News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕೇಂದ್ರದ ಬಗ್ಗೆ ಅವಹೇಳನ: ಇಬ್ಬರು ಸಿಬ್ಬಂದಿಗಳನ್ನು ಅಮಾನತುಗೊಳಿಸಿದ ಕೇರಳ ಹೈಕೋರ್ಟ್

ತಿರುವನಂತಪುರಂ: ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಭಾರತ ಸರ್ಕಾರದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ವಿಷಯಕ್ಕೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ತನ್ನ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿದೆ. ಹೈಕೋರ್ಟ್ ಸಭಾಂಗಣದಲ್ಲಿ ನಾಟಕವೊಂದು ಪ್ರದರ್ಶನಗೊಂಡಿದ್ದು, ನಾಟಕದಲ್ಲಿ ಅವಹೇಳನಕಾರಿಯಾಗಿದ್ದ ಅಂಶಗಳ ಕುರಿತು ಬಿಜೆಪಿ...

Read More

ಮಹಾ ಪತನದ ಹಂತದಲ್ಲಿದೆ ಪ್ರತಿಪಕ್ಷಗಳ ಮಹಾಮೈತ್ರಿ

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯನ್ನು ಸೋಲಿಸಬೇಕು ಎಂಬ ಗುರಿಯೊಂದಿಗೆ ರಚನೆಯಾದ ಪ್ರತಿಪಕ್ಷಗಳ ಮಹಾಮೈತ್ರಿ ಇಂಡಿ ಒಕ್ಕೂಟ ಸದಯ ಪತನಗೊಳ್ಳುವ ಹಂತದಲ್ಲಿದೆ. ಬಿಹಾರದಲ್ಲಿ ಮಹಾಮೈತ್ರಿಕೂಟ ಸರಕಾರ ಪತನಗೊಳ್ಳುವುದು ಬಹುತೇಕ ಖಚಿತ ಎಂದು ಜನತಾ ದಳ (ಯುನೈಟೆಡ್)...

Read More

ಶ್ರೀರಾಮನ ಬಗ್ಗೆ ಮಕ್ಕಳಿಗೆ ಪಾಠ ಹೇಳಿಕೊಡಲಿದೆ ಉತ್ತರಾಖಂಡ ಮದರಸಾಗಳು

ಡೆಹ್ರಾಡೂನ್: ಉತ್ತರಾಖಂಡದ ಮದರಸಗಳು ಮಕ್ಕಳಿಗೆ ಆದರ್ಶ ಪುರುಷ ಶ್ರೀರಾಮನ ಕುರಿತು ಹೇಳಿಕೊಡಲಿವೆ. ವಕ್ಫ್ ಮಂಡಳಿಗೆ ಸಂಬಂಧಿಸಿದ ಮದರಸಾಗಳಿಗೆ ‘ಮದರಸಾ ಆಧುನೀಕರಣ ಕಾರ್ಯಕ್ರಮ’ದ ಭಾಗವಾಗಿ ಮಾರ್ಚ್‌ನಲ್ಲಿ ಪ್ರಾರಂಭವಾಗುವ ಸೆಷನ್‌ನಿಂದ ಭಗವಾನ್ ರಾಮನ ಬಗ್ಗೆ ಅಧ್ಯಯನವನ್ನು ಹೊಸ ಪಠ್ಯಕ್ರಮದಲ್ಲಿ ಪರಿಚಯಿಸಲಾಗುವುದು ಎಂದು ಅದರ ಅಧ್ಯಕ್ಷ...

Read More

ಕೊಲ್ಲಂ: ಪೊಲೀಸರ ವಿರುದ್ಧ ರಸ್ತೆ ಬದಿಯಲ್ಲೇ ಧರಣಿ ಕುಳಿತ ಕೇರಳ ರಾಜ್ಯಪಾಲ

ತಿರುವನಂತಪುರಂ: ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಶನಿವಾರ ಕಾನೂನನ್ನು ಎತ್ತಿಹಿಡಿಯದ ಕೇರಳ ಪೊಲೀಸ್ ಅಧಿಕಾರಿಗಳ ವಿರುದ್ಧ  ವಾಗ್ದಾಳಿ ನಡೆಸಿದರು ಮತ್ತು ರಾಜ್ಯ ರಾಜಧಾನಿಯಿಂದ ಸುಮಾರು 60 ಕಿಮೀ ದೂರದಲ್ಲಿರುವ ನಿಲಮೇಲ್‌ನಲ್ಲಿ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಆರಿಫ್‌ ಖಾನ್...

Read More

ಭೂ ಹಗರಣ: ಜಾರ್ಖಾಂಡ್‌ ಸಿಎಂಗೆ ಹೊಸದಾಗಿ ಸಮನ್ಸ್‌ ನೀಡಿದ ಇಡಿ

ನವದೆಹಲಿ: ಜಾರಿ ನಿರ್ದೇಶನಾಲ(ಇಡಿ)ಯವು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಇಂದು ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹೊಸದಾಗಿ ಸಮನ್ಸ್ ಜಾರಿ ಮಾಡಿದೆ. ಮೂಲಗಳ ಪ್ರಕಾರ, ಜನವರಿ 29 ಅಥವಾ 31 ರಂದು ವಿಚಾರಣೆಗೆ ಲಭ್ಯವಾಗುವಂತೆ...

Read More

ಆಧುನಿಕ ಸೌಲಭ್ಯಗಳೊಂದಿಗೆ ಸುಸಜ್ಜಿತವಾಗಲಿದೆ ಅಯೋಧ್ಯೆಯ ಸಂಯೋಜಿತ ಆಸ್ಪತ್ರೆ

ಅಯೋಧ್ಯೆ : ಅಯೋಧ್ಯೆಯಲ್ಲಿನ ನಿವಾಸಿಗಳು ಮತ್ತು ಅಲ್ಲಿಗೆ ಆಗಮಿಸುವ ಸಂದರ್ಶಕರಿಗೆ ಆರೋಗ್ಯ ಸೇವೆಗಳನ್ನು ಹೆಚ್ಚಿಸುವ ಪ್ರಯತ್ನವಾಗಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ದೇವಗಾಂವ್ ಮಿಲ್ಕಿಪುರದಲ್ಲಿನ 50 ಹಾಸಿಗೆಗಳ ಸಂಯೋಜಿತ ಆಸ್ಪತ್ರೆಯಲ್ಲಿ ನೇತ್ರ ವಿಭಾಗವನ್ನು ಪುನಶ್ಚೇತನಗೊಳಿಸುವಂತೆ ನಿರ್ದೇಶಿಸಿದ್ದಾರೆ. ಮೇಲ್ದರ್ಜೆಗೇರಿಸಲು ಅನುಕೂಲವಾಗುವಂತೆ ಎಂಟು ಆಧುನಿಕ...

Read More

ಫೆ.5 ರಂದು ಏಕರೂಪ ನಾಗರಿಕ ಸಂಹಿತೆ ಚರ್ಚೆಗೆ ವಿಶೇಷ ಅಧಿವೇಶನ ಕರೆದ ಉತ್ತರಾಖಂಡ

ನವದೆಹಲಿ: ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಚರ್ಚಿಸಲು ಮತ್ತು ಅಂಗೀಕರಿಸಲು ಉತ್ತರಾಖಂಡ ವಿಧಾನಸಭೆಯು ಫೆಬ್ರವರಿ 5 ರಂದು ವಿಶೇಷ ಒಂದು ದಿನದ ಅಧಿವೇಶನವನ್ನು ನಡೆಸಲು ನಿರ್ಧರಿಸಿದೆ. ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ರಾಜನ ಪ್ರಕಾಶ್ ದೇಸಾಯಿ ನೇತೃತ್ವದ ಐದು ಸದಸ್ಯರ...

Read More

ಜಂಟಿಯಾಗಿ ಹೆಲಿಕಾಪ್ಟರ್‌ಗಳನ್ನು ತಯಾರಿಸಲು ಟಾಟಾ, ಏರ್‌ಬಸ್ ನಡುವೆ ಪಾಲುದಾರಿಕೆ

ನವದೆಹಲಿ: ಟಾಟಾ ಮತ್ತು ಏರ್‌ಬಸ್ ಜಂಟಿಯಾಗಿ ಹೆಲಿಕಾಪ್ಟರ್‌ಗಳನ್ನು ತಯಾರಿಸಲು ಪಾಲುದಾರಿಕೆಯನ್ನು ಮಾಡಿಕೊಂಡಿವೆ. ಭಾರತದಲ್ಲಿ ಹೆಲಿಕಾಪ್ಟರ್‌ಗಳ ಅಸೆಂಬ್ಲಿ ಲೈನ್ ಅನ್ನು ಸ್ಥಾಪಿಸಲು ಎರಡು ಕಂಪನಿಗಳು ಒಪ್ಪಂದಕ್ಕೆ ಸಹಿ ಹಾಕಿವೆ. ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಗಣರಾಜ್ಯೋತ್ಸವದ ಅಂಗವಾಗಿ ಭಾರತಕ್ಕೆ ಭೇಟಿ ನೀಡಿದ...

Read More

ಗಣರಾಜ್ಯೋತ್ಸವದ 450 ಕ್ಕೂ ಹೆಚ್ಚು ವಿಶೇಷ ಆಹ್ವಾನಿತರನ್ನು ಸನ್ಮಾನಿಸಿದ ಅನುರಾಗ್‌ ಠಾಕೂರ್

ನವದೆಹಲಿ: ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ  ಅನುರಾಗ್ ಠಾಕೂರ್ ಅವರು ಶುಕ್ರವಾರ  ಕರ್ತವ್ಯ ಪಥದಲ್ಲಿ 75 ನೇ ಗಣರಾಜ್ಯೋತ್ಸವ ಪರೇಡ್‌ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 450 ಕ್ಕೂ ಹೆಚ್ಚು ವಿಶೇಷ ಆಹ್ವಾನಿತರನ್ನು ಭೇಟಿ ಮಾಡಿದರು. ದೇಶದ ಉದ್ದಗಲದಿಂದ ...

Read More

ಭಾರತದಲ್ಲಿ ಒಲಿಂಪಿಕ್‌ ಆಯೋಜನೆಗೆ ಫ್ರಾನ್ಸ್‌ ಬೆಂಬಲಿಸುತ್ತದೆ: ಮ್ಯಾಕ್ರೋನ್‌ ಭರವಸೆ

ನವದೆಹಲಿ: 75 ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಭಾರತಕ್ಕೆ ಭೇಟಿ ನೀಡಿರುವ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಒಲಿಂಪಿಕ್ ಕ್ರೀಡಾಕೂಟವನ್ನು ಆಯೋಜಿಸುವ ಭಾರತದ ಪ್ರಯತ್ನವನ್ನು ಬೆಂಬಲಿಸಲು ಫ್ರಾನ್ಸ್ ಬದ್ಧವಾಗಿದೆ ಎಂದಿದ್ದಾರೆ. ಗಣರಾಜ್ಯೋತ್ಸವ ಸಂಭ್ರಮಾಚರಣೆಯಲ್ಲಿ ಮುಖ್ಯ...

Read More

Recent News

Back To Top