Date : Tuesday, 05-03-2024
ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ಏಳು ರಾಜ್ಯಗಳ 17 ಸ್ಥಳಗಳಲ್ಲಿ ಶೋಧ ಆರಂಭಿಸಿದ್ದು, ಬೆಂಗಳೂರು ಜೈಲಿನಲ್ಲಿ ಕೈದಿಗಳನ್ನು ಭಯೋತ್ಪಾದನೆಗೆ ಸೇರಲು ಪ್ರೇರೇಪಿಸಿದ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿದೆ. ಪ್ರಸ್ತುತ ಬೆಂಗಳೂರು ಮತ್ತು ತಮಿಳುನಾಡು ಸೇರಿದಂತೆ ಇತರ ರಾಜ್ಯಗಳಲ್ಲಿ ಶೋಧ ಕಾರ್ಯಗಳು...
Date : Tuesday, 05-03-2024
ನವದೆಹಲಿ: ಯುಎಇ ಮತ್ತು ಬಾಂಗ್ಲಾದೇಶಕ್ಕೆ 64, 400 ಟನ್ ಈರುಳ್ಳಿ ರಫ್ತು ಮಾಡಲು ರಫ್ತುದಾರರಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಡೈರೆಕ್ಟರೇಟ್ ಜನರಲ್ ಆಫ್ ಫಾರಿನ್ ಟ್ರೇಡ್‌ನ ಅಧಿಸೂಚನೆಗಳ ಪ್ರಕಾರ, ಬಾಂಗ್ಲಾದೇಶಕ್ಕೆ 50 ಸಾವಿರ ಟನ್ ಈರುಳ್ಳಿ ರಫ್ತು ಮಾಡಲು ಮತ್ತು...
Date : Tuesday, 05-03-2024
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ತೆಲಂಗಾಣದಲ್ಲಿ 6,800 ಕೋಟಿ ರೂಪಾಯಿಗಳ ಬಹು ಅಭಿವೃದ್ಧಿ ಯೋಜನೆಗಳಿಗೆ ಹೈದರಾಬಾದ್ ಸಮೀಪದ ಸಂಗಾರೆಡ್ಡಿಯಲ್ಲಿ ಚಾಲನೆ ನೀಡಿದರು. ನಾಗರಿಕ ವಿಮಾನಯಾನ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆಗಳನ್ನು ನವೀಕರಿಸಲು ಮತ್ತು ಹೆಚ್ಚಿಸಲು ಭಾರತೀಯ ವಿಮಾನ...
Date : Tuesday, 05-03-2024
ಟೆಲ್ ಅವಿವ್: ಇಸ್ರೇಲ್ ಮೇಲೆ ಲೆಬನಾನ್ ನಡೆಸಿದ ಕ್ಷಿಪಣಿ ದಾಳಿಯಿಂದಾಗಿ ಒರ್ವ ಭಾರತೀಯ ಹತರಾಗಿದ್ದರೆ, ಇಬ್ಬರು ಗಾಯಗೊಂಡಿದ್ದಾರೆ. ಲೆಬನಾನ್‌ನಿಂದ ಉಡಾವಣೆಯಾದ ಟ್ಯಾಂಕ್ ವಿರೋಧಿ ಕ್ಷಿಪಣಿಯು ಇಸ್ರೇಲ್‌ನ ಉತ್ತರ ಗಡಿ ಸಮುದಾಯವಾದ ಮಾರ್ಗಲಿಯೊಟ್ ಬಳಿಯ ಹಣ್ಣಿನ ತೋಟಕ್ಕೆ ಸೋಮವಾರ ಅಪ್ಪಳಿಸಿದಾಗ ಈ ಘಟನೆ...
Date : Tuesday, 05-03-2024
ಲಕ್ನೋ: ಉತ್ತರಪ್ರದೇಶದ 12 ಕೋಟಿ 62 ಲಕ್ಷ ಹಳ್ಳಿಗಳಿಗೆ ಮಾರ್ಚ್ 4, 2024ರ ವೇಳೆಗೆ ಕುಡಿಯುವ ನೀರು ತಲುಪಿದ್ದು, ಇದು ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ಮಹತ್ವದ ಸಾಧನೆ ಎಂದೇ ಬಣ್ಣಿಸಲಾಗಿದೆ. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನ ಮತ್ತು...
Date : Monday, 04-03-2024
ನವದೆಹಲಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು ಇಂದು ನವದೆಹಲಿಯಲ್ಲಿ ಏಮ್ಸ್‌ನಲ್ಲಿ ಸಮಗ್ರ ಆರೋಗ್ಯ ಸಂಶೋಧನೆಗಾಗಿ ಆಯುಷ್-ICMR ಸುಧಾರಿತ ಕೇಂದ್ರವನ್ನು ಪ್ರಾರಂಭಿಸಿದರು. ಆಯುಷ್-ಐಸಿಎಂಆರ್ ಸುಧಾರಿತ ಕೇಂದ್ರದ ಗುರಿಯು ಸಾಂಪ್ರದಾಯಿಕ ಭಾರತೀಯ ಬುದ್ಧಿವಂತಿಕೆ ಮತ್ತು ಆಧುನಿಕ...
Date : Monday, 04-03-2024
ಬೆಂಗಳೂರು: ದೇಶ ಮೊದಲು ಚಿಂತನೆಯಡಿ ‘ತಿರಂಗಾ ಯಾತ್ರೆ’ ಹಮ್ಮಿಕೊಳ್ಳುವುದರಲ್ಲಿ ತಪ್ಪೇನಿದೆ?. ಆದರೆ, ಇಲ್ಲಿ ಯುವ ಮೋರ್ಚಾ ಕಾರ್ಯಕರ್ತರು ತಂದ ಒಂದು ಸಾವಿರ ಅಡಿಯ ರಾಷ್ಟ್ರಧ್ವಜವನ್ನು ಕಸಿದುಕೊಂಡು ತುರ್ತು ಪರಿಸ್ಥಿತಿ ಹೇರಿದಂತೆ ವರ್ತಿಸಿದ್ದಾರೆ ಎಂದು ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಧೀರಜ್ ಮುನಿರಾಜು...
Date : Monday, 04-03-2024
ನವದೆಹಲಿ: ಸನಾತನ ಧರ್ಮದ ನಿರ್ಮೂಲನೆ ಮಾಡಬೇಕು ಎಂದು ಹೇಳಿಕೆ ನೀಡಿದ್ದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರನ್ನು ಸುಪ್ರೀಂಕೋರ್ಟ್ ಇಂದು ತೀವ್ರ ತರಾಟೆಗೆ ತೆಗೆದುಕೊಂಡಿದೆ. ಸಚಿವ ಸ್ಥಾನದಲ್ಲಿ ಇದ್ದುಕೊಂಡು ಇಂತಹ ಹೇಳಿಕೆ ನೀಡುವುದರಿಂದ ಯಾವ ರೀತಿಯ ಪರಿಣಾಮ ಬೀರಬಹುದು ಎಂಬುದನ್ನು ತಿಳಿದಿರಬೇಕು...
Date : Monday, 04-03-2024
ನವದೆಹಲಿ: 2019 ರ ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ಆರಂಭಿಸಿದ ‘ಮೈ ಭಿ ಚೌಕಿದಾರ್’ ಅಭಿಯಾನದಂತೆಯೇ, ಈ ಚುನಾವಣಾ ಅವಧಿಯಲ್ಲಿ ಪಕ್ಷವು ಈಗ ‘ಮೋದಿ ಕಾ ಪರಿವಾರ್’ ಘೋಷ ವಾಕ್ಯವನ್ನು ಮೊಳಗಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು...
Date : Monday, 04-03-2024
ನವದೆಹಲಿ: ಭಾರತದಂತಹ ಬೃಹತ್ ದೇಶವು ಮಿಲಿಟರಿ ಪರಿಕರಗಳ ಆಮದು ಮೇಲೆ ಅವಲಂಬಿತವಾಗಿರಲು ಸಾಧ್ಯವಿಲ್ಲ ಏಕೆಂದರೆ ಅಂತಹ ಅವಲಂಬನೆಯು ಅದರ ಕಾರ್ಯತಂತ್ರದ ಸ್ವಾಯತ್ತತೆಗೆ ಮಾರಕವಾಗಬಹುದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಹೇಳಿದ್ದಾರೆ, ದೇಶೀಯ ಉತ್ಪಾದನೆಯನ್ನು ಉತ್ತೇಜಿಸಲು ಮೋದಿ ಸರ್ಕಾರದ ಆದ್ಯತೆಯನ್ನು...