News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕೇಜ್ರಿವಾಲ್‌ ಬಂಧನ ವಂದತಿ ತಳ್ಳಿಹಾಕಿದ ಇಡಿ, 4ನೇ ಬಾರಿಗೆ ಸಮನ್ಸ್‌ ನೀಡಲು ಸಜ್ಜು

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಇಂದು ಜಾರಿ ನಿರ್ದೇಶನಾಲಯ ಬಂಧಿಸಬಹುದು ಎಂಬ ಊಹಾಪೋಹದ ನಡುವೆ ದೆಹಲಿ ಪೊಲೀಸರು ಮುಖ್ಯಮಂತ್ರಿ ಅವರ ಅಧಿಕೃತ ನಿವಾಸದ ಸುತ್ತ ಭದ್ರತೆ ಹೆಚ್ಚಿಸಿದ್ದಾರೆ. ಎಎಪಿ ಸಚಿವರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರು ಬಂಧನ...

Read More

ನೇಷನ್ ಫಸ್ಟ್ ಧ್ಯೇಯ ಹೊಂದಿರುವ ನಮಗೆ ಯಾವ ನಿರ್ಧಾರವೂ ಕಠಿಣವಲ್ಲ: ಮೋದಿ

ನವದೆಹಲಿ: ರಾಷ್ಟ್ರೀಯ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ತಮ್ಮ ಸರ್ಕಾರ ಪ್ರತಿಯೊಂದು ನಿರ್ಧಾರವನ್ನು ತೆಗೆದುಕೊಂಡಿದೆ. ನೇಷನ್ ಫಸ್ಟ್ ಎಂಬ ಧ್ಯೇಯದ ಮೂಲಕ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವುದರಿಂದ ಯಾವುದೇ ಕಠಿಣ ನಿರ್ಧಾರವು ಕಷ್ಟಕರವೆಂದು ತೋರುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ. ಸುದ್ದಿ ಪತ್ರಿಕೆಯೊಂದಕ್ಕೆ ಸಂದರ್ಶನ...

Read More

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರಾಗಿ ರಣಧೀರ್ ಜೈಸ್ವಾಲ್ ಅಧಿಕಾರ ಸ್ವೀಕಾರ

ನವದೆಹಲಿ: ಭಾರತೀಯ ವಿದೇಶಾಂಗ ಸೇವೆಯ ಹಿರಿಯ ಅಧಿಕಾರಿ ರಣಧೀರ್ ಜೈಸ್ವಾಲ್ ಅವರು ಇಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರಾಗಿ ಅಧಿಕಾರ ವಹಿಸಿಕೊಂಡರು. ಇದುವರೆಗೆ ವಿದೇಶಾಂಗ ಸಚಿವಾಲಯದ ವಕ್ತಾರರಾಗಿದ್ದ ಅರಿಂದಮ್‌ ಬಾಗ್ಚಿ ಅವರು ಜಿನೀವಾದಲ್ಲಿ ವಿಶ್ವಸಂಸ್ಥೆಗೆ ಭಾರತದ ಖಾಯಂ ಪ್ರತಿನಿಧಿಯಾಗಿ ನೇಮಕಗೊಂಡಿದ್ದಾರೆ. ಬಾಗ್ಚಿಯ...

Read More

ರೋಹಿಂಗ್ಯಾ ವಲಸೆ, ಕಳ್ಳಸಾಗಾಣೆ ತಡೆಗೆ ಮ್ಯಾನ್ಮಾರ್‌ ಗಡಿಯಲ್ಲಿ ಮುಕ್ತ ಓಡಾಟ ನಿಷೇಧಿಸಲಿದೆ ಕೇಂದ್ರ

ನವದೆಹಲಿ: ಹಲವಾರು ರಾಜ್ಯಗಳು ರೋಹಿಂಗ್ಯಾಗಳ ಒಳಹರಿವಿಗೆ ಸಾಕ್ಷಿಯಾಗುತ್ತಿರುವ ಮತ್ತು ಮಣಿಪುರದಂತಹ ಕೆಲವು ರಾಜ್ಯಗಳು ಬಂಡುಕೋರರಿಂದ ಉದ್ವಿಗ್ನ ಪರಿಸ್ಥಿತಿಗಳಿಗೆ ಸಾಕ್ಷಿಯಾಗುತ್ತಿರುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಭಾರತ-ಮ್ಯಾನ್ಮಾರ್ ಗಡಿಯಲ್ಲಿ ‘ಮುಕ್ತ ಓಡಾಟ ನೀತಿ’ (ಫ್ರೀ ಮೂವ್‌ಮೆಂಟ್ ರಿಜಿಮ್) ಅನ್ನು ಕೊನೆಗೊಳಿಸಲು ಯೋಜಿಸುತ್ತಿದೆ....

Read More

ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ವಿರುದ್ಧ ಕುಸ್ತಿಪಟುಗಳ ಪ್ರತಿಭಟನೆ

ನವದೆಹಲಿ: ನೂರಾರು ಕಿರಿಯ ಕುಸ್ತಿಪಟುಗಳು ಬುಧವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ವಿನೇಶ್ ಫೋಗಟ್ ವಿರುದ್ಧ ಪ್ರತಿಭಟನೆ ನಡೆಸಿದರು, ತಮ್ಮ ವೃತ್ತಿಜೀವನದ ಒಂದು ನಿರ್ಣಾಯಕ ವರ್ಷವನ್ನು ಈ ಮೂವರಿಂದಾಗಿ ನಾವು ಕಳೆದುಕೊಂಡಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು....

Read More

ಐಸಿಯು ದಾಖಲಾತಿಗಳ ಬಗ್ಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಕೇಂದ್ರ ಆರೋಗ್ಯ ಸಚಿವಾಲಯ

ನವದೆಹಲಿ: ಐಸಿಯು ದಾಖಲಾತಿಗಳ ಕುರಿತು ಆಸ್ಪತ್ರೆಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯವು ಮಾರ್ಗಸೂಚಿಗಳನ್ನು ಹೊರಡಿಸಿದ್ದು,  ತೀವ್ರ ಅಸ್ವಸ್ಥ ರೋಗಿಗಳನ್ನು ಅವರು ಮತ್ತು ಅವರ ಸಂಬಂಧಿಕರು ನಿರಾಕರಿಸಿದರೆ ತೀವ್ರ ನಿಗಾ ಘಟಕದಲ್ಲಿ ದಾಖಲಿಸುವಂತಿಲ್ಲ ಎಂದು ನಿರ್ದೇಶಿಸಿದೆ. ಅಂಗಾಂಗ ವೈಫಲ್ಯ ಮತ್ತು ಅಂಗಗಳ ಬೆಂಬಲದ ಅಗತ್ಯವಿದ್ದ...

Read More

ಶ್ರೀರಾಮ ಲಲಾ ಪ್ರತಿಷ್ಠಾಪನೆಯ ಜನವರಿ 22 ಅನ್ನು ಡ್ರೈ ಡೇ ಎಂದು ಘೋಷಿಸಿದ ಛತ್ತೀಸ್‌ಗಢ

ರಾಯ್‌ಪುರ: ಅಯೋಧ್ಯೆಯ ರಾಮ ಜನ್ಮಭೂಮಿ ದೇಗುಲದಲ್ಲಿ ಶ್ರೀರಾಮ ಲಲ್ಲಾನ ಪ್ರತಿಷ್ಠಾಪನೆಯ ಸಂದರ್ಭ ಜನವರಿ 22 ರಂದು ‘ಡ್ರೈ ಡೇ’ ಆಚರಿಸಲು ಛತ್ತೀಸ್‌ಗಢ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಮಂಗಳವಾರ ಸಂಜೆ ತಿಳಿಸಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

Read More

ಜಲಾಂತರ್ಗಾಮಿ ಆಪ್ಟಿಕಲ್ ಫೈಬರ್ ಕೇಬಲ್ ಮೂಲಕ ಲಕ್ಷದ್ವೀಪಕ್ಕೆ ಯಶಸ್ವಿ ಸಂಪರ್ಕ ಒದಗಿಸಿದ್ದೇವೆ: ಮೋದಿ

ಲಕ್ಷದ್ವೀಪ: ದಕ್ಷಿಣ ರಾಜ್ಯ ಪ್ರವಾಸದ ಎರಡನೇ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಲಕ್ಷದ್ವೀಪದಲ್ಲಿ ರೋಡ್ ಶೋ ನಡೆಸಿದರು. ಅಲ್ಲದೇ ಅವರು ಕವರಟ್ಟಿಯಲ್ಲಿ 1,156 ಕೋಟಿ ರೂಪಾಯಿಗಳ ಹಲವಾರು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದರು. ಕವರಟ್ಟಿಯಲ್ಲಿ ಹಲವಾರು...

Read More

ಅದಾನಿ-ಹಿಂಡರ್‌ಬರ್ಗ್ ಪ್ರಕರಣ ಸೆಬಿಯಿಂದ ಎಸ್‌ಐಟಿಗೆ ವರ್ಗಾಯಿಸಲು ಸುಪ್ರೀಂ ನಕಾರ

ನವದೆಹಲಿ: ಅದಾನಿ-ಹಿಂಡರ್‌ಬರ್ಗ್ ವಿವಾದದ ಬಗ್ಗೆ ತನಿಖೆ ನಡೆಸುವಂತೆ ಕೋರಿ ಅರ್ಜಿಗಳು ಸಲ್ಲಿಕೆಯಾದ ತಿಂಗಳ ನಂತರ ಸುಪ್ರೀಂಕೋರ್ಟ್ ಬಹು ನಿರೀಕ್ಷಿತ ತೀರ್ಪನ್ನು ಇಂದು ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ, ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನು ಒಳಗೊಂಡ ತ್ರಿಸದಸ್ಯ...

Read More

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಬಲಪಡಿಸಲು ಅಮಿತ್‌ ಶಾ ಸೂಚನೆ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಭದ್ರತಾ ಗ್ರಿಡ್‌ನ ಕಾರ್ಯನಿರ್ವಹಣೆ ಮತ್ತು ಒಟ್ಟಾರೆ ಭದ್ರತಾ ಸನ್ನಿವೇಶವನ್ನು ಪರಿಶೀಲಿಸಿದ್ದಾರೆ ಮತ್ತು ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳನ್ನು ಬಲಪಡಿಸಲು ಮತ್ತು ಭಯೋತ್ಪಾದಕ ಪರಿಸರ ವ್ಯವಸ್ಥೆಯನ್ನು ಸಂಪೂರ್ಣವಾಗಿ ನಿರ್ಮೂಲನೆ...

Read More

Recent News

Back To Top