News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 10th October 2026

×
Home About Us Advertise With s Contact Us

ಚೀನಾದ ಧ್ವಜವಿರುವ ರಾಕೆಟ್ ಒಳಗೊಂಡ ಜಾಹೀರಾತು ನೀಡಿ ವಿವಾದಕ್ಕೆ ಗುರಿಯಾದ ಡಿಎಂಕೆ

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮತ್ತು ಚೀನಾದ ಧ್ವಜವಿರುವ ರಾಕೆಟ್ ಒಳಗೊಂಡ ಜಾಹೀರಾತು ನೀಡುವ ಮೂಲಕ ತಮಿಳುನಾಡು ಸರ್ಕಾರ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ಹೊಸ ಬಾಹ್ಯಾಕಾಶ ನೌಕೆಯ ಜಾಹೀರಾತು ತಮಿಳುನಾಡಿನ...

Read More

ಕೇಂದ್ರದ ಪ್ರಯತ್ನಗಳಿಂದ ತಮಿಳುನಾಡಿನಲ್ಲಿ ಆಧುನಿಕ ಸಂಪರ್ಕ ಹೊಸ ಎತ್ತರದಲ್ಲಿದೆ: ಮೋದಿ

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನಲ್ಲಿ ಸುಮಾರು 17,300 ಕೋಟಿ ರೂಪಾಯಿಗಳ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯವು ಪ್ರಗತಿಯ ಹೊಸ ಅಧ್ಯಾಯವನ್ನು ಬರೆಯುತ್ತಿದೆ ಮತ್ತು ಕೇಂದ್ರ ಸರ್ಕಾರದ...

Read More

‘ಜಮಾತ್-ಎ-ಇಸ್ಲಾಮಿ ಜಮ್ಮು-ಕಾಶ್ಮೀರʼ ಸಂಘಟನೆ ಮೇಲಿನ ನಿಷೇಧ 5 ವರ್ಷಗಳವರೆಗೆ ವಿಸ್ತರಣೆ

ನವದೆಹಲಿ: ಜಮಾತ್-ಎ-ಇಸ್ಲಾಮಿ ಜಮ್ಮು ಮತ್ತು ಕಾಶ್ಮೀರದ ಮೇಲಿನ ನಿಷೇಧವನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಮುಂದಿನ ಐದು ವರ್ಷಗಳವರೆಗೆ ವಿಸ್ತರಿಸಲಾಗಿದೆ ಮತ್ತು ಅದನ್ನು ‘ಕಾನೂನುಬಾಹಿರ ಸಂಘಟನೆ’ ಎಂದು ಎಂದು ಕೇಂದ್ರ ಸರ್ಕಾರ ಮತ್ತೊಮ್ಮೆ ಘೋಷಿಸಿದೆ. ನಿಷೇಧವನ್ನು ವಿಸ್ತರಿಸಿದ ಗೃಹ ಸಚಿವ ಅಮಿತ್ ಶಾ,...

Read More

ನೌಕಾಪಡೆ ಮತ್ತು ಎನ್‌ಸಿಬಿ ಕಾರ್ಯಾಚರಣೆ: ಬರೋಬ್ಬರಿ 3,300 ಕೆಜಿ ಡ್ರಗ್ಸ್ ವಶ

ಗಾಂಧೀನಗರ: ಸಮುದ್ರದ ಮೂಲಕ ದೇಶದೊಳಗೆ ಪ್ರವೇಶಿಸಬಹುದಾದ ಅಪಾಯಗಳ ವಿರುದ್ಧ ನಿರಂತರ ಹೋರಾಟ ನಡೆಸುತ್ತಿರುವ ಭಾರತೀಯ ನೌಕಾಸೇನೆ ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಭಾರೀ ಪ್ರಮಾಣದ ಮಾದಕವಸ್ತು ಕಳ್ಳಸಾಗಾಣೆಯನ್ನು ತಡೆಹಿಡಿದಿದೆ. ಜಂಟಿ ಕಾರ್ಯಾಚರಣೆ ನಡೆಸಿದ ಭಾರತೀಯ ನೌಕಾಪಡೆ ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಮಂಗಳವಾರ...

Read More

ʼವಿಕಿಸಿತ ಭಾರತಕ್ಕಾಗಿ ಸ್ವದೇಶಿ ತಂತ್ರಜ್ಞಾನಗಳುʼ ವಿಷಯದೊಂದಿಗೆ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ನವದೆಹಲಿ: ವಿಜ್ಞಾನ ಕ್ಷೇತ್ರಕ್ಕೆ ಮಹತ್ವದ ಕೊಡುಗೆಗಳನ್ನು ನೀಡಿರುವ ಸಿ.ವಿ ರಾಮನ್‌ ಅವರ ಮಹಾನ್‌ ಸಾಧನೆಯ ಸ್ಮರಣಾರ್ಥ ಇಂದು ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಗುತ್ತಿದೆ. ದೇಶಾದ್ಯಂತ ವಿವಿಧ ವಿಜ್ಞಾನ ಸಂಬಂಧಿತ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಗುತ್ತಿದೆ. ಈ ವರ್ಷದ...

Read More

ಮಾರ್ಚ್ ಮೊದಲ ವಾರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ನಿಯಮ ಜಾರಿಗೆ ಕೇಂದ್ರ ಅಧಿಸೂಚನೆ ಸಾಧ್ಯತೆ

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು ಲೋಕಸಭಾ ಚುನಾವಣೆಗೂ ಮುಂಚಿತವಾಗಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ದೇಶದಾದ್ಯಂತ ಅನುಷ್ಠಾನಗೊಳಿಸಲು ಮುಂದಾಗಿದೆ. ವರದಿಗಳ ಪ್ರಕಾರ, ಮುಂದಿನ ತಿಂಗಳುಗಳಿಂದ ಕಾಯ್ದೆ ಜಾರಿಯಾಗುವ ನಿರೀಕ್ಷೆ ಇದೆ. ಮಾರ್ಚ್ ಮೊದಲ ವಾರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ನಿಯಮಗಳನ್ನು...

Read More

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ವದಂತಿ ತಳ್ಳಿ ಹಾಕಿದ ಹಿಮಾಚಲ ಸಿಎಂ

ಡೆಹ್ರಾಡೂನ್:‌ ಪ್ರಮುಖ ಬೆಳವಣಿಗೆಯೊಂದರಲ್ಲಿ, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ರಾಜ್ಯದ ಕಾಂಗ್ರೆಸ್ ಪಕ್ಷದೊಳಗಿನ ಶಾಸಕರ ಅಸಮಾಧಾನದ ನಡುವೆ ಬುಧವಾರ ರಾಜೀನಾಮೆ ನೀಡಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಈ ವರದಿಯನ್ನು ಸ್ವತಃ ಸುಖು ನಿರಾಕರಿಸಿದ್ದಾರೆ....

Read More

ಮೊದಲ ಬಾರಿಯ ಮತದಾರರನ್ನು ಮತ ಹಾಕುವಂತೆ ಪ್ರೋತ್ಸಾಹಿಸಲು ಅಭಿಯಾನ ಆರಂಭಿಸಿದ ಕೇಂದ್ರ

ನವದೆಹಲಿ: ಲೋಕಸಭೆ ಚುನಾವಣೆಗೆ ಮುನ್ನ, ಮೊದಲ ಬಾರಿಯ ಮತದಾರರು ತಮ್ಮ ಹಕ್ಕು ಚಲಾಯಿಸಲು ಮತ್ತು ಚುನಾವಣಾ ಪ್ರಕ್ರಿಯೆಯನ್ನು ಹೆಚ್ಚು ಭಾಗವಹಿಸುವಂತೆ ಮಾಡಲು ಕೇಂದ್ರವು ಮಂಗಳವಾರದಿಂದ ರಾಷ್ಟ್ರೀಯ ಅಭಿಯಾನವನ್ನು ಪ್ರಾರಂಭಿಸಿದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಮತ್ತು ಕೇಂದ್ರ ಶಿಕ್ಷಣ ಸಚಿವಾಲಯವು...

Read More

ಮಾರ್ಚ್ 7 ರಂದು ಶ್ರೀನಗರದಲ್ಲಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಪ್ರಧಾನಿ

ನವದೆಹಲಿ: 2019 ರಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370 ನೇ ವಿಧಿಯನ್ನು ತೆಗೆದುಹಾಕಿ ಮತ್ತು ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಕಾಶ್ಮೀರ ಕಣಿವೆಗೆ ಮುಂದಿನ ವಾರ...

Read More

ಹೇಳಿದ್ದನ್ನು ಮಾಡುವ ಏಕೈಕ ಪಕ್ಷ ಬಿಜೆಪಿ ಮಾತ್ರ: ರಾಜನಾಥ್

ಹೈದರಾಬಾದ್: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದನ್ನು ಮಾಡುವ ಏಕೈಕ ಪಕ್ಷ ಬಿಜೆಪಿ ಮಾತ್ರ ಎಂದು ಹೇಳಿದ್ದಾರೆ. ಆಂಧ್ರಪ್ರದೇಶಕ್ಕೆ‌ ನಿನ್ನೆ ಭೇಟಿ ನೀಡಿದ ಸಿಂಗ್ ಅವರು ಎಲ್ಲೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶವನ್ನು ನಡೆಸಿದರು....

Read More

Recent News

Back To Top