News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 10th October 2026

×
Home About Us Advertise With s Contact Us

ರಷ್ಯಾಗೆ ಮಾನವ ಕಳ್ಳಸಾಗಾಣೆ: ದೇಶದ ಏಳು ನಗರಗಳಲ್ಲಿ ಸಿಬಿಐ ದಾಳಿ

  ನವದೆಹಲಿ: ರಷ್ಯಾದಲ್ಲಿ ಉದ್ಯೋಗ ನೀಡುವ ಭರವಸೆ ನೀಡಿ ಮಾನವ ಕಳ್ಳಸಾಗಾಣೆ ಮಾಡುತ್ತಿರುವ ಜಾಲವನ್ನು  ಸಿಬಿಐ ಭೇದಿಸಿದೆ.ಗುರುವಾರ ದೇಶದ 7 ನಗರಗಳಲ್ಲಿ ನಡೆಸಿದ ದಾಳಿಯಲ್ಲಿ ಭಾರತೀಯರನ್ನು ಕಳ್ಳಸಾಗಣೆ ಮಾಡುವ ಜಾಲವನ್ನು ಭೇದಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ಸಂಬಳದ ಉದ್ಯೋಗಗಳನ್ನು ನೀಡುವ...

Read More

ಪ್ರಧಾನಿಯಿಂದ ಸೃಜನಶೀಲ ರಚನೆಗಾರ್ತಿ ಪ್ರಶಸ್ತಿ ಪಡೆದ ‌ʼಅಯ್ಯೋ ಶ್ರದ್ಧಾʼ ಖ್ಯಾತಿಯ ಶ್ರದ್ಧಾ ಜೈನ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ಪ್ರದಾನಿಸಿದ ನ್ಯಾಷನಲ್‌ ಕ್ರಿಯೇಟರ್ಸ್‌ ಪ್ರಶಸ್ತಿಯನ್ನು ಸ್ವೀಕರಿಸಿದವರಲ್ಲಿ ಅಯ್ಯೋ ಶ್ರದ್ಧಾ ಖ್ಯಾತಿಯ ಕನ್ನಡತಿ ಶ್ರದ್ಧಾ ಜೈನ್ ಅವರು ಕೂಡ ಸೇರಿದ್ದಾರೆ. ‌ ಶ್ರದ್ಧಾ ಜೈನ್ ಅವರಿಗೆ ಅತ್ಯಂತ ಸೃಜನಶೀಲ ರಚನೆಗಾರ್ತಿ (ಮಹಿಳೆ)...

Read More

ರಾಜ್ಯಸಭಾ ಸದಸ್ಯೆಯಾಗಿ ಸುಧಾ ಮೂರ್ತಿ ನೇಮಕ- ಪ್ರಧಾನಿಗೆ ವಿಜಯೇಂದ್ರ ಧನ್ಯವಾದ

ಬೆಂಗಳೂರು: ಅಂತರರಾಷ್ಟ್ರೀಯ ಮಹಿಳಾ ದಿನದಂದೇ ರಾಜ್ಯದ ಶ್ರೇಷ್ಠ ಸಾಧಕಿ ಶ್ರೀಮತಿ ಸುಧಾ ಮೂರ್ತಿ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿದ ಕೇಂದ್ರ ಸರಕಾರದ ಕ್ರಮ ಶ್ಲಾಘನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಈ ಕ್ರಮಕ್ಕಾಗಿ ಪ್ರಧಾನಿ...

Read More

ಸುಧಾಮೂರ್ತಿ ಹೆಸರು ರಾಜ್ಯಸಭೆಗೆ ನಾಮನಿರ್ದೇಶನ: ಮೋದಿ ಘೋಷಣೆ

ನವದೆಹಲಿ: ಸಮಾಜಸೇವೆಯಲ್ಲಿ ತೊಡಗುವ ಮೂಲಕ ಮನೆ ಮಾತಾಗಿರುವ ಇನ್ಫೋಸಿಸ್‌ ಫೌಂಡೇಶನ್‌ನ ಮಾಜಿ ಮುಖ್ಯಸ್ಥೆ ಸುಧಾಮೂರ್ತಿಯವರನ್ನು ರಾಜ್ಯಸಭೆಗೆ ನಾಮನಿರ್ದೇಶನಗೊಳಿಸಲಾಗಿದೆ. ಈ ಬಗ್ಗೆ ಸ್ವತಃ ಪ್ರಧಾನಿ ನರೇಂದ್ರ ಮೋದಿಯವರು ಎಕ್ಸ್‌ ಪೋಸ್ಟ್‌ ಮಾಡಿ ಮಾಹಿತಿ ನೀಡಿದ್ದಾರೆ. ಇಂದು ಎಕ್ಸ್‌ ಪೋಸ್ಟ್‌ ಮಾಡಿರುವ ಮೋದಿ, “ಭಾರತದ...

Read More

ಮೊದಲ ನ್ಯಾಷನಲ್‌ ಕ್ರಿಯೇಟರ್ಸ್ ಪ್ರಶಸ್ತಿಯನ್ನು ಪ್ರದಾನ ಮಾಡಿದ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಮೊಟ್ಟಮೊದಲ ನ್ಯಾಷನಲ್‌ ಕ್ರಿಯೇಟರ್ಸ್ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಈ ಪ್ರಶಸ್ತಿಯು ದೇಶದ ಕ್ರಿಯೇಟರ್‌ ಸಮುದಾಯದ ಪ್ರತಿಭೆಯನ್ನು ಗುರುತಿಸುತ್ತದೆ. ಪ್ರಶಸ್ತಿ ಪ್ರಧಾನ ಸಂದರ್ಭದಲ್ಲಿ ಮೋದಿಯವರು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ...

Read More

ಕೇರಳ ಮಾಜಿ ಸಿಎಂ ಕರುಣಾಕರನ್‌ ಪುತ್ರಿ ಪದ್ಮಜಾ ಬಿಜೆಪಿ ಸೇರ್ಪಡೆ

ತಿರುವನಂತಪುರಂ: ಕೇರಳದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. ಅಲ್ಲಿನ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ನ ಪ್ರಬಲ ನಾಯಕ ಕೆ ಕರುಣಾಕರನ್‌ ಅವರ ಪುತ್ರಿ ಹಾಗೂ ರಾಜ್ಯ ಪಕ್ಷದ ಪ್ರಧಾನ ಕಾರ್ಯದರ್ಶಿ ಪದ್ಮಜಾ ವೇಣುಗೋಪಾಲ್‌ ಅವರು ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ಸೇರ್ಪಡೆಗೊಂಡಿದ್ದಾರೆ....

Read More

5ನೇ ತಲೆಮಾರಿನ ಸ್ಟೆಲ್ತ್ ಫೈಟರ್ ಜೆಟ್ ಅನ್ನು ದೇಶಿಯವಾಗಿ ಅಭಿವೃದ್ಧಿಪಡಿಸಲಿದೆ ಭಾರತ

ನವದೆಹಲಿ: ಐದನೇ ತಲೆಮಾರಿನ ಡೀಪ್ ಪೆನೆಟ್ರೇಶನ್ ಅಡ್ವಾನ್ಸ್ಡ್ ಮೀಡಿಯಂ ಕಾಂಬ್ಯಾಟ್ ಏರ್‌ಕ್ರಾಫ್ಟ್ (AMCA) ಅನ್ನು ದೇಶೀಯವಾಗಿ ವಿನ್ಯಾಸಗೊಳಿಸಲು ಮತ್ತು ಅಭಿವೃದ್ಧಿಪಡಿಸುವ ದೀರ್ಘಾವಧಿಯ ಪ್ರಸ್ತಾಪವನ್ನು ರಕ್ಷಣಾ ಸಂಪುಟ ಸಮಿತಿ (CCS) ಅನುಮೋದಿಸಿದೆ. ಈ ಮೂಲಕ ಭಾರತವು ವಿದೇಶಿ ಫೈಟರ್ ಜೆಟ್‌ಗಳ ಮೇಲಿನ ಅವಲಂಬನೆಯನ್ನು...

Read More

ಮಹಿಳಾ ದಿನದ ಅಂಗವಾಗಿ ದೇಶೀಯ ಎಲ್‌ಪಿಜಿ ಬೆಲೆಯಲ್ಲಿ 100 ರೂ ಕಡಿತ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಮಹಿಳಾ ದಿನದ ಅಂಗವಾಗಿ ದೇಶೀಯ ಎಲ್‌ಪಿಜಿ ಬೆಲೆಯನ್ನು 100 ರೂಪಾಯಿ ಕಡಿತಗೊಳಿಸುವುದಾಗಿ ಘೋಷಿಸಿದ್ದಾರೆ. “ಇಂದು ಮಹಿಳಾ ದಿನಾಚರಣೆಯಂದು ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ 100 ರೂಪಾಯಿ ರಿಯಾಯಿತಿ ನೀಡುವ ಮಹತ್ವದ ನಿರ್ಧಾರ ಕೈಗೊಂಡಿದ್ದೇವೆ. ಇದರಿಂದ...

Read More

ಮಲೆ ಮಹದೇಶ್ವರ ಬೆಟ್ಟ ಹತ್ತಿದ 102 ವಯಸ್ಸಿನ ಅಜ್ಜಿ: ಜನರಿಗೆ ಒಳಿತಾಗಲಿ, ಮಳೆಯಾಗಲಿ, ಮೋದಿ ಪ್ರಧಾನಿಯಾಗಲಿ ಎಂಬ ಹಾರೈಕೆ

ಚಾಮರಾಜನಗರ: 102 ವರ್ಷದ ಅಜ್ಜಿಯೊಬ್ಬರು ಜನರಿಗೆ ಒಳಿತಾಗಲಿ, ಮಳೆಯಾಗಲಿ, ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂಬ ಆಶಯದೊಂದಿಗೆ ಚಾಮರಾಜನಗರದ ಪ್ರಸಿದ್ಧ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟವನ್ನು ಹತ್ತಿದ್ದಾರೆ. ಅವರು ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟವನ್ನು ಹತ್ತಿ, ಪ್ರಧಾನಿ ನರೇಂದ್ರ ಮೋದಿ...

Read More

ದೇಶದ ಶೇ.75ರಷ್ಟು ಗ್ರಾಮೀಣ ಕುಟುಂಬಗಳಿಗೆ ನಲ್ಲಿ ನೀರಿನ ಸಂಪರ್ಕ ದೊರಕಿದೆ: ಕೇಂದ್ರ

ನವದೆಹಲಿ: ದೇಶದ ಶೇ.75ರಷ್ಟು ಗ್ರಾಮೀಣ ಕುಟುಂಬಗಳಿಗೆ ಇಲ್ಲಿಯವರೆಗೆ ನಲ್ಲಿ ನೀರಿನ ಸಂಪರ್ಕ ಕಲ್ಪಿಸಲಾಗಿದೆ ಎಂದು ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ. ಇದನ್ನು “ದೊಡ್ಡ ಮೈಲಿಗಲ್ಲು” ಎಂದು ಕರೆದ ಶೇಖಾವತ್, ಗುರಿ ತಲುಪುತ್ತ ಶ್ರಮಿಸುತ್ತಿರುವ ಎಲ್ಲಾ ರಾಜ್ಯಗಳನ್ನು ಅಭಿನಂದಿಸಿದರು. “ನಮ್ಮ...

Read More

Recent News

Back To Top