News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಅಜಿತ್ ಪವಾರ್ ನೇತೃತ್ವದ ಬಣ ನಿಜವಾದ ಎನ್‌ಸಿಪಿ: ಚುನಾವಣಾ ಆಯೋಗ

ನವದೆಹಲಿ:  ಚುನಾವಣಾ ಆಯೋಗವು ಮಂಗಳವಾರ ಶರದ್ ಪವಾರ್ ಅವರ ಸೋದರಳಿಯ ಮತ್ತು‌ ಮಹಾರಾಷ್ಟ್ರ ರಾಜ್ಯದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಪಕ್ಷದ ಬಣವನ್ನು ನಿಜವಾದ ಎನ್‌ಸಿಪಿ ಎಂದು ಘೋಷಿಸಿದೆ. ಇದು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಸಂಸ್ಥಾಪಕ ಮತ್ತು ಮಹಾರಾಷ್ಟ್ರದ...

Read More

ರಾಯಚೂರು: ಕೃಷ್ಣಾ ನದಿಯಲ್ಲಿ ಹಲವು ವೈಶಿಷ್ಯ ಹೊಂದಿರುವ ವಿಷ್ಣುವಿನ ಪುರಾತನ ವಿಗ್ರಹ ಪತ್ತೆ

ರಾಯಚೂರು: ರಾಯಚೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಕೃಷ್ಣಾ ನದಿಯಲ್ಲಿ ಭಗವಾನ್ ವಿಷ್ಣುವಿನ ಪುರಾತನ ವಿಗ್ರಹವೊಂದು ಪತ್ತೆಯಾಗಿದೆ. ವಿಗ್ರಹದಲ್ಲಿ ವಿಷ್ಣುವಿನ ಎಲ್ಲಾ ಹತ್ತು ಅವತಾರಗಳನ್ನು ಚಿತ್ರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ವಿಗ್ರಹವು ಅಯೋಧ್ಯೆಯ ರಾಮಮಂದಿರದಲ್ಲಿ ಇತ್ತೀಚೆಗೆ ಪ್ರತಿಷ್ಠಾಪಿಸಲಾದ ರಾಮಲಲ್ಲಾನ ವಿಗ್ರಹವನ್ನು ಹೋಲುವ ಲಕ್ಷಣಗಳನ್ನು...

Read More

ಮಾನವ ಕಳ್ಳಸಾಗಣೆ: ಬಾಂಗ್ಲಾ, ಮ್ಯಾನ್ಮಾರ್‌ನ ಐವರು ಸೇರಿದಂತೆ 24 ಆರೋಪಿಗಳ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್

ನವದೆಹಲಿ: ಅಸ್ಸಾಂನಲ್ಲಿ ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್‌ನ ಐವರು ಸೇರಿದಂತೆ 24 ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಚಾರ್ಜ್ ಶೀಟ್ ಸಲ್ಲಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಾಂಗ್ಲಾದೇಶದ ಪ್ರಜೆಗಳು ಮತ್ತು ಮ್ಯಾನ್ಮಾರ್‌ನ ರೋಹಿಂಗ್ಯಾ ಜನರನ್ನು ನಕಲಿ...

Read More

ಭಾರತ ಮತ್ತು ಮಯನ್ಮಾರ್‌ ಗಡಿಯುದ್ದಕ್ಕೂ ಬೇಲಿ ಹಾಕಲಾಗುವುದು: ಅಮಿತ್‌ ಶಾ

ನವದೆಹಲಿ: ಭಾರತ ಮತ್ತು ಮಯನ್ಮಾರ್‌ ಗಡಿಯಲ್ಲಿ ಕಟ್ಟುನಿಟ್ಟಿನ ಕಣ್ಗಾವು ಇರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಸಂಪೂರ್ಣ 1643 ಕಿಲೋಮೀಟರ್ ಉದ್ದದ ಗಡಿಯಲ್ಲಿ ಬೇಲಿ ಹಾಕಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಘೋಷಿಸಿದ್ದಾರೆ. ಒಟ್ಟು ಗಡಿ ಉದ್ದದ ಪೈಕಿ ಮಣಿಪುರದ...

Read More

ಪರೀಕ್ಷಾ ಪತ್ರಿಕೆಗಳ ಸೋರಿಕೆ ತಡೆಗಟ್ಟಲು ಮಸೂದೆ ಅಂಗೀಕರಿಸಿದ ಲೋಕಸಭೆ

ನವದೆಹಲಿ: ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ಪರೀಕ್ಷಾ ಪತ್ರಿಕೆಗಳ ಸೋರಿಕೆಯಂತಹ ಮೋಸದ ಅಭ್ಯಾಸಗಳನ್ನು ತಡೆಯಲು ಲೋಕಸಭೆ ಮಂಗಳವಾರ ‘ವಂಚನೆ-ವಿರೋಧಿ’ ಮಸೂದೆಯನ್ನು ಅಂಗೀಕರಿಸಿದೆ. ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದ್ದು, ರಾಜ್ಯಸಭೆಯಲ್ಲಿ ಇನ್ನು ಮಂಡಿಸಬೇಕಾಗುತ್ತದೆ. ರಾಜ್ಯಸಭೆಯಲ್ಲಿ ಅನುಮೋದನೆ ಪಡೆದ ಬಳಿಕ...

Read More

ರಾಮ ಮಂದಿರ ನಿರ್ಮಾಣ ಮತ್ತು 370ನೇ ವಿಧಿ ರದ್ಧತಿ ನಡೆಯುತ್ತದೆ ಎಂದು ಯಾರೂ ಭಾವಿಸಿರಲಿಲ್ಲ: ಬಿ.ಆರ್.ಶಂಕರಾನಂದ್

ನವದೆಹಲಿ: ದೇಶದಲ್ಲಿ ರಾಮಮಂದಿರ ನಿರ್ಮಾಣವಾಗಲಿದೆ ಮತ್ತು ಜಮ್ಮು-ಕಾಶ್ಮೀರದಿಂದ 370 ಮತ್ತು 35 (ಎ) ವಿಧಿಗಳು ನಿರ್ಮೂಲನೆ ಆಗಲಿವೆ ಎಂದು ಯಾರೂ ಭಾವಿಸಿರಲಿಲ್ಲ ಎಂದು ಭಾರತೀಯ ಶಿಕ್ಷಣ ಮಂಡಲದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಆರ್ ಶಂಕರಾನಂದ್ ಹೇಳಿದ್ದಾರೆ. ಫೆಬ್ರವರಿ 5 ರಂದು ದೆಹಲಿಯ...

Read More

ಗೋವಾದಲ್ಲಿ ‘ಇಂಡಿಯಾ ಎನರ್ಜಿ ವೀಕ್ 2024’ ಉದ್ಘಾಟಿಸಿದ ಮೋದಿ

ಪಣಜಿ: ಇಂದು ಗೋವಾದಲ್ಲಿ ‘ಇಂಡಿಯಾ ಎನರ್ಜಿ ವೀಕ್ 2024’ ಅನ್ನು  ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದರು. ಸ್ಟಾರ್ಟ್‌ಅಪ್‌ಗಳನ್ನು ಉತ್ತೇಜಿಸುವುದು ಮತ್ತು ಬೆಳೆಸುವುದು ಮತ್ತು ಅವುಗಳನ್ನು ಇಂಧನ ಮೌಲ್ಯ ಸರಪಳಿಯಲ್ಲಿ ಸಂಯೋಜಿಸುವುದು ಭಾರತದ ಎನರ್ಜಿ ವೀಕ್ 2024 ರ ಪ್ರಮುಖ ಗಮನವಾಗಿದೆ....

Read More

ರಾಜ್ಯ ಸರಕಾರದ ವಿರುದ್ಧ ರಾಜಭವನಕ್ಕೆ ದೂರು

ಬೆಂಗಳೂರು: ಬಿಜೆಪಿ ನಿಯೋಗವು ಇಂದು ರಾಜಭವನಕ್ಕೆ ಭೇಟಿ ನೀಡಿ ರಾಜ್ಯ ಸರಕಾರದ ವಿರುದ್ಧ ದೂರು ಸಲ್ಲಿಸಿತು. ದಿನಪತ್ರಿಕೆಗಳಲ್ಲಿ ಜಾಹೀರಾತು ನೀಡಲು ರಾಜ್ಯದ ಜನರ ತೆರಿಗೆ ಹಣವನ್ನು ಬಳಸಿದ ಕುರಿತು ಆಕ್ಷೇಪಿಸುವ ಮನವಿಯನ್ನು ಅಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಸಲ್ಲಿಸಲಾಯಿತು. ಬಿಜೆಪಿ ರಾಜ್ಯ ಪ್ರಧಾನ...

Read More

ದೆಹಲಿಯಲ್ಲಿ ಮಾಜಿ ಸೇನಾ ಸಿಬ್ಬಂದಿಯಾಗಿದ್ದ ಭಯೋತ್ಪಾದಕನ ಬಂಧನ

ನವದೆಹಲಿ: ಕುಪ್ವಾರದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಭೇದಿಸಿದ ಎಲ್‌ಇಟಿ ಮಾಡ್ಯೂಲ್‌ನ ಭಯೋತ್ಪಾದನಾ ಘಟಕದ ಪ್ರಮುಖ ಸಂಚುಕೋರರಲ್ಲಿ ಒಬ್ಬನನ್ನು ಪಿಎಸ್-ನವದೆಹಲಿ ರೈಲು ನಿಲ್ದಾಣದಲ್ಲಿನ ಭದ್ರತಾ ಸಿಬ್ಬಂದಿ ಫೆ.4ರಂದು ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಯನ್ನು ರಿಯಾಜ್ ಅಹಮದ್ ಎಂದು ಗುರುತಿಸಲಾಗಿದೆ. ಭಯೋತ್ಪಾದಕ ಹ್ಯಾಂಡ್ಲರ್‌ಗಳಿಂದ ಎಲ್‌ಒಸಿಯಾದ್ಯಂತ ಶಸ್ತ್ರಾಸ್ತ್ರ...

Read More

ಫೆ.14 ರಂದು ಯುಎಇಯ ಮೊದಲ ಹಿಂದೂ ಮಂದಿರ ಉದ್ಘಾಟಿಸಲಿದ್ದಾರೆ ಮೋದಿ

ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆ ರಾಮಮಂದಿರದ ಭವ್ಯ ಉದ್ಘಾಟನೆಯ ಬಳಿಕ ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 14 ರಂದು ಅಬುಧಾಬಿಯಲ್ಲಿ BAPS ಹಿಂದೂ ಮಂದಿರವನ್ನು ಉದ್ಘಾಟಿಸಲು ಸಿದ್ಧರಾಗಿದ್ದಾರೆ. ಅವರು ಯುಎಇಯ ಶೇಖ್ ಜಾಯೆದ್ ಸ್ಟೇಡಿಯಂನಲ್ಲಿ ಭಾರತೀಯ ಸಮುದಾಯದ ಕಾರ್ಯಕ್ರಮವಾದ...

Read More

Recent News

Back To Top