Date : Monday, 26-02-2024
ನವದೆಹಲಿ: ಇತ್ತೀಚಿನ ಗ್ರಾಹಕ ವೆಚ್ಚ ಸಮೀಕ್ಷೆಯ ಪ್ರಕಾರ ದೇಶದಲ್ಲಿ ಬಡತನವು ಶೇಕಡಾ 5ಕ್ಕೆ ಇಳಿದಿದೆ ಮತ್ತು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಜನರು ಸಮೃದ್ಧರಾಗುತ್ತಿದ್ದಾರೆ ಎಂದು NITI ಆಯೋಗದ ಸಿಇಒ ಬಿ ವಿ ಆರ್ ಸುಬ್ರಹ್ಮಣ್ಯಂ ಭಾನುವಾರ ಹೇಳಿದ್ದಾರೆ. ಅಂಕಿಅಂಶ ಮತ್ತು...
Date : Saturday, 24-02-2024
ನವದೆಹಲಿ: ಜುಲೈ 1 ರಿಂದ ಜಾರಿಗೆ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷಿ ಕಾಯಿದೆಗಳು ದೇಶವ್ಯಾಪಿ ಅನುಷ್ಠಾನಕ್ಕೆ ಬರಲಿವೆ. ಇತ್ತೀಚೆಗೆ ಅಂಗೀಕರಿಸಲ್ಪಟ್ಟ ಈ ಮೂರು ಕಾನೂನುಗಳ ಅನುಷ್ಠಾನದೊಂದಿಗೆ ದೇಶದ ಕ್ರಿಮಿನಲ್ ನ್ಯಾಯ ವ್ಯವಸ್ಥೆಯು ಸಂಪೂರ್ಣ...
Date : Saturday, 24-02-2024
ಮುಂಬಯಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮುಂಬೈನ ಲೋಕಲ್ ರೈಲಿನಲ್ಲಿ ಪ್ರಯಾಣಿಸಿ ಪ್ರಯಾಣಿಕರೊಂದಿಗೆ ಸಂವಾದ ನಡೆಸಿದರು. ಕೇಂದ್ರ ಸಚಿವರು ಘಾಟ್‌ಕೋಪರ್‌ನಿಂದ ಕಲ್ಯಾಣ್‌ಗೆ ಪ್ರಯಾಣಿಸುತ್ತಿದ್ದ ವೇಳೆ ಸಹ ಪ್ರಯಾಣಿಕರೊಂದಿಗೆ ಚಾಟ್ ಮಾಡುತ್ತಿರುವ ಚಿತ್ರಗಳನ್ನು ಅವರ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಹಂಚಿಕೊಳ್ಳಲಾಗಿದೆ....
Date : Saturday, 24-02-2024
ನವದೆಹಲಿ: ಅಪಘಾತದಲ್ಲಿ ಸಾವನ್ನಪ್ಪಿದ ಮೀನುಗಾರರಿಗೆ ಪರಿಹಾರವನ್ನು ಕೇಂದ್ರ ಸರ್ಕಾರವು ಒಂದು ಲಕ್ಷ ರೂಪಾಯಿಯಿಂದ ಐದು ಲಕ್ಷ ರೂಪಾಯಿಗಳಿಗೆ ಹೆಚ್ಚಿಸಿದೆ. ಕೊಲ್ಕತ್ತಾದ ನ್ಯೂ ಟೌನ್‌ನಲ್ಲಿರುವ ಬಿಸ್ವಾ ಬಾಂಗ್ಲಾ ಕನ್ವೆನ್ಷನ್ ಸೆಂಟರ್‌ನಲ್ಲಿ ಶುಕ್ರವಾರ ನಡೆದ 13ನೇ ಭಾರತೀಯ ಮೀನುಗಾರಿಕೆ ಮತ್ತು ಜಲಕೃಷಿ ವೇದಿಕೆಯ ಉದ್ಘಾಟನಾ...
Date : Saturday, 24-02-2024
ನವದೆಹಲಿ: ಫೆಬ್ರವರಿ 25 ರಂದು ಸುದರ್ಶನ ಸೇತು ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ಗುಜರಾತ್ ಗೃಹ ಸಚಿವ ಹರ್ಷ ಸಂಘ್ವಿ ಖಚಿತಪಡಿಸಿದ್ದಾರೆ. ಮೂಲಸೌಕರ್ಯ ಅದ್ಭುತ ಎಂದೇ ಬಣ್ಣಸಲಾದ ಈ ಸೇತುವೆಯನ್ನು ಓಖಾ-ಬೇಟ್ ದ್ವಾರಕಾ ಸಿಗ್ನೇಚರ್ ಸೇತುವೆ ಎಂದೂ ಕರೆಯಲಾಗುತ್ತದೆ,...
Date : Saturday, 24-02-2024
ಜೈಪುರ: ಧಾರ್ಮಿಕ ಮತಾಂತರ ಮತ್ತು ನಿಷೇಧಿತ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಬಂಧ ಹೊಂದಿರುವ ಆರೋಪದ ಮೇಲೆ ಇಬ್ಬರು ಶಾಲಾ ಶಿಕ್ಷಕರನ್ನು ರಾಜಸ್ಥಾನ ಸರ್ಕಾರ ಅಮಾನತುಗೊಳಿಸಿದೆ. ಶಿಕ್ಷಣ ಸಚಿವರ ನಿರ್ದೇಶನದ ಮೇರೆಗೆ ಗುರುವಾರ ರಾತ್ರಿ ಶಾಲಾ ಶಿಕ್ಷಕರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಶಿಕ್ಷಕರನ್ನು ಮಿರ್ಜಾ...
Date : Saturday, 24-02-2024
ನವದೆಹಲಿ: ಐತಿಹಾಸಿಕ ಬೆಳವಣಿಗೆಯಲ್ಲಿ ಫೆ.26ರಂದು ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಆಗಿ 550 ಅಮೃತ್ ಭಾರತ್ ನಿಲ್ದಾಣಗಳು ಶಂಕುಸ್ಥಾಪನೆ ಮಾಡಲಿರುವ ಮೆಗಾ ಕಾರ್ಯಕ್ರಮಕ್ಕೂ ಮುನ್ನ ಹಿಂದಿ, ಇಂಗ್ಲಿಷ್ ಮತ್ತು ಸ್ಥಳೀಯ ಭಾಷೆಗಳಲ್ಲದೆ ಸಂಸ್ಕೃತ ಭಾಷೆಯಲ್ಲೂ ಫಲಕಗಳನ್ನು ಅಳವಡಿಸಲು ಭಾರತೀಯ ರೈಲ್ವೆ...
Date : Saturday, 24-02-2024
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜಂಟಿ ಹೋರಾಟ ನಡೆಸಲು ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ 4:3 ಸೀಟು ಹಂಚಿಕೆ ಸೂತ್ರಕ್ಕೆ ಒಪ್ಪಿಗೆ ಸೂಚಿಸಿವೆ. ಗುಜರಾತ್, ಹರಿಯಾಣ, ಗೋವಾ ಮತ್ತು ಚಂಡೀಗಢಕ್ಕೂ ಅವರು ಒಪ್ಪಂದ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ, ಅರವಿಂದ್ ಕೇಜ್ರಿವಾಲ್...
Date : Saturday, 24-02-2024
ನವದೆಹಲಿ: ವಿಶ್ವದ ಅತಿದೊಡ್ಡ ಧಾನ್ಯ ಸಂಗ್ರಹ ಯೋಜನೆಯಡಿ ಮುಂದಿನ ಐದು ವರ್ಷಗಳಲ್ಲಿ ದೇಶಾದ್ಯಂತ 700 ಲಕ್ಷ ಮೆಟ್ರಿಕ್ ಟನ್ ಧಾನ್ಯ ಸಂಗ್ರಹಣಾ ಸೌಲಭ್ಯಗಳನ್ನು ನಿರ್ಮಿಸಲಾಗುವುದು. ಈ ಬೃಹತ್ ಮೂಲಸೌಕರ್ಯವನ್ನು ನಿರ್ಮಿಸಲು ಮುಂಬರುವ ವರ್ಷಗಳಲ್ಲಿ 1 ಲಕ್ಷದ 25 ಸಾವಿರ ಕೋಟಿ ರೂಪಾಯಿಗಳನ್ನು...
Date : Saturday, 24-02-2024
ಗುವಾಹಟಿ: ಸ್ವತಂತ್ರ ಭಾರತದಲ್ಲಿ ಏಕರೂಪ ನಾಗರಿಕ ಸಂಹಿತೆಯ ಶಾಸನವನ್ನು ಅಂಗೀಕರಿಸಿದ ಮೊದಲ ರಾಜ್ಯವಾಗಿ ಉತ್ತರಾಖಂಡ ಹೊರಹೊಮ್ಮಿದ ಮೂರು ವಾರಗಳ ನಂತರ, ಅಸ್ಸಾಂ ಇದೇ ರೀತಿಯ ಕಾನೂನು ತರುವಲ್ಲಿ ತನ್ನ ಮೊದಲ ಹೆಜ್ಜೆ ಇಟ್ಟಿದೆ ಮತ್ತು ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ...