Date : Wednesday, 24-01-2024
ನವದೆಹಲಿ: ರಾಷ್ಟ್ರೀಯ ರೋಪ್‌ವೇ ಅಭಿವೃದ್ಧಿ ಕಾರ್ಯಕ್ರಮ-ಪರ್ವತಮಾಲಾ ಅಡಿಯಲ್ಲಿ ಮುಂಬರುವ ಐದು ವರ್ಷಗಳಲ್ಲಿ 1 ಲಕ್ಷ 25 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ 200 ಕ್ಕೂ ಹೆಚ್ಚು ಯೋಜನೆಗಳನ್ನು ಗುರುತಿಸಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ...
Date : Wednesday, 24-01-2024
ನವದೆಹಲಿ: ಅಯೋಧ್ಯೆಯನ್ನು ಜಾಗತಿಕ ಆಧ್ಯಾತ್ಮಿಕ ಪ್ರವಾಸಿ ಕೇಂದ್ರವನ್ನಾಗಿ ಮಾಡಲು ವಿಸ್ತಾರವಾದ ಯೋಜನೆಗಳು ಜಾರಿಯಲ್ಲಿವೆ. ಇದು ಕನಿಷ್ಟ 13 ಹೊಸ ದೇವಾಲಯಗಳ ನಿರ್ಮಾಣವನ್ನು ಒಳಗೊಂಡಿರುತ್ತದೆ, ಅವುಗಳಲ್ಲಿ ಆರು ಬೃಹತ್ ರಾಮ ಮಂದಿರದ ಸಂಕೀರ್ಣದ ಒಳಗೆ ಮತ್ತು ಏಳು ಹೊರಗೆ ಇರುತ್ತವೆ. ಯೋಜನೆಯ ಕುರಿತು...
Date : Wednesday, 24-01-2024
ನವದೆಹಲಿ: ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯವು ಕರ್ತವ್ಯ ಪಥದಲ್ಲಿ 75 ನೇ ಗಣರಾಜ್ಯೋತ್ಸವ ಪರೇಡ್ ಅನ್ನು ವೀಕ್ಷಿಸಲು 1500 ಕ್ಕೂ ಹೆಚ್ಚು ರೈತರನ್ನು ಆಹ್ವಾನಿಸಿದೆ. ಈ ರೈತರು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಮತ್ತು ಪ್ರಧಾನ ಮಂತ್ರಿ ಕೃಷಿ...
Date : Tuesday, 23-01-2024
ಬೆಂಗಳೂರು: ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಅವರ ಇವತ್ತಿನ ಹೇಳಿಕೆ ಅವರ ಕೊಳಕು ಮನಸ್ಸನ್ನು ತೋರಿಸುತ್ತದೆ ಎಂದು ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ರಘು ಕೌಟಿಲ್ಯ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು...
Date : Tuesday, 23-01-2024
ಅಯೋಧ್ಯೆ: ಅಯೋಧ್ಯೆಯ ರಾಮಮಂದಿರದಲ್ಲಿ ಇಂದು ಸುಮಾರು 2.5 ಲಕ್ಷದಿಂದ 3 ಲಕ್ಷ ಭಕ್ತರು ರಾಮಲಲಾನಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ ಮತ್ತು ಅಷ್ಟೇ ಸಂಖ್ಯೆಯ ಭಕ್ತರು ದರ್ಶನಕ್ಕಾಗಿ ಕಾಯುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ಅಧಿಕಾರಿಗಳು ತಿಳಿಸಿದ್ದಾರೆ. ಅಯೋಧ್ಯೆಯ ರಾಮಮಂದಿರಕ್ಕೆ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿದ್ದರಿಂದ,...
Date : Tuesday, 23-01-2024
ಗುವಾಹಟಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಜನರನ್ನು ಪ್ರಚೋದಿಸಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಇಂದು ನಿರ್ದೇಶನ ನೀಡಿದ್ದಾರೆ. ಭಾರತ್...
Date : Tuesday, 23-01-2024
ನವದೆಹಲಿ: 14 ಜನರನ್ನು ಹೊತ್ತ ಬರ್ಮಾದ ಸೇನಾ ವಿಮಾನವು ಇಂದು ಈಶಾನ್ಯ ರಾಜ್ಯವಾದ ಮೀಜೋರಾಂನ ಲೆಂಗ್‌ಪುಯಿ ವಿಮಾನ ನಿಲ್ದಾಣದಲ್ಲಿ ಪತನಗೊಂಡಿದೆ. ಮಿಜೋರಾಂ ಡಿಜಿಪಿಯಿಂದ ನೀಡಿದ ಮಾಹಿತಿಯ ಪ್ರಕಾರ, ಬರ್ಮಾ ಸೇನಾ ವಿಮಾನವು ಚಿಕ್ಕದಾಗಿದ್ದು, ಪೈಲಟ್ ಸೇರಿ 14 ಜನರು ವಿಮಾನದಲ್ಲಿದ್ದರು. 14...
Date : Tuesday, 23-01-2024
ನ್ಯೂಯಾರ್ಕ್: ಟೆಸ್ಲಾ ಸಿಇಒ ಮತ್ತು ಟ್ವಿಟರ್ ಮಾಲೀಕ ಎಲೋನ್ ಮಸ್ಕ್ ಅವರು ವಿಶ್ವಸಂಸ್ಥೆಯ ಸಂಸ್ಥೆಗಳ ಪರಿಷ್ಕರಣೆಗೆ ಒತ್ತಾಯಿಸಿದ್ದಾರೆ. ಅಲ್ಲದೇ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ ಖಾಯಂ ಸದಸ್ಯನಾಗಿಲ್ಲದೆ ಇರುವುದು ‘ಅಸಂಬದ್ಧ’ ಎಂದು ಕರೆದಿದ್ದಾರೆ. ಹೆಚ್ಚಿನ ಶಕ್ತಿಯನ್ನು ಹೊಂದಿರುವ ದೇಶಗಳು ತಮ್ಮ...
Date : Tuesday, 23-01-2024
ನವದೆಹಲಿ: ಮುಂದಿನ ಐದು ವರ್ಷಗಳಲ್ಲಿ ಭಾರತೀಯ ಕ್ರಿಮಿನಲ್ ಜಸ್ಟೀಸ್ ಸಿಸ್ಟಮ್ ವಿಶ್ವದ ಅತ್ಯಂತ ಆಧುನಿಕ ವ್ಯವಸ್ಥೆಯಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಇಂದು ಗಾಂಧಿನಗರದಲ್ಲಿರುವ ನ್ಯಾಷನಲ್ ಫೊರೆನ್ಸಿಕ್ ಸೈನ್ಸ್ ಯೂನಿವರ್ಸಿಟಿಯಲ್ಲಿ ಡಿಜಿಟಲ್ ಫೊರೆನ್ಸಿಕ್ಸ್‌ನ ಶ್ರೇಷ್ಠತಾ ಕೇಂದ್ರವನ್ನು ಉದ್ಘಾಟಿಸಿದ...
Date : Tuesday, 23-01-2024
ಭೋಪಾಲ್: ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾದ ಚೀತಾವೊಂದು ಮೂರು ಮರಿಗಳಿಗೆ ಜನ್ಮ ನೀಡಿದೆ. ಚೀಆತಾ ಆಶಾ ತನ್ನ ಮರಿಗಳಿಗೆ ಜನ್ಮ ನೀಡಿದ ಕೆಲವೇ ವಾರಗಳ ನಂತರ ಜ್ವಾಲಾ ಹೆಸರಿನ ಚೀತಾ ಮರಿಗಳಿಗೆ ಜನ್ಮ ನೀಡಿದೆ. 1952 ರಲ್ಲಿ ಭಾರತದಲ್ಲಿ ಚೀತಾಗಳು...