News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಬೇಳೆಕಾಳು ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುವಂತೆ ರೈತರಿಗೆ ಅಮಿತ್‌ ಶಾ ಕರೆ

ನವದೆಹಲಿ: ಹೆಚ್ಚಿನ ಪ್ರಮಾಣದಲ್ಲಿ ಬೇಳೆಕಾಳುಗಳನ್ನು ಬೆಳೆಯುವಂತೆ ಮತ್ತು 2027ರ ವೇಳೆ ಭಾರತ ಆ ವಲಯದಲ್ಲಿ ಸ್ವಾವಲಂಬನೆಯನ್ನು ಸಾಧಿಸುವಂತೆ ಮಾಡುವಂತೆ ಕೇಂದ್ರ ಸಹಕಾರ ಸಚಿವ ಅಮಿತ್‌ ಶಾ ಅವರು ರೈತರಿಗೆ ಕರೆ ನೀಡಿದ್ದಾರೆ. ಪ್ರಧಾನಿ ಮೋದಿಯವರ ʼಆತ್ಮನಿರ್ಭರ ಭಾರತʼ ದೂರದೃಷ್ಟಿಯ ಸಾಕಾರದ ನಿಟ್ಟಿನಲ್ಲಿ...

Read More

ಲಕ್ಷದ್ವೀಪಕ್ಕೆ ತಮ್ಮ ಭೇಟಿಯ ಅನುಭವ ಹಂಚಿಕೊಂಡ ಮೋದಿ

ನವದೆಹಲಿ: ಕೇಂದ್ರಾಡಳಿತ ಪ್ರದೇಶವಾದ ಲಕ್ಷದ್ವೀಪಕ್ಕೆ ತಮ್ಮ ಭೇಟಿಯ ಅನುಭವವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಲಕ್ಷದ್ವೀಪದಲ್ಲಿ ಮೋದಿ ನಿನ್ನೆ 1,156 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದ್ದರು. ಇಂದು ಎಕ್ಸ್...

Read More

ಅಯೋಧ್ಯೆಯ ಉಜ್ವಲ ಫಲಾನುಭವಿ ಮೀರಾ ಮಾಂಝಿ ಕುಟುಂಬಕ್ಕೆ ಪತ್ರ ಮತ್ತು ಉಡುಗೊರೆ ಕಳುಹಿಸಿಕೊಟ್ಟ ಮೋದಿ

ಅಯೋಧ್ಯಾ: ಡಿಸೆಂಬರ್ 30 ರಂದು ಅಯೋಧ್ಯೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಉಜ್ವಲ ಫಲಾನುಭವಿ ಮೀರಾ ಮಾಂಝಿ ಅವರ ಮನೆ ಭೇಟಿ ನೀಡಿದ್ದರು. ಇದೀಗ ಮೋದಿ, ಮೀರಾ ಮಾಂಝಿ ಅವರ ಕುಟುಂಬಕ್ಕೆ ಉಡುಗೊರೆ ಮತ್ತು ಪತ್ರವನ್ನು ಕಳುಹಿಸಿಕೊಟ್ಟಿದ್ದಾರೆ. ಈ...

Read More

ಗಣಿಗಾರಿಕೆ ಹಗರಣ: ಹರಿಯಾಣ ಕಾಂಗ್ರೆಸ್‌ ಶಾಸಕನ ಮನೆ ಮೇಲೆ ಇಡಿ ದಾಳಿ

ಚಂಡೀಗಢ: ಹರಿಯಾಣ ರಾಜ್ಯದ ಯಮುನಾ ನಗರ ಜಿಲ್ಲೆಯಲ್ಲಿ ನಡೆದ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ಭಾಗವಾಗಿ ಹರಿಯಾಣ ಕಾಂಗ್ರೆಸ್ ಶಾಸಕ ಸುರೇಂದರ್ ಪನ್ವಾರ್, ಮಾಜಿ ಐಎನ್‌ಎಲ್‌ಡಿ ಶಾಸಕ ದಿಲ್‌ಬಾಗ್ ಸಿಂಗ್ ಮತ್ತು ಇತರ ಕೆಲವರ ಸ್ಥಳಗಳ ಮೇಲೆ...

Read More

ಅಯೋಧ್ಯೆಯ ವಿವಿಧೆಡೆ ಸೇವೆಗೆ ಸಜ್ಜಾಗಿವೆ ಎಲೆಕ್ಟ್ರಿಕ್‌ ಕಾರುಗಳು

ಲಕ್ನೋ: ಅಯೋಧ್ಯಾ ನಗರವನ್ನು ಅಂತಾರಾಷ್ಟ್ರೀಯ ಧಾರ್ಮಿಕ ಪ್ರವಾಸೋದ್ಯಮ ನಗರವನ್ನಾಗಿ ಮಾಡಲು ತ್ವರಿತಗತಿಯಲ್ಲಿ ಕೆಲಸ ನಡೆಯುತ್ತಿದೆ. ಜನವರಿ 22 ರಂದು ನಡೆಯಲಿರುವ ರಾಮಮಂದಿರ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳಲು ದೇಶ ಮತ್ತು ವಿದೇಶಗಳಿಂದ ಅನೇಕ ವಿವಿಐಪಿ ಅತಿಥಿಗಳು ಅಯೋಧ್ಯೆಗೆ ಆಗಮಿಸುವ ನಿರೀಕ್ಷೆಯಿದೆ. ವಿವಿಐಪಿ ಪ್ರವಾಸಿಗರಿಗೆ...

Read More

ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕಾಂಗ್ರೆಸ್ಸಿಗನ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಬಗೆಗಿನ ತಮ್ಮ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಲು ಅಲಹಾಬಾದ್ ಹೈಕೋರ್ಟ್ ನಿರಾಕರಿಸಿದ್ದನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ಪವನ್ ಖೇರಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ...

Read More

ಎರಡು ದಿನಗಳ ಭೇಟಿಗಾಗಿ ನೇಪಾಳಕ್ಕೆ ಬಂದಿಳಿದ ಜೈಶಂಕರ್

ಕಠ್ಮಂಡು: ವಿದೇಶಾಂಗ ಸಚಿವ ಡಾ. ಎಸ್ ಜೈಶಂಕರ್ ಇಂದು ಎರಡು ದಿನಗಳ ಪ್ರವಾಸಕ್ಕಾಗಿ ನೇಪಾಳಕ್ಕೆ  ಬಂದಿಳಿದಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಜೈಶಂಕರ್ ಅವರು, 2024 ರ ಮೊದಲ ಭೇಟಿಗಾಗಿ ನೇಪಾಳಕ್ಕೆ ಆಗಮಿಸಿದ್ದೇನೆ ಮತ್ತು ಮುಂದಿನ ಎರಡು ದಿನಗಳಲ್ಲಿನ ತೊಡಗಿಸಿಕೊಳ್ಳುವಿಕೆಗಳನ್ನು...

Read More

ದೆಹಲಿ: ʼಒಂದು ಉತ್ಪನ್ನ, ಒಂದು ಜಿಲ್ಲೆ (ODOP) ಪ್ರಶಸ್ತಿ 2023ʼ ಪ್ರದಾನ

ನವದೆಹಲಿ: ದೆಹಲಿಯ ಭಾರತ್‌ ಮಂಟಪದಲ್ಲಿ ಬುಧವಾರ ಕೇಂದ್ರ ಸಚಿವ ಜೈಶಂಕರ್‌ ಮತ್ತು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್‌ ಗೋಯಲ್‌ ಅವರು ‘ಆತ್ಮನಿರ್ಭರ್ ಭಾರತ್ ಉತ್ಸವ 2024’ ಅನ್ನು ಉದ್ಘಾಟನೆಗೊಳಿಸಿದರು. ಜನವರಿ 10ರವರೆಗೆ ಈ ಉತ್ಸವ ನಡೆಯಲಿದೆ. ಕಾರ್ಯಕ್ರಮದದಲ್ಲಿ, ವಿಜೇತರಿಗೆ ರಾಷ್ಟ್ರೀಯ ಮಟ್ಟದ...

Read More

ವಿವೇಕ್ ರಾಮಸ್ವಾಮಿ ಕುಟುಂಬಕ್ಕೆ ‘ಋಗ್ವೇದ’ ಉಡುಗೊರೆ ನೀಡಿದ ಅಮೆರಿಕದ ಕೇರಳ ಹಿಂದೂಗಳು

ನವದೆಹಲಿ: ಉತ್ತರ ಅಮೆರಿಕಾದಲ್ಲಿನ ಕೇರಳ ಹಿಂದೂಗಳು ಭಾರತ-ಅಮೆರಿಕನ್ ಯುಎಸ್ ಅಧ್ಯಕ್ಷೀಯ ಅಭ್ಯರ್ಥಿ ವಿವೇಕ್ ರಾಮಸ್ವಾಮಿ ಅವರ ಪೋಷಕರಿಗೆ ಪವಿತ್ರವಾದ ‘ಋಗ್ವೇದ’ವನ್ನು ಉಡುಗೊರೆಯಾಗಿ ನೀಡಿದರು, ಓಹಿಯೋದ ಡೇಟನ್ ಟೆಂಪಲ್‌ನಲ್ಲಿ ಋಗ್ವೇದವನ್ನು ನೀಡಲಾಗಿದೆ. ವಿವೇಕ್ ಅವರ ತಂದೆ ಋಗ್ವೇದವನ್ನು ತಮ್ಮ ಮಗನಿಗೆ ಹಸ್ತಾಂತರಿಸುವ ಮೊದಲು...

Read More

ಅಯೋಧ್ಯೆ ರಾಮಮಂದಿರದ ವೈಶಿಷ್ಟ್ಯಗಳನ್ನು ಪ್ರಕಟಿಸಿದ‌ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್

ನವದೆಹಲಿ: ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀರಾಮ ಪ್ರತಿಷ್ಠಾಪನೆಯ ದಿನ ಹತ್ತಿರವಾಗುತ್ತಿದ್ದಂತೆ, ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರವು ರಾಮಮಂದಿರದ ವೈಶಿಷ್ಟ್ಯಗಳನ್ನು ಎಕ್ಸ್‌ ಪೋಸ್ಟ್‌ನಲ್ಲಿ ಪ್ರಕಟಿಸಿದೆ. ಸಾಂಪ್ರದಾಯಿಕ ನಾಗರ ಶೈಲಿಯಲ್ಲಿ ನಿರ್ಮಿಸಲಾದ ರಾಮಮಂದಿರವು 380 ಅಡಿ ಉದ್ದ (ಪೂರ್ವ-ಪಶ್ಚಿಮ), 250 ಅಡಿ ಅಗಲ ಮತ್ತು 161...

Read More

Recent News

Back To Top