News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಜ.31ರೊಳಗೆ ಕೆವೈಸಿ ಮಾಡದಿರುವ ಫಾಸ್ಟ್‌ಟ್ಯಾಗ್‌ಗಳು ನಿಷ್ಕ್ರಿಯಗೊಳ್ಳಲಿದೆ

ನವದೆಹಲಿ: ನಿಮ್ಮ ಗ್ರಾಹಕರನ್ನು ತಿಳಿದುಕೊಳ್ಳಿ (ಕೆವೈಸಿ) ಮಾಡದಿರುವ ಫಾಸ್ಟ್‌ಟ್ಯಾಗ್‌ಗಳನ್ನು ನಿಷ್ಕ್ರಿಯಗೊಳಿಸುವುದಾಗಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಪ್ರಕಟಿಸಿದೆ. ಕೆವೈಸಿಗೆ ಜನವರಿ 31 ಕೊನೆಯ ದಿನಾಂಕವಾಗಿದೆ ಎಂದು ಹೆದ್ದಾರಿ ಪ್ರಾಧಿಕಾರವು ಪ್ರಕಟಣೆಯಲ್ಲಿ ತಿಳಿಸಿದೆ. ‘ಒಂದು ವಾಹನ, ಒಂದು ಫಾಸ್ಟ್‌ಟ್ಯಾಗ್’ ಉಪಕ್ರಮದ ಭಾಗವಾಗಿ...

Read More

ಭಾರತದ ಆಸುಪಾಸಿನಲ್ಲಿ ಹಡಗುಗಳ ಮೇಲೆ ನಡೆಯುತ್ತಿರುವ ದಾಳಿಯನ್ನು ಇರಾನ್‌ನಲ್ಲಿ ಖಂಡಿಸಿದ ಜೈಶಂಕರ್

ಟೆಹರಾನ್: ಇರಾನ್ ಪ್ರವಾಸದಲ್ಲಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್, ಭಾರತದ ಆಸುಪಾಸಿನಲ್ಲಿ ಹಡಗುಗಳ ಮೇಲೆ ನಡೆದ ದಾಳಿಗಳು ಅಂತರಾಷ್ಟ್ರೀಯ ಸಮುದಾಯಕ್ಕೆ ಗಂಭೀರ ಕಳವಳ ಎಂದು ಬಣ್ಣಿಸಿದ್ದಾರೆ. ಇಂತಹ ಬೆದರಿಕೆಗಳು ಭಾರತದ ಶಕ್ತಿ ಮತ್ತು ಆರ್ಥಿಕ ಹಿತಾಸಕ್ತಿಯ ಮೇಲೆ ನೇರವಾದ ಪ್ರಭಾವವನ್ನು...

Read More

ರಾಮಾಯಣದಲ್ಲಿನ ಮಹತ್ವದ ಸ್ಥಳ ಲೇಪಾಕ್ಷಿ ವೀರಭದ್ರ ದೇವಾಲಯಕ್ಕೆ ಮೋದಿ ಭೇಟಿ

ಹೈದರಾಬಾದ್‌: ಅಯೋಧ್ಯೆಯಲ್ಲಿ ರಾಮಲಲಾ ಪ್ರತಿಷ್ಠಾಪನೆ ನಡೆಸಲು ಸಜ್ಜಾಗಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ರಾಮಾಯಣದಲ್ಲಿ ಉಲ್ಲೇಖಿತವಾಗಿರುವ ಮಹತ್ವದ ಸ್ಥಳಕ್ಕೆ ಭೇಟಿ ನೀಡಿದ್ದಾರೆ.  ಆಂಧ್ರಪ್ರದೇಶದ ಲೇಪಾಕ್ಷಿಯಲ್ಲಿರುವ ವೀರಭದ್ರ ದೇವಾಲಯಕ್ಕೆ ಭೇಟಿ ನೀಡಿದರು. ಲೇಪಾಕ್ಷಿ ಹಿಂದೂ ಮಹಾಕಾವ್ಯ ರಾಮಾಯಣದಲ್ಲಿ ಪ್ರಮುಖ ಮಹತ್ವವನ್ನು ಹೊಂದಿದೆ.ರಾವಣನಿಂದ ಸೀತಾದೇವಿಯನ್ನು...

Read More

ಲಕ್ನೋದ ಹನುಮಾನ್ ದೇವಾಲಯದ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಸಿದ ರಾಜನಾಥ್‌ ಸಿಂಗ್

ಲಕ್ನೋ: ದೇವಾಲಯಗಳನ್ನು ಸ್ವಚ್ಛಗೊಳಿಸುವ ಪ್ರಧಾನಮಂತ್ರಿಯವರ ಕರೆಗೆ ಪ್ರತಿಕ್ರಿಯೆಯಾಗಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಲಕ್ನೋದ ಹನುಮಾನ್ ದೇವಾಲಯದ ಆವರಣವನ್ನು ಸ್ವಚ್ಛಗೊಳಿಸಿದರು. ಸೇನಾ ದಿನದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಅವರು ಲಕ್ನೋಗೆ ಬಂದಿದ್ದರು. ಸಿಂಗ್ ಅವರು ಬೆಳಿಗ್ಗೆ ಲಕ್ನೋ ವಿಶ್ವವಿದ್ಯಾಲಯದ ಬಳಿಯ ಹನುಮಾನ್...

Read More

ಇಂದಿನಿಂದ ಅಯೋಧ್ಯೆ ರಾಮ ಮಂದಿರದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಆರಂಭ

ನವದೆಹಲಿ: ಹೊಸದಾಗಿ ನಿರ್ಮಿಸಲಾದ ಅಯೋಧ್ಯೆ ರಾಮಮಂದಿರದಲ್ಲಿ ರಾಮಲಾಲನ ಪ್ರತಿಷ್ಠಾಪನೆಯ ವಿಧಿವಿಧಾನಗಳು ಇಂದಿನಿಂದ ಪ್ರಾರಂಭವಾಗಲಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಮಾಹಿತಿ ನೀಡಿದೆ. ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್‌...

Read More

ಅಯೋಧ್ಯೆಗೆ ಭೇಟಿ ಕೊಡುವ ಪ್ರವಾಸಿಗರಿಗೆ ಮಾಹಿತಿ ನೀಡಲು ʼದಿವ್ಯ ಅಯೋಧ್ಯಾʼ ಮೊಬೈಲ್‌ ಆ್ಯಪ್ ಬಿಡುಗಡೆ

ಲಕ್ನೋ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ‘ದಿವ್ಯ ಅಯೋಧ್ಯಾ’ ಎಂಬ ಮೊಬೈಲ್‌ ಅಪ್ಲಿಕೇಶನ್‌ ಅನ್ನು ಬಿಡುಗಡೆ ಮಾಡಿದ್ದಾರೆ. ಇದು ಅಯೋಧ್ಯೆಗೆ ಆಗಮಿಸುವ ಪ್ರವಾಸಿಗರಿಗೆ  ಆಲ್-ಇನ್-ಒನ್ ವೇದಿಕೆಯಾಗಿದ್ದು, ಪ್ರವಾಸದ ಯೋಜನೆಗಳ ಅನ್ವೇಷಣೆಯಿಂದ ಹಿಡಿದು ಅಯೋಧ್ಯೆಯ ಸಾಂಸ್ಕೃತಿಕ ಶ್ರೀಮಂತಿಕೆಯವರೆಗೆ ಎಲ್ಲಾ ಮಾಹಿತಿಗಳನ್ನು ಒದಗಿಸುತ್ತದೆ....

Read More

ಅರುಣ್ ಯೋಗಿರಾಜ್ ಕೆತ್ತಿದ ರಾಮಲಲಾ ಮೂರ್ತಿ ಆಯ್ಕೆ: ಅಯೋಧ್ಯೆ ಟ್ರಸ್ಟ್‌ ಅಧಿಕೃತ ಘೋಷಣೆ

ನವದೆಹಲಿ: ಅಯೋಧ್ಯೆಯ ಭವ್ಯ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಬೇಕಾದ ರಾಮಲಲಾನ ಸುಂದರ ಮೂರ್ತಿಯನ್ನು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಕೊನೆಗೂ ಅಧಿಕೃತವಾಗಿ ಆಯ್ಕೆ ಮಾಡಿದೆ. ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆ ಮಾಡಿರುವ ವಿಗ್ರಹ ಆಯ್ಕೆಯಾಗಿದೆ ಎಂದು ಟ್ರಸ್ಟ್‌ ಪ್ರಕಟಿಸಿದೆ. ಒಟ್ಟು ಮೂರು ಮೂರ್ತಿಗಳನ್ನು...

Read More

ಪಹಾರಿ ಭಾಷೆಯಲ್ಲಿ ರಾಮ ಭಜನೆ ಹಾಡಿದ ಕಾಶ್ಮೀರ ಯುವತಿ: ವಿಡಿಯೋ ವೈರಲ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉರಿ ತಹಸಿಲ್‌ನ ಮುಸ್ಲಿಂ ಯುವತಿ ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಗೂ ಮುನ್ನ ಪಹಾರಿ ಭಾಷೆಯಲ್ಲಿ ರಾಮ ಭಜನೆಯನ್ನು ಸುಮಧುರವಾಗಿ ಹಾಡಿದ್ದು, ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದಾರೆ. ಸೈಯದ್ ಸಮುದಾಯಕ್ಕೆ ಸೇರಿದ ಕಾಲೇಜು ವಿದ್ಯಾರ್ಥಿನಿ 19 ವರ್ಷದ ಸೈಯದಾ...

Read More

ವಿಕಸಿತ ಭಾರತ ಸಂಕಲ್ಪಕ್ಕೆ ಭಾರಿ ಜನಬೆಂಬಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: 2047ಕ್ಕೆ ವಿಕಸಿತ ಭಾರತದ ಸಂಕಲ್ಪವನ್ನು ನರೇಂದ್ರ ಮೋದಿಜೀ ಅವರು ಹೊಂದಿದ್ದಾರೆ. ಅದನ್ನು ಈಡೇರಿಸಲು ಮತ್ತೊಮ್ಮೆ ಮೋದಿ ಸಂಕಲ್ಪಕ್ಕೆ ಜನತೆ ಭಾರಿ ಬೆಂಬಲ ನೀಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು. ನಗರದಲ್ಲಿ ಇಂದು ಮಾಧ್ಯಮ...

Read More

2024ರ ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುತ್ತೇವೆ: ಬಿಎಸ್‌ಪಿ ವರಿಷ್ಠೆ ಮಾಯಾವತಿ

ನವದೆಹಲಿ: ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ಇಂಗಿತವನ್ನು ಬಿಎಸ್‌ಪಿ ವರಿಷ್ಠೆ ಮಾಯಾವತಿ ಸೋಮವಾರ ಪ್ರಕಟಿಸಿದ್ದಾರೆ. ದಲಿತರು, ಹಿಂದುಳಿದ ವರ್ಗಗಳು, ಆದಿವಾಸಿಗಳು ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಕಲ್ಯಾಣಕ್ಕಾಗಿ ಬಿಎಸ್‌ಪಿಯನ್ನು ಬಲಪಡಿಸಲು ತಾನು ಬಯಸುತ್ತಿದ್ದೇನೆ ಎಂದು ಒತ್ತಿ ಹೇಳಿದ ಮಾಯಾವತಿ, ಬಿಜೆಪಿ...

Read More

Recent News

Back To Top