Date : Monday, 01-01-2024
ನವದೆಹಲಿ: ಹೊಸ ಕ್ಯಾಲೆಂಡರ್ ವರ್ಷದ ಸಂದರ್ಭದಲ್ಲಿ ಗುಜರಾತಿನಲ್ಲಿ ಮಹತ್ವದ ಮೈಲಿಗಲ್ಲನ್ನು ಸಾಧಿಸಲಾಗಿದೆ. ಸಾಮೂಹಿಕ ಸೂರ್ಯನಮಸ್ಕಾರವನ್ನು 108 ಸ್ಥಳಗಳಲ್ಲಿ ಆಯೋಜನೆಗೊಳಿಸುವ ಮೂಲಕ ಗಿನ್ನಿಸ್ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರೂ ಶ್ಲಾಘಿಸಿದ್ದಾರೆ. 108 ಸ್ಥಳಗಳಲ್ಲಿ ಏಕಕಾಲದಲ್ಲಿ ಅತಿ...
Date : Monday, 01-01-2024
ನವದೆಹಲಿ: ಭಾರತದ ಪ್ರಧಾನ ಸೌರ ಮಿಷನ್ ಆದಿತ್ಯ-ಎಲ್ 1 ಜನವರಿ 6 ರಂದು ಭೂಮಿಯಿಂದ 1.5 ಮಿಲಿಯನ್ ಕಿಲೋಮೀಟರ್ ದೂರದಲ್ಲಿರುವ ಲಾಗ್ರಾಂಜಿಯನ್ ಪಾಯಿಂಟ್ (ಎಲ್1) ಅನ್ನು ತಲುಪಲಿದೆ ಎಂದು ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಹೇಳಿದ್ದಾರೆ. ಎಕ್ಸ್ಪೋಸ್ಯಾಟ್ ಉಡಾವಣೆ ಹಿನ್ನೆಲೆಯಲ್ಲಿ ಮಾಧ್ಯಮದವರೊಂದಿಗೆ...
Date : Monday, 01-01-2024
ತೇಜ್ಪುರ: ದೇಶವನ್ನು ಕಾರ್ಯತಂತ್ರದ ಆರ್ಥಿಕತೆಯನ್ನಾಗಿ ಮಾಡಲು ಸರ್ಕಾರವು ದೇಶೀಯ ರಕ್ಷಣಾ ಕೈಗಾರಿಕಾ ಪರಿಸರ ವ್ಯವಸ್ಥೆಯ ಬಲವಾದ ನೆಲೆಯನ್ನು ಅಭಿವೃದ್ಧಿಪಡಿಸುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಹೇಳಿದ್ದಾರೆ. ಅಸ್ಸಾಂನ ತೇಜ್ಪುರ ವಿಶ್ವವಿದ್ಯಾನಿಲಯದ 21 ನೇ ಘಟಿಕೋತ್ಸವವನ್ನು ಉದ್ದೇಶಿಸಿ ಮಾತನಾಡಿದ ಸಿಂಗ್,...
Date : Monday, 01-01-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆಯಿಂದ ಎರಡು ದಿನಗಳ ತಮಿಳುನಾಡು ಮತ್ತು ಲಕ್ಷದ್ವೀಪ ಪ್ರವಾಸ ಕೈಗೊಳ್ಳಲಿದ್ದಾರೆ. ತಮಿಳುನಾಡಿನ ತಿರುಚಿರಾಪಳ್ಳಿ ತಲುಪಲಿರುವ ಮೋದಿ ಅಲ್ಲಿ ನಾಳೆ ಭಾರತಿದಾಸನ್ ವಿಶ್ವವಿದ್ಯಾಲಯದ 38ನೇ ಘಟಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಧಾನಿಯವರು ನಾಳೆ ತಿರುಚಿರಾಪಳ್ಳಿಯಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ...
Date : Monday, 01-01-2024
ನವದೆಹಲಿ: ಭಾರತ ಮತ್ತು ಯುಎಇ ನಡುವಿನ ಜಂಟಿ ಮಿಲಿಟರಿ ವ್ಯಾಯಾಮ ‘ಡೆಸರ್ಟ್ ಸೈಕ್ಲೋನ್ 2024’ ಜನವರಿ 2 ರಿಂದ ಜನವರಿ 15 ರವರೆಗೆ ರಾಜಸ್ಥಾನದಲ್ಲಿ ನಡೆಯಲಿದೆ. ‘ಡೆಸರ್ಟ್ ಸೈಕ್ಲೋನ್ 2024’ ಅಡಿಯಲ್ಲಿ ಜಂಟಿ ಅಭ್ಯಾಸಗಳು ನಗರ ಕಾರ್ಯಾಚರಣೆಗಳಲ್ಲಿ ಉತ್ತಮ ಅಭ್ಯಾಸಗಳನ್ನು ಕಲಿಯುವ...
Date : Monday, 01-01-2024
ನವದೆಹಲಿ: ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಪೋಲಾರ್ ಉಪಗ್ರಹ ಉಡಾವಣಾ ವಾಹನ PSLV-C58 ನಲ್ಲಿ ಎಕ್ಸ್-ರೇ ಪೋಲಾರಿಮೀಟರ್ ಉಪಗ್ರಹವನ್ನು (XPoSat) ಯಶಸ್ವಿಯಾಗಿ ಉಡಾವಣೆ ಮಾಡಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಂದು ಬೆಳಗ್ಗೆ 9.10ಕ್ಕೆ ಉಪಗ್ರಹವನ್ನು ಉಡಾವಣೆ...
Date : Saturday, 30-12-2023
ಅಯೋಧ್ಯೆ: ಬಾಬರಿ ಮಸೀದಿ-ರಾಮ ಜನ್ಮಭೂಮಿ ಭೂ ವಿವಾದ ಪ್ರಕರಣದ ಮಾಜಿ ದಾವೆದಾರ ಇಕ್ಬಾಲ್ ಅನ್ಸಾರಿ ಅವರು ಇಂದು ಪ್ರಧಾನಿ ನರೇಂದ್ರ ಮೋದಿಯವರ ಬೆಂಗಾವಲು ವಾಹನದ ಮೇಲೆ ಹೂವಿನ ಮಳೆಗರೆದರು. ಇಕ್ಬಾಲ್ ಅನ್ಸಾರಿ ಮತ್ತು ಇತರ ಸಾವಿರಾರು ಮಂದಿ ರಸ್ತೆಬದಿಯಲ್ಲಿ ನಿಂತು ಮೋದಿಯನ್ನು...
Date : Saturday, 30-12-2023
ನವದೆಹಲಿ: ಜನವರಿ 22 ರಂದು ರಾಮ ಮಂದಿರ ಉದ್ಘಾಟನೆಗಾಗಿ ಅಯೋಧ್ಯೆಗೆ ಭೇಟಿ ನೀಡದಂತೆ ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. “ಭಕ್ತರಾದ ನಾವು ಭಗವಾನ್ ರಾಮನಿಗೆ ಯಾವುದೇ ಸಮಸ್ಯೆಗಳನ್ನು ಉಂಟುಮಾಡಲು ಬಯಸುವುದಿಲ್ಲ. ನೀವೆಲ್ಲರೂ ಜನವರಿ 23 ರಿಂದ ಇಲ್ಲಿಗೆ ಬರುತ್ತಾರೆ...
Date : Saturday, 30-12-2023
ಅಯೋಧ್ಯೆ: ಜನವರಿ 22 ರಂದು ರಾಮಮಂದಿರದ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಅಯೋಧ್ಯೆ ಪ್ರವಾಸಕೈಗೊಂಡಿದ್ದಾರೆ. ಈ ವೇಳೆ ಅವರು ಉಜ್ವಲ ಯೋಜನೆಯ ಫಲಾನುಭವಿ ಮೀರಾ ಮಾಂಝಿ ಅವರ ಮನೆಗೆ ದಿಢೀರ್ ಭೇಟಿ ನೀಡಿದರು. ಮೀರಾ...
Date : Saturday, 30-12-2023
ಅಯೋಧ್ಯೆ: ಶ್ರೀ ರಾಮನ ಜನ್ಮ ಕ್ಷೇತ್ರವಾದ ಅಯೋಧ್ಯೆಗೆ ಇಂದು ಭೇಟಿ ನೀಡಿರುವ ಪ್ರಧಾನಿ ಮೋದಿ ಅಲ್ಲಿ ಸಾವಿರಾರು ಕೋಟಿ ರೂಪಾಯಿ ಯೋಜನೆಗಳಿಗೆ ಚಾಲನೆ ನೀಡುತ್ತಿದ್ದಾರೆ. ಅಯೋಧ್ಯೆ ರೈಲ್ವೆ ನಿಲ್ದಾಣವನ್ನು ಉದ್ಘಾಟಿಸಿದ ನಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಅಯೋಧ್ಯೆಯ...