News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಭಾರತ ಭೇಟಿಯಲ್ಲಿ ಶ್ರೀಲಂಕಾದ ಎಡಪಂಥೀಯ ಜನತಾ ವಿಮುಕ್ತಿ ಪೆರಮುನಾ ಪಕ್ಷದ ನಿಯೋಗ

ನವದೆಹಲಿ: ಶ್ರೀಲಂಕಾದ ಎಡಪಂಥೀಯ ಜನತಾ ವಿಮುಕ್ತಿ ಪೆರಮುನಾ (ಜೆವಿಪಿ ಅಥವಾ ಪೀಪಲ್ಸ್ ಲಿಬರೇಶನ್ ಫ್ರಂಟ್) ನಾಯಕ ಅನುರ ಕುಮಾರ ಡಿಸಾನಾಯಕೆ ನೇತೃತ್ವದ ನಿಯೋಗವು ಮೂರು ದಿನಗಳ ಪ್ರವಾಸಕ್ಕಾಗಿ ಸೋಮವಾರ ನವದೆಹಲಿಗೆ ಆಗಮಿಸಿದೆ. ದಿಸಾನಾಯಕೆ ಅವರು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ  ಎಸ್...

Read More

ಯಾವುದೇ ರೀತಿಯಲ್ಲೂ ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನು ಬಳಸುವಂತಿಲ್ಲ: ಚುನಾವಣಾ ಆಯೋಗ ಎಚ್ಚರಿಕೆ

ನವದೆಹಲಿ: ಭಾರತೀಯ ಚುನಾವಣಾ ಆಯೋಗ (ಇಸಿಐ) ಸೋಮವಾರ  ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಕೆಲವೊಂದು ಸಲಹೆಯನ್ನು ನೀಡಿದ್ದು, ಪೋಸ್ಟರ್‌ಗಳು ಮತ್ತು ಕರಪತ್ರಗಳ ಹಂಚುವಿಕೆ ಅಥವಾ ಘೋಷಣೆ ಕೂಗುವಿಕೆ ಒಳಗೊಂಡಂತೆ ಯಾವುದೇ ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನು ಬಳಸಿಕೊಳ್ಳದಂತೆ ರಾಜಕೀಯ ಪಕ್ಷಗಳಿಗೆ ಸೂಚನೆಯನ್ನು ನೀಡಿದೆ. ಚುನಾವಣಾ...

Read More

ಉತ್ತರಾಖಂಡ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆ

ಡೆಹ್ರಾಡೂನ್‌: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಇಂದು ರಾಜ್ಯ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಮಂಡಿಸಿದರು. ಉತ್ತರಾಖಂಡದ ನಾಲ್ಕು ದಿನಗಳ ವಿಶೇಷ ಅಧಿವೇಶನ ನಿನ್ನೆ ಆರಂಭವಾಗಿದ್ದು, ಇದಂದು ಯುಸಿಸಿ ಮಸೂದೆ ಮಂಡನೆಗೊಂಡಿದೆ. ಮಸೂದೆ ಜಾರಿಗೆ ಬಂದರೆ,...

Read More

ಅರವಿಂದ್‌ ಕೇಜ್ರಿವಾಲ್‌ ಆಪ್ತರ ಮನೆ ಮೇಲೆ ಇಡಿ ದಾಳಿ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ, ಎಎಪಿ ರಾಜ್ಯಸಭಾ ಸಂಸದನಿಗೆ ಸೇರಿದ ಸ್ಥಳಗಳ ಮೇಲೆ ಇಂದು ಜಾರಿ ನಿರ್ದೇಶನಾಲಯ(ಇಡಿ) ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದೆ. ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯವು ದಾಳಿ...

Read More

ಮೂಲಭೂತ ಹಕ್ಕುಗಳಿಗಾಗಿ ಗಿಲ್ಗಿಟ್-ಬಾಲ್ಟಿಸ್ತಾನ್‌ನಲ್ಲಿ ತೀವ್ರಗೊಂಡ ಪ್ರತಿಭಟನೆ

ಗಿಲ್ಗಿಟ್-ಬಾಲ್ಟಿಸ್ತಾನ್:‌ ಪಾಕಿಸ್ಥಾನ ಆಕ್ರಮಿತ ಗಿಲ್ಗಿಟ್-ಬಾಲ್ಟಿಸ್ತಾನ್‌ನಲ್ಲಿ ಮೂಲಭೂತ ಹಕ್ಕುಗಳಿಗಾಗಿ ಜನರ ಪ್ರತಿಭಟನೆ ತೀವ್ರತೆ ಪಡೆದುಕೊಂಡಿದೆ. ರಾಜಕೀಯ, ಧಾರ್ಮಿಕ ಮತ್ತು ಸಾಮಾಜಿಕ ಸಂಘಟನೆಗಳು ಗೋಧಿ ಬೆಲೆಗಳನ್ನು ಹೆಚ್ಚಿಸುವ ಮತ್ತು ಸಬ್ಸಿಡಿಗಳನ್ನು ಸ್ಥಗಿತಗೊಳಿಸುವ ಸರ್ಕಾರದ ನಿರ್ಧಾರವನ್ನು ಖಂಡಿಸಿ ವ್ಯಾಪಕ ಪ್ರತಿಭಟನೆಯನ್ನು ನಡೆಸುತ್ತಿವೆ. ಗಿಲ್ಗಿಟ್-ಬಾಲ್ಟಿಸ್ತಾನ್ ಪ್ರದೇಶದಲ್ಲಿ ಸ್ಥಳೀಯ...

Read More

ಭಾರತ ಜಗತ್ತಿನೊಂದಿಗೆ ಉತ್ತಮ ಬಾಂಧವ್ಯ ಬಯಸುತ್ತದೆ, ಆದರೆ ಭದ್ರತಾ ನೀತಿಯಲ್ಲಿ ರಾಜಿಯಿಲ್ಲ: ಅಮಿತ್‌ ಶಾ

ನವದೆಹಲಿ: ಭಾರತವು ಇಡೀ ಜಗತ್ತಿನೊಂದಿಗೆ ಉತ್ತಮ ಬಾಂಧವ್ಯವನ್ನು ಬಯಸುತ್ತದೆ ಆದರೆ ದೇಶದ ಗಡಿ ಮತ್ತು ಅದರ ನಾಗರಿಕರ ಭದ್ರತೆಗೆ ಸಂಬಂಧಿಸಿದಂತೆ ತನ್ನ ವಿದೇಶಿ ಮತ್ತು ಭದ್ರತಾ ನೀತಿಗಳಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ...

Read More

ಪ್ರತಿಪಕ್ಷಗಳ ಇಂದಿನ ಸ್ಥಿತಿಗೆ ಕಾಂಗ್ರೆಸ್‌ ಪಕ್ಷವೇ ಕಾರಣ: ಮೋದಿ

ನವದೆಹಲಿ: ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಇಂದು ಸಂಸತ್ತಿನಲ್ಲಿ ಉತ್ತರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಪ್ರತಿಪಕ್ಷಗಳು ದೀರ್ಘಕಾಲ ಪ್ರತಿಪಕ್ಷದಲ್ಲಿ ಉಳಿಯಲು ನಿರ್ಧರಿಸಿರುವಂತೆ ತೋರುತ್ತಿದೆ ಎಂದು ಹೇಳಿದ್ದಾರೆ. “ನೀವು ವಿರೋಧ ಪಕ್ಷದಲ್ಲಿ ಉಳಿಯಲು ನಿರ್ಣಯವನ್ನು ತೆಗೆದುಕೊಂಡಿದ್ದೀರಿ. ಭಾರತದ ಜನರು ನಿಮಗೆ...

Read More

ಭಾರತವು 2023-24ರಲ್ಲಿ 9,300 ಕೋಟಿಗೂ ಹೆಚ್ಚು ಯುಪಿಐ ವಹಿವಾಟುಗಳನ್ನು ನಡೆಸಿದೆ: ಕೇಂದ್ರ

ನವದೆಹಲಿ: ಭಾರತವು 2023-24ರಲ್ಲಿ (ಕಳೆದ ವರ್ಷ ಡಿಸೆಂಬರ್ 31 ರವರೆಗೆ) 9,300 ಕೋಟಿಗೂ ಹೆಚ್ಚು ಯುಪಿಐ ವಹಿವಾಟುಗಳನ್ನು ನಡೆಸಿದೆ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಭಾಗವತ್ ಕರದ್ ಸೋಮವಾರ ಹೇಳಿದ್ದಾರೆ. ಏಕೀಕೃತ ಪಾವತಿಗಳ ಇಂಟರ್ಫೇಸ್ ಬಳಕೆದಾರರ ಪಟ್ಟಿಯಲ್ಲಿ ಇತರ ದೇಶಗಳ...

Read More

ಅಯೋಧ್ಯೆ ಪ್ರತಿಷ್ಠಾಪನೆ: ಮೋದಿಯನ್ನು ಅಭಿನಂದಿಸುವ ನಿರ್ಣಯ ಅಂಗೀಕರಿಸಿದ ಗೋವಾ ವಿಧಾನಸಭೆ

ಪಣಜಿ: ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರಾಣ ಪ್ರತಿಷ್ಠೆ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸುವ ನಿರ್ಣಯವನ್ನು ಗೋವಾ ವಿಧಾನಸಭೆ ಇಂದು ಅಂಗೀಕರಿಸಿದೆ. ವಿಧಾನಸಭೆಯ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಸ್ಪೀಕರ್ ರಮೇಶ್ ತಾವಾಡಕರ್ ಅಭಿನಂದನಾ ನಿರ್ಣಯವನ್ನು ಮಂಡಿಸಿದರು. “ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾನ...

Read More

ವಿಶ್ವಾಸ ಮತ ಗೆದ್ದ ಚಂಪೈ ಸೊರೆನ್‌ ನೇತೃತ್ವದ ಜಾರ್ಖಾಂಡ್‌ ಮೈತ್ರಿ ಸರ್ಕಾರ

ನವದೆಹಲಿ: ನೂತನವಾಗಿ ನೇಮಕಗೊಂಡ ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೆನ್ ಅವರು ಇಂದು 2 ದಿನಗಳ ವಿಧಾನಸಭೆಯ ವಿಶೇಷ ಅಧಿವೇಶನ ಪ್ರಾರಂಭವಾಗುತ್ತಿದ್ದಂತೆ ನಿರ್ಣಾಯಕ ವಿಶ್ವಾಸ ಮತ ಪರೀಕ್ಷೆಯನ್ನು ಎದುರಿಸಿದರು. ಹೇಮಂತ್ ಸೊರೆನ್ ರಾಜೀನಾಮೆ ನಂತರ ಮುಖ್ಯಮಂತ್ರಿಯಾದ ಚಂಪೈ ಸೊರೆನ್ ವಿಧಾನಸಭೆಯಲ್ಲಿ ವಿಶ್ವಾಸ ಮತ...

Read More

Recent News

Back To Top