News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 10th October 2026

×
Home About Us Advertise With s Contact Us

ಉತ್ತರ ಪ್ರದೇಶ: 8 ರಾಜ್ಯಸಭಾ ಸ್ಥಾನ ಪಡೆದ ಬಿಜೆಪಿ, ಸಮಾಜವಾದಿಗೆ 2 ಸ್ಥಾನ

ಲಕ್ನೋ: ಉತ್ತರ ಪ್ರದೇಶದಲ್ಲಿ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ 8 ಮತ್ತು ಸಮಾಜವಾದಿ ಪಕ್ಷ 2 ಸ್ಥಾನಗಳನ್ನು ಗೆದ್ದಿದೆ. ಜಯಂತ್ ಚೌಧರಿಯವರ ರಾಷ್ಟ್ರೀಯ ಲೋಕದಳ ಮತ್ತು ಬೆರಳೆಣಿಕೆಯಷ್ಟು ಸಮಾಜವಾದಿ ಪಕ್ಷದ ಬಂಡಾಯಗಾರರ ಸಹಾಯದಿಂದ ಉತ್ತರ ಪ್ರದೇಶದಿಂದ ರಾಜ್ಯಸಭೆಯಲ್ಲಿ ಬಿಜೆಪಿ ಅದ್ಭುತವಾದ ಹೆಚ್ಚುವರಿ ಸ್ಥಾನವನ್ನು...

Read More

ಹಿಮಾಚಲ ಪ್ರದೇಶದ ಕಾಂಗ್ರೆಸ್ ಸರ್ಕಾರ ಬಹುಮತ ಕಳೆದುಕೊಂಡಿದೆ: ಪ್ರತಿಪಕ್ಷ ನಾಯಕ

ನವದೆಹಲಿ: ಹಿಮಾಚಲ ಪ್ರದೇಶದ ಕಾಂಗ್ರೆಸ್ ಸರ್ಕಾರ ಬಹುಮತ ಕಳೆದುಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಮಂಗಳವಾರ ಹೇಳಿದ್ದಾರೆ. ಹಿಮಾಚಲದಲ್ಲಿ ಸುಖವಿಂದರ್ ಸಿಂಗ್ ಸುಖು ನೇತೃತ್ವದ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತವಾಗಿದೆ ಎಂದು ಅವರು ಹೇಳಿದರು. ರಾಜ್ಯ ಬಿಜೆಪಿ ವಿಶ್ವಾಸಮತ ಪರೀಕ್ಷೆಗೆ ಒತ್ತಾಯಿಸುತ್ತದೆಯೇ...

Read More

ಮುಂದಿನ ವರ್ಷಗಳಲ್ಲಿ ತಮಿಳುನಾಡು ದೇಶದಲ್ಲಿ ಬದಲಾವಣೆಗೆ ವೇಗವರ್ಧಕವಾಗಲಿದೆ: ಮೋದಿ

ಚೆನ್ನೈ: ತಮಿಳುನಾಡಿನ ತಿರುಪ್ಪೂರ್‌ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನ ಜನತೆಗೆ ಧನ್ಯವಾದ ಹೇಳುವ ಮೂಲಕ ತಮ್ಮ ಭಾಷಣವನ್ನು ಪ್ರಾರಂಭಿಸಿದರು. “ತಮಿಳುನಾಡಿನ ಈ ಪ್ರದೇಶವು ಭಾರತದ ಬೆಳವಣಿಗೆಯ ಕಥೆಯನ್ನು ಹಲವು ರೀತಿಯಲ್ಲಿ ಪ್ರತಿನಿಧಿಸುತ್ತದೆ. ಇದು ಭಾರತದ ಅತ್ಯಂತ...

Read More

ದೇಶದ ಸಮಗ್ರ ಅಭಿವೃದ್ಧಿಗೆ ಎನ್‌ಡಿಎ ಸರ್ಕಾರ ಬದ್ಧ: ಅಮಿತ್‌ ಶಾ

ನವದೆಹಲಿ: ತನ್ನ ಸ್ವಾತಂತ್ರ್ಯದ ಶತಮಾನೋತ್ಸವವನ್ನು ಆಚರಿಸುವಾಗ ಭಾರತ ಪ್ರತಿಯೊಂದು ಕ್ಷೇತ್ರದಲ್ಲೂ ಅಗ್ರಸ್ಥಾನದಲ್ಲಿರಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದರು. ಗುಜರಾತಿನ ಕಲೋಲ್‌ನಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀ ಸ್ವಾಮಿನಾರಾಯಣ ವಿಶ್ವಮಂಗಲ ಗುರುಕುಲದ ವೈದ್ಯಕೀಯ ಕಾಲೇಜು ಉದ್ಘಾಟನೆಯನ್ನು ಉದ್ದೇಶಿಸಿ ಮಾತನಾಡಿದ...

Read More

ಕೇರಳ:1,800 ಕೋಟಿ ರೂ ಮೌಲ್ಯದ ಮೂರು ಬಾಹ್ಯಾಕಾಶ ಮೂಲಸೌಕರ್ಯ ಯೋಜನೆ ಉದ್ಘಾಟಿಸಿದ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೇರಳದ ತಿರುವನಂತಪುರಂನಲ್ಲಿರುವ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರಕ್ಕೆ (ವಿಎಸ್‌ಎಸ್‌ಸಿ) ಭೇಟಿ ನೀಡಿದರು ಮತ್ತು ಸುಮಾರು 1,800 ಕೋಟಿ ರೂಪಾಯಿ ಮೌಲ್ಯದ ಮೂರು ಪ್ರಮುಖ ಬಾಹ್ಯಾಕಾಶ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿದರು. ಈ ಯೋಜನೆಗಳು ಶ್ರೀಹರಿಕೋಟಾದ...

Read More

3ನೇ ಅವಧಿಯಲ್ಲಿ ದೇಶವನ್ನು ವಿಶ್ವದ ‌3ನೇ ಅತಿದೊಡ್ಡ ಆರ್ಥಿಕತೆಯನ್ನಾಗಿಸುವ ಗುರಿ: ನಿರ್ಮಲಾ ಸೀತಾರಾಮನ್

ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಮೂರನೇ ಅವಧಿಯಲ್ಲಿ ದೇಶವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯನ್ನಾಗಿ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇಂದು ನವದೆಹಲಿಯಲ್ಲಿ ಆಯೋಜಿಸಲಾದ ರಾಷ್ಟ್ರೀಯ ಸಮಾವೇಶ ವಿಕ್ಷಿತ್ ಭಾರತ್ @2047 ರಲ್ಲಿ ಮಾತನಾಡಿದ...

Read More

ಭಾರತೀಯರ ಆಕಾಂಕ್ಷೆ ಹೊತ್ತು ನಭಕ್ಕೆ ಹಾರಲಿರುವ ನಾಲ್ವರು ಗಗನಯಾನಿಗಳ ಹೆಸರು ಬಹಿರಂಗ

ನವದೆಹಲಿ: ಭಾರತವು ಬಾಹ್ಯಾಕಾಶ ಕ್ಷೇತ್ರದಲ್ಲಿ ಮತ್ತೊಂದು ಸಾಧನೆಗೆ ದೃಢವಾದ ಹೆಜ್ಜೆಯನ್ನು ಮುಂದಿಟ್ಟಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮಾನವ ಬಾಹ್ಯಾಕಾಶ ಯಾನ ಗಗನಯಾನ ಮಿಷನ್‌ ಭಾಗವಾಗಿರುವ ನಾಲ್ಕು ಗಗನಯಾತ್ರಿಗಳ ಹೆಸರನ್ನು ಬಹಿರಂಗಪಡಿಸಿದ್ದಾರೆ. ತಿರುವನಂತಪುರಂನ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ...

Read More

3 ದಿನಗಳ ಭೇಟಿಗಾಗಿ ಬಾಂಗ್ಲಾದೇಶಕ್ಕೆ ತೆರಳಿದ ಭಾರತೀಯ ವಾಯುಪಡೆ ಮುಖ್ಯಸ್ಥ ವಿ.ಆರ್ ಚೌಧ

ನವದೆಹಲಿ: ಭಾರತೀಯ ವಾಯುಪಡೆ ಮುಖ್ಯಸ್ಥ ವಿ ಆರ್ ಚೌಧರಿ ಅವರು ಮೂರು ದಿನಗಳ ಭೇಟಿಗಾಗಿ ಸೋಮವಾರ ಢಾಕಾಗೆ ಆಗಮಿಸಿದರು. ಬಾಂಗ್ಲಾದೇಶ ವಾಯುಪಡೆಯ ಮುಖ್ಯಸ್ಥ ಏರ್ ಮಾರ್ಷಲ್ ಶೇಖ್ ಅಬ್ದುಲ್ ಹನ್ನಾನ್ ಅವರ ಆಹ್ವಾನದ ಮೇರೆಗೆ ಅವರು ಬಾಂಗ್ಲಾದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ಮೂವರು...

Read More

ದೇಶದಾದ್ಯಂತ ಥಿಯೇಟರ್‌ಗಳಲ್ಲಿ ಸಿನಿಮಾ ಪ್ರದರ್ಶನದ ಮೊದಲು ಮತದಾರರಲ್ಲಿ ಜಾಗೃತಿ ಮೂಡಿಸುವಂತೆ ಮನವಿ

ನವದೆಹಲಿ: ಲೋಕಸಭಾ ಚುನಾವಣೆ 2024ಕ್ಕೆ ಕೆಲವೇ ತಿಂಗಳು ಇರುವುದರಿಂದ ಮತದಾರರಲ್ಲಿ ಜಾಗೃತಿ ಮತ್ತು ಶಿಕ್ಷಣ ಚಟುವಟಿಕೆಗಳನ್ನು ಉತ್ತೇಜಿಸಲು ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ಭಾರತೀಯ ಚುನಾವಣಾ ಆಯೋಗವು (ಇಸಿಐ) ನಿರ್ದೇಶನ ನೀಡಿದೆ. ದೇಶದಾದ್ಯಂತ ಥಿಯೇಟರ್‌ಗಳಲ್ಲಿ ಸಿನಿಮಾ ಪ್ರದರ್ಶನದ ಮೊದಲು ಮತ್ತು ಪ್ರತಿ...

Read More

ಕೆನಡಾದಲ್ಲಿ ಭಾರತದ ರಾಜತಾಂತ್ರಿಕರು ಪದೇ ಪದೇ ಬೆದರಿಕೆ ಎದುರಿಸುತ್ತಿದ್ದಾರೆ: ಜೈಶಂಕರ್

ನವದೆಹಲಿ: ಕಳೆದ ವರ್ಷ ಲಂಡನ್‌ನಲ್ಲಿರುವ ತನ್ನ ಹೈಕಮಿಷನ್ ಮತ್ತು ಸ್ಯಾನ್ ಫ್ರಾನ್ಸಿಸ್ಕೋದ ಕಾನ್ಸುಲೇಟ್‌ನ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿರುವ ತಪ್ಪಿತಸ್ಥರ ವಿರುದ್ಧ ಮತ್ತು ಕೆನಡಾದಲ್ಲಿರುವ ಭಾರತೀಯ ರಾಜತಾಂತ್ರಿಕರಿಗೆ ಬೆದರಿಕೆ ಹಾಕುತ್ತಿರುವವರ ವಿರುದ್ಧ ಭಾರತ ಕ್ರಮವನ್ನು ನಿರೀಕ್ಷಿಸುತ್ತದೆ ಎಂದು ವಿದೇಶಾಂಗ ಸಚಿವ ಎಸ್...

Read More

Recent News

Back To Top