Date : Saturday, 30-12-2023
ಅಯೋಧ್ಯೆ: ಪುನರಾಭಿವೃದ್ಧಿಗೊಂಡ ಅಯೋಧ್ಯಾ ಧಾಮ್ ನಿಲ್ದಾಣದಿಂದ ಎರಡು ಹೊಸ ಅಮೃತ್ ಭಾರತ್ ರೈಲುಗಳು ಮತ್ತು ಆರು ಹೊಸ ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದರು. ಹೊಸ ಅಮೃತ್ ಭಾರತ್ ರೈಲುಗಳು ದರ್ಭಾಂಗ-ಅಯೋಧ್ಯೆ-ಆನಂದ್ ವಿಹಾರ್ ಟರ್ಮಿನಲ್ ಅಮೃತ್...
Date : Saturday, 30-12-2023
ನವದೆಹಲಿ: ಯುವ ವಲಸಿಗರಿಗಾಗಿ ವಿದೇಶಾಂಗ ಸಚಿವಾಲಯದ ಪ್ರಮುಖ ಕಾರ್ಯಕ್ರಮ ‘ನೊ ಇಂಡಿಯಾ (ಭಾರತವನ್ನು ತಿಳಿಯಿರಿ)’ ತನ್ನ 20 ವರ್ಷಗಳನ್ನು ಪೂರೈಸಿದೆ. ಸಚಿವಾಲಯದಲ್ಲಿ ಕಾನ್ಸುಲರ್, ಪಾಸ್ಪೋರ್ಟ್, ವೀಸಾ ಮತ್ತು ಸಾಗರೋತ್ತರ ಭಾರತೀಯ ವ್ಯವಹಾರಗಳ ಕಾರ್ಯದರ್ಶಿ ಮುಕ್ತೇಶ್ ಪರದೇಶಿ ಅವರು ನಿನ್ನೆ ನವದೆಹಲಿಯಲ್ಲಿ ಭಾರತವನ್ನು...
Date : Saturday, 30-12-2023
ನವದೆಹಲಿ: ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಆತ್ಮನಿರ್ಭರ್ ನಿಧಿ (ಪಿಎಂ ಸ್ವನಿಧಿ) ಯೋಜನೆಯು ದೇಶಾದ್ಯಂತ 57 ಲಕ್ಷಕ್ಕೂ ಹೆಚ್ಚು ಬೀದಿ ವ್ಯಾಪಾರಿಗಳಿಗೆ ಪ್ರಯೋಜನವನ್ನು ನೀಡಿದೆ ಎಂದು ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ. ಯೋಜನೆಯ ಫಲಾನುಭವಿಗಳಲ್ಲಿ...
Date : Saturday, 30-12-2023
ನವದೆಹಲಿ: ಒಟ್ಟು ರೂ.15,000 ಕೋಟಿಗೂ ಅಧಿಕ ಹೂಡಿಕೆಯ ಹಲವು ಯೋಜನೆಗಳನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ತಮ್ಮ ಭೇಟಿಯ ಮೊದಲು ಎಕ್ಸ್ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಅಯೋಧ್ಯೆ ನಗರದಲ್ಲಿ ವಿಶ್ವ ದರ್ಜೆಯ ಮೂಲಸೌಕರ್ಯಗಳನ್ನು ನಿರ್ಮಿಸಲು...
Date : Saturday, 30-12-2023
ನವದೆಹಲಿ: ಕೆನಡಾ ಮೂಲದ ಕ್ರಿಮಿನಲ್ ಲಖ್ಬೀರ್ ಸಿಂಗ್ ಲಾಂಡಾ ಅವರನ್ನು ಗೃಹ ಸಚಿವಾಲಯ (ಎಂಎಚ್ಎ) ಅಧಿಕೃತವಾಗಿ ಭಯೋತ್ಪಾದಕ ಎಂದು ಹೆಸರಿಸಿದೆ. ಕೆನಡಾದ ನೆಲದಲ್ಲಿದ್ದ ಭಾರತಕ್ಕೆ ಬೇಕಾಗಿದ್ದ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಪ್ರಧಾನ ಮಂತ್ರಿ...
Date : Friday, 29-12-2023
ನವದೆಹಲಿ: ಈಶಾನ್ಯ ಪ್ರದೇಶದಿಂದ ಬಂಡಾಯವನ್ನು ತೊಡೆದು ಹಾಕುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆಗಳನ್ನು ಮುಂದಿಡುನವದೆಹಲಿ: ಕೇಂದ್ರ, ಅಸ್ಸಾಂ ಸರ್ಕಾರ ಮತ್ತು ಯುನೈಟೆಡ್ ಲಿಬರೇಷನ್ ಫ್ರಂಟ್ ಆಫ್ ಅಸೋಮ್ (ಉಲ್ಫಾ) ನಡುವೆ ಇಂದು ತ್ರಿಪಕ್ಷೀಯ ಶಾಂತಿ ಒಪ್ಪಂದಕ್ಕೆ ದೆಹಲಿಯಲ್ಲಿ ಸಹಿ ಹಾಕಲಾಯಿತು....
Date : Friday, 29-12-2023
ಅಯೋಧ್ಯೆ: ಡಿಸೆಂಬರ್ 30 ರಂದು ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಗೆ ಭೇಟಿ ನೀಡಲಿರುವ ಹಿನ್ನಲೆಯಲ್ಲಿ ಅಯೋಧ್ಯ ನಗರಿಯನ್ನು ಮದುವಣಗಿತ್ತಿಯಂತೆ ಸಿಂಗರಿಸಲಾಗುತ್ತಿದೆ. ಇಲ್ಲಿನ ಬೀದಿ ಬೀದಿಗಳನ್ನು ಹೂವುಗಳಿಂದ ಅಲಂಕರಿಸಲಾಗಿದ್ದು ನಗರಕ್ಕೆ “ದೈವಿಕ ನೋಟವನ್ನು” ನೀಡಲಾಗುತ್ತಿದೆ. ಗುರುವಾರ, ಸೇವಂತಿಗೆ, ಗೊಂಡೆ ಹೂಗಳ ಮಾಲೆಗಳನ್ನು ಅಯೋಧ್ಯೆಯ...
Date : Friday, 29-12-2023
ನವದೆಹಲಿ: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಫಾಲೋವರ್ಗಳ ಸಂಖ್ಯೆ 1 ಕೋಟಿ ಗಡಿ ದಾಟಿದೆ. ಪ್ರತಿಪಕ್ಷಗಳು ಸೃಷ್ಟಿಸಿದ ಸ್ಫೋಟಕ ಕೋಲಾಹಲದ ನಡುವೆ ಉಭಯ ಸದನಗಳಾದ್ಯಂತ ಏಳು ಐತಿಹಾಸಿಕ ಬಿಲ್ಗಳನ್ನು ಅನುಮೋದನೆ ಮಾಡಿದ ಅವರ...
Date : Friday, 29-12-2023
ಬೆಂಗಳೂರು: ಬೆಂಗಳೂರಿನಲ್ಲಿ ಪದೇಪದೇ ವಿದ್ಯುತ್ ಅವಘಡಗಳು ನಡೆದು ಜನರು ಸಾವನ್ನಪ್ಪುತ್ತಿದ್ದು, ಇದಕ್ಕೆ ವಿದ್ಯುತ್ ಇಲಾಖೆ ಸಚಿವರೇ ಹೊಣೆಗಾರರು. ಇಂಥ ದುರ್ಘಟನೆಗಳು ಪದೇಪದೇ ನಡೆಯುತ್ತಿರುವುದು ಖಂಡನೀಯ. ಇದೊಂದು ಅತ್ಯಂತ ಬೇಜವಾಬ್ದಾರಿ ಸರಕಾರ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ...
Date : Friday, 29-12-2023
ನವದೆಹಲಿ: ಭಾರತೀಯ ನೌಕಾಪಡೆಯು ಅಡ್ಮಿರಲ್ಗಳ ಎಪೌಲೆಟ್ಗಳ ಹೊಸ ವಿನ್ಯಾಸವನ್ನು ಅನಾವರಣಗೊಳಿಸಿದೆ, ಎಪೌಲೆಟ್ ಅಂದರೆ ಅಧಿಕಾರಿಯ ಶ್ರೇಣಿಯನ್ನು ತೋರಿಸಲು ಧರಿಸುವ ಅಲಂಕಾರಿಕವಾದ ಭುಜದ ಪಟ್ಟಿ. ಡಿಸೆಂಬರ್ 4 ರಂದು ನೌಕಾಪಡೆಯ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಅಡ್ಮಿರಲ್ಗಳ ಎಪೌಲೆಟ್ಗಳು “ಛತ್ರಪತಿ ಶಿವಾಜಿ...