Date : Tuesday, 23-01-2024
ಅಯೋಧ್ಯೆ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಅಯೋಧ್ಯೆಯಲ್ಲಿ ನಡೆದ ಪ್ರಾಣ ಪ್ರತಿಷ್ಠೆಯ ಬಳಿಕ ರಾಮಮಂದಿರವನ್ನು ಇಂದು ಬೆಳಿಗ್ಗೆ ಸಾರ್ವಜನಿಕರಿಗೆ ತೆರೆಯಲಾಗಿದೆ. ಉದ್ಘಾಟನೆಗೂ ಮುನ್ನವೇ ದೇವಸ್ಥಾನದ ಮುಂಭಾಗದಲ್ಲಿ ಜನಸಾಗರವೇ ಕಂಡುಬಂದಿದೆ. ಬೆಳಗಿನ ಜಾವ 3 ಗಂಟೆಯಿಂದಲೇ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ದೇವಸ್ಥಾನದೊಳಗೆ ಹೋಗಲು...
Date : Tuesday, 23-01-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಿಂದ ಹಿಂದಿರುಗಿದ ನಂತರ ಹೊಸ ಯೋಜನೆಯೊಂದನ್ನು ಘೋಷಣೆ ಮಾಡಿದ್ದಾರೆ. ಜನರು ತಮ್ಮ ಮನೆಗಳಲ್ಲಿ ಸೌರ ಫಲಕಗಳನ್ನು ಸ್ಥಾಪಿಸಲು ಸಹಾಯ ಮಾಡುವ ಹೊಸ ಯೋಜನೆಯನ್ನು ಪ್ರಾರಂಭಿಸಲು ನಿರ್ಧರಿಸಿದ್ದಾಗಿ ಅವರು ಹೇಳಿದ್ದಾರೆ. ಈ ನಿರ್ಧಾರವು “ಜಗತ್ತಿನ ಎಲ್ಲಾ...
Date : Monday, 22-01-2024
ಅಯೋಧ್ಯಾ: ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲಾನ ವಿಗ್ರಹದ ಪ್ರಾಣ ಪ್ರತಿಷ್ಠಾ ಸಮಾರಂಭವನ್ನು ನೆರವೇರಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ರಾಮಮಂದಿರ ನಿರ್ಮಾಣ ಕಾರ್ಮಿಕರ ಮೇಲೆ ಹೂವಿನ ಮಳೆಗೆರೆದರುರು. ಇಂದು ಮಧ್ಯಾಹ್ನ, ಹೊಸ ರಾಮಲಲಾ ಮೂರ್ತಿಯನ್ನು ಅಯೋಧ್ಯೆ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾಯಿತು, ಪ್ರಧಾನಿ ನರೇಂದ್ರ ಮೋದಿ...
Date : Monday, 22-01-2024
ಅಯೋಧ್ಯೆ: ರಾಮಲಲಾ ಇನ್ನು ಮುಂದೆ ಟೆಂಟ್‌ನಲ್ಲಿ ಇರಬೇಕಾಗಿಲ್ಲ, ಆತ ಭವ್ಯ ಮಂದಿರದಲ್ಲಿ ವಿರಾಜಮಾನನಾಗಿದ್ದಾನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ. ಪವಿತ್ರ ಭೂಮಿ ಅಯೋಧ್ಯೆಯಲ್ಲಿ ಇಂದು ಪ್ರಾಣ ಪ್ರತಿಷ್ಠೆ ನೆರವೇರಿಸಿ ಮಾತನಾಡಿದ ಅವರು, “ಇಂದು, ನಮ್ಮ ರಾಮನು ತಲೆಮಾರುಗಳ ಕಾಯುವಿಕೆಯ...
Date : Monday, 22-01-2024
ಅಯೋಧ್ಯಾ: 500 ವರ್ಷಗಳ ಕಾಯುವಿಕೆ ಅಂತ್ಯಗೊಂಡಿದೆ. ಅಯೋಧ್ಯೆಯ ಪುಣ್ಯಭೂಮಿಯಲ್ಲಿ ರಾಮ ಲಲಾ ವಿರಾಜಮಾನನಾಗಿದ್ದಾನೆ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾಣ ಪ್ರತಿಷ್ಟೆಯನ್ನು ನೆರವೇರಿಸಿದ್ದಾರೆ. ಚಿನ್ನ ಮತ್ತು ಹೂವುಗಳಿಂದ ಅಲಂಕರಿಸಲ್ಪಟ್ಟ 51 ಇಂಚಿನ ರಾಮಲಲ್ಲಾ ವಿಗ್ರಹ ದೇಗುಲದಲ್ಲಿ ವಿರಾಜಮಾನವಾಗಿದೆ. ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ...
Date : Monday, 22-01-2024
ನ್ಯೂಯಾರ್ಕ್: ಅಯೋಧ್ಯೆಯ ರಾಮ ಮಂದಿರದಲ್ಲಿ ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ಸಂಭ್ರಮಾಚರಣೆ ವಿದೇಶದಲ್ಲೂ ಮುಗಿಲು ಮುಟ್ಟಿದೆ. ಯುಎಸ್ ಮಿನ್ನೇಸೋಟದ ಹಿಂದೂ ದೇವಾಲಯದಲ್ಲಿ ಭಾರತೀಯ ವಲಸಿಗರು ರಾಮ ಭಜನೆಯನ್ನು ಹಾಡಿದ ಭಕ್ತಿ ಭಾವದಿಂದ ರಾಮನನ್ನು ಸ್ಮರಿಸುತ್ತಿದ್ದಾರೆ. ಟ್ರಿನಿಡಾಡ್ ಮತ್ತು ಟೊಬಾಗೋದಲ್ಲಿ ರಾಮ ಜನ್ಮಭೂಮಿ ಸ್ಥಾಪನಾ...
Date : Friday, 19-01-2024
ನವದೆಹಲಿ: ಇಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF)ಯ ರೈಸಿಂಗ್ ಡೇ ಅನು ಆಚರಿಸಲಾಗುತ್ತದೆ. ಎನ್‌ಡಿಆರ್‌ಎಫ್‌ನ 12 ಬೆಟಾಲಿಯನ್‌ಗಳು ವಿಶೇಷ, ತಜ್ಞ ಸಿಬ್ಬಂದಿಗಳಿಂದ ರಚಿಸಲ್ಪಟ್ಟಿದೆ. ಈ ಬೆಟಾಲಿಯನ್‌ಗಳನ್ನು ದುರಂತ ಕಡಿಮೆ ಮಾಡಲು 16 ವಿವಿಧ ಸ್ಥಳಗಳಲ್ಲಿ ಇರಿಸಲಾಗಿದೆ. ನವದೆಹಲಿಯಲ್ಲಿ ಎನ್‌ಡಿಆರ್‌ಎಫ್‌ನ 19...
Date : Friday, 19-01-2024
ನವದೆಹಲಿ: ದೇಶದ ಹಿಂದುಳಿದ ಕುಟುಂಬಗಳ ಕಲ್ಯಾಣಕ್ಕಾಗಿ ತಮ್ಮ ಸರ್ಕಾರ ಸಮರ್ಪಿತವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಹೇಳಿದ್ದಾರೆ. ಬಡ ಕುಟುಂಬಗಳ ಜೀವನವನ್ನು ಸುಗಮಗೊಳಿಸಲು ತಮ್ಮ ಸರ್ಕಾರವು ವಿವಿಧ ಯೋಜನೆಗಳನ್ನು ಪ್ರಾರಂಭಿಸಿದೆ. ಸರ್ಕಾರ ಈಗಾಗಲೇ 4 ಕೋಟಿ ಪಕ್ಕಾ ಮನೆಗಳು ಮತ್ತು...
Date : Friday, 19-01-2024
ಕಂಪಾಲಾ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಗುರುವಾರ ಉಗಾಂಡದ ಕಂಪಾಲಾದಲ್ಲಿ ಮಾಲ್ಡೀವ್ ವಿದೇಶಾಂಗ ಸಚಿವ ಮೂಸಾ ಜಮೀರ್ ಅವರನ್ನು ಭೇಟಿ ಮಾಡಿದರು ಮತ್ತು ಉಭಯ ನಾಯಕರು ಉಭಯ ದೇಶಗಳ ನಡುವಿನ ಬಾಂಧವ್ಯದ ಕುರಿತು ಸಂಭಾಷಣೆ ನಡೆಸಿದರು ಎಂದು ವರದಿಗಳು...
Date : Friday, 19-01-2024
ಹೈದರಾಬಾದ್: ನಿನ್ನೆ ಸಂಜೆ ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಎಂ ಸಿಂಧಿಯಾ ಅವರು ವಿಂಗ್ಸ್ ಇಂಡಿಯಾ ಅವಾರ್ಡ್ಸ್ 2024 ಅನ್ನು ಪ್ರದಾನ ಮಾಡಿದರು. ಬೆಂಗಳೂರು ಮತ್ತು ದೆಹಲಿ ವಿಮಾನ ನಿಲ್ದಾಣಗಳು ಜಂಟಿಯಾಗಿ ನಾಗರಿಕ ವಿಮಾನಯಾನ ವಲಯದ...