Date : Sunday, 14-01-2024
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಭಾನುವಾರ ದೆಹಲಿಯ ಗುರು ರವಿದಾಸ್ ಮಂದಿರದಲ್ಲಿ “ರಾಮ ಲಲಾ ಪ್ರಾಣ ಪ್ರತಿಷ್ಠಾ” ಸಂದರ್ಭವನ್ನು ಗುರುತಿಸಲು ಒಂದು ವಾರದ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದರು. ಪ್ರಧಾನಿ ಮೋದಿಯವರ ನಿರ್ದೇಶನದಂತೆ ಬಿಜೆಪಿಯು ಮಕರ ಸಂಕ್ರಾಂತಿಯಿಂದ...
Date : Sunday, 14-01-2024
ಬೆಂಗಳೂರು: ಅಯೋಧ್ಯೆಯ ಶ್ರೀರಾಮಮಂದಿರವು ಸ್ವಾಭಿಮಾನದ ಪ್ರತೀಕ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ್ ಅವರು ತಿಳಿಸಿದರು. ಮಲ್ಲೇಶ್ವರದ 12ನೇ ಅಡ್ಡರಸ್ತೆಯಲ್ಲಿರುವ ಶ್ರೀ ಕೋದಂಡರಾಮ ದೇವಸ್ಥಾನದಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ನೆಚ್ಚಿನ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ...
Date : Saturday, 13-01-2024
ನವದೆಹಲಿ: ಯೆಮೆನ್‌ನಲ್ಲಿರುವ ಹೌತಿ ಗುರಿಗಳ ಮೇಲೆ ಅಮೆರಿಕ ಮತ್ತು ಬ್ರಿಟನ್ ವೈಮಾನಿಕ ದಾಳಿ ನಡೆಸುತ್ತಿರುವುದರಿಂದ ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆಯೇ ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್ ಸೋಮವಾರ ಇರಾನ್‌ಗೆ ಪ್ರಯಾಣ ಬೆಳೆಸಲಿದ್ದಾರೆ. ಇರಾನ್‌ನಿಂದ ಬೆಂಬಲಿತವಾಗಿರುವ ಹೌತಿಗಳು, ಗಾಜಾ ಯುದ್ಧವನ್ನು ಪ್ರಾದೇಶಿಕ ಸಂಘರ್ಷಕ್ಕೆ...
Date : Saturday, 13-01-2024
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನ ಟೋಪಿ ಪಿರ್ ಗ್ರಾಮವನ್ನು ದತ್ತು ತೆಗೆದುಕೊಂಡು ಅದನ್ನು ಮಾದರಿ ಗ್ರಾಮವನ್ನಾಗಿ ಪರಿವರ್ತಿಸಲು ಭಾರತೀಯ ಸೇನೆಯು ನಿರ್ಧರಿಸಿದೆ. ಪಿರ್ಪಾಂಜಲ್ ಪರ್ವತಗಳ ದಟ್ಟವಾದ ಕಾಡಿನಲ್ಲಿ ನೆಲೆಸಿರುವ ಗ್ರಾಮದ ಮೂವರು ನಾಗರಿಕರು ಸೇನೆಯ ಕಸ್ಟಡಿಯಲ್ಲಿ ಮರಣ ಹೊಂದಿದ ವಾರಗಳ...
Date : Saturday, 13-01-2024
ನವದೆಹಲಿ: ಇಸ್ಲಾಮಾಬಾದ್‌ನಲ್ಲಿರುವ ಬ್ರಿಟಿಷ್ ಹೈ ಕಮಿಷನರ್ ಜೇನ್ ಮ್ಯಾರಿಯೊಟ್ ಅವರು ಇತರ ಯುಕೆ ಅಧಿಕಾರಿಗಳ ಜೊತೆಗೆ ಜನವರಿ 10 ರಂದು ಪಾಕ್ ಆಕ್ರಮಿತ ಕಾಶ್ಮೀರಕ್ಕೆ (PoK) ನೀಡಿದ ಭೇಟಿಯ ಬಗ್ಗೆ ಭಾರತಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ. 2024, ಯುಕೆ ವಿದೇಶಾಂಗ ಕಚೇರಿಯ...
Date : Saturday, 13-01-2024
ನವದೆಹಲಿ: ಕೇಂದ್ರ ಸರ್ಕಾರ ಕೈಗೊಂಡ ಕ್ರಮಗಳ ಕಾರಣದಿಂದಾಗಿ ಕಳೆದ ಕೆಲವು ವರ್ಷಗಳಲ್ಲಿ 13 ಕೋಟಿಗೂ ಹೆಚ್ಚು ಜನರನ್ನು ಬಡತನದಿಂದ ಹೊರತರಲಾಗಿದೆ ಎಂದು ಕೇಂದ್ರ ವಿದ್ಯುತ್ ಮತ್ತು ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಆರ್ ಕೆ ಸಿಂಗ್ ಇಂದು ಹೇಳಿದ್ದಾರೆ. ಇಂದು...
Date : Saturday, 13-01-2024
ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಗೂ ಮುನ್ನ ರಾಮಚರಿತಮಾನಸಗಳಿಗೆ ಬೇಡಿಕೆ ಹಲವು ಪಟ್ಟು ಹೆಚ್ಚಿದೆ. ಇದು ಕಳೆದ 50 ವರ್ಷಗಳಲ್ಲಿ ಮೊದಲ ಬಾರಿಗೆ ಗೋರಖ್‌ಪುರದ ಗೀತಾ ಪ್ರೆಸ್‌ನಲ್ಲಿ ರಾಮಚರಿತಮಾನಸದ ದಾಸ್ತಾನು ಕೊರತೆಗೆ ಕಾರಣವಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಸಮಾರಂಭದ ಪೂರ್ವದಲ್ಲಿ ಹನುಮಾನ್...
Date : Saturday, 13-01-2024
ನವದೆಹಲಿ: ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (ಬಿಆರ್‌ಒ), ಜನರಲ್ ರಿಸರ್ವ್ ಇಂಜಿನಿಯರ್ ಫೋರ್ಸ್‌ನೊಂದಿಗೆ ಪ್ರಸ್ತುತ ನಡೆಯುತ್ತಿರುವ ಯೋಜನೆಗಳಲ್ಲಿ ತೊಡಗಿಸಿಕೊಂಡಿರುವ ಕ್ಯಾಶುಯಲ್ ಪೇಯ್ಡ್ ಲೇಬರ್ (ಸಿಪಿಎಲ್) ಗಳಿಗಾಗಿ ವಿಮಾ ಯೋಜನೆಯನ್ನು ಪ್ರಾರಂಭಿಸುವ ಪ್ರಸ್ತಾವನೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶನಿವಾರ ಅನುಮೋದನೆ ನೀಡಿದ್ದಾರೆ. ರಕ್ಷಣಾ...
Date : Saturday, 13-01-2024
ನ್ಯೂಯಾರ್ಕ್: ಜನವರಿ 22ರಂದು ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ನಡೆಯಲಿರುವ ಭವ್ಯ ಪ್ರಾಣ ಪ್ರತಿಷ್ಠೆಯ ಶುಭ ಸಂದರ್ಭಕ್ಕಾಗಿ ಜಗತ್ತಿನಾದ್ಯಂತದ ಭಕ್ತರು ಕಾತುರತೆಯಿಂದ ಎದುರು ನೋಡುತ್ತಿದ್ದಾರೆ. ಭಾರತ ಮಾತ್ರವಲ್ಲದೇ ಅಮೆರಿಕಾದಲ್ಲೂ ಹಿಂದೂಗಳು ಈ ಸಂದರ್ಭವನ್ನು ಅದ್ಧೂರಿಯಾಗಿ ಸಂಭ್ರಮಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ‘ಪ್ರಾಣ ಪ್ರತಿಷ್ಠಾ’...
Date : Saturday, 13-01-2024
ಕಾಂಚೀಪುರಂ: ನಾಲ್ಕು ಪೀಠಗಳ ಶಂಕರಾಚಾರ್ಯರು ಅಯೋಧ್ಯೆಯಲ್ಲಿ ಶ್ರೀರಾಮ ಲಲಾ ‘ಪ್ರಾಣ ಪ್ರತಿಷ್ಠೆʼ ಆಹ್ವಾನವನ್ನು ತಿರಸ್ಕರಿಸಿದ್ದಾರೆ ಎಂಬ ವಿರೋಧ ಪಕ್ಷಗಳ ಹೇಳಿಕೆಗಳ ನಡುವೆ ಶಂಕರಾಚಾರ್ಯ ವಿಜಯೇಂದ್ರ ಸರಸ್ವತ್ ಸ್ವಾಮಿಗಲ್ ನೇತೃತ್ವದ ತಮಿಳುನಾಡಿನ ಕಾಂಚಿಪುರಂನಲ್ಲಿರುವ ಕಂಚಿ ಕಾಮಕೋಟಿ ಮಠವು ಜನವರಿ 22 ರ ಕಾರ್ಯಕ್ರಮವನ್ನು...