Date : Thursday, 29-02-2024
ನವದೆಹಲಿ: ರೂಫ್‌ಟಾಪ್ ಸೋಲಾರ್ ಅಳವಡಿಸಲು ಮತ್ತು ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಒದಗಿಸಲು ಒಟ್ಟು 75,021 ಕೋಟಿ ರೂ.ಗಳ ವೆಚ್ಚದ ‘ಪಿಎಂ-ಸೂರ್ಯ ಘರ್: ಮುಫ್ತ್ ಬಿಜ್ಲಿ ಯೋಜನೆ’ಗೆ ಕೇಂದ್ರ ಸಚಿವ ಸಂಪುಟ ಗುರುವಾರ ಅನುಮೋದನೆ...
Date : Thursday, 29-02-2024
ನ್ಯೂಯಾರ್ಕ್: ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನ ಸಂಪೂರ್ಣ ಕೇಂದ್ರಾಡಳಿತ ಪ್ರದೇಶಗಳು ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗವಾಗಿದೆ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಸಾಮಾಜಿಕ-ಆರ್ಥಿಕ ಅಭಿವೃದ್ಧಿ ಮತ್ತು ಉತ್ತಮ ಆಡಳಿತವನ್ನು ಖಚಿತಪಡಿಸಿಕೊಳ್ಳಲು ಭಾರತ ಸರ್ಕಾರವು ಕೈಗೊಂಡ ಸಾಂವಿಧಾನಿಕ ಕ್ರಮಗಳು ಉತ್ತೇಜಕವಾಗಿದೆ ಎಂದು...
Date : Thursday, 29-02-2024
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನಾಥ್ ಅವರು ಇಂದು ಮಾರಿಷಸ್‌ನ ಅಗಾಲೇಗಾ ದ್ವೀಪದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಜಂಟಿಯಾಗಿ ಉದ್ಘಾಟಿಸಿದರು. ಹೊಸ ಏರ್‌ಸ್ಟ್ರಿಪ್ ಮತ್ತು ಸೇಂಟ್ ಜೇಮ್ಸ್ ಜೆಟ್ಟಿ ಮತ್ತು ಆರು ಸಮುದಾಯ ಅಭಿವೃದ್ಧಿ ಯೋಜನೆಗಳನ್ನು...
Date : Thursday, 29-02-2024
ನವದೆಹಲಿ: 2022 ರಲ್ಲಿ ದೆಹಲಿಯಲ್ಲಿ ಅಪಘಾತಕ್ಕೆ ಒಳಗಾದ ಶೇಕಡಾ 40 ರಷ್ಟು ಹಿಂಬದಿ ಸವಾರರು ಹೆಲ್ಮೆಟ್‌ಗಳನ್ನು ಧರಸದೆ ತಲೆಗೆ ಗಾಯಗಳಾಗಿ ಸಾವಿಗೀಡಾಗಿದ್ದಾರೆ ಎಂದು ದೆಹಲಿ AIIMS ಟ್ರಾಮಾ ಸೆಂಟರ್‌ನಲ್ಲಿ ಸಂಗ್ರಹಿಸಲಾದ ಮಾಹಿತಿ ತಿಳಿಸಿದೆ. ಸುಮಾರು 85 ರಷ್ಟು ದ್ವಿಚಕ್ರ ವಾಹನ ಸವಾರರು...
Date : Thursday, 29-02-2024
ಅಜ್ಮೀರ್: 1993ರ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಅಬ್ದುಲ್ ಕರೀಂ ತುಂಡಾನನ್ನು ರಾಜಸ್ಥಾನದ ವಿಶೇಷ ನ್ಯಾಯಾಲಯ ಇಂದು ದೋಷಮುಕ್ತಗೊಳಿಸಿದೆ. 1992 ರ ಬಾಬರಿ ಮಸೀದಿ ಧ್ವಂಸದ ಮೊದಲ ವಾರ್ಷಿಕೋತ್ಸವದಂದು ಅನೇಕ ರೈಲುಗಳಲ್ಲಿ ನಡೆದ ಸ್ಫೋಟಗಳಲ್ಲಿ ಇಬ್ಬರು ಸಾವನ್ನಪ್ಪಿದರು ಮತ್ತು...
Date : Thursday, 29-02-2024
ನವದೆಹಲಿ: ಯುಎಸ್-ಇಂಡಿಯಾ ಸ್ಟ್ರಾಟೆಜಿಕ್ ಪಾರ್ಟ್‌ನರ್‌ಶಿಪ್ ಫೋರಮ್ (ಯುಎಸ್‌ಐಎಸ್‌ಪಿಎಫ್) ಅಧ್ಯಕ್ಷ ಜಾನ್ ಚೇಂಬರ್ಸ್, ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ ಮತ್ತು ಅವರನ್ನು ವಿಶ್ವದ ಅತ್ಯುತ್ತಮ ನಾಯಕ ಎಂದು ಬಣ್ಣಿಸಿದ್ದಾರೆ. ಮಾಜಿ ಟೆಕ್ ಟೈಟಾನ್ ಆಗಿರುವ ಚೇಂಬರ್ಸ್ ಅವರು ಪ್ರಧಾನಿ...
Date : Thursday, 29-02-2024
ಬೆಂಗಳೂರು: ಕರ್ನಾಟಕದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅಲ್ಪಸಂಖ್ಯಾತ ಓಲೈಕೆ ಇದೀಗ ಸಾರ್ವಜನಿಕರಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗುತ್ತಿದೆ. ಚಾಮರಾಜಪೇಟೆಯಲ್ಲಿ ಪಶುಸಂಗೋಪನಾ ಇಲಾಖೆಯ 2 ಎಕರೆ ಜಮೀನನ್ನು ಅಲ್ಪಸಂಖ್ಯಾತರಿಗೆ ನೀಡಿದ ಸರ್ಕಾರದ ನಡೆ ಭಾರೀ ವಿವಾದವನ್ನು ಸೃಷ್ಟಿಸಿದೆ. ಈಗಾಗಲೇ ಬೆಂಗಳೂರಿನಲ್ಲಿ ರಾಜ್ಯ ವಕ್ಫ್...
Date : Thursday, 29-02-2024
ನವದೆಹಲಿ: ದಿ ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಟಿಸಿದ ಪಟ್ಟಿಯ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರು ಅತ್ಯಂತ ಪ್ರಭಾವಿ ಭಾರತೀಯರಾಗಿ ಮುಂದುವರೆದಿದ್ದಾರೆ, ನಂತರದ ಸ್ಥಾನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್...
Date : Thursday, 29-02-2024
ಕೋಲ್ಕತ್ತಾ: ಪಶ್ಚಿಮ ಬಂಗಾಳ ಪೊಲೀಸರು ತೃಣಮೂಲ ಕಾಂಗ್ರೆಸ್ ನಾಯಕ ಶಹಜಹಾನ್ ಶೇಖ್ ಅವರನ್ನು ಬುಧವಾರ ಬಂಧಿಸಿದ್ದಾರೆ. ಗುರುವಾರ ಮುಂಜಾನೆ ಉತ್ತರ 24 ಪರಗಣಗಳ ಮಿನಾಖಾನ್ ಪ್ರದೇಶದಿಂದ ಟಿಎಂಸಿ ನಾಯಕನನ್ನು ಬಂಧಿಸಲಾಯಿತು. ಈ ಬಗ್ಗೆ ಮಾಹಿತಿ ನೀಡಿದ ಮಿನಾಖಾನ್‌ನ ಎಸ್‌ಡಿಪಿಒ ಅಮಿನುಲ್ ಇಸ್ಲಾಂ...
Date : Wednesday, 28-02-2024
ಬೆಂಗಳೂರು: 15ನೇ ಆವೃತ್ತಿಯ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ (BIFFes) ಗುರುವಾರದಿಂದ ಆರಂಭವಾಗಲಿದೆ. ಬೆಂಗಳೂರು ಇಂಟರ್‌ನ್ಯಾಶನಲ್‌ನ 15ನೇ ಆವೃತ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ನಾಳೆ ವಿಧಾನಸೌಧದ ಮುಂಭಾಗದಲ್ಲಿ ಚಲನಚಿತ್ರೋತ್ಸವ ನಡೆಯಲಿದೆ. ಚಾಮರಾಜಪೇಟೆಯ ರಾಜ್ ಕುಮಾರ್ ಕಲಾ ಭವನ, ಬನಶಂಕರಿಯ ಸುಚಿತ್ರಾ ಫಿಲ್ಮ್ ಸೊಸೈಟಿ,...