Date : Thursday, 25-01-2024
ನವದೆಹಲಿ: ಇಂದು ಜೈಪುರದಲ್ಲಿ ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಆತ್ಮೀಯ ಅಪ್ಪುಗೆಯನ್ನು ವಿನಿಮಯ ಮಾಡಿಕೊಂಡರು. ಮಹಾರಾಜ ಸವಾಯಿ ಜೈ ಸಿಂಗ್ ಅವರು ಜೈಪುರದಲ್ಲಿ ಸ್ಥಾಪಿಸಿದ ಪ್ರಸಿದ್ಧ ಸೌರ ವೀಕ್ಷಣಾಲಯವಾದ ಜಂತರ್ ಮಂತರ್‌ಗೆ ಭೇಟಿ...
Date : Thursday, 25-01-2024
ನವದೆಹಲಿ: ಪ್ರಜಾಪ್ರಭುತ್ವದ ವೈವಿಧ್ಯತೆಯಲ್ಲಿ ಭಾರತದ ಚುನಾವಣಾ ಆಯೋಗವು ಪ್ರಮುಖ ಪಾತ್ರ ವಹಿಸುತ್ತದೆ. ಮತದಾರರಲ್ಲಿ ಜಾಗೃತಿ ಮೂಡಿಸುವಲ್ಲಿ ಆಯೋಗ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. ಇಂದು ನವದೆಹಲಿಯಲ್ಲಿ ನಡೆದ 14ನೇ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಅವರು...
Date : Thursday, 25-01-2024
ನವದೆಹಲಿ: ಪಶ್ಚಿಮ ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು 19,100 ಕೋಟಿ ರೂ.ಗೂ ಹೆಚ್ಚು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು. ಮೀಸಲಾದ ಸರಕು ಸಾಗಣೆ ಕಾರಿಡಾರ್‌ನಲ್ಲಿ (ಡಿಎಫ್‌ಸಿ) ನ್ಯೂ ಖುರ್ಜಾ ಮತ್ತು ನ್ಯೂ ರೇವಾರಿ ನಡುವೆ 173...
Date : Thursday, 25-01-2024
ಅಯೋಧ್ಯೆ: ರಾಮಲಲಾನ ‘ಪ್ರಾಣ ಪ್ರತಿಷ್ಠೆ’ ನಂತರ ಅಯೋಧ್ಯೆಗೆ ಲಕ್ಷಾಂತರ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿಯೂ ಇಲ್ಲಿಗೆ ಭಾರೀ ಸಂಖ್ಯೆಯ ಯಾತ್ರಾರ್ಥಿಗಳು ಆಗಮಿಸುವ ನಿರೀಕ್ಷೆ ಇದೆ. ಇದರಿಂದಾಗಿ ಉತ್ತರ ಪ್ರದೇಶದ ಆರ್ಥಿಕತೆಯು ಅಗಾಧವಾದ ಉತ್ತೇಜನ ಪಡೆಯಲಿದೆ. ರಾಮ ಮಂದಿರ ಮತ್ತು ಇತರ...
Date : Thursday, 25-01-2024
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆ 2024 ಕ್ಕೆ ಬಿಜೆಪಿ ಗುರುವಾರ ತನ್ನ ಚುನಾವಣಾ ಪ್ರಚಾರವನ್ನು “ಮೋದಿ ಕೊ ಚುನ್ತೆ ಹೈ” (ಪ್ರಧಾನಿ ನರೇಂದ್ರ ಮೋದಿಯವರನ್ನು ಆಯ್ಕೆ ಮಾಡೋಣ) ಎಂಬ ಹೊಸ ಘೋಷಣೆಯೊಂದಿಗೆ ಪ್ರಾರಂಭಿಸಿದೆ. ಪಿಎಂ ಮೋದಿಯವರ ಸಮ್ಮುಖದಲ್ಲಿ ಪ್ರಚಾರವನ್ನು ಪ್ರಾರಂಭಿಸಲಾಗಿದೆ, ಪಕ್ಷದ...
Date : Thursday, 25-01-2024
ನವದೆಹಲಿ: ಯುವಕರ ಸಾಮರ್ಥ್ಯ ಇನ್ನಷ್ಟು ವೃದ್ಧಿಸಲಿ, ಅವರ ಕನಸುಗಳು ಸಾಕಾರಗೊಳ್ಳಲಿ ಎಂಬ ನಿಟ್ಟಿನಲ್ಲಿ ನಮ್ಮ ಸರ್ಕಾರ ದಿನ ರಾತ್ರಿ ಎನ್ನದೆ ಶ್ರಮಿಸುತ್ತಿದೆ. ನಿಮ್ಮ ಕನಸುಗಳೇ ನನ್ನ ಸಂಕಲ್ಪ ಇದು ಮೋದಿಯ ಗ್ಯಾರಂಟಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ ಇಂದು ದೇಶದಾದ್ಯಂತದ...
Date : Thursday, 25-01-2024
ನವದೆಹಲಿ: ಮಾಲ್ಡೀವ್ಸ್‌ನಲ್ಲಿ ಚೀನಾ ಪರ ನಿಲುವು ಹೊಂದಿರುವ ಹೊಸ ಸರ್ಕಾರ ರಚನೆಯಾದ ಬಳಿಕ ಭಾರತ ಮತ್ತು ಆ ದೇಶದ ನಡುವಣ ಸಂಬಂಧ ಹಳಸಿದೆ. ಮಾಲ್ಡೀವ್ಸ್ ಜಲಭಾಗದಿಂದ ಭಾರತೀಯ ಪಡೆಗಳನ್ನು ಹಿಂತೆಗೆದುಕೊಳ್ಳುವಂತೆ ಮಾಲ್ಡೀವ್ಸ್ ನೂತನ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ನೀಡಿರುವ ಸೂಚನೆ...
Date : Thursday, 25-01-2024
ನವದೆಹಲಿ: ಈ ಬಾರಿಯ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರೋನ್ ಅವರು ಭಾಗವಹಿಸಲಿದ್ದಾರೆ. ಇಂದು ಅವರು ಭಾರತಕ್ಕೆ ಆಗಮಿಸಲಿದ್ದು, ಸಂಜೆ ರಾಜಸ್ಥಾನದ ಜೈಪುರದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ. ಚರ್ಚೆಗಳು ಭಾರತ-ಫ್ರಾನ್ಸ್ ದ್ವಿಪಕ್ಷೀಯ ಸಂಬಂಧದ...
Date : Thursday, 25-01-2024
ನವದೆಹಲಿ: ಗಣರಾಜ್ಯೋತ್ಸವದ ಪ್ರಯುಕ್ತ ದೆಹಲಿ ಪೊಲೀಸರು ರಾಷ್ಟ್ರ ರಾಜಧಾನಿಯಲ್ಲಿ ವ್ಯಾಪಕ ಭದ್ರತೆಯನ್ನು ಏರ್ಪಡಿಸಿದ್ದಾರೆ. ಜನವರಿ 26 ರಂದು ಗಣರಾಜ್ಯೋತ್ಸವ ಪಥಸಂಚಲನ ನಡೆಯಲಿರುವ ಕರ್ತವ್ಯ ಪಥದಲ್ಲಿ ಸುಮಾರು 14 ಸಾವಿರ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಗಣರಾಜ್ಯೋತ್ಸವದಂದು ಭದ್ರತಾ ವ್ಯವಸ್ಥೆಗಳ ಕುರಿತು ಮಾಧ್ಯಮಗಳನ್ನು ಉದ್ದೇಶಿಸಿ...
Date : Thursday, 25-01-2024
ನವದೆಹಲಿ: ನಾಗರಿಕರಲ್ಲಿ ಚುನಾವಣಾ ಜಾಗೃತಿ ಮೂಡಿಸಲು ಮತ್ತು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಉತ್ತೇಜಿಸಲು 14 ನೇ ರಾಷ್ಟ್ರೀಯ ಮತದಾರರ ದಿನವನ್ನು ಇಂದು ಆಚರಿಸಲಾಗುತ್ತಿದೆ. ಭಾರತದ ಚುನಾವಣಾ ಆಯೋಗದ ಸಂಸ್ಥಾಪನಾ ದಿನವನ್ನು ಗುರುತಿಸಲು ಪ್ರತಿ ವರ್ಷ ಜನವರಿ 25 ರಂದು ಈ ದಿನವನ್ನು...