Date : Saturday, 10-02-2024
ನವದೆಹಲಿ: ಕಳೆದ 5 ವರ್ಷಗಳಲ್ಲಿ ದೇಶದ ಸುಧಾರಣೆ, ಕಾರ್ಯಕ್ಷಮತೆ ಹಾಗೂ ಪರಿವರ್ತನೆಗಾಗಿ ನಾವು ಶ್ರಮಿಸಿದ್ದೇವೆ. ಕೋವಿಡ್ ಸಂಕಷ್ಟದ ಸಮಯವನ್ನೂ ನಾವು ಯಶಸ್ವಿಯಾಗಿ ನಿಭಾಯಿಸಿದ್ದೇವೆ. 17 ನೇ ಲೋಕಸಭೆಯ ಐದು ವರ್ಷಗಳಲ್ಲಿ ದೇಶಕ್ಕಾಗಿ ಹಲವಾರು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಪ್ರಧಾನಿ ನರೇಂದ್ರ...
Date : Saturday, 10-02-2024
ಬೆಂಗಳೂರು: ಕೇಂದ್ರದ ಬಿಜೆಪಿ ಸರಕಾರವು ತಮ್ಮ ಸಾಧನೆಯನ್ನು ಅಂಕಿಅಂಶಗಳ ಶ್ವೇತಪತ್ರದ ಮೂಲಕ ತಿಳಿಸಿದೆ. ಯುಪಿಎ ಅವಧಿಯ ‘ಆಡಳಿತ ರೋಡ್ ಟು ನೋವೇರ್’ ಆಗಿತ್ತು. ರಾಜಕೀಯ ಪ್ರೇರಿತ ಆಡಳಿತ ಅದಾಗಿತ್ತು. ಯುಪಿಎ ಬಿಟ್ಟು ಹೋದ ಆರ್ಥಿಕ ಗೊಂದಲ, ದಿಕ್ಕು ದೆಸೆ ಇಲ್ಲದ ಆಡಳಿತ,...
Date : Saturday, 10-02-2024
ನವದೆಹಲಿ: 2024-25ರ ಮಧ್ಯಂತರ ಬಜೆಟ್‌ನಲ್ಲಿ ರೈಲ್ವೆಯ ಅಪಘಾತ ನಿವಾರಕ ಸಾಧನ ‘ಕವಚ’ ಸ್ಥಾಪನೆಗೆ 557 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಮೀಸಲಿಡಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಶುಕ್ರವಾರ ರಾಜ್ಯಸಭೆಗೆ ತಿಳಿಸಿದರು. ಸಮಾಜವಾದಿ ಪಕ್ಷದ ಸಂಸದ ಜಾವೇದ್ ಅಲಿ ಖಾನ್...
Date : Saturday, 10-02-2024
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ಕೊನೆಯ ಅಧಿವೇಶನವಾದ ಇಂದು ರಾಮ್ ಲಲ್ಲಾ ಪ್ರಾಣ ಪ್ರತಿಷ್ಠಾ ಕುರಿತ ಚರ್ಚೆಯಲ್ಲಿ ಗೃಹ ಸಚಿವ ಅಮಿತ್ ಶಾ ಭಾಗವಹಿಸಿದರು. ಕೆಳಮನೆಯಲ್ಲಿ ಮಾಡಿದ ಭಾಷಣದಲ್ಲಿ ಶಾ, ಜನವರಿ 22 ರ ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠೆಯ ನಂತರ...
Date : Saturday, 10-02-2024
ನವದೆಹಲಿ: ಲೋಕಸಭೆಯು ಐತಿಹಾಸಿಕ ಶ್ರೀರಾಮ ಮಂದಿರ ನಿರ್ಮಾಣ ಮತ್ತು ಶ್ರೀ ರಾಮಲಲಾನ ಪ್ರಾಣ ಪ್ರತಿಷ್ಠೆಯ ಚರ್ಚೆಯನ್ನು ಇಂದು ಕೈಗೆತ್ತಿಕೊಂಡಿದೆ. ಚರ್ಚೆಯನ್ನು ಆರಂಭಿಸಿದ ಬಿಜೆಪಿ ಸಂಸದ ಡಾ.ಸತ್ಯಪಾಲ್ ಸಿಂಗ್ ಅವರು ಮಾತನಾಡಿ, ಅಯೋಧ್ಯೆಯಲ್ಲಿ ಕಳೆದ ತಿಂಗಳು 22ರಂದು ನಡೆದ ಶ್ರೀರಾಮಲಲಾನ ಪ್ರಾಣ ಪ್ರತಿಷ್ಠೆ...
Date : Saturday, 10-02-2024
ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಗುಜರಾತ್‌ನಾದ್ಯಂತ ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ಇತರ ವಸತಿ ಯೋಜನೆಗಳ ಅಡಿಯಲ್ಲಿ ನಿರ್ಮಿಸಲಾದ 1.3 ಲಕ್ಷ ಮನೆಗಳನ್ನು ವರ್ಚುವಲ್ ಆಗಿ ಫಲಾನುಭವಿಗಳಿಗೆ ಸಮರ್ಪಿಸಿದರು ಮತ್ತು ಅಡಿಪಾಯ ಹಾಕಿದರು. ರಾಜ್ಯದ ಎಲ್ಲಾ...
Date : Saturday, 10-02-2024
ನವದೆಹಲಿ: ಕಾಂಗ್ರೆಸ್‌ಗೆ “ಸುಳ್ಳು ಪ್ರಚಾರ ಮಾಡುವ” ಅಭ್ಯಾಸವಿದೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಒಬಿಸಿ ಸ್ಥಾನಮಾನದ ವಿರುದ್ಧ ರಾಹುಲ್ ಗಾಂಧಿ “ಆಧಾರರಹಿತ” ಆರೋಪಗಳಲ್ಲಿ ಇದನ್ನು ಕಾಣಬಹುದು ಎಂದು ಗೃಹ ಸಚಿವ ಅಮಿತ್ ಶಾ ಅವರು ಇಟಿ ನೌ ಗ್ಲೋಬಲ್ ಬ್ಯುಸಿನೆಸ್ ಶೃಂಗಸಭೆ...
Date : Saturday, 10-02-2024
ನವದೆಹಲಿ: ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿಯ ನೇತೃತ್ವದ “ಒಂದು ರಾಷ್ಟ್ರ, ಒಂದು ಚುನಾವಣೆ” ಕುರಿತ ವರದಿಯನ್ನು ಮಾರ್ಚ್ ಆರಂಭದಲ್ಲಿ ಬಿಡುಗಡೆ ಮಾಡುವ ನಿರೀಕ್ಷೆಯಿದೆ ಎಂದು ಗೃಹ ಸಚಿವ ಅಮಿತ್ ಶಾ ಎಕನಾಮಿಕ್ ಟೈಮ್ಸ್ ನೌ ಗ್ಲೋಬಲ್ ಬ್ಯುಸಿನೆಸ್ ಸಮಿಟ್...
Date : Saturday, 10-02-2024
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 370 ಸ್ಥಾನಗಳನ್ನು ಮತ್ತು ಎನ್‌ಡಿಎ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸತತ ಮೂರನೇ ಅವಧಿಗೆ ಸರಕಾರ ರಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಹೇಳಿದ್ದಾರೆ....
Date : Saturday, 10-02-2024
ನವದೆಹಲಿ: 2014 ರಲ್ಲಿ, ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ, ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸು ಹಲವಾರು ವಿಧಾನಸಭಾ ಚುನಾವಣೆಗಳು ಮತ್ತು 2019 ರ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅತ್ಯುತ್ತಮ ಪ್ರದರ್ಶನದ ಹಿಂದಿನ ಶಕ್ತಿಯಾಯಿತು. ಇತ್ತೀಚಿಗೆ ಪ್ರಕಟವಾದ ಮೂಡ್ ಆಫ್ ದಿ...