Date : Tuesday, 30-01-2024
ಮುಂಬೈ: ಭಾರತದ ನೆರೆಯ ರಾಷ್ಟ್ರಗಳ ಮೇಲೆ ಚೀನಾ ಪ್ರಭಾವ ಬೀರುತ್ತದೆ ಎಂಬುದನ್ನು ಒಪ್ಪಿಕೊಳ್ಳುವುದು ಅಗತ್ಯವಾಗಿದೆ ಮತ್ತು ಅಂತಹ ಸ್ಪರ್ಧಾತ್ಮಕ ರಾಜಕೀಯಕ್ಕೆ ಭಾರತ ಹೆದರಬಾರದು ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಮಂಗಳವಾರ ಹೇಳಿದ್ದಾರೆ. ಪ್ರತಿ ನೆರೆಹೊರೆಯಲ್ಲಿ ಸಮಸ್ಯೆಗಳಿವೆ, ಆದರೆ ಅಂತಿಮವಾಗಿ ನೆರೆಹೊರೆಯವರು...
Date : Tuesday, 30-01-2024
ತಿರುವನಂತಪುರಂ: 2021 ರ ಡಿಸೆಂಬರ್ 19 ರಂದು ನಿಷೇಧಿತ ಇಸ್ಲಾಮಿಕ್ ಉಗ್ರ ಗುಂಪು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಭಯೋತ್ಪಾದಕರಿಂದ ಹತ್ಯೆಗೀಡಾದ ಕೇರಳ ಬಿಜೆಪಿ ನಾಯಕ ರಂಜಿತ್ ಶ್ರೀನಿವಾಸನ್ ಅವರಿಗೆ ನ್ಯಾಯ ಒದಗಿಸುವ ತೀರ್ಪನ್ನು ಇಂದು ಕೇರಳ ನ್ಯಾಯಾಲಯ ನೀಡಿದೆ. ತನ್ನ...
Date : Tuesday, 30-01-2024
ನವದೆಹಲಿ: 2047 ರ ಭಾರತವು ತಂತ್ರಜ್ಞಾನದ ಪ್ರಗತಿ ಮತ್ತು ಅದರ ಬಳಕೆಯಲ್ಲಿ ವಿಶ್ವ ಗುರುವಾಗಲಿದೆ ಎಂದು ರಕ್ಷಣಾ ಮತ್ತು ಪ್ರವಾಸೋದ್ಯಮ ರಾಜ್ಯ ಸಚಿವ ಅಜಯ್ ಭಟ್ ಹೇಳಿದರು. ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಟೆಲಿಮ್ಯಾಟಿಕ್ಸ್ (ಸಿ-ಡಾಟ್) ದೆಹಲಿ ಕ್ಯಾಂಪಸ್‌ಗೆ ನಿನ್ನೆ ಭೇಟಿ...
Date : Tuesday, 30-01-2024
ಚಂಡೀಗಢ: ಇಂದು ನಡೆದ ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ವಿಜಯವನ್ನು ದಾಖಲಿಸಿದೆ. ಬಿಜೆಪಿಯ ಮನೋಜ್ ಸೋಂಕರ್ ಅವರು ಆಮ್ ಆದ್ಮಿ ಪಕ್ಷದ (ಎಎಪಿ) ಕುಲದೀಪ್ ಕುಮಾರ್ ಅವರನ್ನು ಸೋಲಿಸಿ ಗೆಲುವು ಸಾಧಿಸಿದ್ದಾರೆ. ಇದು ಇಂಡಿ ಒಕ್ಕೂಟದ ವಿರುದ್ಧ ಬಿಜೆಪಿಗೆ ದೊರೆತ...
Date : Tuesday, 30-01-2024
ನವದೆಹಲಿ: ಕಳೆದ ಮೂರು ವಾರಗಳಲ್ಲಿ ಮಾಲ್ಡೀವ್ಸ್ ತನ್ನ ಪ್ರವಾಸಿಗರ ಸಂಖ್ಯೆಯಲ್ಲಿ ಗಮನಾರ್ಹ ಬದಲಾವಣೆಯನ್ನು ಕಾಣುತ್ತಿದೆ, ದ್ವೀಪ ರಾಷ್ಟ್ರದ ಪ್ರವಾಸೋದ್ಯಮ ಸಚಿವಾಲಯದ ಅಂಕಿಅಂಶಗಳು ಭಾರತೀಯ ಪ್ರವಾಸಿಗರ ಸಂಖ್ಯೆಯಲ್ಲಿ ಗಮನಾರ್ಹ ಕುಸಿತವಾಗುತ್ತಿರುವುದನ್ನು ತೋರಿಸಿದೆ. ಭಾರತವು ಮೂರನೇ ಅತಿದೊಡ್ಡ ಪ್ರವಾಸಿಗನಿಂದ ಐದನೇ ಸ್ಥಾನಕ್ಕೆ ಕುಸಿತ ಕಂಡಿದೆ....
Date : Tuesday, 30-01-2024
ನವದೆಹಲಿ: ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿಯಾಗಿದ್ದು, ರಾಷ್ಟ್ರ ಅವರನ್ನು ಸ್ಮರಿಸುತ್ತಿದೆ. ಈ ದಿನವನ್ನು ಹುತಾತ್ಮರ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. 1948 ರ ಜನವರಿ 30ರಂದು ನಾಥುರಾಮ್ ವಿನಾಯಕ್ ಗೋಡ್ಸೆಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಹತ್ಯೆಯಾಯಿತು. ಬ್ರಿಟಿಷರ ಆಳ್ವಿಕೆಯಿಂದ ದೇಶವು ಸ್ವಾತಂತ್ರ್ಯ...
Date : Tuesday, 30-01-2024
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ಮುಂಚಿತವಾಗಿ, ಉಭಯ ಸದನಗಳ ಸುಗಮ ಕಲಾಪವನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಇಂದು ಸರ್ವಪಕ್ಷ ಸಭೆಯನ್ನು ಕರೆದಿದೆ. ನಾಳೆಯಿಂದ ಅಧಿವೇಶನ ಆರಂಭವಾಗಲಿದ್ದು, ಮುಂದಿನ ತಿಂಗಳು 9ರವರೆಗೆ ಅಧಿವೇಶನ ನಡೆಯಲಿದೆ. ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಲೋಕಸಭೆ...
Date : Monday, 29-01-2024
ನವದೆಹಲಿ: ನರೇಂದ್ರ ಮೋದಿ ಸರ್ಕಾರ ಇಂದು ಯುಎಪಿಎ ಅಡಿಯಲ್ಲಿ ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ (ಸಿಮಿ)ದ ಮೇಲಿ ನಿಷೇಧವನ್ನು ಐದು ವರ್ಷಗಳ ಕಾಲ ವಿಸ್ತರಿಸಿದೆ. “ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆಯ ಪ್ರಧಾನಿ ನರೇಂದ್ರ ಮೋದಿ ಅವರ ದೃಷ್ಟಿಯನ್ನು ಬಲಪಡಿಸುವ ಅನುಸಾರವಾಗಿ...
Date : Monday, 29-01-2024
ಜೈಪುರ: ಭಾರತ-ಸೌದಿ ಅರೇಬಿಯಾ ಜಂಟಿ ಮಿಲಿಟರಿ ವ್ಯಾಯಾಮ ‘SADA TANSEEQ’ ನ ಉದ್ಘಾಟನಾ ಆವೃತ್ತಿಯು ಇಂದು ರಾಜಸ್ಥಾನದ ಮಹಾಜನ್‌ನಲ್ಲಿ ಪ್ರಾರಂಭವಾಯಿತು. ವ್ಯಾಯಾಮವು ಇಂದಿನಿಂದ ಫೆಬ್ರವರಿ 10ರವರೆಗೆ ನಡೆಯಲಿದೆ. ಸೌದಿ ಅರೇಬಿಯ ತುಕಡಿಯ 45 ಸಿಬ್ಬಂದಿಯನ್ನು ರಾಯಲ್ ಸೌದಿ ಲ್ಯಾಂಡ್ ಫೋರ್ಸ್ ಪ್ರತಿನಿಧಿಸುತ್ತಿದೆ....
Date : Monday, 29-01-2024
ನವದೆಹಲಿ: ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಯಾದವ್ ಅವರು ಸೋಮವಾರ ಜಾರಿ ನಿರ್ದೇಶನಾಲಯ (ಇಡಿ) ಕಚೇರಿಗೆ ಉದ್ಯೋಗಕ್ಕಾಗಿ ಜಮೀನು ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಆಗಮಿಸಿದ್ದಾರೆ. ಲಾಲೂ ಅವರನ್ನು ಅಧಿಕಾರಿಗಳು ಪ್ರಶ್ನಿಸುವುದನ್ನು ಪ್ರತಿಭಟಿಸಲು ಹೆಚ್ಚಿನ ಸಂಖ್ಯೆಯ...