Date : Friday, 26-01-2024
ನವದೆಹಲಿ: ಭಯೋತ್ಪಾದನೆ ಮತ್ತು ಅದರ ಪರಿಸರ ವ್ಯವಸ್ಥೆಯನ್ನು ತೊಡೆದುಹಾಕಲು ಸರ್ಕಾರ ಬದ್ಧವಾಗಿದೆ ಮತ್ತು ಜಮ್ಮು-ಕಾಶ್ಮೀರದಲ್ಲಿ ನೆರೆಯ ದೇಶವು ಪ್ರಾಯೋಜಿಸಿರುವ ಪ್ರಾಕ್ಸಿ ಯುದ್ಧವನ್ನು ನಿರ್ಮೂಲನೆ ಮಾಡಲು ಅಂತಿಮ ಪ್ರಯತ್ನಗಳು ನಡೆಯುತ್ತಿವೆ ಎಂದು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು...
Date : Friday, 26-01-2024
ನವದೆಹಲಿ: 75ನೇ ಗಣರಾಜ್ಯೋತ್ಸವದ ಅಂಗವಾಗಿ ಇಂದು ದೆಹಲಿಯ ಕರ್ತವ್ಯ ಪಥದಲ್ಲಿ ಅತ್ಯದ್ಭುತವಾದ ಪಥಸಂಚಲನ ನಡೆಸಲಾಗಿದೆ. ಇದರಲ್ಲಿ ಭಾರತದ ನಾರಿಶಕ್ತಿಯ ತಾಕತ್ತು ಜಗತ್ತಿನ ಮುಂದೆ ಅನಾವರಣಗೊಂಡಿದೆ. ಅದರಲ್ಲೂ ದ್ವಿಚಕ್ರವಾಹನದಲ್ಲಿ 265 ಮಹಿಳೆಯರು ಪ್ರದರ್ಶಿಸಿದ ವಿವಿಧ ಸಾಹಸಗಳು ನೆರೆದಿದ್ದವರನ್ನು ರೋಮಾಂಚನಗೊಳಿಸಿದೆ. ರಾಷ್ಟ್ರವ್ಯಾಪಿಯಾಗಿ ನಿಯೋಜಿಸತರಾಗಿರುವ ಕೇಂದ್ರ...
Date : Friday, 26-01-2024
ಮಾಸ್ಕೋ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಶ್ಲಾಘಿಸಿದ್ದಾರೆ ಮತ್ತು ಇಂದಿನ ಜಗತ್ತಿನಲ್ಲಿ ಸುಲಭವಲ್ಲದ ಸ್ವತಂತ್ರ ವಿದೇಶಾಂಗ ನೀತಿಯನ್ನು ಅನುಸರಿಸುತ್ತಿರುವ ಭಾರತಕ್ಕೆ ಮನ್ನಣೆ ನೀಡಿದ್ದಾರೆ ಎಂದು ರಷ್ಯಾ ಮೂಲದ ಮಾಧ್ಯಮ ನೆಟ್‌ವರ್ಕ್ ರಷ್ಯಾ ಟುಡೇ...
Date : Friday, 26-01-2024
ನವದೆಹಲಿ: ಈ ವರ್ಷದ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿರುವ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಭಾರತೀಯ ವಿದ್ಯಾರ್ಥಿಗಳಿಗೆ ಉಡುಗೊರೆ ಘೋಷಿಸಿದ್ದಾರೆ. ಹೆಚ್ಚಿನ ಭಾರತೀಯ ವಿದ್ಯಾರ್ಥಿಗಳು ಫ್ರಾನ್ಸ್‌ನಲ್ಲಿ ಓದುವುದನ್ನು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ಪ್ರಕಟಿಸಿದ್ದಾರೆ. 2030 ರ ವೇಳೆಗೆ 30,000 ಕ್ಕೂ...
Date : Friday, 26-01-2024
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ನೇತೃತ್ವದಲ್ಲಿ ಇಂದು ಬೆಳಿಗ್ಗೆ ದೆಹಲಿಯ ಕರ್ತವ್ಯ ಪಥದಲ್ಲಿ 75 ನೇ ಗಣರಾಜ್ಯೋತ್ಸವವನ್ನು ಆಚರಿಸುವ ಮೂಲಕ ರಾಷ್ಟ್ರ ಸಂಭ್ರಮಿಸಿತು. ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು, ಭಾರತವು ತನ್ನ ಸಾಂಸ್ಕೃತಿಕ ವೈವಿಧ್ಯತೆ ಮತ್ತು...
Date : Friday, 26-01-2024
ನವದೆಹಲಿ: ಜ್ಞಾನವಾಪಿ ಮಸೀದಿ ಪ್ರಕರಣವು ಮಹತ್ವದ ತಿರುವು ಪಡೆದುಕೊಂಡಿದ್ದು, ASI ವರದಿಯು ಮಸೀದಿಯಲ್ಲಿ ದೇಗುಲದ ಕುರುಹುಗಳು ಇರುವುದನ್ನು ಸ್ಪಷ್ಟಪಡಿಸಿದೆ. “ಅಸ್ತಿತ್ವದಲ್ಲಿರುವ ರಚನೆಯ ನಿರ್ಮಾಣಕ್ಕೂ ಮೊದಲು ದೊಡ್ಡ ಹಿಂದೂ ದೇವಾಲಯವಿತ್ತು ಎಂದು ಎಎಸ್ಐ ಹೇಳಿದೆ. ಇದು ಎಎಸ್‌ಐನ ನಿರ್ಣಾಯಕ ತೀರ್ಮಾನವಾಗಿದೆ “ಎಂದು ಹಿಂದೂ...
Date : Friday, 26-01-2024
ನವದೆಹಲಿ: ಭಾರತದೊಂದಿಗಿನ ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆ, ಮಾಲ್ಡೀವ್ಸ್‌ನ ಮಾಜಿ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೋಲಿಹ್ ಅವರು ಭಾರತದ 75 ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ. ಸೋಲಿಹ್ ಅವರು ಭಾರತಕ್ಕೆ ನೀಡಿದ ಸಂದೇಶದಲ್ಲಿ, ”ಭಾರತದ 75 ನೇ ಗಣರಾಜ್ಯೋತ್ಸವದ...
Date : Friday, 26-01-2024
ನವದೆಹಲಿ: ಕೇಂದ್ರ ಸರ್ಕಾರವು ಗುರುವಾರ 2024 ರ ಪದ್ಮ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಈ ಪಟ್ಟಿಯು ಐದು ಪದ್ಮವಿಭೂಷಣ, 17 ಪದ್ಮಭೂಷಣ ಮತ್ತು 110 ಪದ್ಮಶ್ರೀ ಪ್ರಶಸ್ತಿಗಳನ್ನು ಒಳಗೊಂಡಿದೆ. ಪ್ರಶಸ್ತಿ ಪುರಸ್ಕೃತರಲ್ಲಿ 30 ಮಂದಿ ಮಹಿಳೆಯರು ಮತ್ತು ವಿದೇಶಿಗರು/ಎನ್‌ಆರ್‌ಐ/ಪಿಐಒ/ಒಸಿಐ ವರ್ಗದಿಂದ ಎಂಟು ವ್ಯಕ್ತಿಗಳು...
Date : Friday, 26-01-2024
ನವದೆಹಲಿ:ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮ ಮಂದಿರವು ಜನರ ನಂಬಿಕೆ ಮತ್ತು ನ್ಯಾಯಾಂಗ ಪ್ರಕ್ರಿಯೆಯಲ್ಲಿ ಅಗಾಧವಾದ ನಂಬಿಕೆಯ ಸೂಕ್ತವಾದ ಅಭಿವ್ಯಕ್ತಿಯನ್ನು ನೀಡುವ ಭವ್ಯವಾದ ಕಟ್ಟಡವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಒತ್ತಿ ಹೇಳಿದರು. 75 ನೇ ಗಣರಾಜ್ಯೋತ್ಸವದ ಮುನ್ನಾದಿನದಂದು ರಾಷ್ಟ್ರವನ್ನು ಉದ್ದೇಶಿಸಿ...
Date : Friday, 26-01-2024
ಬೆಂಗಳೂರು: ‘ಪದ್ಮ’ ಪ್ರಶಸ್ತಿಗೆ ಆಯ್ಕೆಯಾಗಿರುವ ಎಲೆಮರೆಯ ಕಾಯಿಯಂತಿರುವ ರಾಜ್ಯದ ಎಲ್ಲ ಸಾಧಕರನ್ನು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಅಭಿನಂದಿಸಿದ್ದಾರೆ. ವಿಶಿಷ್ಟ ಸಾಧನೆ ಮಾಡಿದ ಕರ್ನಾಟಕದ ಮೈಸೂರಿನ ಬುಡಕಟ್ಟು ಕಲ್ಯಾಣಕ್ಕೆ ಶ್ರಮಿಸಿದ ಕಾರ್ಯಕರ್ತ ಸೋಮಣ್ಣ, ಪ್ಲಾಸ್ಟಿಕ್ ಸರ್ಜನ್ ಮತ್ತು ಸಾಮಾಜಿಕ...