News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ದೆಹಲಿ: ಆಸಿಯಾನ್  ಪ್ರಧಾನ ಕಾರ್ಯದರ್ಶಿ ಜೊತೆ ಜೈಶಂಕರ್‌ ಮಾತುಕತೆ

ನವದೆಹಲಿ: ಆಸಿಯಾನ್  ಪ್ರಧಾನ ಕಾರ್ಯದರ್ಶಿ ಡಾ. ಕಾವೊ ಕಿಮ್ ಹರ್ನ್ ಅವರು ಇಂದು ನವದೆಹಲಿಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಅವರನ್ನು ಭೇಟಿಯಾದರು. ಉಭಯ ನಾಯಕರು ಭಾರತ-ಆಸಿಯಾನ್ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮುಂದಕ್ಕೆ ಕೊಂಡೊಯ್ಯುವ ಬಗ್ಗೆ ಚರ್ಚಿಸಿದರು. ಅಜೆಂಡಾವು...

Read More

ಸರ್ಕಾರ ಮತ್ತು ಸಾರ್ವಜನಿಕ ವಲಯದ ಉದ್ಯಮಗಳಲ್ಲಿ10 ಲಕ್ಷ ಉದ್ಯೋಗ ಸೃಷ್ಟಿಯ ಗುರಿ: ಪ್ರಲ್ಹಾದ್‌ ಜೋಶಿ

ನವದೆಹಲಿ:  ಸರ್ಕಾರ ಮತ್ತು ಸಾರ್ವಜನಿಕ ವಲಯದ ಉದ್ಯಮಗಳಲ್ಲಿ 10 ಲಕ್ಷ ಯುವಕರಿಗೆ ಉದ್ಯೋಗ ಒದಗಿಸುವುದು ಸರ್ಕಾರದ ಗುರಿಯಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಇಂದು ಬೆಂಗಳೂರಿನ ಯೆಲೆಹಂಕಾದಲ್ಲಿರುವ ಬಿಎಸ್‌ಎಫ್ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾದ ರೋಜ್‌ಗಾರ್ ಮೇಳವನ್ನು...

Read More

UPI ಸೇವೆ ಶ್ರೀಲಂಕಾ, ಮಾರಿಷಸ್‌ನಲ್ಲಿ ಆರಂಭ

ನವದೆಹಲಿ: ಭಾರತದ ಏಕೀಕೃತ ಪಾವತಿ ಇಂಟರ್ಫೇಸ್ (UPI) ಸೇವೆಗಳನ್ನು ಶ್ರೀಲಂಕಾ ಮತ್ತು ಮಾರಿಷಸ್‌ನಲ್ಲಿ ಹೊರತರಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಮತ್ತು ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನಾಥ್ ಅವರು ವರ್ಚುವಲ್‌ ಆಗಿ ಯುಪಿಐ ಸೇವೆಗಳ ಪ್ರಾರಂಭಕ್ಕೆ ಸಾಕ್ಷಿಯಾದರು....

Read More

ನಮ್ಮ ಸರ್ಕಾರ ನೇಮಕಾತಿ ಪ್ರಕ್ರಿಯೆಯನ್ನು ಪಾರದರ್ಶಕಗೊಳಿಸಿದೆ: ಮೋದಿ

ನವದೆಹಲಿ: ನಮ್ಮ ಸರ್ಕಾರ ನೇಮಕಾತಿ ಪ್ರಕ್ರಿಯೆಯನ್ನು ಪಾರದರ್ಶಕಗೊಳಿಸಿದೆ. ನಿಗದಿತ ಅವಧಿಯೊಳಗೆ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸರ್ಕಾರ ಪ್ರಯತ್ನಿಸುತ್ತಿದೆ, ಇದರಿಂದಾಗಿ ಪ್ರತಿಯೊಬ್ಬರೂ ತಮ್ಮ ಸಾಮರ್ಥ್ಯಗಳನ್ನು ಪ್ರದರ್ಶಿಸಲು ಸಮಾನ ಅವಕಾಶವನ್ನು ಪಡೆಯುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ...

Read More

ನಾಳೆಯಿಂದ ಯುಎಇಗೆ ಎರಡು ದಿನಗಳ ಅಧಿಕೃತ ಭೇಟಿ ನೀಡಲಿದ್ದಾರೆ ಮೋದಿ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಳೆಯಿಂದ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ಗೆ ಎರಡು ದಿನಗಳ ಅಧಿಕೃತ ಭೇಟಿ ನೀಡಲಿದ್ದಾರೆ. ಭೇಟಿಯ ಸಮಯದಲ್ಲಿ,  ಮೋದಿ ಅವರು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು...

Read More

ಜಮ್ಮು: ಭಾರತದ ಭೂಪ್ರದೇಶದ ಮೇಲೆ ಸುಳಿದಾಡಿದ ಪಾಕ್‌ ಡ್ರೋನ್, ಯೋಧರಿಂದ ಗುಂಡೇಟು

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಸೇನಾ ಪಡೆಗಳು ಪಾಕಿಸ್ತಾನದ ಡ್ರೋನ್‌ಗೆ ಗುಂಡು ಹಾರಿಸಿದವು ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಆದರೆ ಡ್ರೋನ್, ಭಾನುವಾರ ತಡರಾತ್ರಿ ಭಾರತದ ಭೂಪ್ರದೇಶದ ಮೇಲೆ ಸುಳಿದಾಡಿ ನಂತರ...

Read More

ಕನ್ನಡ ಸೇರಿ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಯಲಿದೆ ಸಿಎಪಿಎಫ್ ಕಾನ್‌ಸ್ಟೆಬಲ್‌ ನೇಮಕಾತಿ ಪರೀಕ್ಷೆ

ನವದೆಹಲಿ: ಕನ್ನಡವೂ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಕೇಂದ್ರ ಸಶಸ್ತ್ರ ಮೀಸಲು ಪಡೆಗಳಲ್ಲಿ (ಸಿಎಪಿಎಫ್)‌ ಕಾನ್‌ಸ್ಟೆಬಲ್‌ ಹುದ್ದೆಯ ನೇಮಕಾತಿ ಪರೀಕ್ಷೆ ಬರೆಯಬಹುದಾದ ಅವಕಾಶವನ್ನು ಕೇಂದ್ರ ಸರ್ಕಾರ ನೀಡಿದೆ. ಕೇಂದ್ರ ಸಶಸ್ತ್ರ ಮೀಸಲು ಪಡೆಗಳಾದ ಸಿಆರ್‌ಪಿಎಫ್‌, ಬಿಎಸ್‌ಎಫ್‌, ಸಿಐಎಸ್‌ಎಫ್‌ನ ಕಾನ್ಸ್‌ಟೆಬಲ್‌ ಹುದ್ದೆಗಳಿಗೆ ನಡೆಯಲಿರುವ...

Read More

ಮೋದಿಯಿಂದಾಗಿ ನಾವಿಲ್ಲಿದ್ದೇವೆ: ಕತಾರ್‌ ಜೈಲಿನಿಂದ ಭಾರತಕ್ಕೆ ವಾಪಾಸ್ಸಾದವರ ಭಾವುಕ ಮಾತು

ನವದೆಹಲಿ: ಆಪಾದಿತ ಬೇಹುಗಾರಿಕೆ ಪ್ರಕರಣದಲ್ಲಿ ಒಂದು ವರ್ಷದ ಬಳಿಕ ಕತಾರ್‌ನಿಂದ ಬಿಡುಗಡೆಗೊಂಡ ನೌಕಾಪಡೆಯ ಮಾಜಿ ಯೋಧರು ತಮ್ಮನ್ನು ಬಿಡುಗಡೆಗೊಳಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಸರಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ದೇಶಕ್ಕೆ ಮರಳಿದ ಎಂಟು ಯೋಧರಲ್ಲಿ ಏಳು ಮಂದಿ ದೆಹಲಿ ವಿಮಾನ ನಿಲ್ದಾಣದಿಂದ...

Read More

ಭಾರತಕ್ಕೆ ಮರಳಿದ ಕತಾರ್‌ ಜೈಲಿನಲ್ಲಿದ್ದ 7 ನೌಕಾಪಡೆ ಯೋಧರು

ನವದೆಹಲಿ: ಕತಾರ್‌ನಲ್ಲಿ ಜೈಲಿನಲ್ಲಿದ್ದ ಏಳು ನೌಕಾಪಡೆ ಯೋಧರನ್ನು ಇಂದು ಭಾರತಕ್ಕೆ ಮರಳಿ ಕರೆತರಲಾಗಿದೆ. ಆದರೆ ತಾವು ಭಾರತಕ್ಕೆ ಮರಳುತ್ತಿದ್ದೇವೆ ಎಂಬ ಬಗ್ಗೆ ಈ ಭಾರತೀಯರಿಗೆ ಒಂದಿಷ್ಟು ಸುಳಿವು ಕೂಡ ಇರಲಿಲ್ಲ ಎಂಬ ಅಂಶ ಈಗ ಬಹಿರಂಗವಾಗಿದೆ. ನಿನ್ನೆ ರಾತ್ರಿ ಜೈಲರ್‌ಗಳು ವಸ್ತುಗಳನ್ನು...

Read More

ವೈಫಲ್ಯಗಳನ್ನು ಮುಚ್ಚಿಹಾಕಲು ‘ನನ್ನ ತೆರಿಗೆ ನನ್ನ ಹಕ್ಕು’ ಎಂಬ ಹೊಸ ನಾಟಕ: ಬಿ.ವೈ.ವಿಜಯೇಂದ್ರ

ಬೆಂಗಳೂರು: ರಾಜ್ಯದ ರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ ಒಂದು ಅಭಿವೃದ್ಧಿಶೂನ್ಯ ಸರಕಾರವನ್ನು ನಾವು ನೋಡುತ್ತಿದ್ದೇವೆ; ಇದು ನಿಜಕ್ಕೂ ದುರದೃಷ್ಟ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದರು. ಮೈಸೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ತಮ್ಮ...

Read More

Recent News

Back To Top