Date : Tuesday, 27-02-2024
ನವದೆಹಲಿ: ಉತ್ತರ ಪ್ರದೇಶ, ಕರ್ನಾಟಕ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಿಂದ 15 ಸದಸ್ಯರನ್ನು ಆಯ್ಕೆ ಮಾಡಲು ರಾಜ್ಯಸಭಾ ಚುನಾವಣೆಗೆ ಇಂದು ಮತದಾನ ನಡೆಯುತ್ತಿದೆ. ಈ ಮೂರು ರಾಜ್ಯಗಳ ಪೈಕಿ ಹಿಮಾಚಲ ಪ್ರದೇಶ ಮತ್ತು ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತ ನಡೆಸಿದರೆ, ಉತ್ತರ...
Date : Monday, 26-02-2024
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ಕೇರಳದಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ಮೂರು ಪ್ರಮುಖ ತಾಂತ್ರಿಕ ಸೌಲಭ್ಯಗಳನ್ನು ಉದ್ಘಾಟಿಸಲಿದ್ದಾರೆ. ಮೋದಿಯವರು ಇಲ್ಲಿನ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರಕ್ಕೆ (ವಿಎಸ್‌ಎಸ್‌ಸಿ) ಭೇಟಿ ನೀಡುವ ಸಂದರ್ಭದಲ್ಲಿ ಗಗನಯಾನ ಮಾನವ ಬಾಹ್ಯಾಕಾಶ...
Date : Monday, 26-02-2024
ಕಾನ್ಪುರ: ಭಾರತದ ರಕ್ಷಣಾ ಕ್ಷೇತ್ರದ ಮಹತ್ವದ ಸಾಧನೆಯಲ್ಲಿ, ಭಾರತದ ಪ್ರಮುಖ ಖಾಸಗಿ ವಲಯದ ರಕ್ಷಣಾ ತಯಾರಕರಾದ ಅದಾನಿ ಡಿಫೆನ್ಸ್ ಆಂಡ್ ಏರೋಸ್ಪೇಸ್‌ನ ಯುದ್ಧಸಾಮಗ್ರಿ ಮತ್ತು ಕ್ಷಿಪಣಿಗಳನ್ನು ತಯಾರಿಸುವ ಎರಡು ಮೆಗಾ ಸೌಲಭ್ಯಗಳನ್ನು ಇಂದು ಉತ್ತರಪ್ರದೇಶದಲ್ಲಿ ಉದ್ಘಾಟಿಸಲಾಯಿತು. ಭಾರತದಲ್ಲಿ ಖಾಸಗಿ ವಲಯದಲ್ಲಿ ಈ...
Date : Monday, 26-02-2024
ನವದೆಹಲಿ: ನಟ ರಣದೀಪ್ ಹೂಡಾ ಅವರು ಸ್ವಾತಂತ್ರ್ಯ ಹೋರಾಟಗಾರ ವೀರ್ ಸಾವರ್ಕರ್ ಅವರ ಪುಣ್ಯತಿಥಿಯಂದು ವಿಶೇಷ ಪೋಸ್ಟ್ ಅನ್ನು ಹಂಚಿಕೊಳ್ಳುವ ಮೂಲಕ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ರಣದೀಪ್ ಹೂಡಾ ಅವರಯ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಸಿನಿಮಾ ಸೆಟ್‌ಗಳ ಚಿತ್ರಗಳನ್ನು ಹಂಚಿಕೊಂಡಿದ್ದಾರೆ....
Date : Monday, 26-02-2024
ಬೆಂಗಳೂರು: ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬೆಂಗಳೂರಿನಲ್ಲಿ ತೀವ್ರ ನೀರಿನ ಸಮಸ್ಯೆ ಎದುರಾಗಿದ್ದು, ಮಂಗಳವಾರದಿಂದ 24 ಗಂಟೆ ನೀರು ಪೂರೈಕೆ ಸ್ಥಗಿತಗೊಳ್ಳಲಿದೆ. ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ನಗರದ ಸಮೀಪದಲ್ಲಿರುವ ಜಲಾಶಯಗಳಲ್ಲಿ ಕಡಿಮೆ ನೀರಿನ ಮಟ್ಟ ಮತ್ತು ಅಂತರ್ಜಲ ಮಟ್ಟ...
Date : Monday, 26-02-2024
ನವದೆಹಲಿ: ಭಾರತವು ಈಗ ದೊಡ್ಡ ಕನಸುಗಳನ್ನು ಕಾಣುತ್ತಿದೆ ಮತ್ತು ಆ ಕನಸುಗಳನ್ನು ಈಡೇರಿಸಲು ಹಗಲಿರುಳು ಶ್ರಮಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸುಮಾರು 41,000 ಕೋಟಿ ರೂಪಯಿ ಮೌಲ್ಯದ 2,000 ಕ್ಕೂ ಹೆಚ್ಚು ರೈಲು ಮೂಲಸೌಕರ್ಯ ಯೋಜನೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ...
Date : Monday, 26-02-2024
ನವದೆಹಲಿ: ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವಲ್ಲಿ ಜವಳಿ ಕ್ಷೇತ್ರದ ಕೊಡುಗೆಯನ್ನು ಇನ್ನಷ್ಟು ಹೆಚ್ಚಿಸಲು ಸರ್ಕಾರವು ಬಹಳ ವಿಶಾಲ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸಂಪ್ರದಾಯ, ತಂತ್ರಜ್ಞಾನ, ಪ್ರತಿಭೆ ಮತ್ತು ತರಬೇತಿಗೆ ಸರ್ಕಾರ ಒತ್ತು ನೀಡುತ್ತಿದೆ ಎಂದರು....
Date : Monday, 26-02-2024
ಚೆನ್ನೈ: ತಮಿಳು ಮಾನಿಲ ಕಾಂಗ್ರೆಸ್ (ಟಿಎಂಸಿ) ಪಕ್ಷವು ಮುಂಬರುವ ಲೋಕಸಭೆ ಚುನಾವಣೆಯನ್ನು ಬಿಜೆಪಿ ನೇತೃತ್ವದ ಎನ್‌ಡಿಎ ಭಾಗವಾಗಿ ಎದುರಿಸಲಿದೆ ಎಂದು ಪಕ್ಷದ ಮುಖ್ಯಸ್ಥ ಜಿ ಕೆ ವಾಸನ್ ಹೇಳಿದ್ದಾರೆ. ಫೆಬ್ರವರಿ 27 ರಂದು ತಿರುಪುರ್ ಜಿಲ್ಲೆಯ ಪಲ್ಲಡಂನಲ್ಲಿ ಪ್ರಧಾನಿ ನರೇಂದ್ರ ಮೋದಿ...
Date : Monday, 26-02-2024
ಡೆಹ್ರಾಡೂನ್: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಭಾನುವಾರ ಡೆಹ್ರಾಡೂನ್‌ನ ಚಿತ್ರಮಂದಿರದಲ್ಲಿ ಸಂಪುಟ ಸದಸ್ಯರೊಂದಿಗೆ ‘ಆರ್ಟಿಕಲ್ 370’ ಚಲನಚಿತ್ರವನ್ನು ವೀಕ್ಷಿಸಿದರು. ಮುಖ್ಯಮಂತ್ರಿ ಧಾಮಿ ಚಲನಚಿತ್ರವನ್ನು ಶ್ಲಾಘಿಸಿ ಸಾರ್ವಜನಿಕರು ವೀಕ್ಷಿಸುವಂತೆ ಮನವಿ ಮಾಡಿದರು. ಈ ಹಿಂದೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ...
Date : Monday, 26-02-2024
ವಾರಣಾಸಿ: ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿರುವ ‘ವ್ಯಾಸ್ ಕಾ ತೆಹ್ಖಾನಾ’ ಪ್ರದೇಶದಲ್ಲಿ ಹಿಂದೂ ಭಕ್ತರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಿದ ವಾರಣಾಸಿ ಜಿಲ್ಲಾ ನ್ಯಾಯಾಧೀಶರ ಆದೇಶವನ್ನು ಪ್ರಶ್ನಿಸಿ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿ (ಎಐಎಂಸಿ) ಸಲ್ಲಿಸಿದ್ದ ಮೇಲ್ಮನವಿಯನ್ನು ಅಲಹಾಬಾದ್ ಹೈಕೋರ್ಟ್ ಇಂದು ವಜಾಗೊಳಿಸಿದೆ....