರವನ್ನು ವೀಕ್ಷಿಸಬಹುದು. ದೂರದರ್ಶನ ನ್ಯಾಷನಲ್ ಪ್ರತಿದಿನ ಬೆಳಿಗ್ಗೆ 6:30ಕ್ಕೆ ಅಯೋಧ್ಯೆಯ ರಾಮಮಂದಿರದಿಂದ ದೈನಂದಿನ ಆರತಿಯನ್ನು ಪ್ರಸಾರ ಮಾಡುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರ ಮುಖೇನ ಜನವರಿ...
Date : Tuesday, 12-03-2024
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಅಹಮದಾಬಾದ್‌ನಲ್ಲಿ 85,000 ಕೋಟಿ ರೂಪಾಯಿಗಳ ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಅಹಮದಾಬಾದ್-ಮುಂಬೈ ಸೆಂಟ್ರಲ್, ಸಿಕಂದರಾಬಾದ್-ವಿಶಾಖಪಟ್ಟಣಂ, ಮೈಸೂರು- ಡಾ.ಎಂಜಿಆರ್ ಸೆಂಟ್ರಲ್ (ಚೆನ್ನೈ), ಪಾಟ್ನಾ-ಲಕ್ನೋ, ನ್ಯೂ ಜಲ್ಪೈಗುರಿ-ಪಾಟ್ನಾ, ಪುರಿ-ವಿಶಾಖಪಟ್ಟಣಂ, ಲಕ್ನೋ-ಡೆಹ್ರಾಡೂನ್,...
Date : Tuesday, 12-03-2024
ನವದೆಹಲಿ: ದ್ವಿಪಕ್ಷೀಯ ಸಂಬಂಧವನ್ನು ಮತ್ತಷ್ಟು ಬಲಪಡಿಸಲು ಭಾರತವು ಮಾರಿಷಸ್‌ನಲ್ಲಿ ಅನೇಕ ಹೊಸ ಅಭಿವೃದ್ಧಿ ಯೋಜನೆಗಳನ್ನು ಪ್ರಾರಂಭಿಸಲು ನೋಡುತ್ತಿದೆ ಎಂದು ರಾಷ್ಟ್ರ ದ್ರೌಪದಿ ಮುರ್ಮು ಹೇಳಿದ್ದಾರೆ. ಕಳೆದ ದಶಕಗಳಲ್ಲಿ ಭಾರತ ಮತ್ತು ಮಾರಿಷಸ್ ಸಂಬಂಧಗಳು ಬಲಗೊಂಡಿವೆ ಮತ್ತು ಬಹುಪಟ್ಟು ಬೆಳೆದಿವೆ ಎಂದು ಅವರು...
Date : Tuesday, 12-03-2024
ನವದೆಹಲಿ: ಪ್ರಜಾಪ್ರಭುತ್ವ ವ್ಯವಸ್ಥೆಗೆ ಸಂಬಂಧಿಸಿದಂತೆ 2024 ಅತ್ಯಂತ ಮಹತ್ವದ ವರ್ಷವಾಗಿದೆ. 27 ದೇಶಗಳನ್ನು ಒಳಗೊಂಡಿರುವ ಯುರೋಪಿಯನ್ ಯೂನಿಯನ್ ಸೇರಿದಂತೆ ಸುಮಾರು 60 ದೇಶಗಳು ಮತ್ತು ಪ್ರದೇಶಗಳಲ್ಲಿ 2024 ಕ್ಕೆ ಚುನಾವಣೆಗಳನ್ನು ನಿಗದಿಪಡಿಸಲಾಗಿದೆ. ಆಫ್ರಿಕಾದಲ್ಲಿ 18, ಏಷ್ಯಾದಲ್ಲಿ 17, ಉತ್ತರ ಅಮೆರಿಕಾದಲ್ಲಿ 5,...
Date : Monday, 11-03-2024
ನವದೆಹಲಿ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಅತ್ಯಂತ ಮಹತ್ವದ ಕಾಯ್ದೆಯಾದ ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನಕ್ಕೆ ಸರ್ಕಾರ ಇಂದು ಅಧಿಸೂಚನೆ ಹೊರಡಿಸಿದೆ. ನೆರೆಯ ಪಾಕಿಸ್ಥಾನ, ಅಫ್ಘಾನಿಸ್ಥಾನದಲ್ಲಿ ಧಾರ್ಮಿಕ ಕಿರುಕುಳಕ್ಕೆ ಒಳಪಟ್ಟು ಭಾರತಕ್ಕೆ 2014ರ ಮೊದಲು ಪಲಾಯನ ಮಾಡಿರುವ ಹಿಂದೂ, ಕ್ರಿಶ್ವಿಯನ್, ಜೈನ,...
Date : Monday, 11-03-2024
ನವದೆಹಲಿ: ಭಾರತದ ಬಾಹ್ಯಾಕಾಶ ವಲಯವು ಮತ್ತೊಂದು ಐತಿಹಾಸಿಕ ಸಾಧನೆಯನ್ನು ಮಾಡಿದೆ. ಇಂದು ಮಿಷನ್ ದಿವ್ಯಾಸ್ತ್ರವನ್ನು ಯಶಸ್ವಿಯಾಗಿ ಪರೀಕ್ಷಿಸಲಾಗಿದ್ದು, ಒಂದೇ ಕ್ಷಿಪಣಿಯು ವಿವಿಧ ಸ್ಥಳಗಳಲ್ಲಿ ಅನೇಕ ವಾರ್ ಹೆಡ್‌ಗಳನ್ನು ನಿಯೋಜಿಸಬಹುದು ಎಂಬುದನ್ನು ಈ ಪರೀಕ್ಷೆಯು ಖಚಿತಪಡಿಸುತ್ತದೆ. ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ...
Date : Monday, 11-03-2024
ಬೆಂಗಳೂರು: ಆರೋಗ್ಯದ ದೃಷ್ಟಿಯಿಂದ ರಾಜ್ಯಾದ್ಯಂತ ಗೋಬಿ ಮಂಚೂರಿಯನ್ ಮತ್ತು ಕಾಟನ್ ಕ್ಯಾಂಡಿಯಲ್ಲಿ ಕೃತಕ ಬಣ್ಣಗಳ ಬಳಕೆಯನ್ನು ಕರ್ನಾಟಕ ಸರ್ಕಾರ ನಿಷೇಧಿಸಿದೆ. ರಾಡಮೈನ್-ಬಿ ಮತ್ತು ಕಾರ್ಮೋಸಿನ್‌ನಂತಹ ಬಣ್ಣದ ಬಳಕೆಯು ಹಾನಿಕಾರಕ ಮತ್ತು ಅಸುರಕ್ಷಿತವಾಗಿದ್ದು, ಕೃತಕ ಬಣ್ಣಗಳನ್ನು ಬಳಸಿ ತಯಾರಿಸಿದ ಆಹಾರ ಪದಾರ್ಥಗಳನ್ನು ತಿನ್ನಬಾರದು...
Date : Monday, 11-03-2024
ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ಎಲೆಕ್ಟ್ರಲ್ ಬಾಂಡ್ ವಿವರಗಳನ್ನು ಸಲ್ಲಿಸುವ ಕಾಲಾವಧಿಯನ್ನು ವಿಸ್ತರಿಸುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ ಮತ್ತು ನಾಳೆಯ ಕೆಲಸದ ಸಮಯದೊಳಗೆ ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ಗಳ ವಿವರಗಳನ್ನು ನೀಡುವಂತೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಡಿವೈ...
Date : Monday, 11-03-2024
ನವದೆಹಲಿ: ದೆಹಲಿ-ಗುರುಗ್ರಾಮ್ ಮಾರ್ಗದಲ್ಲಿ ಸಂಚಾರ ಸುಗಮಗೊಳಿಸುವ ಹೆಗ್ಗುರುತಿನ ದ್ವಾರಕಾ ಎಕ್ಸ್‌ಪ್ರೆಸ್‌ವೇಯ ಪ್ರಮುಖ ಹಂತವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು. ದ್ವಾರಕಾ ಎಕ್ಸ್‌ಪ್ರೆಸ್‌ವೇಯ ಹರಿಯಾಣ ವಿಭಾಗವನ್ನು ಇಂದು ತೆರೆಯಲಾಯಿತು, ಇದು ದೆಹಲಿ ಮತ್ತು ಗುರುಗ್ರಾಮ್ ನಡುವೆ NH-48 ನಲ್ಲಿ ಟ್ರಾಫಿಕ್ ಹರಿವನ್ನು...